ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸಿಎಂ ಸಿದ್ದರಾಮಯ್ಯರ ರಾಜೀನಾಮೆಗೆ ಆಗ್ರಹಿಸಿದ್ದರು. ಇದೀಗ ಬಿಎಸ್‌ವೈಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
Siddaramaiah vs BS Yediyurappa: ಬಿ.ಎಸ್.ಯಡಿಯೂರಪ್ಪನ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣಗಳಿದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ. ಯಡಿಯೂರಪ್ಪ ತಮ್ಮ ಅಧಿಕಾರಾವಧಿಯಲ್ಲಿ ಚೆಕ್ ಮೂಲಕ ಲಂಚದ ಹಣ ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.ಇಳಿವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲಿಕಿರುವ ಯಡಿಯೂರಪ್ಪನಿಗೆ ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲsoundarya husbandಮದುವೆಯಾದ ನಾಲ್ಕು ತಿಂಗಳಲ್ಲಿ ಹಾಟ್ ಫೋಟೋಸ್ ಶೇರ್ ಮಾಡಿ ಪಡ್ಡೆ ಹುಡುಗರ ನಿದ್ದೆ ಕೆಡಸಿದ ನಟಿ..
ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿದೆ. ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು…ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ 2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ ಅರ್ಜಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ.ಯಡಿಯೂರಪ್ಪನ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣಗಳಿದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ. ಯಡಿಯೂರಪ್ಪ ತಮ್ಮ ಅಧಿಕಾರಾವಧಿಯಲ್ಲಿ ಚೆಕ್ ಮೂಲಕ ಲಂಚದ ಹಣ ಪಡೆದುಕೊಂಡಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Sheikh Hasina : ಹಿಂಸಾಚಾರದಿಂದ ರಾಜೀನಾಮೆ ನೀಡಿ ಭಾರತಕ್ಕೆ ಬಂದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ..!Shani Gochara
ಇನ್ನು 13 ದಿನಗಳಲ್ಲಿ ಈ ರಾಶಿಯವರ ಜಾತಕದಲ್ಲಿ ರೂಪುಗೊಳ್ಳುವುದು ಕೋಟ್ಯಾಧಿಪತಿ ಯೋಗ!ಕಷ್ಟ ಕಳೆದು ಸುಖದ ಸುಪ್ಪತ್ತಿಗೆಯಲ್ಲಿ ಇರಿಸುವನು ಶನಿ ಮಹಾತ್ಮ !ಮಕ್ಕಳನ್ನು ಮಾಡಿಕೊಳ್ಳುವುದು ಬೇಡ ಎಂಬ ಕಂಡಿಷನ್ ಮೇಲೆ ವಿವಾಹ.. ಮದುವೆಯಾದ ಎರಡೇ ತಿಂಗಳಲ್ಲಿ ಗರ್ಭಿಣಿಯಾದ ನಟಿ ಈಕೆ!!ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದ ಸಂಸದ ಡಾ.ಕೆ.ಸುಧಾಕರ್2030ರಲ್ಲೂ ನಾವಿಲ್ಲೇ ಇರುತ್ತೇವೆ....
BS Yediyurappa POCSO Case Siddaramaiah Resignation Muda Scam Illegal Denotification Karnataka Politics Siddaramaiah On BS Yediyurappa
Malaysia Latest News, Malaysia Headlines
Similar News:You can also read news stories similar to this one that we have collected from other news sources.
ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.
Read more »
ಸರ್ವೋಚ್ಚ ನ್ಯಾಯಾಲಯದ ಒಳಮೀಸಲಾತಿ ತೀರ್ಪು ಐತಿಹಾಸಿಕ: ಸಿಎಂ ಸಿದ್ದರಾಮಯ್ಯInternal Reservation: ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ (Supreme Court Verdict) ಒಳಮೀಸಲಾತಿ ಅನುಷ್ಠಾನದ ಹಾದಿಯಲ್ಲಿನ ಮುಖ್ಯ ಅಡ್ಡಿಯೊಂದು ನಿವಾರಣೆಯಾಗಿದೆ.
Read more »
ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ನೈಟ್‌ಲೈಫ್‌ಗೆ ಅಧಿಕೃತ ಮುದ್ರೆGood News For Liquor Lovers: ಬೆಂಗಳೂರಿನ ನೈಟ್‌ಲೈಫ್ ವಿಸ್ತರಣೆಗೆ (Bangalore Nightlife Expansion) ಕಳೆದ ಫೆಬ್ರವರಿಯಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿಸಿದ್ದ ರಾಜ್ಯ ಬಜೆಟ್‌ನಲ್ಲಿಯೇ (State Budget) ಉಲ್ಲೇಖಿಸಿದ್ದು, ಮಧ್ಯರಾತ್ರಿ 1 ಗಂಟೆಯವರೆಗೆ ವ್ಯಾಪಾರ -ವಹಿವಾಟಿಗೆ ಅವಕಾಶ ನೀಡುವುದಾಗಿ ಘೋಷಿಸಿದ್ದರು.
Read more »
ಮೂಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ:ಮುಖ್ಯಮಂತ್ರಿ ಸಿದ್ದರಾಮಯ್ಯಮೂಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ನಾನು ಈ ಪ್ರಕರಣದಲ್ಲಿ ಯಾವಾ ಪ್ರಭಾವ ಕೂಡಾ ಬೀರಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
Read more »
ದುರಂತಕ್ಕೀಡಾದ ವಯನಾಡ್‌ನಲ್ಲಿ 100 ಮನೆಗಳ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆWayanad landslide : ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
Read more »
ಸಿದ್ದರಾಮಯ್ಯ ಅಂದೂ ಭ್ರಷ್ಟಾಚಾರಿ, ಇಂದೂ ಭ್ರಷ್ಟಾಚಾರಿ; ಸಿಎಂ ಮನೆಗೆ ಹೋಗೋ ಕಾಲ ಬಂದಿದೆ!ದೇಶದಲ್ಲೇ ಆಗಲಿ, ರಾಜ್ಯದಲ್ಲೇ ಆಗಲಿ ಕಾಂಗ್ರೆಸ್ ಆಡಳಿತ ಇದ್ದಾಗ ಭ್ರಷ್ಟಾಚಾರದಲ್ಲಿ ಮುಳುಗಿದೆ. ಭ್ರಷ್ಟಾಚಾರ ಕಾಂಗ್ರೆಸ್ಸಿಗರಿಗೆ ರಕ್ತಗತವಾಗಿ ಬಂದಿದ್ದು, ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕಿತ್ತೆಸೆಯಿರಿ ಎಂದು ಇದೇ ವೇಳೆ ಪ್ರಲ್ಹಾದ್ ಜೋಶಿ ಕರೆ ನೀಡಿದರು.
Read more »