ಈ ದಿನ ಪ್ರಕಟವಾಗಲಿದೆ CBSE 10th, 12th Result : ಈ ವೆಬ್ ಸೈಟ್ ಗಳಲ್ಲಿ ರಿಸಲ್ಟ್ ಚೆಕ್ ಮಾಡಿ

CBSE 10Th Result Date News

ಈ ದಿನ ಪ್ರಕಟವಾಗಲಿದೆ CBSE 10th, 12th Result : ಈ ವೆಬ್ ಸೈಟ್ ಗಳಲ್ಲಿ ರಿಸಲ್ಟ್ ಚೆಕ್ ಮಾಡಿ
CBSE 12H Result DateCBSE 10Th Result WebsiteCBSE 12H Result Website
  • 📰 Zee News
  • ⏱ Reading Time:
  • 46 sec. here
  • 10 min. at publisher
  • 📊 Quality Score:
  • News: 50%
  • Publisher: 63%

CBSE 10th, 12th Result 2024 : CBSE ಬೋರ್ಡ್ X ಮತ್ತು XII ತರಗತಿಯ ಫಲಿತಾಂಶಗಳು 20 ನೇ ಮೇ 2024ರ ನಂತರ ಪ್ರಕಟವಾಗುವ ಸಾಧ್ಯತೆಯಿದೆ.

CBSE 10th, 12th Result 2024 :"CBSE ಬೋರ್ಡ್ X ಮತ್ತು XII ತರಗತಿಯ ಫಲಿತಾಂಶಗಳು 20 ನೇ ಮೇ 2024ರ ನಂತರ ಪ್ರಕಟವಾಗುವ ಸಾಧ್ಯತೆಯಿದೆ.CBSE 10 ನೇ ಮತ್ತು 12 ನೇ ತರಗತಿಗಳ ಫಲಿತಾಂಶಗಳನ್ನು ಶೀಘ್ರದಲ್ಲೇ ಘೋಷಣೆUric Acid: ಮೊಸರಿನಲ್ಲಿ ಈ ಹಣ್ಣು ಬೆರೆಸಿ ತಿನ್ನಿ..

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಅಥವಾ CBSE 10 ನೇ ಮತ್ತು 12 ನೇ ತರಗತಿಗಳ ಫಲಿತಾಂಶಗಳನ್ನು ಶೀಘ್ರದಲ್ಲೇ ಘೋಷಿಸುವ ನಿರೀಕ್ಷೆಯಿದೆ. ಅಧಿಕೃತ ವೆಬ್‌ಸೈಟ್‌ನ ಪ್ರಕಾರ, CBSE ಫಲಿತಾಂಶಗಳು ಮೇ 20 ರ ನಂತರ ಬರಲಿದೆ."CBSE ಬೋರ್ಡ್ X ಮತ್ತು XII ತರಗತಿಯ ಫಲಿತಾಂಶಗಳು 20 ನೇ ಮೇ 2024ರ ನಂತರ ಪ್ರಕಟವಾಗುವ ಸಾಧ್ಯತೆಯಿದೆ.results.cbse.nic.in,cbse.gov.in ಅಥವಾ cbseresults.nic.inನಲ್ಲಿ ಪರಿಶೀಲಿಸಬಹುದು.ಫಲಿತಾಂಶಗಳನ್ನು UMANG ಅಪ್ಲಿಕೇಶನ್, ಡಿಜಿಲಾಕರ್ ಅಪ್ಲಿಕೇಶನ್, ಪರೀಕ್ಷಾ ಸಂಗಮ್ ಪೋರ್ಟಲ್ ಮತ್ತು SMS ಸೌಲಭ್ಯದ ಮೂಲಕವೂ ಲಭ್ಯವಾಗುವಂತೆ ಮಾಡಲಾಗುತ್ತದೆ.

CBSE ಮಂಡಳಿಯು 10ನೇ ಮತ್ತು 12ನೇ ತರಗತಿಯ ಎರಡೂ ಪರೀಕ್ಷೆಗಳಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮೆರಿಟ್ ಪಟ್ಟಿಗಳನ್ನು ಬಿಡುಗಡೆ ಮಾಡುವುದನ್ನು ಶಾಶ್ವತವಾಗಿ ನಿಲ್ಲಿಸಲು ನಿರ್ಧರಿಸಿದೆ.ವಿದ್ಯಾರ್ಥಿಗಳ ಮಧ್ಯೆ ನಡೆಯುವ "ಅನಾರೋಗ್ಯಕರ ಸ್ಪರ್ಧೆ"ಯನ್ನು ತಪ್ಪಿಸುವ ಸಲುವಾಗಿ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷದಂತೆ, ಮಂಡಳಿಯು ಈ ವರ್ಷವೂ ಯಾವುದೇ ಟಾಪರ್‌ಗಳ ಪಟ್ಟಿಯನ್ನು ಪ್ರಕಟಿಸುವುದಿಲ್ಲ ಎನ್ನಲಾಗಿದೆ.ಉತ್ತೀರ್ಣರಾಗಲು ಕನಿಷ್ಠ 33% ಅಂಕಗಳನ್ನು ಗಳಿಸಬೇಕು.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

CBSE 12H Result Date CBSE 10Th Result Website CBSE 12H Result Website CBSE 10Th Result Updte CBSE 12H Result Update Latest News Latest News Today Today Latest News

Malaysia Latest News, Malaysia Headlines

Similar News:You can also read news stories similar to this one that we have collected from other news sources.

SSLC Result Date :ಈ ದಿನ ಪ್ರಕಟವಾಗಲಿದೆ ಎಸ್.ಎಸ್.ಎಲ್.ಸಿ ಫಲಿತಾಂಶ : ಈ ವೆಬ್‌ಸೈಟ್‌ಗಳ ಮೂಲಕ ರಿಸಲ್ಟ್ ಚೆಕ್ ಮಾಡಿಕೊಳ್ಳಿSSLC Result Date :ಈ ದಿನ ಪ್ರಕಟವಾಗಲಿದೆ ಎಸ್.ಎಸ್.ಎಲ್.ಸಿ ಫಲಿತಾಂಶ : ಈ ವೆಬ್‌ಸೈಟ್‌ಗಳ ಮೂಲಕ ರಿಸಲ್ಟ್ ಚೆಕ್ ಮಾಡಿಕೊಳ್ಳಿSSLC Result 2024: SSLC ಫಲಿತಾಂಶ 2024 kseab.karataka.gov.in ನಲ್ಲಿ ಲಭ್ಯವಿರುತ್ತದೆ. ಫಲಿತಾಂಶಗಳನ್ನು ಪರಿಶೀಲಿಸಲು ವಿದ್ಯಾರ್ಥಿಗಳು ಕರ್ನಾಟಕ SSLC ನೋಂದಣಿ ಸಂಖ್ಯೆ ಮತ್ತು ಇತರ ವಿವರಗಳನ್ನು ಬಳಸಿಕೊಂಡು ಲಾಗಿನ್ ಮಾಡಬೇಕಾಗುತ್ತದೆ.
Read more »

ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ ಪೂರ್ಣ : ಈ ದಿನ ಹೊರಬೀಳಲಿದೆ CBSE 10th Resultಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ ಪೂರ್ಣ : ಈ ದಿನ ಹೊರಬೀಳಲಿದೆ CBSE 10th ResultCBSE Board Result 2024 Date : CBSE 10 ಮತ್ತು 12ನೇ ತರಗತಿ ಪರೀಕ್ಷೆಗಳು ಮಾರ್ಚ್ 13ಕ್ಕೆ ಕೊನೆಗೊಂಡಿದೆ.ಇದೀಗ ಈ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಎನ್ನುವ ಮಾಹಿತಿ ಹೊರ ಬಿದ್ದಿದೆ.
Read more »

ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್‌ ಟ್ರೈ ಮಾಡಿ ನೋಡಿ.
Read more »

ಶೀಘ್ರದಲ್ಲೇ ಖಾತೆಗೆ ಬೀಳಲಿದೆ ಪಿಎಫ್ ಬಡ್ಡಿ : ಈ ರೀತಿಯಲ್ಲಿ ನಿಮ್ಮ ಪಿಎಫ್ ಅಕೌಂಟ್ ಬ್ಯಾಲೆನ್ಸ್ ಚೆಕ್ ಮಾಡಿ !ಶೀಘ್ರದಲ್ಲೇ ಖಾತೆಗೆ ಬೀಳಲಿದೆ ಪಿಎಫ್ ಬಡ್ಡಿ : ಈ ರೀತಿಯಲ್ಲಿ ನಿಮ್ಮ ಪಿಎಫ್ ಅಕೌಂಟ್ ಬ್ಯಾಲೆನ್ಸ್ ಚೆಕ್ ಮಾಡಿ !EPF Interest Amount:ಅನೇಕ ಸದಸ್ಯರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಈ ಬಗ್ಗೆ ಆಗಾಗ ಪ್ರಶ್ನೆಗಳನ್ನು ಕೇಳುತ್ತಿರುತ್ತಾರೆ.2023-24ರ ಆರ್ಥಿಕ ವರ್ಷದ ಬಡ್ಡಿಯನ್ನು ತಮ್ಮ ಇಪಿಎಫ್ ಖಾತೆಗೆ ಯಾವಾಗ ಜಮಾ ಮಾಡಲಾಗುವುದು ಎನ್ನುವ ಬಗ್ಗೆ ವಿಚಾರಿಸುತ್ತಿದ್ದಾರೆ.
Read more »

ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !Benefits of Parijat Leaves:ಈ ಹೂವು ನೋಡುವುದಕ್ಕೆ ಎಷ್ಟು ಸುಂದರ್ವಾಗಿದೆಯೋ ಈ ಸಸ್ಯದ ಎಲೆಗಳು ನಮ್ಮ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.
Read more »

ದಿನಭವಿಷ್ಯ 30-04-2024: ಇಂದು ಉತ್ತರಾಷಾಢ ನಕ್ಷತ್ರ, ಸಾಧ್ಯ ಯೋಗ ಈ ರಾಶಿಯವರಿಗೆ ಕಾರ್ಯ ಸಿದ್ಧಿ!ದಿನಭವಿಷ್ಯ 30-04-2024: ಇಂದು ಉತ್ತರಾಷಾಢ ನಕ್ಷತ್ರ, ಸಾಧ್ಯ ಯೋಗ ಈ ರಾಶಿಯವರಿಗೆ ಕಾರ್ಯ ಸಿದ್ಧಿ!Mangalavara Dina Bhavishya In Kannada: ಏಪ್ರಿಲ್ ತಿಂಗಳ ಕೊನೆಯ ದಿನ ಚೈತ್ರ ಮಾಸ ಕೃಷ್ಣ ಪಕ್ಷ, ಷಷ್ಠಿ ತಿಥಿಯ ಈ ದಿನ ಮಂಗಳವಾರ ಉತ್ತರಾಷಾಢ ನಕ್ಷತ್ರ ಸಾಧ್ಯ ಯೋಗ ಯಾವೆಲ್ಲಾ ರಾಶಿಯವರಿಗೆ ಶುಭ, ಯಾರಿಗೆ ಎಚ್ಚರಿಕೆ ಅಗತ್ಯ ತಿಳಿಯೋಣ...
Read more »



Render Time: 2025-02-25 19:35:14