Navya Naveli on Aaradhya Bachchan:ತನ್ನ ಇತ್ತೀಚಿನ ಸಂದರ್ಶನದಲ್ಲಿ,ನವ್ಯಾ ಅವರು ಐಶ್ವರ್ಯಾ ರೈ ಅವರ ಮಗಳು ಆರಾಧ್ಯ ಬಚ್ಚನ್ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಇದು ಇಂಟರ್ ನೆಟ್ ನಲ್ಲಿ ವೈರಲ್ ಆಗುತ್ತಿದೆ.
ಈ ಸಣ್ಣ ವಯಸ್ಸಿನಲ್ಲಿಯೇ ಆರಾಧ್ಯ ....! ಐಶ್ವರ್ಯ ಮಗಳ ಬಗ್ಗೆ ನವ್ಯಾ ನಂದಾ ಅಷ್ಟಕ್ಕೂ ಹೇಳಿದ್ದೇನು? ವೈರಲ್ ಆಗುತ್ತಿದೆ ಈ ಕಾಮೆಂಟ್
ಅಮಿತಾಬ್ ಬಚ್ಚನ್ ಮೊಮ್ಮಗಳು ನವ್ಯಾ ನವೇಲಿ ನಂದಾ ಬಾಲಿವುಡ್‌ನಲ್ಲಿ ತನ್ನ ವೃತ್ತಿಜೀವನ ಆರಂಭಿಸಿಲ್ಲ.ಇದರ ಹೊರತಾಗಿಯೂ, ಪ್ರತಿದಿನ ಸಾಮಾಜಿಕ ಮಾಧ್ಯಮದಲ್ಲಿ ಗಮನ ಸೆಳೆಯುತ್ತಿದ್ದಾರೆ. ನವ್ಯಾ ನವೇಲಿ ನಂದಾ ತನ್ನದೇ ಆದ ಪಾಡ್‌ಕ್ಯಾಸ್ಟ್ ನಡೆಸುತ್ತಾರೆ. ಅಲ್ಲಿ ಅವರು ತಮ್ಮ ತಾಯಿ ಶ್ವೇತಾ ಮತ್ತು ಅಜ್ಜಿ ಜಯಾ ಬಚ್ಚನ್ ಅವರೊಂದಿಗೆ ಅನೇಕ ವಿಷಯಗಳ ಬಗ್ಗೆ ಮಾತನಾಡುತ್ತಾರೆ.ಆದರೆ, ಈ ಬಾರಿ ನವ್ಯಾ ಸುದ್ದಿಯಲ್ಲಿದ್ದಾರೆ. ಈಗ ನವ್ಯಾ ಬಗ್ಗೆ ಚರ್ಚೆ ನಡೆಯುತ್ತಿರುವುದು ಪಾಡ್‌ಕಾಸ್ಟ್‌ಗಾಗಿ ಅಲ್ಲ, ಅವರ ಇತ್ತೀಚಿನ ಸಂದರ್ಶನದ ಕಾರಣದಿಂದ.
ಇಷ್ಟು ಸಣ್ಣ ವಯಸ್ಸಿನಲ್ಲಿಯೇ ಆರಾಧ್ಯ ನಮಗಿಂತ ಹೆಚ್ಚು ಜಾಗೃತೆ, ಬುದ್ಧಿವಂತೆ, ತಿಳಿವಳಿಕೆ ಹೊಂದಿದ್ದಾರೆ.ಮುಂಬರುವ ಸಮಯದಲ್ಲಿ, ಅತ್ಯಂತ ಬುದ್ಧಿವಂತ ಮಹಿಳೆಯರ ಪೀಳಿಗೆಯು ಬರಲಿದೆ. ಜಗತ್ತಿನಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಲು ಅವರು ಸಿದ್ಧರಾಗುತ್ತಿದ್ದಾರೆ. ನಾನುಅದನ್ನೇ ನೋಡುತ್ತೇನೆ. ನಾನು ಅವಳಿಗೆ ಏನು ಸಲಹೆ, ಸ್ಫೂರ್ತಿ ನೀಡಲಿ. ಬದಲಿಗೆ ನಾನು ಅವಳಿಂದ ಸ್ಫೂರ್ತಿ ಪಡೆಯುತ್ತೇನೆ ಎಂದು ನವ್ಯಾ ಹೇಳಿದ್ದಾರೆ.ಆರಾಧ್ಯ ತನ್ನ ಜೀವನದಲ್ಲಿ ಏನಾದರೂ ದೊಡ್ಡ ಸಾಧನೆ ಮಾಡುತ್ತಾರೆ ನಾನು ಅದನ್ನು ನೋಡಲು ಕಾಯುತ್ತಿದ್ದೇನೆ ಎಂದಿದ್ದಾರೆ.
Navya Naveli Nanda On Aaradya Aaradya Bachchan Navya Naveli On Aaradhya Bachchan Latest Bollywood News Bollywood News Latest ಆರಾಧ್ಯ ಬಚ್ಚನ್ ನವ್ಯಾ ನವೆಲಿ ನಂದಾ
Malaysia Latest News, Malaysia Headlines
Similar News:You can also read news stories similar to this one that we have collected from other news sources.
Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Read more »
RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
Read more »
ರವಿಚಂದ್ರನ್ ಪ್ರೀತಿಸಿ ಮದುವೆಯಾಗಬೇಕು ಅಂದುಕೊಂಡಿದ್ದು ಈ ನಟಿಯನ್ನಂತೆ! ತಂದೆಯ ಮಾತಿಗೆ ಕಟ್ಟು ಬಿದ್ದು ತನ್ನ ಪ್ರೇಮಲೋಕದಿಂದಲೇ ದೂರವಾದರಂತೆ!ರವಿಚಂದ್ರನ್ ಸಿನಿಮಾದಲ್ಲಿ ಅನೇಕ ನಟಿಯರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದಾರೆ.ಈ ನಟಿಯರ ಪೈಕಿ ಒಬ್ಬರನ್ನು ರವಿಚಂದ್ರನ್ ಬಹಳವಾಗಿ ಪ್ರೀತಿಸುತ್ತಿದ್ದರಂತೆ.
Read more »
ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್ ಟ್ರೈ ಮಾಡಿ ನೋಡಿ.
Read more »
ಒಂದು ತುಂಡು ಶುಂಠಿಯನ್ನು ಈ ಎಲೆಯ ಜೊತೆ ತಿನ್ನಿ! ಹೈ ಬ್ಲಡ್ ಶುಗರ್ ಕೂಡಾ ನಿಯಂತ್ರಣಕ್ಕೆ ಬರುವುದುಮಧುಮೇಹ ನಿಯಂತ್ರಣದಿಂದ ದೇಹ ತೂಕ ಇಳಿಕೆಯವರೆಗೂ ಈ ಮನೆ ಮದ್ದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಆದರೆ, ಸರಿಯಾದ ವಿಧಾನದಲ್ಲಿ ಸೇವಿಸಬೇಕು ಅಷ್ಟೇ.
Read more »
ಜೀರಿಗೆ ನೀರಿಗೆ ಈ ಬೀಜವನ್ನು ಸೇರಿಸಿ ಕುಡಿದರೆ ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಕರಗುವುದು ಗ್ಯಾರಂಟಿ!ಔಷಧಿ, ವ್ಯಾಯಾಮ ಯಾವುದೂ ಬೇಡ !Cumin Seeds Water for Bad Cholesterol:ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಮಾರಣಾಂತಿಕವಾಗಿಯೂ ಪರಿಣಮಿಸಬಹುದು.ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ಜೀರಿಗೆ ನೀರಿನೊಂದಿಗೆ ಈ ಬೀಜಗಳನ್ನು ಬೆರೆಸಬೇಕು.
Read more »