ಈ ಫೋಟೋದಲ್ಲಿ ಕೇಕ್‌ ಕಟ್‌ ಮಾಡುತ್ತಿರುವ ನಟನ ಬರ್ತ್‌ ಡೇ ಇವತ್ತು..! ಯಾರಿರಬಹುದು..?

Vijay Devarakonda News

ಈ ಫೋಟೋದಲ್ಲಿ ಕೇಕ್‌ ಕಟ್‌ ಮಾಡುತ್ತಿರುವ ನಟನ ಬರ್ತ್‌ ಡೇ ಇವತ್ತು..! ಯಾರಿರಬಹುದು..?
Vijay Devarakonda ChildhoodVijay Devarakonda BirthdayVijay Devarakonda Age
  • 📰 Zee News
  • ⏱ Reading Time:
  • 63 sec. here
  • 21 min. at publisher
  • 📊 Quality Score:
  • News: 92%
  • Publisher: 63%

Vijay Devarakonda Childhood pics : ಇಂದು ರೌಡಿ ಹೀರೋ ವಿಜಯ್ ದೇವರಕೊಂಡ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಸಿನಿ ಗಣ್ಯರು ಹಾಗೂ ಅಭಿಮಾನಿಗಳು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ವಿಜಯ್ ಕೂಡ ಹೊಸ ಸಿನಿಮಾ ಅಪ್ಡೇಟ್‌ಗಳನ್ನು ಬಹಿರಂಗಪಡಿಸಿದ್ದಾರೆ. ಇದೇ ವೇಳೆ ಅವರ ಬಾಲ್ಯದ ಫೊಟೋಸ್‌ ವೈರಲ್‌ ಆಗಿವೆ.

HBD Vijay Devarakonda : ವಿಜಯ್ ದೇವರಕೊಂಡ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ, ಅವರ ಕಿರಿಯ ಸಹೋದರ ಆನಂದ್ ದೇವರಕೊಂಡ ಅವರು ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದು, ವಿಜಯ್‌ ಬಾಲ್ಯದ ಫೋಟೋಗಳನ್ನು ಶೇರ್‌ ಮಾಡಿದ್ದಾರೆ.ಅಣ್ಣನ ಬಾಲ್ಯದ ಫೋಟೋ ಹಂಚಿಕೊಂಡ ಆನಂದ್‌ ದೇವರಕೊಂಡ ಇಂದು ರೌಡಿ ಹೀರೋ ವಿಜಯ್ ದೇವರಕೊಂಡ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಸಿನಿ ಗಣ್ಯರು ಹಾಗೂ ಅಭಿಮಾನಿಗಳು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ವಿಜಯ್ ಕೂಡ ಹೊಸ ಸಿನಿಮಾ ಅಪ್ಡೇಟ್‌ಗಳನ್ನು ಬಹಿರಂಗಪಡಿಸಿದ್ದಾರೆ. ಇದೇ ವೇಳೆ ಅವರ ಬಾಲ್ಯದ ಫೊಟೋಸ್‌ ವೈರಲ್‌ ಆಗಿವೆ.

ಹೌದು.. ವಿಜಯ್ ದೇವರಕೊಂಡ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ, ಅವರ ಕಿರಿಯ ಸಹೋದರ ಆನಂದ್ ದೇವರಕೊಂಡ ಅವರು ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ವಿಜಯ್‌ ಬಾಲ್ಯದ ಫೋಟೋಗಳನ್ನು ಹಂಚಿಕೊಂಡಿರುವ ಅವರು, ಕೆಲವು ಆಸಕ್ತಿದಾಯಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.ʼಹುಟ್ಟುಹಬ್ಬದ ಶುಭಾಶಯಗಳು ಸಹೋದರ.. ಹೇಗೆ ಬದುಕಬೇಕು ಎಂಬುದಕ್ಕೆ ನೀವು ನನಗೆ ವಿಶೇಷ ಉದಾಹರಣೆ. ನಾನು ನಿಮ್ಮಿಂದ ಬಲಶಾಲಿ, ಶಿಸ್ತು, ನಂಬಿಕೆ, ಪ್ರಾಮಾಣಿಕತೆ ಮತ್ತು ಇನ್ನೂ ಹೆಚ್ಚಿನದನ್ನು ಕಲಿತಿದ್ದೇನೆ.

ಪೆಳ್ಳಿ ಚುಪಲು ಚಿತ್ರದ ಮೂಲಕ ಹೀರೋ ಆಗಿ ಸಿನಿ ಜರ್ನಿ ಪ್ರಾರಂಭಿಸಿದ ವಿಜಯ್, ʼಅರ್ಜುನ್ ರೆಡ್ಡಿʼ ಚಿತ್ರದ ಮೂಲಕ ಬ್ಲಾಕ್ ಬಸ್ಟರ್ ಹಿಟ್ ಪಡೆದರು. ಈ ಸಿನಿಮಾದಿಂದ ಸೌತ್ ಇಂಡಸ್ಟ್ರಿಯಲ್ಲಿ ವಿಜಯ್ ಕ್ರೇಜ್ ಹೆಚ್ಚಾಯಿತು. ಇದರ ಬೆನ್ನಲ್ಲೆ, ಗೀತ ಗೋವಿಂದಂ ಚಿತ್ರದ ಮೂಲಕ ಪ್ಯಾಮಿಲಿ ಸಿನಿ ಪ್ರೇಕ್ಷಕರಿಗೆ ಹತ್ತಿರವಾದರು.ತೆಲುಗಿನಲ್ಲಿ ಹಲವು ಚಿತ್ರಗಳಲ್ಲಿ ನಟಿಸಿರುವ ವಿಜಯ್ ಇತ್ತೀಚೆಗಷ್ಟೇ ಫ್ಯಾಮಿಲಿ ಸ್ಟಾರ್ ಚಿತ್ರದ ಮೂಲಕ ಥಿಯೇಟರ್ ಗಳಲ್ಲಿ ಹವಾ ಸೃಷ್ಟಿಸಿದ್ದರು. ಸದ್ಯ ವಿಜಯ್ ಕೈಯಲ್ಲಿ ಮೂರು ಸಿನಿಮಾಗಳಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...DK shivakumarKarnataka board Results live Karnataka SSLC Results 2024 :ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ, ಸರ್ಕಾರಿ ಶಾಲೆಯ ಅಂಕಿತಾ ಬಸಪ್ಪ ಕೊನ್ನೂರ್ ರಾಜ್ಯಕ್ಕೆ ಪ್ರಥಮ..!how to update whatsapp on iphone

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Vijay Devarakonda Childhood Vijay Devarakonda Birthday Vijay Devarakonda Age Anand Deverakonda Anand Deverakonda Movies Anand Deverakonda News Vijay Devarakonda Vijay Devarakonda Movies Vijay Devarakonda News Vijay Devarakonda Birthday ವಿಜಯ್‌ ದೇವರಕೊಂಡ ವಿಜಯ್‌ ದೇವರಕೊಂಡ ಹುಟ್ಟು ಹಬ್ಬ ವಿಜಯ್‌ ದೇವರಕೊಂಡ ವಯಸ್ಸು ವಿಜಯ್‌ ದೇವರಕೊಂಡ ಹುಟ್ಟಿದ ದಿನಾಂಕ ವಿಜಯ್‌ ದೇವರಕೊಂಡ ತಮ್ಮ ವಿಜಯ್‌ ದೇವರಕೊಂಡ ಸಹೋದರ ಆನಂದ್‌ ದೇವರಕೊಂಡ ವಿಜಯ್‌ ದೇವರಕೊಂಡ ಸಿನಿಮಾ

Malaysia Latest News, Malaysia Headlines

Similar News:You can also read news stories similar to this one that we have collected from other news sources.

Kalki 2898 AD: ಡಾರ್ಲಿಂಗ್‌ ʻಕಲ್ಕಿʼ ಬಿಗ್‌ ಅಪ್‌ಡೇಟ್‌ ರಿವೀಲ್:‌ ಫೈನಲಿ ರಿಲೀಸ್‌ ಡೇಟ್‌ ಫಿಕ್ಸ್‌!Kalki 2898 AD: ಡಾರ್ಲಿಂಗ್‌ ʻಕಲ್ಕಿʼ ಬಿಗ್‌ ಅಪ್‌ಡೇಟ್‌ ರಿವೀಲ್:‌ ಫೈನಲಿ ರಿಲೀಸ್‌ ಡೇಟ್‌ ಫಿಕ್ಸ್‌!ತೆಲುಗು ಚಿತ್ರರಂಗದ ವೈಜಯಂತಿ ಮೂವೀಸ್ ಬ್ಯಾನರ್‌ನ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಈ ಚಿತ್ರಕ್ಕೆ ಡೈರೆಕ್ಟರ್‌ ನಾಗ ಅಶ್ವಿನ್ ಆಕ್ಷನ್‌ ಕಟ್‌ ಹೇಳಿದ್ದಾರೆ.
Read more »

ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !Benefits of Parijat Leaves:ಈ ಹೂವು ನೋಡುವುದಕ್ಕೆ ಎಷ್ಟು ಸುಂದರ್ವಾಗಿದೆಯೋ ಈ ಸಸ್ಯದ ಎಲೆಗಳು ನಮ್ಮ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.
Read more »

ಇಪಿಎಫ್ ಖಾತೆ ಯುಎಎನ್ ಪಾಸ್‌ವರ್ಡ್ ಮರೆತಿದ್ದೀರಾ? ಈ ರೀತಿ ಸುಲಭವಾಗಿ ಮರುಹೊಂದಿಸಿ!ಇಪಿಎಫ್ ಖಾತೆ ಯುಎಎನ್ ಪಾಸ್‌ವರ್ಡ್ ಮರೆತಿದ್ದೀರಾ? ಈ ರೀತಿ ಸುಲಭವಾಗಿ ಮರುಹೊಂದಿಸಿ!Retrieve UAN Password: ಯುಎಎನ್ ಖಾತೆಯ ಪಾಸ್‌ವರ್ಡ್ ಮರೆತಿದ್ದರೆ ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಕೆಲವೇ ಕೆಲವು ಸುಲಭ ಹಂತಗಳನ್ನು ಅನುಸರಿಸಿ ಈ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಬಹುದು.
Read more »

ಮಧುಮೇಹಿಗಳು ಕಲ್ಲಂಗಡಿ ಹಣ್ಣು ತಿಂದರೆ ಏನಾಗುತ್ತದೆ? ತಜ್ಞರು ಈ ಬಗ್ಗೆ ಹೇಳುವುದೇನು ?ಮಧುಮೇಹಿಗಳು ಕಲ್ಲಂಗಡಿ ಹಣ್ಣು ತಿಂದರೆ ಏನಾಗುತ್ತದೆ? ತಜ್ಞರು ಈ ಬಗ್ಗೆ ಹೇಳುವುದೇನು ?ಕಲ್ಲಂಗಡಿ ಹಣ್ಣನ್ನು ಮಧುಮೇಹಿಗಳು ತಿನ್ನಬೇಕೋ ಬೇಡವೋ ಎಂಬ ಗೊಂದಲ ಹಲವರಲ್ಲಿದೆ.ನೀವು ಕೂಡಾ ಮಧುಮೇಹ ರೋಗಿಯಾಗಿದ್ದು, ಈ ಗೊಂದಲ ನಿಮ್ಮನ್ನು ಕೂಡಾ ಕಾಡುತ್ತಿದ್ದರೆ ಈ ಮಾಹಿತಿ ನಿಮಗಾಗಿ.
Read more »

ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: IPLನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: IPLನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರVirat Kohli: ಈ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯು ಇವರ ಹೆಸರಿಗೆ ಸೇರ್ಪಡೆಯಾಗಿದೆ.
Read more »

Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿJob Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Read more »



Render Time: 2025-02-25 17:31:00