ಒಂದೇ ವಾರದಲ್ಲಿ ಕೊಲೆಸ್ಟ್ರಾಲ್ ಅನ್ನು ಕರಗಿಸಿ ಬಿಡುತ್ತದೆ ಈ ಆಹಾರ ! ಹಾರ್ಟ್ ಅಟ್ಯಾಕ್ ಅಪಾಯ ಕೂಡಾ ತಪ್ಪುವುದು !

Tips To Reduce Cholesterol News

ಒಂದೇ ವಾರದಲ್ಲಿ ಕೊಲೆಸ್ಟ್ರಾಲ್ ಅನ್ನು ಕರಗಿಸಿ ಬಿಡುತ್ತದೆ ಈ ಆಹಾರ ! ಹಾರ್ಟ್ ಅಟ್ಯಾಕ್ ಅಪಾಯ ಕೂಡಾ ತಪ್ಪುವುದು !
Food To Reduce CholesterolCholesterol Control TipsHealty Heart Tips
  • 📰 Zee News
  • ⏱ Reading Time:
  • 32 sec. here
  • 7 min. at publisher
  • 📊 Quality Score:
  • News: 33%
  • Publisher: 63%

Tips To Reduce Cholesterol Quickly:ಕೆಲವು ಆಹಾರಗಳು ನಮ್ಮ ನಾಡಿಗಳಲ್ಲಿ ಸೇರಿಕೊಂಡಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಅನೇಕ ಆಹಾರಗಳು ಕರಗುವ ಫೈಬರ್ ಅನ್ನು ಹೊಂದಿರುತ್ತವೆ.ಇದು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುತ್ತದೆ.

ಆರೋಗ್ಯದಲ್ಲಿ ಸುಧಾರಣೆ ಕಾಣಬೇಕಾದರೆ ಆಹಾರ ಪದ್ದತಿಯಲ್ಲಿ ಬದಲಾವಣೆ ಮಾಡಿಕೊಳ್ಳಲೇಬೇಕುನಟಿ ಖುಷ್ಬು ಹೇಳಿದ ಈ ಹೇರ್ ಪ್ಯಾಕ್ ಟ್ರೈ ಮಾಡಿ..! ನಿಮ್ಮ ಬಿಳಿ ಕೂದಲೂ ಕಪ್ಪಾಗುತ್ತವೆ..ಅಮೃತಧಾರೆ ಸೀರಿಯಲ್ ಆನಂದ್ ಪತ್ನಿ ಯಾರು ಗೊತ್ತಾ? ಸಾವು ಬದುಕಿನ ಮಧ್ಯೆ ಹೋರಾಡಿದ್ದ ದಿಟ್ಟ ಮಹಿಳೆ!!

ಏನೇ ಮಾಡಿದರೂ ತೂಕ ಕಡಿಮೆಯಾಗುತ್ತಿಲ್ಲವೇ? ಹಾಗಿದ್ದರೆ ಮಲಗುವ ಮುನ್ನ ಇದೊಂದು ಕೆಲಸ ಮಾಡಿ ಸಾಕು, ಒಂದೇ ವಾರದಲ್ಲಿ ತಿಳಿಯುವುದು ವ್ಯತ್ಯಾಸಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಓಟ್ಸ್ ಅತ್ಯಂತ ಪರಿಣಾಮಕಾರಿ.ಬೆಳಗಿನ ಉಪಾಹಾರಕ್ಕಾಗಿ ಓಟ್ಸ್ ಸೇವಿಸುವ ಮೂಲಕ 1 ರಿಂದ 2 ಗ್ರಾಂ ಕರಗುವ ಫೈಬರ್ ದೇಹ ಸೇರುತ್ತದೆ. ಕರಗುವ ಫೈಬರ್ ದೇಹದಿಂದ ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೊಳಕು ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.ಬೀನ್ಸ್, ಬದನೆಕಾಯಿ ಮತ್ತು ಬೆಂಡೆಕಾಯಿ ಕೊಲೆಸ್ಟ್ರಾಲ್ ರೋಗಿಗಳಿಗೆ ರಾಮಬಾಣ ಎದ್ನು ಹೇಳಲಾಗುತ್ತದೆ.

ಸೇಬು, ದ್ರಾಕ್ಷಿ, ಸ್ಟ್ರಾಬೆರಿಗಳಂತಹ ಸಿಟ್ರಸ್ ಹಣ್ಣುಗಳಲ್ಲಿ ಪೆಕ್ಟಿನ್‌ನಲ್ಲಿ ಸಮೃದ್ಧವಾಗಿರುತ್ತವೆ.ಇದು ಕರಗುವ ಫೈಬರ್‌ನ ಒಂದು ವಿಧವಾಗಿದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಇದು ಪರಿಣಾಮಕಾರಿಯಾಗಿದೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Food To Reduce Cholesterol Cholesterol Control Tips Healty Heart Tips Food To Boost Heart Health Food To Reduce Cholesterol

Malaysia Latest News, Malaysia Headlines

Similar News:You can also read news stories similar to this one that we have collected from other news sources.

ದೇಹದಲ್ಲಿ ಕಾಣಿಸುವ ಈ 5 ಲಕ್ಷಣಗಳು ಸಾರಿ ಹೇಳುತ್ತವೆ ನಿಮ್ಮ ಲಿವರ್ ನಲ್ಲಿ ಸಮಸ್ಯೆ ಇದೆ ಎನ್ನುವುದನ್ನುದೇಹದಲ್ಲಿ ಕಾಣಿಸುವ ಈ 5 ಲಕ್ಷಣಗಳು ಸಾರಿ ಹೇಳುತ್ತವೆ ನಿಮ್ಮ ಲಿವರ್ ನಲ್ಲಿ ಸಮಸ್ಯೆ ಇದೆ ಎನ್ನುವುದನ್ನುLiver Cirrhosis Symptoms :ಈ ಲೇಖನದಲ್ಲಿ ಲಿವರ್ ಸಿರೋಸಿಸ್ ಅನ್ನು ಗುರುತಿಸಲು ಕೆಲವು ರೋಗಲಕ್ಷಣಗಳ ಬಗ್ಗೆ ನಾವು ನಿಮಗೆ ಹೇಳುತ್ತೇವೆ.
Read more »

ನಿತ್ಯ ಒಂದು ಚಮಚ ಅರಶಿನವನ್ನು ಹೀಗೆ ಸೇವಿಸಿ, ರಕ್ತನಾಳಗಳಲ್ಲಿ ಸೇರಿಕೊಂಡಿರುವ ಕೊಲೆಸ್ಟ್ರಾಲ್ ಕರಗಿ ನೀರಾಗುವುದು !ನಿತ್ಯ ಒಂದು ಚಮಚ ಅರಶಿನವನ್ನು ಹೀಗೆ ಸೇವಿಸಿ, ರಕ್ತನಾಳಗಳಲ್ಲಿ ಸೇರಿಕೊಂಡಿರುವ ಕೊಲೆಸ್ಟ್ರಾಲ್ ಕರಗಿ ನೀರಾಗುವುದು !ಕೆಲವು ಮನೆಮದ್ದುಗಳ ಸಹಾಯದಿಂದ, ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
Read more »

ಒಂದೇ ವಾರದಲ್ಲಿ ಡ್ಯಾಂಡ್ರಫ್ ಸಮಸ್ಯೆಗೆ ಪರಿಹಾರ ನೀಡುತ್ತೆ ನಿಮ್ಮ ಮನೆಯಲ್ಲಿರುವ ಈ ವಸ್ತುಗಳು!!ಒಂದೇ ವಾರದಲ್ಲಿ ಡ್ಯಾಂಡ್ರಫ್ ಸಮಸ್ಯೆಗೆ ಪರಿಹಾರ ನೀಡುತ್ತೆ ನಿಮ್ಮ ಮನೆಯಲ್ಲಿರುವ ಈ ವಸ್ತುಗಳು!!problem of dandruff: ಅನೇಕ ಜನರು ತಲೆಹೊಟ್ಟು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ ಮನೆಯಲ್ಲಿ ಸಿಗುವ ವಸ್ತುಗಳಿಂದ ಈ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಬಹುದು.
Read more »

ಈ ಪುಟ್ಟ ಕಾಳನ್ನು ನೀರಿನಲ್ಲಿ ನೆನೆಸಿ ಸೇವಿಸಿದರೆ ಯೂರಿಕ್ ಆಸಿಡ್ ಹರಳು ಪುಡಿಯಾಗುವುದು ! ಕೀಲು ನೋವು ಕಿಡ್ನಿ ಸ್ಟೋನ್ ನಿಂದಲೂ ಸಿಗುವುದು ಶಾಶ್ವತ ಮುಕ್ತಿಈ ಪುಟ್ಟ ಕಾಳನ್ನು ನೀರಿನಲ್ಲಿ ನೆನೆಸಿ ಸೇವಿಸಿದರೆ ಯೂರಿಕ್ ಆಸಿಡ್ ಹರಳು ಪುಡಿಯಾಗುವುದು ! ಕೀಲು ನೋವು ಕಿಡ್ನಿ ಸ್ಟೋನ್ ನಿಂದಲೂ ಸಿಗುವುದು ಶಾಶ್ವತ ಮುಕ್ತಿAjwain in uric acid:ಅಡುಗೆಮನೆಯಲ್ಲಿ ಬಳಸುವ ಈ ಮಸಾಲೆ ಯೂರಿಕ್ ಆಸಿಡ್ ಅನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
Read more »

ನಿತ್ಯ ಈ ಹೂವನ್ನು ಸೇವಿಸಿದರೆ ಕೊಲೆಸ್ಟ್ರಾಲ್ ಸಂಪೂರ್ಣ ನಿಯಂತ್ರಣಕ್ಕೆ ಬರುವುದು ! ಅಪ್ಪಿ ತಪ್ಪಿಯೂ ಏರುವುದಿಲ್ಲ ಬ್ಲಡ್ ಶುಗರ್ನಿತ್ಯ ಈ ಹೂವನ್ನು ಸೇವಿಸಿದರೆ ಕೊಲೆಸ್ಟ್ರಾಲ್ ಸಂಪೂರ್ಣ ನಿಯಂತ್ರಣಕ್ಕೆ ಬರುವುದು ! ಅಪ್ಪಿ ತಪ್ಪಿಯೂ ಏರುವುದಿಲ್ಲ ಬ್ಲಡ್ ಶುಗರ್Sadabahar For Diabetes :ಎಲ್ಲಾ ಔಷಧಗಳ ಹೊರತಾಗಿ, ಕೊಲೆಸ್ಟ್ರಾಲ್ ಮತ್ತು ಮಧುಮೇಹವನ್ನು ನಿಯಂತ್ರಿಸಲು ಈ ಹೂವು ಮತ್ತು ಅದರ ಎಲೆಯೇ ಸಾಕು.
Read more »

ರಕ್ತನಾಳಗಳಲ್ಲಿ ಸೇರಿಕೊಂಡಿರುವ ಕೊಲೆಸ್ಟ್ರಾಲ್ ಅನ್ನು ಕಿತ್ತೆಸೆಯುತ್ತದೆ ಈ ಹಣ್ಣಿನ ಜ್ಯೂಸ್ !ಹೀಗೆ ಸೇವಿಸಿದರೆ ಮಾತ್ರರಕ್ತನಾಳಗಳಲ್ಲಿ ಸೇರಿಕೊಂಡಿರುವ ಕೊಲೆಸ್ಟ್ರಾಲ್ ಅನ್ನು ಕಿತ್ತೆಸೆಯುತ್ತದೆ ಈ ಹಣ್ಣಿನ ಜ್ಯೂಸ್ !ಹೀಗೆ ಸೇವಿಸಿದರೆ ಮಾತ್ರTomato juice to control bad cholesterol :ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುವುದರಿಂದ ಚರ್ಮ, ಕಣ್ಣು ಮತ್ತು ಇತರ ಅಂಗಗಳಿಗೆ ಹಾನಿಯಾಗುತ್ತದೆ.ಆದ್ದರಿಂದ,ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದು ಮುಖ್ಯ.
Read more »



Render Time: 2025-02-25 22:02:04