ಗದಗನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ.
ಗದಗನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ.ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರುSamsung Galaxy F34 5GCholesterol
ನಿವೃತ್ತಿ ಘೋಷಿಸಿದ ಸುನಿಲ್ ಛೆಟ್ರಿ ತಂದೆ-ತಾಯಿ ಯಾರು ಗೊತ್ತೇ? ಇವರೂ ಸಹ ಖ್ಯಾತ ಕ್ರೀಡಾಪಟುಗಳು… ಈ ಫುಟ್ಬಾಲ್ ಚತುರ ಮದ್ವೆಯಾಗಿದ್ದು ತನ್ನ ಕೋಚ್ ಮಗಳನ್ನೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಪೊಲೀಸರನ್ನು ರಾಜಕೀಯ ವಿರೋಧಿಗಳ ಧಮನಕ್ಕಾಗಿ ಬಳಕೆ ಮಾಡುತ್ತಿದ್ದಾರೆ. ವಿರೋಧ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕಲು ಪೊಲೀಸರು ನಿರತರಾಗಿದ್ದಾರೆ. ಪೊಲೀಸರು ಇಸ್ಪೀಟು, ಮಟಕಾ, ಕ್ಲಬ್, ಮರಳು ವ್ಯವಹಾರಗಳ ದಂಧೆಯಲ್ಲಿ ಸಂಪೂರ್ಣವಾಗಿ ಶಾಮಿಲಾಗಿದ್ದಾರೆ. ಬಹಳ ಲಂಚ ಕೊಟ್ಟು ಪೋಸ್ಟಿಂಗ್ ಹಾಕಿಸಿಕೊಂಡು ಬಂದಿದ್ದಾರೆ. ಅಧಿಕಾರಿಗಳು ಹಾಗೂ ಇಡೀ ರಾಜ್ಯ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇಡೀ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ ಹದಗೆಡಲು ಕಾರಣ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಗಂಭೀರ ಆರೋಪ ಮಾಡಿದರು.
ಅಂಜಲಿ ಕೊಲೆ ನೇಹಾ ಕೊಲೆ ಪ್ರಕರಣ ಹುಬ್ಬಳ್ಳಿ ಮರ್ಡರ್ ಕೇಸ್ ಹುಬ್ಬಳ್ಳಿ ಮರ್ಡರ್ ಕರ್ನಾಟಕ ಕ್ರೈಂ ಸುದ್ದಿ ಕರ್ನಾಟಕ ಅಪ್ಡೇಟ್ Basavaraj Bommai Anjali Murder Neha Murder Case Hubli Murder Case Hubli Murder Karnataka Crime News Karnataka Update
Malaysia Latest News, Malaysia Headlines
Similar News:You can also read news stories similar to this one that we have collected from other news sources.
ನೇಹಾ ಕೊಲೆ ಪ್ರಕರಣ- ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚುತ್ತಿದೆ: ಬಸವರಾಜ ಬೊಮ್ಮಾಯಿ ಆರೋಪNeha Hiremath Murder Case: ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ. ರಾಜಕಾರಣಿಗಳು ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಪೊಲಿಸರು ಅಸಹಾಯಕರಾಗುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಇಲ್ಲದಂತಾಗಿದೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು.
Read more »
ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಭಾರತದಲ್ಲಿ ವೇಗವಾಗಿ ಹೆಚ್ಚಾಗುತ್ತಿದೆ: ಬಸವರಾಜ ಬೊಮ್ಮಾಯಿBasavaraj Bommai: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Read more »
ಕಾಂಗ್ರೆಸ್ ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಬೆಂಬಲಿಸುತ್ತದೆ: ಬಸವರಾಜ ಬೊಮ್ಮಾಯಿಕಾಂಗ್ರೆಸ್ ತುಷ್ಟೀಕರಣದ ರಾಜಕಾರಣಕ್ಕೆ ಮುಸ್ಲೀಮರ ಮೀಸಲಾತಿಗೆ ಬೆಂಬಲ ಕೊಡುತ್ತದೆ ಎಂದು ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Read more »
ರಾಹುಲ್ ಗಾಂಧಿ ಮೊದಲು ನಿಮ್ಮ ಬೇನಾಮಿ ಆಸ್ತಿ ಹಂಚಿಕೆ ಮಾಡಿ : ಬೊಮ್ಮಾಯಿರಾಹುಲ್ ಗಾಂಧಿಗೆ ಪ್ರಧಾನಿ ಆಗು ಎಂದರೆ ಬೇಡ ಎನ್ನುತ್ತಾರೆ. ವಯಸ್ಸಿಗೆ ಬಂದ ಮಗ ಮದುವೆ ಬೇಡ ಅಂತ ಹೇಳುತ್ತಾನೆ ಎಂದರೆ ಏನು ಎಂದು ತಿಳಿದುಕೊಳ್ಳಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.
Read more »
ನೇಹಾ ಕೊಲೆ ವೈಯಕ್ತಿಕ ವಿಚಾರವಲ್ಲ, ದೇಶದ ಸಾಮಾಜಿಕ ವಿಚಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿಅಧಿಕಾರದಲ್ಲಿ ಇದ್ದಾಗ ಚಿಕ್ಕಮಗಳೂರಿನಲ್ಲಿ ಅಮಾಯಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಾಗ ಅವನನ್ನು ಗಲ್ಲಿಗೇರಿಸುವಂತೆ ಕ್ರಮ ಕೈಗೊಂಡಿದ್ದೇವು. ನೇಹಾ ತಂದೆ ರಾಜ್ಯದ ಪೊಲಿಸರ ಮೇಲೆ ನಂಬಿಕೆ ಇಲ್ಲ ಅಂತ ಹೇಳಿದ್ದಾರೆ.
Read more »
ಕಾಂಗ್ರೆಸ್ ಸರ್ಕಾರ ರಾಜ್ಯ ಆಳುವ ನೈತಿಕತೆಯನ್ನು ಕಳೆದುಕೊಂಡಿದೆ: ಬಸವರಾಜ ಬೊಮ್ಮಾಯಿಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಯಳವತ್ತಿ, ಮಾಗಡಿ, ಕಡಕೋಳ, ಬನ್ನಿಕೊಪ್ಪ, ಮಾಚೇನಹಳ್ಳಿ ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು.
Read more »