ಕನ್ಯಾಕುಮಾರಿ : ಮೋದಿ ಧ್ಯಾನದ ವೇಳೆ ಭದ್ರತೆಗೆ 2000 ಪೊಲೀಸರ ನಿಯೋಜನೆ

Kanyakumari News

ಕನ್ಯಾಕುಮಾರಿ : ಮೋದಿ ಧ್ಯಾನದ ವೇಳೆ ಭದ್ರತೆಗೆ 2000 ಪೊಲೀಸರ ನಿಯೋಜನೆ
2000 PolicemenSecurity DeploymentModi Meditation
  • 📰 Zee News
  • ⏱ Reading Time:
  • 19 sec. here
  • 21 min. at publisher
  • 📊 Quality Score:
  • News: 77%
  • Publisher: 63%

Kanyakumari : ಕನ್ಯಾಕುಮಾರಿಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಭಾರೀ ಭದ್ರತೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ.

2,000 ಪೊಲೀಸ್ ಸಿಬ್ಬಂದಿ ಮತ್ತು ವಿವಿಧ ಭದ್ರತಾ ಏಜೆನ್ಸಿಗಳು ಪ್ರಧಾನಿ ಕಾರ್ಯಕ್ರಮದ ಸಮಯದಲ್ಲಿ ಬಿಗಿಯಾದ ಕಟ್ಟೆಚ್ಚರವನ್ನು ನಿರ್ವಹಿಸುತ್ತವೆ.ಜೂಹಿ ಚಾವ್ಲಾ ಪತಿಯಾಗಬೇಕಿತ್ತು ಸಲ್ಮಾನ್ ಖಾನ್! ಆದರೆ ಈ ವ್ಯಕ್ತಿಯ ಕಾರಣದಿಂದ ನಡೆಯಲಿಲ್ಲ ಮದುವೆಟೀಂ ಇಂಡಿಯಾದ ಈ ಕ್ರಿಕೆಟಿಗನ ಮೇಲೆ ಬಾಹುಬಲಿ ಬ್ಯೂಟಿ ಅನುಷ್ಕಾ ಶೆಟ್ಟಿಗೆ ಲವ್!! ಆ ಆಟಗಾರ ಕನ್ನಡಿಗನೂ ಹೌದು..

ಒಂದು ಲೋಟ ಮಜ್ಜಿಗೆಗೆ ಇದನ್ನು ಬೆರೆಸಿ ಕುಡಿದರೆ ಸಂಧುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಕರಗುತ್ತೆ: ಮಂಡಿನೋವು ಕೂಡ ನಿವಾರಣೆಯಾಗುತ್ತೆ! ತಿರುನಲ್ವೇಲಿ ವ್ಯಾಪ್ತಿಯ ಡಿಐಜಿ ಪ್ರವೇಶ್ ಕುಮಾರ್ ಅವರು ಪೊಲೀಸ್ ವರಿಷ್ಠಾಧಿಕಾರಿ ಇ ಸುಂದರವತನಂ ಅವರೊಂದಿಗೆ ಕನ್ಯಾಕುಮಾರಿಯ ರಾಕ್ ಸ್ಮಾರಕ, ಬೋಟ್ ಜೆಟ್ಟಿ, ಹೆಲಿಪ್ಯಾಡ್ ಮತ್ತು ರಾಜ್ಯ ಅತಿಥಿ ಗೃಹದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದು, ಮೋದಿ ಭೇಟಿ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

2000 Policemen Security Deployment Modi Meditation Prime Minister Modi Security Measures Police Deployment Meditation Break Kanyakumari Security PM Modi Law Enforcement Public Safety Security Detail Police Force Meditation Retreat Kanyakumari News Official Visit Security Arrangement Modi In Kanyakumari Police Presence

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನLoksabha Election 2024: ಲೋಕಸಭೆ ಚುನಾವಣೆ 2024ರ ಪ್ರಚಾರ ಮುಕ್ತಾಯದ ನಂತರ ಸಂಕ್ಷಿಪ್ತ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ.
Read more »

ವಾರಣಾಸಿಯಲ್ಲಿ ಇಂದು ಮೋದಿ ರೋಡ್ ಶೋ, ನಾಳೆ ನಾಮಪತ್ರ ಸಲ್ಲಿಕೆವಾರಣಾಸಿಯಲ್ಲಿ ಇಂದು ಮೋದಿ ರೋಡ್ ಶೋ, ನಾಳೆ ನಾಮಪತ್ರ ಸಲ್ಲಿಕೆVaranasi : ಪ್ರಧಾನಿ ಮೋದಿ ಇಂದು ಸೋಮವಾರ ವಾರಣಾಸಿಯಲ್ಲಿ ರೋಡ್ ಶೋ ನಡೆಸಲಿದ್ದು, ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
Read more »

ರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ: ನರೇಂದ್ರ ಮೋದಿರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ: ನರೇಂದ್ರ ಮೋದಿಕಾಂಗ್ರೆಸ್‌ನವರು ಒಬಿಸಿ, SC ST ಮೀಸಲಾತಿಯನ್ನು ಮತಬ್ಯಾಂಕ್‌ಗೆ ನೀಡುವುದಿಲ್ಲವೆಂದು ಬರೆದುಕೊಡಿ ಅಂತಾ ಸವಾಲು ಹಾಕಿದ್ದೇನೆ ಎಂದು ಪ್ರಧಾನಿ ಮೋದಿ ತಿಳಿಸಿದರು.
Read more »

ಮೇ 6ಕ್ಕೆ ಬೆಂಗಳೂರು ಟು ಬೆಳಗಾವಿ ವಿಶೇಷ ರೈಲು ಸಂಚಾರಮೇ 6ಕ್ಕೆ ಬೆಂಗಳೂರು ಟು ಬೆಳಗಾವಿ ವಿಶೇಷ ರೈಲು ಸಂಚಾರHubballi : ಲೋಕಸಭೆ ಚುನಾವಣೆ ಎರಡನೇ ಹಂತದ ಮತದಾನ ವೇಳೆ ರಾಜ್ಯದ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸೌಲಭ್ಯ ಕಲ್ಪಿಸಲಾಗಿದೆ.
Read more »

Prajwal Revanna case: ಎಚ್.ಡಿ.ರೇವಣ್ಣ ಮನೆಯಲ್ಲಿ SIT ಅಧಿಕಾರಿಗಳಿಂದ ಸ್ಥಳ ಮಹಜರು!Prajwal Revanna case: ಎಚ್.ಡಿ.ರೇವಣ್ಣ ಮನೆಯಲ್ಲಿ SIT ಅಧಿಕಾರಿಗಳಿಂದ ಸ್ಥಳ ಮಹಜರು!ಭವಾನಿ ರೇವಣ್ಣ ಇಲ್ಲದ ವೇಳೆ ಅಡುಗೆ ಮನೆ, ಬೆಡ್‌ರೂಂ ಹಾಗೂ ಸ್ಟೋರ್‌ ರೂಂನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಸಂತ್ರಸ್ಥೆ ಆರೋಪಿಸಿದ್ದಾರೆ.
Read more »

MI vs KKR: ಕೊಲ್ಕತ್ತಾದ ಮಿಚೆಲ್ ಸ್ಟಾರ್ಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್MI vs KKR: ಕೊಲ್ಕತ್ತಾದ ಮಿಚೆಲ್ ಸ್ಟಾರ್ಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್MI vs KKR: ಟಾಸ್ ಗೆದ್ದು ಮೊದಲು ಮುಂಬೈ ಇಂಡಿಯನ್ಸ್ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು.ಇದೆ ವೇಳೆ ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 19.5 ಓವರ್ ಗಳಲ್ಲಿ 10 ವಿಕೆಟ್ ನಷ್ಟಕ್ಕೆ 169 ರನ್ ಗಳನ್ನು ಗಳಿಸಿತು.
Read more »



Render Time: 2025-02-25 20:08:48