ಆಡಿಯೋ ಸಂಭಾಷಣೆಯಲ್ಲಿ ಡಿಕೆಶಿ ಪಾತ್ರ ಸ್ಪಷ್ಟ, ಕೂಡಲೇ ರಾಜೀನಾಮೆ ನೀಡಿ: ಹೆಚ್.ಡಿ ಕುಮಾರಸ್ವಾಮಿ ಆಗ್ರಹ

ಹೆಚ್.ಡಿ ಕುಮಾರಸ್ವಾಮಿ News

ಆಡಿಯೋ ಸಂಭಾಷಣೆಯಲ್ಲಿ ಡಿಕೆಶಿ ಪಾತ್ರ ಸ್ಪಷ್ಟ, ಕೂಡಲೇ ರಾಜೀನಾಮೆ ನೀಡಿ: ಹೆಚ್.ಡಿ ಕುಮಾರಸ್ವಾಮಿ ಆಗ್ರಹ
ಪೆನ್ ಡ್ರೈವ್ ಪ್ರಕರಣಡಿಕೆ ಶಿವಕುಮಾರ್ಬೆಂಗಳೂರು ಸುದ್ದಿ
  • 📰 Zee News
  • ⏱ Reading Time:
  • 65 sec. here
  • 16 min. at publisher
  • 📊 Quality Score:
  • News: 74%
  • Publisher: 63%

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಆಡಿಯೋ ಸಂಭಾಷಣೆಯಲ್ಲಿ ಡಿಕೆ ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ.

ಬೆಂಗಳೂರು: ಅವರು ರಾಜೀನಾಮೆ ಕೊಡಲೇಬೇಕು. ಇಲ್ಲವಾದರೆ ಸಿಎಂ ಅವರೇ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕುಮಾರಸ್ವಾಮಿ,ಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ.. ಇಂದು ಕ್ರಿಕೆಟ್ ಲೋಕಕ್ಕೇ ‘ಬಾಸ್’! ಈತ RCBಯ ಸ್ಟಾರ್ ಬ್ಯಾಟ್ಸ್’ಮನ್ ಕೂಡ ಹೌದುShah Rukh Khanಬೆಂಗಳೂರು:

ಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ.. ಇಂದು ಕ್ರಿಕೆಟ್ ಲೋಕಕ್ಕೇ ‘ಬಾಸ್’! ಈತ RCBಯ ಸ್ಟಾರ್ ಬ್ಯಾಟ್ಸ್’ಮನ್ ಕೂಡ ಹೌದುಸೃಷ್ಟಿಕರ್ತ ಕಾರ್ತಿಕ್ ಗೌಡ ಮೊತ್ತ ಮೊದಲು ಈ ವಿಡಿಯೋಗಳನ್ನು ತಂದು ಕೊಟ್ಟಿದ್ದೆ ಡಿಕೆಶಿಗೆ. ಆ ಸಂದರ್ಭದಲ್ಲಿ ಅವರ ಪಕ್ಷದ ಹಾಸನದ ಅಭ್ಯರ್ಥಿಯೂ ಇದ್ದರು. ಪ್ರಕರಣದಲ್ಲಿ ಇಷ್ಟೆಲ್ಲ ಭಾಗಿಯಾದ ಮೇಲೂ ಅವರನ್ನು ಸಂಪುಟದಲ್ಲಿ ಮುಂದುವರಿಸುವುದು ಸರಿಯಲ್ಲ. ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟ. ಸರ್ಕಾರ ಇಂತಹ ತಪ್ಪಿತಸ್ಥರಿಗೆ ರಕ್ಷಣೆ ಕೊಡಬಾರದು, ದುರಂತಕ್ಕೆ ಸಿಎಂ ಸೇರಿದಂತೆ ಇಡಿ ಸರ್ಕಾರವೇ ಅವರ ರಕ್ಷಣೆಗೆ ನಿಂತಿದೆ ಎಂದು ದೂರಿದರು.

ಪೆನ್ ಡ್ರೈವ್ ಸೃಷ್ಟಿ ಮಾಡಿ ಅದನ್ನೆಲ್ಲಾ ಹೊರಗೆ ತಂದು ಮಹಿಳೆಯರಿಗೆ ಕಂಟಕರಾದವರೇ ಇವತ್ತು ನರೇಂದ್ರ ಮೋದಿ, ಅಮಿತ್ ಶಾ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಎನ್ ಡಿಎ ಮೈತ್ರಿಕೂಟದಿಂದ ಜೆಡಿಎಸ್ ಪಕ್ಷವನ್ನು ಯಾವಾಗ ಹೊರಕ್ಕೆ ಹಾಕುತ್ತೀರಿ ಎಂದು ಕೇಳುತ್ತಾರೆ. ಆಡಿಯೋ ಸಂಭಾಷಣೆಯಲ್ಲಿ ಈ ಅಂಶವೂ ಇದೆ. ಅಲ್ಲಿಗೆ ಇವರ ದುರುದ್ದೇಶ ಏನು ಎನ್ನುವುದು ಅರ್ಥ ಆಯಿತಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.

ಈ ನೆಲದ ಕಾನೂನಿನ ಪ್ರಕಾರ ಯಾರೇ ಆದರೂ ನ್ಯಾಯಕ್ಕೆ ತಲೆ ಬಾಗಲೇಬೇಕು. ನಿತ್ಯವೂ ಹಣ, ಅಧಿಕಾರದ ದುರುಪಯೋಗ ಮಾಡಿಕೊಂಡು ಮೆರೆಯುವ ವ್ಯಕ್ತಿಗಳು ಬಹಳ ದಿನ ಮೆರೆಯುವುದಕ್ಕೆ ಸಾಧ್ಯ ಇಲ್ಲ. ಪ್ರತಿಯೊಂದಕ್ಕೂ ಅಂತಿಮ ದಿನಗಳು ಬಂದೇ ಬರುತ್ತವೆ ಎಂದು ಕಿಡಿಕಾರಿದರು. ಅವರೇ ಮೊಬೈಲ್ ಸಂಭಾಷಣೆಯಲ್ಲಿ ಇನ್ನು ಏನೇನು ಮಾಹಿತಿ, ಸಾಕ್ಷ್ಯ ಇದೆ ತೆಗೆದುಕೊಂಡು ಬಾ.. ಎಂದು ದೇವರಾಜೇ ಗೌಡನಿಗೆ ಹೇಳಿದ್ದಾರೆ. ಇದಕ್ಕಿಂತ ಇನ್ನೂ ಏನು ಸಾಕ್ಷ್ಯ ಬೇಕು? ಅವರ ಜತೆ ಮಾತನಾಡುವಾಗ ಡಿಕೆಶಿ, ಪೊಲೀಸ್ ದೂರನ್ನು ಕಷ್ಟ ಪಟ್ಟು ಕೊಡಿಸಿದ್ದೇವೆ ಎನ್ನುತ್ತಾರೆ. ಸಿಎಂಗೆ ಇದಕ್ಕಿಂತ‌ ಸಾಕ್ಷಿ ಬೇಕಾ? ಎಂದು ‌ಕಿಡಿಕಾರಿದರು.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ಪೆನ್ ಡ್ರೈವ್ ಪ್ರಕರಣ ಡಿಕೆ ಶಿವಕುಮಾರ್ ಬೆಂಗಳೂರು ಸುದ್ದಿ ಕನ್ನಡದಲ್ಲಿ ರಾಜಕೀಯ ಸುದ್ದಿ ಕನ್ನಡದಲ್ಲಿ ಟ್ರೆಂಡಿಂಗ್ ಸುದ್ದಿ ಕನ್ನಡದಲ್ಲಿ ಬೆಂಗಳೂರು ಸುದ್ದಿ HD Kumaraswamy Pen Drive Case DK Sivakumar Bangalore News Political News In Kannada Trending News In Kannada Bangalore News In Kannada

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಹಾಲು ಉತ್ಪಾದಕರಿಗೆ ಬಾಕಿ ಸಬ್ಸಿಡಿ ಬಿಡುಗಡೆ ಮಾಡಿ : ಹೆಚ್.ಡಿ.ಕುಮಾರಸ್ವಾಮಿ ಆಗ್ರಹಹಾಲು ಉತ್ಪಾದಕರಿಗೆ ಬಾಕಿ ಸಬ್ಸಿಡಿ ಬಿಡುಗಡೆ ಮಾಡಿ : ಹೆಚ್.ಡಿ.ಕುಮಾರಸ್ವಾಮಿ ಆಗ್ರಹಬೆಂಗಳೂರು: ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ 700 ಕೋಟಿ ರೂಪಾಯಿ ಸಬ್ಸಿಡಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ.
Read more »

ಹೇಳಿಕೊಟ್ಟಂತೆ ಹೇಳದಿದ್ದರೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಲಾಕ್‌, ಮಹಿಳೆಯರಿಗೆ SIT ಬೆದರಿಕೆ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಹೇಳಿಕೊಟ್ಟಂತೆ ಹೇಳದಿದ್ದರೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಲಾಕ್‌, ಮಹಿಳೆಯರಿಗೆ SIT ಬೆದರಿಕೆ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿHD Kumaraswamy : ನೊಂದ ಮಹಿಳೆಯರಿಗೆ ಎಸ್ಐಟಿ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
Read more »

ಡಿಕೆಶಿ’ಗೆ ʼಸೀಡಿ ಶಿವುʼ ಎಂದು ಛೇಡಿಸಿದ ಹೆಚ್ಡಿಕೆ! ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿಸಿಎಂ ನೇರ ಪಾತ್ರ ಆರೋಪಡಿಕೆಶಿ’ಗೆ ʼಸೀಡಿ ಶಿವುʼ ಎಂದು ಛೇಡಿಸಿದ ಹೆಚ್ಡಿಕೆ! ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿಸಿಎಂ ನೇರ ಪಾತ್ರ ಆರೋಪಇಡೀ ಸಂಚಿನ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಾಯಿತಲ್ಲ, ಮೊಬೈಲ್ ಸಂಭಾಷಣೆಯಲ್ಲಿ ಎಲ್ಲವೂ ಬಯಲಾಗಿದೆ ಡಿ.ಕೆ.ಶಿವಕುಮಾರ್, ಎಲ್.ಆರ್.ಶಿವರಾಮೇಗೌಡ, ದೇವರಾಜೇಗೌಡ ನಡಿವಿನ ಸಂಭಾಷಣೆ ಆಡಿಯೋ ಲೀಕ್ ಆಗಿದೆ.
Read more »

ಸರ್ಕಾರ ಉರುಳಿಸುವುದು ಹೆಚ್ ಡಿ ಕುಮಾರಸ್ವಾಮಿ ಹಗಲುಗನಸು: ಸಚಿವ ಎಂಬಿ ಪಾಟೀಲಸರ್ಕಾರ ಉರುಳಿಸುವುದು ಹೆಚ್ ಡಿ ಕುಮಾರಸ್ವಾಮಿ ಹಗಲುಗನಸು: ಸಚಿವ ಎಂಬಿ ಪಾಟೀಲಬೆಂಗಳೂರು: ಶನಿವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠ ಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ವಿಜಯಪುರದಲ್ಲಂತೂ ಕಾಂಗ್ರೆಸ್ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ ಎಂದರು.
Read more »

ಬರ ಪರಿಹಾರ; ರಾಜ್ಯ ಕಾಂಗ್ರೆಸ್‌ ಸರಕಾರ ಸುಳ್ಳು ಹೇಳುತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿಬರ ಪರಿಹಾರ; ರಾಜ್ಯ ಕಾಂಗ್ರೆಸ್‌ ಸರಕಾರ ಸುಳ್ಳು ಹೇಳುತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿDrought relief: ಈಗ ಕೇಂದ್ರ ಸರಕಾರ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇಪದೆ ಕೇಂದ್ರ ಸರಕಾರದ ಮೇಲೆ ಗೂಭೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
Read more »

ಹಾಸನ ಪ್ರಕರಣ, ಉಪ್ಪು ತಿಂದವರು ನೀರು ಕುಡಿಯುತ್ತಾರೆ : ಹೆಚ್.ಡಿ.ಕುಮಾರಸ್ವಾಮಿಹಾಸನ ಪ್ರಕರಣ, ಉಪ್ಪು ತಿಂದವರು ನೀರು ಕುಡಿಯುತ್ತಾರೆ : ಹೆಚ್.ಡಿ.ಕುಮಾರಸ್ವಾಮಿಬೆಂಗಳೂರು : ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ಮುಖ್ಯಮಂತ್ರಿಗಳು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
Read more »



Render Time: 2025-02-25 16:18:06