Jaasti Preeti : ಕೃಷಿ ತಾಪಂಡ ಹಾಗೂ ಧರ್ಮ ಕೀರ್ತಿರಾಜ್ ನಟನೆಯ ಜಾಸ್ತಿ ಪ್ರೀತಿ ಸಿನಿಮಾದ ಟ್ರೈಲರ್ ಇತ್ತೀಚಿಗೆ ಬಿಡುಗಡೆಗೊಂಡಿದೆ.
ಸಿನಿಮಾದ ಚಿತ್ರೀಕರಣ ಬೆಂಗಳೂರು ಬಂಗಾರಪೇಟೆ ಮುಂತಾದವುಗಳಲ್ಲಿ ಚತ್ರಿಕರಣವಾಗಿದೆಇಬ್ಬರು ಜೋಡಿಯಾಗಿ ತೆರೆ ಹಂಚಿಕೊಂಡಿರುವ ಜಾಸ್ತಿ ಪ್ರೀತಿ ಸಿನಿಮಾದ ಹಾಡುಗಳು ಇತ್ತೀಚಿಗಷ್ಟೇ ಬಿಡುಗಡೆಗೊಂಡಿವೆಎಂಎಸ್ ಧೋನಿ ಅಣ್ಣ ಯಾರು ಗೊತ್ತಾ? ಖ್ಯಾತ ರಾಜಕಾರಣಿ ಇವರು… ಆದ್ರೆ ಅನೇಕ ವರ್ಷಗಳಿಂದ ಮಾತೇ ಬಿಟ್ಟಿದ್ದಾರಂತೆ ಕ್ಯಾಪ್ಟನ್ ಕೂಲ್!ಒಂದು ಚಮಚ ತುಪ್ಪವನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಹೀಗೆ ತಿನ್ನಿ, ಆರೋಗ್ಯಕ್ಕಿದೆ ಇಷ್ಟೆಲ್ಲ ಪ್ರಯೋಜನ..
ಇಬ್ಬರು ಜೋಡಿಯಾಗಿ ತೆರೆ ಹಂಚಿಕೊಂಡಿರುವ ಜಾಸ್ತಿ ಪ್ರೀತಿ ಸಿನಿಮಾದ ಹಾಡುಗಳು ಇತ್ತೀಚಿಗಷ್ಟೇ ಬಿಡುಗಡೆಗೊಂಡಿವೆ ಮತ್ತು ಟ್ರೇಲರ್ ಕೂಡ ಬಿಡುಗಡೆಯಾಗಿದೆ. ಪ್ರೀತಿಯ ವ್ಯಕ್ತವಾಗದ ಭಾಗವೇ ಜಾಸ್ತಿ ಪ್ರೀತಿ ಎಂದು ಈ ಸಿನಿಮಾದ ಮೂಲಕ ತಿಳಿಸುತ್ತಾರೆ ಮತ್ತು ಈ ಸಿನಿಮಾ ಹುಟ್ಟಲು ಮೂಲ ಕಾರಣ ಫೇಸ್ಬುಕ್ನ ಪೇಜ್ ಒಂದು ಎಂದು ತಿಳಿಸುತ್ತಾರೆ ಮತ್ತು ಇದು ಯಾವುದೇ ವ್ಯಕ್ತಿಗೆ ಸಂಬಂಧಿತವಾದ ಕಥೆಯಲ್ಲ ಇದು ಕೇವಲ ಒಂದು ಫೇಸ್ಬುಕ್ ಪೇಜ್ ನ ಮೂಲಕ ಹುಟ್ಟಿದ ಕಥೆಯಾಗಿದೆ ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ICSE Board 12th Result 2024: ಸಿಐಎಸ್‌ಸಿಇ 10 ನೇ ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ..
Trailer Release Krishi Kannada Movie Jasti Preeti Film Industry Kannada Cinema Movie Trailer Krishi's Film Kannada Film Industry Entertainment Upcoming Movie Film Release Kannada Movie Trailer Krishi's Jasti Preeti Sandalwood Karnataka Indian Cinema Movie Promotion Film Promotion Kannada Film Trailer Krishi Movie Jasti Preeti Trailer Kannada Movie Release Krishi's New Movie Film Announcement Movie Buzz Movie Teaser Kannada Film Industry News Movie Updates
Malaysia Latest News, Malaysia Headlines
Similar News:You can also read news stories similar to this one that we have collected from other news sources.
Max: ಮಹಾಬಲಿಪುರಂನಲ್ಲಿ ಮ್ಯಾಕ್ಸ್ ಶೂಟಿಂಗ್ : ಫೈಟಿಂಗ್ ಸೀನ್ ನಲ್ಲಿ ಕಿಚ್ಚMax Movie : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಮಹಾಬಲಿಪುರಂನಲ್ಲಿ ಕಿಚ್ಚನ ಫೈಟಿಂಗ್ ಸೀನ್ ಶೂಟಿಂಗ್ ಆಗುತ್ತಿದೆ.
Read more »
Malayalee From India : ಮಲಯಾಳಿ ಫ್ರಂ ಇಂಡಿಯಾ ನಿನ್ನೆಯಷ್ಟೇ ಟೀಸರ್ ರಿಲೀಸ್, ಇಂದು ಸಿನಿಮಾ ತೆರೆಗೆ!!Malayalee From India Release : ನಿನ್ನೆಯಷ್ಟೇ ತೆರೆ ಕಂಡಿದ್ದ ನಿವಿನ್ ಪೌಲಿ ಅಭಿನಯದ ಮಲಯಾಳಿ ಫ್ರಂ ಇಂಡಿಯಾ ಸಿನಿಮಾ, ಇಂದು ಚಿತ್ರಮಂದಿರಗಳಲ್ಲಿ ತೆರೆ ಕಂಡಿದೆ.
Read more »
ʼಗ್ರೇ ಗೇಮ್ಸ್ʼ ಟ್ರೇಲರ್ ಔಟ್..! ಮೇ 10ಕ್ಕೆ ತೆರೆ ಕಾಣಲಿದೆ ವಿಜಯ ರಾಘವೇಂದ್ರ ಚಿತ್ರGrey Games movie trailer : ಆನಂದ್ ಮುಗದ್ ನಿರ್ಮಾಣದ, ಪ್ರಶಸ್ತಿ ವಿಜೇತ ಆಯನ ಚಿತ್ರದ ಖ್ಯಾತಿಯ ಗಂಗಾಧರ್ ಸಾಲಿಮಠ ನಿರ್ದೇಶನದ ಹಾಗೂ ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಪ್ರಮುಖಪಾತ್ರದಲ್ಲಿ ನಟಿಸಿರುವ ಗ್ರೇ ಗೇಮ್ಸ್ ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.
Read more »
ಕಲ್ಕಿ 2898 AD ಚಿತ್ರದ ಬಿಡುಗಡೆ ದಿನಾಂಕ ಘೋಷಣೆ : ಜೂನ್ 27ರಂದು ಪ್ರಭಾಸ್ ಸಿನಿಮಾ ರಿಲೀಸ್Prabhas Kalki 2898 AD : ಇತ್ತೀಚೆಗಷ್ಟೇ ಕಲ್ಕಿ 2898 ಎಡಿ ಚಿತ್ರದ ಅಮಿತಾಬ್ ಬಚ್ಚನ್ ಅವರ ಹೊಸ ಲುಕ್ ಹೇಗಿರಲಿದೆ ಎಂಬುದನ್ನು ರಿವೀಲ್ ಮಾಡಿತ್ತು ಚಿತ್ರತಂಡ. ಈಗ ಸಿನಿಮಾ ಬಿಡುಗಡೆಯ ದಿನಾಂಕ ಘೋಷಣೆ ಮಾಡಿ ಸರ್ಪ್ರೈಸ್ ನೀಡಿದೆ.
Read more »
Usire Usire : ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಅಭಿನಯದ ಉಸಿರೇ ಉಸಿರೇ ಚಿತ್ರ ಮೇ 3 ರಂದು ತೆರೆಗೆUsire Usire : ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷಪಾತ್ರದಲ್ಲಿ ಕಾಣಸಿಕೊಂಡಿರುವ ಉಸಿರೇ ಉಸಿರೇ ಚಿತ್ರ ಮೇ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
Read more »
ರಾಮರಸ ಸಿನಿಮಾ ಟೈಟಲ್ ಬಿಡುಗಡೆ ಮಾಡಿದ ಧ್ರುವ ಸರ್ಜಾRamarasa Movie: ಗುರು ದೇಶಪಾಂಡೆ ಅವರು ಈ ಹಿಂದೆ ಸಾಂಗ್ ರೆಕಾರ್ಡಿಂಗ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು.
Read more »