ಕೇಂದ್ರ ಸರ್ಕಾರ ಶನಿವಾರ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದು ಅವರು ಮಾತನಾಡಿದರು.
ಬೆಂಗಳೂರು: ಪರಿಹಾರ ನೀಡಿದ್ದು ಕೇಂದ್ರವಲ್ಲ, ಕೋರ್ಟ್ ಎಂದ ಸಚಿವ ಕೃಷ್ಣ ಬೈರೇಗೌಡ Shreerastu Shubhamastu Serial: ಶ್ರೀರಸ್ತು ಶುಭಮಸ್ತು ಖ್ಯಾತಿಯ ನಟ ಮಾಧವ್ ಅವರ ಹೆಂಡತಿ, ಮಗ ಇವರೇ!! ಪತ್ನಿ ಫೇಮಸ್ ಸೆಲೆಬ್ರಿಟಿ!ಮುಂಜಾನೆ ಬ್ರಷ್ ಮಾಡುವ ಮುನ್ನ ಈ ಸೊಪ್ಪಿನ ನೀರು ಕುಡಿಯಿರಿ: 5 ದಿನದಲ್ಲಿ ಸೊಂಟದ ಸುತ್ತ ತುಂಬಿರುವ ಅಧಿಕ ಬೊಜ್ಜು ಸರಾಗವಾಗಿ ಇಳಿಯುತ್ತೆShubman Gill: ಸಾರಾ ತೆಂಡೂಲ್ಕರ್ ಜೊತೆ ಬ್ರೇಕಪ್? ಶುಭಮನ್ ಗಿಲ್ ನ್ಯೂ ಗರ್ಲ್ ಫ್ರೆಂಡ್ ಯಾರು ಗೊತ್ತಾ?!ರಾತ್ರಿ ಊಟದ ನಂತರ ಈ ತರಕಾರಿ ತಿಂದರೆ ಬ್ಲಡ್ ಶುಗರ್ ಸಂಪೂರ್ಣ ಹತೋಟಿಯಲ್ಲಿ ಇರುತ್ತೆ! ಯಾವ ಪಥ್ಯದ ಅಗತ್ಯವೂ ಇರಲ್ಲ!ಕೇಂದ್ರದ ಎನ್ ಡಿ...
ಬರ ಪರಿಹಾರ ನಮ್ಮ ಹಕ್ಕು. ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್ ನಿಯಮದ ಅನ್ವಯವೇ ನಾವು ಮನವಿ ಸಿದ್ದಪಡಿಸಿ ಸಲ್ಲಿಸಿದ್ದೆವು. ಇದರ ಅನ್ವಯ ರಾಜ್ಯಕ್ಕೆ ಕನಿಷ್ಠ ರೂ.18,172 ಕೋಟಿ ಬರ ಪರಿಹಾರ ಬಿಡುಗಡೆಯಾಗಬೇಕಿತ್ತು. ಆದರೆ, ಕೇಂದ್ರ ಸರ್ಕಾರ ಕೇವಲ ರೂ.3498 ಕೋಟಿ ಮಾತ್ರ ಬಿಡುಗಡೆಗೊಳಿಸಿದೆ. ಈ ಮೂಲಕ ಕರ್ನಾಟಕದ ಹಕ್ಕಿಗೆ ಕೇಂದ್ರ ಸರ್ಕಾರ ಕಿಂಚಿತ್ತೂ ಬೆಲೆ ನೀಡದಿರುವುದು ಸ್ಪಷ್ಟವಾಗಿದ್ದು, ಉಳಿದ ಹಣವನ್ನು ಕೇಂದ್ರ ಬಿಡುಗಡೆ ಮಾಡುವ ವರೆಗೆ ರಾಜ್ಯದ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದರು.ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡಿರುವುದು ಸುಪ್ರೀಂ ಕೋರ್ಟ್ ವಿನಃ ಕೇಂದ್ರ ಸರ್ಕಾರವಲ್ಲ.
ರಾಜ್ಯಕ್ಕೆ ಕಳೆದ ನವೆಂಬರ್ ತಿಂಗಳಲ್ಲೇ ಬರಬೇಕಾದ ಬರ ಪರಿಹಾರವನ್ನು ಆರು ತಿಂಗಳಾದರೂ ಬಿಡುಗಡೆ ಮಾಡಲಿಲ್ಲ. ಕೇಂದ್ರದ ಕೈಯಲ್ಲಿ ಅಧಿಕಾರ ಹಾಗೂ ಸಮಯ ಎರಡೂ ಇದ್ದೂ ಸಹ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವ ನಿರ್ಧಾರ ತೆಗೆದುಕೊಂಡಿಲ್ಲ. ಅಸಲಿಗೆ ಅವರಿಗೆ ಕರ್ನಾಟಕಕ್ಕೆ ಬರ ಪರಿಹಾರ ನೀಡುವ ಉದ್ದೇಶವೂ ಇರಲಿಲ್ಲ. ನಮ್ಮ ಮನವಿಗಾಗಲಿ, ಕರ್ನಾಟಕದ ಹಕ್ಕಿಗಾಗಲಿ ಅವರು ಕಿಂಚಿತ್ತೂ ಬೆಲೆ ನೀಡಲಿಲ್ಲ. ವಿಪತ್ತು ನಿರ್ವಹಣಾ ಕಾಯ್ದೆ-2005ರ ಪ್ರಕಾರ ಕಾನೂನಿನಂತೆ ನಮಗೆ ಬರಬೇಕಾದ ಹಣ ಬರದಿದ್ದಾಗ ಅನಿವಾರ್ಯವಾಗಿ ನಾವು ನ್ಯಾಯಾಲಯ ಮೆಟ್ಟಿಲೇರಿ ಕಾನೂನು ಮೊರೆ ಹೋಗಬೇಕಾಯ್ತು ಎಂದು ವಿವರಿಸಿದರು.
ಅಲ್ಲದೆ, ಸ್ವತಃ ಕೇಂದ್ರ ಸರ್ಕಾರದ ವಕೀಲರು ಕೋರ್ಟ್‌ನಲ್ಲಿ ಕೈಮುಗಿದು ನಮಗೆ ಈ ವಾದವೇ ಬೇಡ ನಾವು ಶೀಘ್ರದಲ್ಲಿ ಕರ್ನಾಟಕದ ಬರ ಮನವಿ ಮೇಲೆ ನಿರ್ಧಾರ ತೆಗೆದುಕೊಳ್ಳುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದರು. ಅದರ ಅನ್ವಯ ಇಂದು ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ಇದು ಸರ್ವೋಚ್ಚ ನ್ಯಾಯಾಲಯದಿಂದ ರಾಜ್ಯಕ್ಕೆ ಕಲ್ಪಿಸಲ್ಪಟ್ಟ ನ್ಯಾಯವೇ ವಿನಃ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವುದಲ್ಲ ಎಂದು ಅವರು ಪುನರುಚ್ಚರಿಸಿದರು.
ಬರ ಪರಿಹಾರ ಕರ್ನಾಟಕ ಸರ್ಕಾರ ಬಿಜೆಪಿ ಕಾಂಗ್ರೆಸ್ ಎನ್ ಡಿ ಆರ್ ಎಫ್ ಮಾನದಂಡ ಕನ್ನಡದಲ್ಲಿ ರಾಜಕೀಯ ಸುದ್ದಿ Minister Krishna Byre Gowda Drought Relief Karnataka Government BJP Congress NDRF Criteria Political News In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿದ್ದ ಖಾಲಿ ಚೊಂಬನ್ನ ಸ್ವಲ್ಪ ತುಂಬಿಸುವಂತಹ ತೀರ್ಪನ್ನು ಸುಪ್ರೀಂ ನೀಡಿದೆ: ಸಚಿವ ದಿನೇಶ್ ಗುಂಡೂರಾವ್ಒಂದು ರಾಜ್ಯ ಸುಪ್ರೀಂ ಕೋರ್ಟ್ ಮೂಲಕ ಬರ ಪರಿಹಾರ ಪಡೆಯುವ ಪರಿಸ್ಥಿತಿ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನ ರಚಿಸಲಾಗಿದೆ.
Read more »
ರಾಮರಸ ಸಿನಿಮಾ ಟೈಟಲ್ ಬಿಡುಗಡೆ ಮಾಡಿದ ಧ್ರುವ ಸರ್ಜಾRamarasa Movie: ಗುರು ದೇಶಪಾಂಡೆ ಅವರು ಈ ಹಿಂದೆ ಸಾಂಗ್ ರೆಕಾರ್ಡಿಂಗ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು.
Read more »
ಎಷ್ಟೇ ಪ್ರಯತ್ನಿಸಿದರೂ ತೂಕ ಕಡಿಮೆಯಾಗುತ್ತಿಲ್ಲವೇ? ಮಲಗುವ ಮುನ್ನ ಹೀಗೆ ಮಾಡಿ ಸಾಕು ತೆಳ್ಳಗಾಗುವುದು ಖಂಡಿತಾWeight lose Tips :ಆಹಾರ ಮತ್ತು ಜೀವನಶೈಲಿಯಲ್ಲಿ ಕೆಲವು ಸಣ್ಣ ಬದಲಾವಣೆಗಳನ್ನು ಮಾಡುವ ಮೂಲಕ ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು.ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುವ 5 ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಿ.
Read more »
ಮಧುಮೇಹಿಗಳು ಬೆಳಿಗ್ಗೆ ಎದ್ದ ಕೂಡಲೇ ಇದನ್ನು ತಿನ್ನಿ! ದಿನವಿಡೀ ನಾರ್ಮಲ್ ಆಗಿರುವುದು ಬ್ಲಡ್ ಶುಗರ್ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ಆಹಾರಗಳಿವೆ. ಅವುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
Read more »
ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವಂತೆ ರೈತಸಂಘಟನೆ ಕರಪತ್ರ ಅಭಿಯಾನಕೊಟ್ಟ ಮಾತಿನಂತೆ ನರೇಂದ್ರ ಮೋದಿ (Narendra Modi) ರೈತರ ಸಾಲಮನ್ನಾ ಮಾಡಿಲ್ಲ, ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಪರಿಹಾರ ಕೊಟ್ಟಿಲ್ಲ, ರೈತರ ವಿರುದ್ಧ ಹಾಕಲಾಗಿದ್ದ ಕೇಸ್ ಗಳನ್ನು ವಾಪಾಸ್ ಪಡೆದಿಲ್ಲ, ಈಗಲೂ ಹಿಂಬಾಗಿಲಿನಿಂದ ರೈತ ವಿರೋಧಿ ಕಾನೂನು ತರಲು ಪ್ರಯತ್ನಿಸುತ್ತಿದ್ದಾರೆಂದು ಕರಪತ್ರದಲ್ಲಿ ಬರೆಯಲಾಗಿದೆ.
Read more »
ಡ್ರಾಮಾ ಜೂನಿಯರ್ಸ್ ಸೀಸನ್-5 ಫಿನಾಲೆ ಡೇಟ್ ಅನೌನ್ಸ್: ಈ ದಿನ ನಡೆಯಲಿದೆ ಮಹಾಸಂಚಿಕೆDrama Juniors Season-5 Finale: ಮೂವತ್ತೊಂದು ಜಿಲ್ಲೆಗಳಿಂದ ಆಯ್ದು ತಂದ ನೂರಾರು ಬಾಲ ಪ್ರತಿಭೆಗಳನ್ನ ನಿರಂತರವಾಗಿ ತಿದ್ದಿತೀಡಿ ಮಾರ್ಗದರ್ಶನ ಮಾಡುವ ಮೂಲಕ, ಮಕ್ಕಳಲ್ಲಿರುವ ನಟನಾ ಪ್ರತಿಭೆಗೆ ದೊಡ್ಡ ವೇದಿಕೆಯನ್ನೇ ನೀಡಿತ್ತು ಡ್ರಾಮಾ ಜೂನಿಯರ್ಸ್ ಸೀಸನ್-5.
Read more »