Bollywood Star Actress: ಒಬ್ಬ ವ್ಯಕ್ತಿಯನ್ನು ಪ್ರೀತಿಸುವುದು ಮತ್ತು ಅವನಿಗಾಗಿ ನಿಮ್ಮ ಪ್ರೀತಿಯನ್ನು ತ್ಯಾಗ ಮಾಡುವುದು ಸುಲಭವಲ್ಲ, ಆದರೆ ಬಾಲಿವುಡ್ ನಟಿಯೊಬ್ಬರು ತಾವು ಪ್ರೀತಿಸಿದವನಿಗಾಗಿ ಇಡೀ ಜೀವನವನ್ನೇ ತ್ಯಾಗ ಮಾಡಿ ಒಂಟಿಯಾಗಿ ಬದುಕುತ್ತಿದ್ದಾರೆ..
ಪ್ರೀತಿಸಿದವನಿಗಾಗಿ ಇಡೀ ಜೀವನವನ್ನೇ ತ್ಯಾಗ ಮಾಡಿ ಒಂಟಿಯಾಗಿ ಬದುಕುತ್ತಿದ್ದಾರೆ..Samantha First Love : ನಾಗಚೈತನ್ಯ, ಸಿದ್ಧಾರ್ಥ್ ಅಲ್ಲ.. ಸಮಂತಾ ಮೊದಲು ಪ್ರೀತಿಸಿದ್ದು ಆ ಸ್ಟಾರ್ ನಟನನ್ನು! ಮೊದಲ ಪತಿ ಇವರೇ ಅಂತೆ!ನಿತ್ಯ ಮುಂಜಾನೆ ಒಂದು ಲೋಟ ಈ ನೀರನ್ನು ಕುಡಿಯಿರಿ: ಕಿಡ್ನಿಯಲ್ಲಿ ಕಲ್ಲು ಇದ್ದರೆ ತಾನಾಗೇ ಕರಗಿ ಹೋಗುತ್ತೆ! ಬ್ಲಡ್ ಶುಗರ್ ಕೂಡ ನಾರ್ಮಲ್ ಮಾಡುತ್ತೆ!Sugar Cravings: ಸಿಹಿ ಪದಾರ್ಥಗಳನ್ನು ಸೇವಿಸುವ ಕಡುಬಯಕೆಯನ್ನು ನಿಯಂತ್ರಿಸಲು ಈ ಪಾನಿಯಗಳನ್ನು ಕುಡಿಯಿರಿ!
Asha Parekh: ಪ್ರತಿಯೊಬ್ಬರೂ ಜೀವನದಲ್ಲಿ ಒಮ್ಮೆಯಾದರೂ ಪ್ರೀತಿಯಲ್ಲಿ ಬೀಳುತ್ತಾರೆ.. ಕೆಲವರು ತಮ್ಮ ಪ್ರೀತಿಯನ್ನು ಕಂಡುಕೊಂಡರೆ ಕೆಲವರು ಅದರಲ್ಲಿ ಅತೃಪ್ತರಾಗುತ್ತಾರೆ. ಅದರಲ್ಲೂ ಇನ್ನೂ ಕೆಲವರು ಮೊದಲು ಪ್ರೀತಿಸಿದವರು ದೂರವಾದರೇ ಹೊಸ ಸಂಗಾತಿಯನ್ನು ಹುಡುಕಿಕೊಂಡು ಬಿಡುತ್ತಾರೆ.. ಆದರೆ ತನ್ನ ಪ್ರೀತಿಗಾಗಿ ಮಾತ್ರ ಕನಸುಗಳನ್ನು ತ್ಯಾಗ ಮಾಡಿದ ನಟಿಯೊಬ್ಬರು ಇದ್ದಾರೆ. ಹೌದು, ಈ ಹಿರಿಯ ಬಾಲಿವುಡ್ ನಟಿ ಮದುವೆಯಾಗಿದ್ದ ನಿರ್ದೇಶಕರನ್ನು ಪ್ರೀತಿಸುತ್ತಿದ್ದರು ಆದರೆ ಇಬ್ಬರೂ ಒಂದಾಗದ ಕಾರಣ ಜೀವನದುದ್ದಕ್ಕೂ ಕನ್ಯೆಯಾಗಿಯೇ ಉಳಿದಿದ್ದಾರೆ..
ನಾವು ಹೇಳುತ್ತಿರುವ ನಟಿ ಆಶಾ ಪರೇಶ್ ಅವರು ಬಾಲಿವುಡ್‌ನಲ್ಲಿ 3 ದಶಕಗಳ ಕಾಲ ತಮ್ಮ ಅತ್ಯುತ್ತಮ ನಟನೆಯಿಂದ ಜನರ ಹೃದಯವನ್ನು ಗೆದ್ದಿದ್ದಾರೆ. ಆಶಾ ಪರೇಖ್ ಅವರು ತಮ್ಮ ಚಲನಚಿತ್ರ ವೃತ್ತಿಜೀವನದಲ್ಲಿ 90 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕೆಲಸ ಮಾಡಿ ಅನೇಕ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.. ಆಶಾ ಪರೇಖ್ ಅವರ ವೃತ್ತಿಜೀವನದಂತೆ, ಅವರ ವೈಯಕ್ತಿಕ ಜೀವನ ಯಶಸ್ವಿಯಾಗಲಿಲ್ಲ..ಹೌದು ಪ್ರೀತಿಸಿದವರು ಅವರಿಗೆ ದಕ್ಕಲಿಲ್ಲ.. ಹೀಗಾಗಿ ಜೀವನದುದ್ದಕ್ಕೂ ಕನ್ಯೆಯಾಗಿಯೇ ಉಳಿದಿರುವ ನಟಿ ಆಶಾ ಅವರು ಸಂದರ್ಶನವೊಂದರಲ್ಲಿ ತಮ್ಮ ಲವ್ ಸ್ಟೋರಿ ಬಗ್ಗೆ ಹೇಳಿಕೊಂಡಿದ್ದರು.
ಈ ಬಗ್ಗೆ ಮಾತನಾಡಿದ ಅವರು"'ನಾನು ನಾಸಿರ್ ಹುಸೇನ್ ಅವರನ್ನು ಪ್ರೀತಿಸುತ್ತಿದ್ದೆ. ನಾನು ಯಾವಾಗಲೂ ಮದುವೆಗಾಗಿ ಅಂತಹ ವ್ಯಕ್ತಿಯನ್ನು ಹುಡುಕುತ್ತಿದ್ದೆ. ಆದರೆ ಅವನು ಈಗಾಗಲೇ ಮದುವೆಯಾಗಿದ್ದರಿಂದ ನಾನು ಅವರನ್ನು ಮದುವೆಯಾಗಲು ಸಾಧ್ಯವಾಗಲಿಲ್ಲ. ಅವರ ಮನೆ ಹಾಳಾಗುವುದು ನನಗೆ ಇಷ್ಟವಿರಲಿಲ್ಲ. ಇದರಿಂದಾಗಿ ನಾನು ನನ್ನ ಪ್ರೀತಿಯನ್ನು ತ್ಯಾಗ ಮಾಡಿದ್ದೇನೆ. ನನ್ನ ಜಾತಕದಲ್ಲಿ ಮದುವೆ ಬರೆದಿಲ್ಲ" ಎಂದು ಹೇಳಿಕೊಂಡಿದ್ದರು..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Kissing Impact on Children: ಅತಿಯಾದ ಮುದ್ದು ಮಕ್ಕಳಿಗೆ ಹಾನಿಕಾರಕ! ಪುನರಾವರ್ತಿತ ಚುಂಬನವು ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು..
ಆಶಾ ಪರೇಖ್ ಬಾಲಿವುಡ್ ನಟಿ Nasir Hussain Asha Parekh Love Story Asha Parekh Stay Single Forever Asha Parekh Nasir Hussain Asha Parekh Movies
Malaysia Latest News, Malaysia Headlines
Similar News:You can also read news stories similar to this one that we have collected from other news sources.
Actress Ramya: ಟಾಪ್ ನಟಿಯಾಗಿದ್ದರೂ ಮೋಹಕತಾರೆ ರಮ್ಯಾ ಏಕಾಏಕಿ ನಟನೆ ನಿಲ್ಲಿಸಿದ್ದೇಕೆ?Why Ramya suddenly stopped acting in Films: ನಟಿ ರಮ್ಯಾ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ ಅಪ್ಪು ಸಿನಿಮಾದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು..
Read more »
ನಟಿ ಸೌಂದರ್ಯರನ್ನು ಕಾಡುತ್ತಿತ್ತು ವಿಚಿತ್ರ ಕಾಯಿಲೆ.. ಕ್ಲಾಸ್ಟ್ರೋಫೋಬಿಯಾ ಸಮಸ್ಯೆಯೇ ಸಾವಿಗೆ ಕಾರಣವಾಗಿದ್ದಾ?Soundarya Suffering Claustrophobia: ನಟಿ ಸೌಂದರ್ಯ ಅಂದಕ್ಕೆ ಮರುಳಾಗದವರಿಲ್ಲ. ನಟನೆಯ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದ ಸೌಂದರ್ಯ ಅವರನ್ನು ಆ ಸಮಸ್ಯೆಯೊಂದು ಕಾಡುತ್ತಿತ್ತು.
Read more »
Bollywood Actress: 13 ಸಿನಿಮಾಗಳಿಂದ ರಿಜೆಕ್ಟ್... ಐರನ್ ಲೆಗ್ ಪಟ್ಟ... ಸದ್ಯ ಸ್ಟಾರ್ ಹಿರೋಯಿನ್ ಆಗಿ ಮಿಂಚುತ್ತಿರುವ ಚೆಲುವೆ ಈಕೆ!!Vidya Balan: ಒಂದು ಕಾಲದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ರಿಜೆಕ್ಟ್ ಆಗಿ.. ಐರನ್ ಲೆಗ್ ಎಂದು ಪಟ್ಟ ಕಟ್ಟಿಕೊಂಡಿದ್ದ ನಟಿ ಇಂದು ಸ್ಟಾರ್ ಹಿರೋಯಿನ್..
Read more »
Sonali Bendre: ಆ ಹಾಡು ಹಿಟ್ ಆಗದೆಯಿದ್ದರೇ ಚಿತ್ರರಂಗವನ್ನೇ ಬಿಟ್ಟು ಬಿಡಬೇಕೆಂದು ನಿರ್ಧರಿಸಿದ್ದೆ: ಬಿ-ಟೌನ್ ನಟಿ ಹೀಗಂದಿದ್ಯೇಕೆ?ನಟಿ ಸೋನಾಲಿ ಬೇಂದ್ರೆ 1995 ಮಣಿರತ್ನಂ ನಿರ್ದೇಶನ ಬಾಂಬೆ ಸಿನಿಮಾದ ಸ್ಪೆಷಲ್ ಸಾಂಗ್‌ವೊಂದರಲ್ಲಿ ಹೆಜ್ಜೆ ಹಾಕಿದ್ದರು.
Read more »
IPL 2024: ವಿರಾಟ್ ಕೊಹ್ಲಿಯಿಂದ ಇಶಾನ್ವರೆಗೆ ಮಾನಸಿಕ ಒತ್ತಡದಿಂದ ಮೈದಾನದಿಂದ ದೂರ ಉಳಿದ ಸ್ಟಾರ್ ಕ್ರಿಕೆಟಿಗರುCricketers Mental Health: ಕ್ರಿಕೆಟಿಗನೊಬ್ಬ ಮಾನಸಿಕ ಆಯಾಸದಿಂದ ಇಂತಹ ನಿರ್ಧಾರ ಕೈಗೊಳ್ಳುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಕ್ರಿಕೆಟಿಗರು ಈ ರೀತಿ ಮಾಡಿದ್ದಾರೆ. ಆ ಪ್ರಮುಖ ಆಟಗಾರರೆಂದರೆ...
Read more »
Bollywood Actress: ಹನಿಮೂನ್ ವೇಳೆ ನಡೆದ ಆ ಘಟನೆಯ ಬಳಿಕ ನನಗೆ ವಿವಾಹದ ಮನವರಿಕೆಯಾಯಿತು ಎಂದ ಖ್ಯಾತ ನಟಿAishwarya Rai-Abhishek Bachchan Anniversary: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಬಿ-ಟೌನ್‌ನ ಪವರ್ ಕಪಲ್‌ಗಳಲ್ಲಿ ಒಬ್ಬರಾಗಿದ್ದಾರೆ, ಆದರೂ ಕೂಡ ಕೆಲ ಸಮಯದಿಂದ ಅವರ ಸಂಬಂಧದ ಬಗ್ಗೆ ಅನೇಕ ಪ್ರಶ್ನೆಗಳು ಉದ್ಭವಿಸುತ್ತಿವೆ.
Read more »