ಒಂದು ಲೋಟ ಈ ಚಹಾ ಕುಡಿದು ನೋಡಿ, ಬ್ಲಡ್ ಶುಗರ್ ತಕ್ಷಣ ನಾರ್ಮಲ್ ಆಗಿ ಬಿಡುತ್ತದೆ !

Indian Gooseberry Tea News

ಒಂದು ಲೋಟ ಈ ಚಹಾ ಕುಡಿದು ನೋಡಿ, ಬ್ಲಡ್ ಶುಗರ್ ತಕ್ಷಣ ನಾರ್ಮಲ್ ಆಗಿ ಬಿಡುತ್ತದೆ !
Indian Gooseberry Tea BenefitsEnefitsof Indian Gooseberry TeaHealth Benefits Of Indian Gooseberry Tea
  • 📰 Zee News
  • ⏱ Reading Time:
  • 55 sec. here
  • 11 min. at publisher
  • 📊 Quality Score:
  • News: 56%
  • Publisher: 63%

Indian Gooseberry Tea For Diabetes :ನೈಸರ್ಗಿಕವಾಗಿ ಸಿಗುವ ಕೆಲವು ವಸ್ತುಗಳನ್ನು ಬಳಸುವ ಮೂಲಕವೂ ನೈಸರ್ಗಿಕವಾಗಿಯೇ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.

ಔಷಧಿ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.ಐಶ್ವರ್ಯ ರೈ ಬಳಿ ಇದೆಯಂತೆ 200 ಕೆಜಿ ಚಿನ್ನಾಭರಣ..ಇದರ ವಿನ್ಯಾಸ ಹೇಗಿದೆ ಗೊತ್ತಾ..?ನೋಡಿದರೆ ಬೆಚ್ಚಿ ಬೀಳ್ತೀರಾ..!ಬಾಲಿವುಡ್‌ ಸ್ಟಾರ್ ಸಂಜಯ್ ದತ್ ಮೊದಲ ಪತ್ನಿ ನಟಿ ರಿಚಾ ಶರ್ಮಾ‌ ಇವರೇ ನೋಡಿ.! ಯಾವ ಸಿನಿಮಾದಲ್ಲಿ ನಟಿಸಿದ್ದಾರೆ ಗೊತ್ತೇ?Happy Birthday Sonu Nigam: 10ನೇ ವಯಸ್ಸಿನಲ್ಲಿ ಸ್ಟೇಜ್ ಶೋಗಳಲ್ಲಿ ಹಾಡುತ್ತಿದ್ದ ಈತ ಇಂದು ಬಾಲಿವುಡ್‌ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಗಾಯಕ!

ಮಧುಮೇಹವನ್ನು ಸಂಪೂರ್ಣವಾಗಿ ನಿರ್ನಾಮ ಮಾಡಲು ಸಾಧ್ಯವಿಲ್ಲ. ಆದರೆ ಔಷಧಿ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಇದರ ಜೊತೆಗೆ ನೈಸರ್ಗಿಕವಾಗಿ ಸಿಗುವ ಕೆಲವು ವಸ್ತುಗಳನ್ನು ಬಳಸುವ ಮೂಲಕವೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಂಪೂರ್ಣವಾಗಿ ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಸಾಧ್ಯವಾಗುತ್ತದೆ.ನೆಲ್ಲಿಕಾಯಿಯಲ್ಲಿ ಕಬ್ಬಿಣ, ವಿಟಮಿನ್ ಸಿ,ಕಾರ್ಬೋಹೈಡ್ರೇಟ್,ರಂಜಕ, ಫೈಬರ್,ಕ್ಯಾಲ್ಸಿಯಂ ಮತ್ತು ಪ್ರೋಟೀನ್‌ಗಳಂತಹ ಅನೇಕ ಪ್ರಮುಖ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ.ನೆಲ್ಲಿಕಾಯಿಯನ್ನು ಆಯುರ್ವೇದದ ನಿಧಿ ಎಂದು ಕರೆಯಲಾಗುತ್ತದೆ.ಕ್ರೋಮಿಯಂ ಎಂಬ ಖನಿಜವನ್ನು ಹೊಂದಿರುತ್ತದೆ.

ನೀವು ಮಧುಮೇಹಿಗಳಾಗಿದ್ದರೆ ನೆಲ್ಲಿಕಾಯಿ ಚಹಾ ಬಹಳ ಪ್ರಯೋಜನಕಾರಿ. ನೆಲ್ಲಿಕಾಯಿಯನ್ನು ಹಾಗೆಯೇ ತಿನ್ನುವುದು, ಕಲ್ಲು ಉಪ್ಪಿನೊಂದಿಗೆ ಬೆರೆಸಿ ತಿನ್ನುವುದು,ರುಬ್ಬಿಕೊಂಡು ಚಟ್ನಿ ಮಾಡಿ ಸೇವಿಸುವುದು ನೆಲ್ಲಿಕಾಯಿ ಜ್ಯೂಸ್ ಮಾಡಿ ಕುಡಿಯುವುದು ಸಹ ಪ್ರಯೋಜನಕಾರಿಯಾಗಿರುತ್ತದೆ ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕೇವಲ 736 ರೂ ತಿಂಗಳ ಸಂಬಳ ಪಡೆದ ಈ ನಟ ಇಂದು 350 ಕೋಟಿ ಆಸ್ತಿಯ ಒಡೆಯ! ಯಾರು ಗೊತ್ತಾ?ಭಾರತದ ಶ್ರೀಮಂತ ನಟಿ... ಪತಿಗಿಂತ ಮೂರು ಪಟ್ಟು ಹೆಚ್ಚು ಆಸ್ತಿ ಹೊಂದಿರುವ ಆ ಸ್ಟಾರ್‌ಹೀರೋಯಿನ್‌ ಇವರೇ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Indian Gooseberry Tea Benefits Enefitsof Indian Gooseberry Tea Health Benefits Of Indian Gooseberry Tea Indian Gooseberry Tea For Diabetes Amla Tea Benefits Amla Tea Benefits For Diabetes ಮಧುಮೇಹಕ್ಕೆ ನೆಲ್ಲಿಕಾಯಿ ಮಧುಮೇಹ ತಡೆಗೆ ನೆಲ್ಲಿಕಾಯಿ ಮಧುಮೇಹ ತಡೆಗೆ ನೆಲ್ಲಿಕಾಯಿ ಚಹಾ

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಬೆಳಿಗ್ಗೆ ಮೊಸರಿನೊಂದಿಗೆ ಈ ವಸ್ತು ಬೆರೆಸಿ ತಿನ್ನಿ ತಕ್ಷಣ ನಾರ್ಮಲ್ ಆಗಿ ಬಿಡುತ್ತದೆ ಬ್ಲಡ್ ಶುಗರ್ ! ಈಗಲೇ ಟ್ರೈ ಮಾಡಿಬೆಳಿಗ್ಗೆ ಮೊಸರಿನೊಂದಿಗೆ ಈ ವಸ್ತು ಬೆರೆಸಿ ತಿನ್ನಿ ತಕ್ಷಣ ನಾರ್ಮಲ್ ಆಗಿ ಬಿಡುತ್ತದೆ ಬ್ಲಡ್ ಶುಗರ್ ! ಈಗಲೇ ಟ್ರೈ ಮಾಡಿಮಧುಮೇಹಕ್ಕೆ ಚಿಕಿತ್ಸೆ ನೀಡಲು ಬಳಸುವ ಔಷಧಿಗಳು ದೇಹದಲ್ಲಿ ಹೆಚ್ಚಿದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಕೆಲಸ ಮಾಡುತ್ತದೆ. ಈ ಕಾರಣದಿಂದಲೇ ಮಧುಮೇಹ ರೋಗಿಗಳು ದೀರ್ಘಕಾಲ ಔಷಧಗಳನ್ನು ಸೇವಿಸಬೇಕಾಗುತ್ತದೆ.
Read more »

ಔಷಧಿ, ಪಥ್ಯದ ಬದಲು ಈ ತರಕಾರಿಯನ್ನು ಸೇವಿಸುತ್ತಾ ಬನ್ನಿ ! ಬ್ಲಡ್ ಶುಗರ್ ನಾರ್ಮಲ್ ಆಗಿಯೇ ಉಳಿಯುವುದು !ಔಷಧಿ, ಪಥ್ಯದ ಬದಲು ಈ ತರಕಾರಿಯನ್ನು ಸೇವಿಸುತ್ತಾ ಬನ್ನಿ ! ಬ್ಲಡ್ ಶುಗರ್ ನಾರ್ಮಲ್ ಆಗಿಯೇ ಉಳಿಯುವುದು !Vegetables For Diabetes:ಮಧುಮೇಹ ರೋಗಿಗಳು ಈ ತರಕಾರಿಯನ್ನು ಸೇವಿಸುವ ಮೂಲಕ ಬ್ಲಡ್ ಶುಗರ್ ಅನ್ನು ಸದಾ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
Read more »

ನೀರನ್ನು ಈ ರೀತಿ ಮಾಡಿ ಬೆಳಿಗ್ಗೆ ಸೇವಿಸಿದರೆ ಹೈ ಬ್ಲಡ್ ಶುಗರ್ ಕೂಡಾ ನಾರ್ಮಲ್ ಆಗುವುದುನೀರನ್ನು ಈ ರೀತಿ ಮಾಡಿ ಬೆಳಿಗ್ಗೆ ಸೇವಿಸಿದರೆ ಹೈ ಬ್ಲಡ್ ಶುಗರ್ ಕೂಡಾ ನಾರ್ಮಲ್ ಆಗುವುದುHow to control high Blood Sugar :ಇನ್ಸುಲಿನ್ ಒಂದು ಹಾರ್ಮೋನ್, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
Read more »

ಎರಡು ಎಸಳು ಬೆಳ್ಳುಳ್ಳಿಗೆ ಈ ಹಣ್ಣನ್ನು ಬೆರೆಸಿ ಮಧ್ಯಾಹ್ನ ಊಟದ ಹೊತ್ತಿಗೆ ಸೇವಿಸಿ !ಸಂಜೆಯ ಒಳಗೆ ಬ್ಲಡ್ ಶುಗರ್ ಆಗುವುದು ನಾರ್ಮಲ್ಎರಡು ಎಸಳು ಬೆಳ್ಳುಳ್ಳಿಗೆ ಈ ಹಣ್ಣನ್ನು ಬೆರೆಸಿ ಮಧ್ಯಾಹ್ನ ಊಟದ ಹೊತ್ತಿಗೆ ಸೇವಿಸಿ !ಸಂಜೆಯ ಒಳಗೆ ಬ್ಲಡ್ ಶುಗರ್ ಆಗುವುದು ನಾರ್ಮಲ್ಮಳೆಗಾಲದಲ್ಲಿ ಮಧ್ಯಾಹ್ನದ ಊಟಕ್ಕೆ ಈ ಚಟ್ನಿಯನ್ನು ತಯಾರಿಸಿಕೊಳ್ಳಬಹುದು.ಈ ಚಟ್ನಿಯ ಸಹಾಯದಿಂದ ಸಕ್ಕರೆಯ ಮಟ್ಟವು ಹೆಚ್ಚಿನ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ.
Read more »

ಖಾಲಿ ಹೊಟ್ಟೆಗೆ ಈ ಎಲೆಯ ರಸ ಕುಡಿಯುವುದರಿಂದ ದಿನಪೂರ್ತಿ ಬ್ಲಡ್ ಶುಗರ್ ನಾರ್ಮಲ್ ಆಗಿರುತ್ತದೆಖಾಲಿ ಹೊಟ್ಟೆಗೆ ಈ ಎಲೆಯ ರಸ ಕುಡಿಯುವುದರಿಂದ ದಿನಪೂರ್ತಿ ಬ್ಲಡ್ ಶುಗರ್ ನಾರ್ಮಲ್ ಆಗಿರುತ್ತದೆHealth Benefits Of Tulsi Leaves: ಹಿಂದೂ ಧರ್ಮದವರ ಮನೆಗಳ ಅಂಗಳದಲ್ಲಿ ತುಳಸಿ ಗಿಡವನ್ನು ಕಾಣಬಹುದು. ತುಳಸಿಯು ಹಲವಾರು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ ಮತ್ತು ಇದರ ಎಲೆಗಳನ್ನು ಸೇವಿಸುವುದರಿಂದ ಅನೇಕ ರೋಗಗಳಿಂದ ಪರಿಹಾರವನ್ನು ಪಡೆಯಬಹುದು.
Read more »

ಸುಧಾಮೂರ್ತಿ ಅವರ ಪ್ರಕಾರ ಗಂಡ ಹೆಂಡತಿ ಹೇಗಿರಬೇಕು..? ಅವರು ಹೇಳಿದ್ದೇನು..?ಸುಧಾಮೂರ್ತಿ ಅವರ ಪ್ರಕಾರ ಗಂಡ ಹೆಂಡತಿ ಹೇಗಿರಬೇಕು..? ಅವರು ಹೇಳಿದ್ದೇನು..?successful marriage : ಗಂಡ ಹೆಂಡತಿ ಸುಖವಾಗಿರಬೇಕು ಎಂದರೆ ಈ ಕೆಲವು ಸಲಹೆಗಳನ್ನು ಅನುಸರಿಸಿ, ಮತ್ತು ಈ ಕುರಿತಂತೆ ಸುಧಾಮೂರ್ತಿ ಒಂದು ಸರ್ದರ್ಶನದಲ್ಲಿ ಈ ರೀತಿ ಹೇಳಿದ್ದಾರೆ ನೀವು ಇವುಗಳನ್ನು ಪಾಲಿಸಿ, ನಿಮ್ಮ ದಾಂಪತ್ಯ ಜೀವನವು ಸುಖವಾಗಿರುತ್ತದೆ.
Read more »



Render Time: 2025-02-25 08:54:36