ಆತಿಥ್ಯ ಮಾತ್ರವಲ್ಲದೆ, ಅಮೆರಿಕ ತಂಡವೂ ಟೂರ್ನಿಯಲ್ಲಿ ಭಾಗವಹಿಸುತ್ತಿದೆ. ಅಮೆರಿಕದ ಹೊರತಾಗಿ, ಐಸಿಸಿಯ ಸಹವರ್ತಿ ತಂಡಗಳ ಪೈಕಿ ಹಲವು ತಂಡಗಳು ಟಿ20 ವಿಶ್ವಕಪ್’ನಲ್ಲಿ ಕಾಣಿಸಿಕೊಳ್ಳಲಿವೆ.
T20 World Cup 2024: ಈ ಟೂರ್ನಿಯಲ್ಲಿ ತಮ್ಮ ಪ್ರದರ್ಶನದ ಮೂಲಕ ಸಂಚಲನ ಮೂಡಿಸಬಲ್ಲ ಐವರು ಆಟಗಾರರ ಬಗ್ಗೆ ಮಾಹಿತಿ ನೀಡಲಿದ್ದೇವೆ.ಐಸಿಸಿ ಟೂರ್ನಿಗೆ ಅಮೆರಿಕ ಆತಿಥ್ಯ ವಹಿಸುತ್ತಿರುವುದು ಇದೇ ಮೊದಲುಲಿಟಲ್ ಮಾಸ್ಟರ್ ಸುನಿಲ್ ಗವಾಸ್ಕರ್ ಪತ್ನಿ-ಮಗ ಯಾರು ಗೊತ್ತಾ? ದೇಶದ ಪ್ರಖ್ಯಾತ ಕ್ರೀಡಾ ಸಂಸ್ಥೆಯ ಸ್ಥಾಪಕಿ ಈಕೆ, ಮಗನೂ ಕ್ರಿಕೆಟಿಗನೇ!ಲಿವರ್ ಆರೋಗ್ಯ ಕೆಡುತ್ತಿದೆ ಎನ್ನುವುದನ್ನು ಖಚಿತವಾಗಿ ತೋರಿಸುತ್ತದೆ ಈ ಲಕ್ಷಣಗಳು! ನಿರ್ಲಕ್ಷ್ಯ ಬೇಡವೇ ಬೇಡ T20 ವಿಶ್ವಕಪ್ ಪ್ರಾರಂಭವಾಗಲು ಇನ್ನೇನು ಕೆಲವೇ ದಿನಗಳು ಬಾಕಿ ಇವೆ.
ಭಾರತೀಯ ಮೂಲದ ಓಮನ್ ಕ್ರಿಕೆಟಿಗ ಕಶ್ಯಪ್ ಪ್ರಜಾಪತಿ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರನ್ನೂ ಆಕರ್ಷಿಸಬಲ್ಲ ಆಟಗಾರ. ಪ್ರಜಾಪತಿ ಒಮಾನ್‌ನ ಅತ್ಯಂತ ಪ್ರಭಾವಿ ಬ್ಯಾಟ್ಸ್‌ಮನ್. ಒಮಾನ್ ಪರ 41 ಪಂದ್ಯಗಳಲ್ಲಿ 812 ರನ್ ಗಳಿಸಿದ್ದಾರೆ, ಇದರಲ್ಲಿ ಇದುವರೆಗಿನ ಗರಿಷ್ಠ ಸ್ಕೋರ್ 74* ಆಗಿದೆ. 2022ರಲ್ಲಿ ಟಿ20 ವಿಶ್ವಕಪ್ ಅರ್ಹತಾ ಪಂದ್ಯದಲ್ಲಿ ಕೆನಡಾ ವಿರುದ್ಧ ಈ ಸಾಧನೆ ಮಾಡಿದ್ದರು.
37 ವರ್ಷ ವಯಸ್ಸಿನ ಸ್ಕಾಟಿಷ್ ಕ್ರಿಕೆಟಿಗ ಮತ್ತು ಮುಂಬರುವ ಟಿ20 ವಿಶ್ವಕಪ್‌ನಲ್ಲಿ ತಂಡದ ನಾಯಕ ರಿಚಿ ಬೆರಿಂಗ್‌ಟನ್ ಅವರ 16 ವರ್ಷಗಳ ಅನುಭವದಿಂದಾಗಿ ಈ ಪಟ್ಟಿಯಲ್ಲಿದ್ದಾರೆ. ಬ್ಯಾಟಿಂಗ್ ಆಲ್‌ರೌಂಡರ್ ಆಗಿ, ಸ್ಕಾಟ್ಲೆಂಡ್‌ನ ಶ್ರೇಷ್ಠ ಆಟಗಾರ ಎಂದೆನಿಸಿಕೊಂಡಿದ್ದಾರೆ. 87 ಪಂದ್ಯಗಳ ವೃತ್ತಿಜೀವನದಲ್ಲಿ 2040 ರನ್ ಗಳಿಸಿದ್ದಾರೆ, ಇದರಲ್ಲಿ 10 ಅರ್ಧ ಶತಕ ಮತ್ತು ಒಂದು ಶತಕ ಸೇರಿದೆ.
T20 ವಿಶ್ವಕಪ್ 2024 ಟೀಂ ಇಂಡಿಯಾ ಟಿ20 ವಿಶ್ವಕಪ್ ಟೀಂ ಇಂಡಿಯಾ ತಂಡ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರೀಡಾ ಸುದ್ದಿ T20 World Cup T20 World Cup 2024 Team India T20 World Cup Team India Squad Cricket News In Kannada Sports News In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
Amazon Summer Sale 2024: ಕಿಚನ್ ಅಪ್ಲೈನ್ಸಾಸ್ ಮೇಲೆ ಬಂಪರ್ ರಿಯಾಯಿತಿ! ಏನೆಲ್ಲಾ ಇದೆ ಆಫರ್ ಗೊತ್ತಾ ?Amazon Summer Sale 2024: ಈ ಸೇಲ್ ನಲ್ಲಿ ಯಾವ ಉತ್ಪನ್ನಗಳ ಮೇಲೆ ಎಷ್ಟು ಆಫರ್ ನೀಡಲಾಗುತ್ತದೆ ಎನ್ನುವುದನ್ನು ನೀವಿಲ್ಲಿ ನೋಡಬಹುದು.
Read more »
ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: IPLನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರVirat Kohli: ಈ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯು ಇವರ ಹೆಸರಿಗೆ ಸೇರ್ಪಡೆಯಾಗಿದೆ.
Read more »
ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !Benefits of Parijat Leaves:ಈ ಹೂವು ನೋಡುವುದಕ್ಕೆ ಎಷ್ಟು ಸುಂದರ್ವಾಗಿದೆಯೋ ಈ ಸಸ್ಯದ ಎಲೆಗಳು ನಮ್ಮ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.
Read more »
Shubman Gill: ಸಾರಾ ತೆಂಡೂಲ್ಕರ್ ಜೊತೆ ಬ್ರೇಕಪ್? ಶುಭಮನ್ ಗಿಲ್ ನ್ಯೂ ಗರ್ಲ್ ಫ್ರೆಂಡ್ ಯಾರು ಗೊತ್ತಾ?!Shubman Gill Dating: ಟೀಂ ಇಂಡಿಯಾದ ಯುವ ಆಟಗಾರ, ಗುಜರಾತ್ ಟೈಟನ್ಸ್ ಕ್ಯಾಪ್ಟನ್ ಶುಭ್‌ಮನ್ ಗಿಲ್ ಇದೀಗ ಮತ್ತೆ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದು.. ಸ್ಟಾರ್ ಆಟಗಾರ ಸ್ಪ್ಯಾನಿಷ್ ಮೂಲದವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ..
Read more »
Team India: T20ಗೆ ಟೀಂ ಇಂಡಿಯಾದ ಈ 9 ಆಟಗಾರರು ಫಿಕ್ಸ್?! ಫೈನಲ್ ಸೆಲೆಕ್ಷನ್ ಯಾವಾಗ?T20 Team India Selection: ಟೀಂ ಇಂಡಿಯಾ ಪರವಾಗಿ ಯಾರು ಟಿ20 ವಿಶ್ವಕಪ್ ಆಡಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.
Read more »
RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
Read more »