ಪುನೀತ್ ರಾಜ್‌ಕುಮಾರ್ ಅಗಲಿದ ಮೇಲೆ ಲಕ್ಷಾಂತರ ಅಭಿಮಾನಿಗಳಿಗೆ ಅಗಾಧ ನೋವು ಉಂಟಾಗಿದೆ. ಕೇವಲ ನಟನೆಯಷ್ಟೇ ಅಲ್ಲದೇ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದ ಪುನೀತ್ ರಾಜ್‌ಕುಮಾರ್ ಬದುಕಿದ್ದರೆ ಅವರ ಮೂರ್ನಾಲ್ಕು ಸಿನಿಮಾಗಳು ಬಿಡುಗಡೆಯಾಗುತ್ತಿದ್ದವು.
ಮಾಹಿತಿಯ ಪ್ರಕಾರ, ನಮ್ಮ-ನಿಮ್ಮೆಲ್ಲರ ಪ್ರೀತಿಯ ಅಪ್ಪು ಅವರು ಬದುಕಿದಷ್ಟು ದಿನ ತಾವು ದುಡಿದ ಹಣದಲ್ಲಿ ಅರ್ಧದಷ್ಟು ಹಣವನ್ನು ಸಮಾಜ ಸೇವೆಗೆಂದು ಬಳಸುತ್ತಿದ್ದರು. ಸಾಕಷ್ಟು ವೃದ್ಧಾಶ್ರಮ, ಅನಾಥಾಶ್ರಮ ಮತ್ತು ಹೆಣ್ಣುಮಕ್ಕಳ ಉದ್ಯೋಗಕ್ಕೆ ಹಾಗೂ ಗೋಶಾಲೆಗಳಿಗೆ ದಾನ ಮಾಡಿದ್ದಾರೆ.ಪುನೀತ್ ಅಗಲಿದರೂ ಪ್ರತಿದಿನವೂ ಅವರನ್ನು ಸ್ಮರಿಸುತ್ತಿರುವ ಅಭಿಮಾನಿಗಳುಈ ಎಲೆಯ ಪುಡಿ ತೆಂಗಿನ ಎಣ್ಣೆ ಬೆರೆಸಿ ಬಿಳಿ ಕೂದಲಿಗೆ ಹಚ್ಚಿ.. 4 ವಾರಗಳಲ್ಲಿ ಗಾಢ ಕಪ್ಪಾಗಿ, ಉದ್ದ ದಪ್ಪವಾದ ಕೂದಲು ಮಾರುದ್ದ ಬೆಳೆಯುವುದು.
ಮಾಹಿತಿಯ ಪ್ರಕಾರ, ನಮ್ಮ-ನಿಮ್ಮೆಲ್ಲರ ಪ್ರೀತಿಯ ಅಪ್ಪು ಅವರು ಬದುಕಿದಷ್ಟು ದಿನ ತಾವು ದುಡಿದ ಹಣದಲ್ಲಿ ಅರ್ಧದಷ್ಟು ಹಣವನ್ನು ಸಮಾಜ ಸೇವೆಗೆಂದು ಬಳಸುತ್ತಿದ್ದರು. ಸಾಕಷ್ಟು ವೃದ್ಧಾಶ್ರಮ, ಅನಾಥಾಶ್ರಮ ಮತ್ತು ಹೆಣ್ಣುಮಕ್ಕಳ ಉದ್ಯೋಗಕ್ಕೆ ಹಾಗೂ ಗೋಶಾಲೆಗಳಿಗೆ ದಾನ ಮಾಡಿದ್ದಾರೆ. ಇದೆಲ್ಲದರ ಜೊತೆಗೆ 1,800 ಹೆಣ್ಣು ಮಕ್ಕಳ ಶಿಕ್ಷಣದ ಖರ್ಚನ್ನು ನೋಡಿಕೊಳ್ಳುತ್ತಾ ಸಾಕಷ್ಟು ನಿಸ್ವಾರ್ಥ ಸೇವೆಗಳನ್ನು ಮಾಡುವುದರ ಜೊತೆಗೆ ತಮ್ಮ ಹೆಂಡತಿ ಹಾಗೂ ಮಕ್ಕಳಿಗಾಗಿಯೂ ಸ್ವಲ್ಪ ಆಸ್ತಿಯನ್ನು ಮಾಡಿದ್ದಾರೆ.ಅಪ್ಪು ಅವರು ಬೆಂಗಳೂರಿನ ಸದಾಶಿವನಗರದಲ್ಲಿ ಬೃಹತ್ ಮನೆ ಕಟ್ಟಿಸಿದ್ದಾರೆ. ವರನಟ ಡಾ.
ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದಂತಹ ಅಪ್ಪನೇ ಇಲ್ಲದ ಮೇಲೆ ಇಷ್ಟೆಲ್ಲಾ ಆಸ್ತಿ ಯಾಕೆ ಅಂತಿದ್ದಾರೆ ಅಪ್ಪು ಮಕ್ಕಳು? ಅಪ್ಪು ನಮ್ಮೊಂದಿಗೆ ಇಲ್ಲದಿರಬಹುದು ಆದರೆ, ಅವರು ಗುಣಗಳು, ಆದರ್ಶ, ನಿಸ್ವಾರ್ಥಹಾಗೂ ಬದುಕಿನ ಪಾಠ ಮುಂದಿನ ಪೀಳಿಗೆಯ ಯುವಕರಿಗೆ ಸ್ಫೂರ್ತಿಯಾಗಿವೆ. ಇಡೀ ಕರುನಾಡೇ ಪ್ರೀತಿಸುತ್ತಿದ್ದ ಅಪ್ಪು ಲಕ್ಷಾಂತರ ಜನರಿಗೆ ಮಾದರಿಯಾಗಿದ್ದು, ಕೋಟ್ಯಂತರ ಜನರ ಹೃದಯದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Ricky Ponting T20 World Cup 2024: ಯಾರಾಗಲಿದ್ದಾರೆ ಲೀಡಿಂಗ್ ಬ್ಯಾಟ್ಸ್ಮನ್ ಹಾಗೂ ಬೌಲರ್...? ರಿಕ್ಕಿ ಪಾಟಿಂಗ್ ಹೆಸರಿಸಿದ ಆ ಆಟಗಾರರು ಯಾರು ಗೊತ್ತೇ?ಇಸ್ರೇಲ್ ಪ್ಯಾಲೆಸ್ಟೈನ್ ಯುದ್ಧ : ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ರಫಾ ಮೇಲೆ ಎಲ್ಲಾ ಕಣ್ಣುಗಳು ಏನಿದು?
Kannada Film Industry Social Media Property Appu Education Lamborghini Cars Bikes Sandalwood Entertainment
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಎಷ್ಟು ಕೋಟಿ ಆಸ್ತಿ ಒಡತಿ ಗೊತ್ತಾ?Rashmika Mandanna Net Worth: ನ್ಯಾಷನಲ್ ಕ್ರಶ್ ಎಂದೇ ಹೆಸರುವಾಸಿಯಾದ ನಟಿ ರಶ್ಮಿಕಾ ಮಂದಣ್ಣ 2016 ರಲ್ಲಿ ಕನ್ನಡ ಚಲನಚಿತ್ರ ಕಿರಿಕ್ ಪಾರ್ಟಿ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದರು.
Read more »
Sai Pallavi: ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ ಎಷ್ಟು ಕೋಟಿ ಆಸ್ತಿಯ ಒಡತಿ ಗೊತ್ತಾ?Happy Birthday Sai Pallavi: ನಟಿ ಸಾಯಿ ಪಲ್ಲವಿ ಇಂದು ತಮ್ಮ 32 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.. ಇದೇ ವೇಳೆ ಅವರ ನಿವ್ವಳ ಮೌಲ್ಯ ಹಾಗೂ ಸಂಭಾವನೆ ಕುರಿತಾದ ಇಂಟ್ರೆಸ್ಟಿಂಗ್ ಮಾಹಿತಿಯೊಂದು ಹೊರಬಿದ್ದಿದೆ..
Read more »
IPL 2024: ಪ್ಲೇಆಫ್ ಹಂತದಲ್ಲಿ ಸೋಲುಂಡು ಹೊರಬಿದ್ದ RCB ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಕೋಟಿ ಗೊತ್ತಾ?IPL 2024, RCB Prize Money: ಐಪಿಎಲ್ 2024ರ ಅಂತಿಮ ಪಂದ್ಯವು ಭಾನುವಾರ, ಮೇ 26 ರಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಕ್ವಾಲಿಫೈಯರ್ 1 ರಲ್ಲಿ ಹೈದರಾಬಾದ್ ಅನ್ನು ಸೋಲಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ಫೈನಲ್ ತಲುಪಿದೆ.
Read more »
ಒಂದೊಮ್ಮೆ 200 ರೂ.ಗೆ ಕ್ರಿಕೆಟ್ ಆಡಿದ್ದ ಹಾರ್ದಿಕ್ ಪಾಂಡ್ಯ ಈಗ ಎಷ್ಟು ಕೋಟಿ ಆಸ್ತಿ ಒಡೆಯ?Hardik Pandya Net Worth: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಕಳೆದ ಕೆಲವು ತಿಂಗಳುಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಈ ಹಿಂದೆ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ಸಿ ವಿಚಾರದಲ್ಲಿ ಸುದ್ದಿಯಲ್ಲಿದ್ದರೆ, ಇದೀಗ ಡಿವೋರ್ಸ್ ವಿಚಾರಕ್ಕೆ ಸುದ್ದಿಯಾಗಿದ್ದಾರೆ.
Read more »
IPL 2024 ಟ್ರೋಫಿ ಗೆದ್ದ KKR ತಂಡದ ನಾಯಕ ಶ್ರೇಯಸ್ ಅಯ್ಯರ್ ಎಷ್ಟು ಕೋಟಿ ಆಸ್ತಿಯ ಒಡೆಯ ಗೊತ್ತಾ?Shreyas Iyer: ಡಿಸೆಂಬರ್ 6, 1994 ರಂದು ಮುಂಬೈನಲ್ಲಿ ಜನಿಸಿದ ಶ್ರೇಯಸ್ ಅಯ್ಯರ್ ಅದ್ಭುತ ಬ್ಯಾಟಿಂಗ್ ಹಾಗೂ ಕ್ಯಾಪ್ಟನ್ಸಿಗೆ ಹೆಸರುವಾಸಿಯಾಗಿದ್ದಾರೆ. ಇವರು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಐಪಿಎಲ್ 2024 ಫೈನಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರವಾಗಿ ಅದ್ಭುತ ಪ್ರದರ್ಶನ ನೀಡಿ ಟ್ರೋಫಿ ತಮ್ಮದಾಗಿಸಿಕೊಂಡಿದ್ದಾರೆ..
Read more »
Kannappa : ಕಣ್ಣಪ್ಪ ಸಿನಿಮಾಗಾಗಿ ಪ್ರಭಾಸ್ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?Kannappa : ಮಂಚು ವಿಷ್ಣು ಅವರ ಮಹತ್ವಾಕಾಂಕ್ಷೆಯ ಸಿನಿಮಾ ಕಣ್ಣಪ್ಪದಲ್ಲಿ ಪ್ರಭಾಸ್ ನಟಿಸುತ್ತಿದ್ದು, ಇವರ ಈ ಸಿನಿಮಾಗಾಗಿ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ
Read more »