ತಾಯಿ ಲಕ್ಷ್ಮಿದೇವಿಯ ಕೃಪೆಯಿಂದ ಸಿಂಹ ರಾಶಿಯವರು ತಮ್ಮ ಕೆಲಸದಲ್ಲಿ ಯಶಸ್ವಿಯಾಗುತ್ತಾರೆ. ನೀವು ಹೊಸ ಮನೆ ಅಥವಾ ವಾಹನ ಖರೀದಿಸಬಹುದು. ವ್ಯಾಪಾರಕ್ಕೆ ಈ ಸಮಯವು ತುಂಬಾ ಅನುಕೂಲಕರವಾಗಿದೆ.
ಜ್ಯೋತಿಷ್ಯದಲ್ಲಿ ಬುಧನಿಗೆ ವಿಶೇಷ ಸ್ಥಾನವಿದೆ. ಬುಧವು ಬುದ್ಧಿವಂತಿಕೆ, ತರ್ಕ, ಸಂವಹನ, ಗಣಿತ, ಬುದ್ಧಿಶಕ್ತಿ & ಸ್ನೇಹದ ಅಧಿಪತಿ ಎಂದು ಹೇಳಲಾಗುತ್ತದೆ. ಜಾತಕದಲ್ಲಿ ಬುಧನು ಲಾಭದಾಯಕನಾಗಿದ್ದರೆ ಕೆಲವು ರಾಶಿಯವರು ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಜ್ಯೋತಿಷ್ಯದಲ್ಲಿ ಬುಧನಿಗೆ ವಿಶೇಷ ಸ್ಥಾನವಿದೆ. ಬುಧವು ಬುದ್ಧಿವಂತಿಕೆ, ತರ್ಕ, ಸಂವಹನ, ಗಣಿತ, ಬುದ್ಧಿಶಕ್ತಿ ಮತ್ತು ಸ್ನೇಹದ ಅಧಿಪತಿ ಎಂದು ಹೇಳಲಾಗುತ್ತದೆ. ಜಾತಕದಲ್ಲಿ ಬುಧನು ಲಾಭದಾಯಕನಾಗಿದ್ದರೆ ಕೆಲವು ರಾಶಿಯವರು ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಬುಧ ಗ್ರಹವು ಮಿಥುನ ರಾಶಿಯಿಂದ ಕರ್ಕಟಕ ರಾಶಿಯನ್ನು ಪ್ರವೇಶಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮೇಷ ರಾಶಿಯವರು ಬುಧ ಸಂಕ್ರಮಣದಿಂದ ಆರ್ಥಿಕವಾಗಿ ಬಲಿಷ್ಠರಾಗಿರುತ್ತಾರೆ. ಹೂಡಿಕೆ ಲಾಭದಾಯಕವಾಗಲಿದ್ದು, ಕೌಟುಂಬಿಕ ಜೀವನ ಆನಂದಮಯವಾಗಿರುತ್ತದೆ. ತಾಯಿ ಲಕ್ಷ್ಮಿದೇವಿಯ ಕೃಪೆಯಿಂದ ಜೀವನ ಸುಖಮಯವಾಗಿರುತ್ತದೆ. ವೆಚ್ಚ ಕಡಿಮೆಯಾಗಲಿದ್ದು, ವಹಿವಾಟುಗಳಿಗೆ ಈ ಸಮಯವು ತುಂಬಾ ಅನುಕೂಲಕರವಾಗಿದೆ.
Mercury Transit Zodiac Signs Aries Taurus Gemini Cancer Leo Virgo Libra Scorpio Sagittarius Capricorn Aquarius Pisces
Malaysia Latest News, Malaysia Headlines
Similar News:You can also read news stories similar to this one that we have collected from other news sources.
Surya Shukra Yuti: ಕರ್ಕ ರಾಶಿಯಲ್ಲಿ ಸೂರ್ಯ-ಶುಕ್ರರ ಸಂಯೋಗ, 3 ರಾಶಿಯವರಿಗೆ ಹಣದ ಸುರಿಮಳೆShukra Surya Yuti: ಜುಲೈ 31, 2024ರವರೆಗೆ ಕರ್ಕಾಟಕ ರಾಶಿಯಲ್ಲಿ ಶುಕ್ರ-ಸೂರ್ಯರ ಸಂಯೋಗ ಇರಲಿದ್ದು ಈ ಸಮಯದಲ್ಲಿ ಮೂರು ರಾಶಿಯವರ ಜೀವನದಲ್ಲಿ ಅದೃಷ್ಟ ಲಕ್ಷ್ಮಿಯ ಪ್ರವೇಶವಾಗಲಿದೆ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
Read more »
Shukra Gochar 2024: ಮಿಥುನ ರಾಶಿಗೆ ಶುಕ್ರನ ಪ್ರವೇಶ, ಮೂರು ರಾಶಿಯವರಿಗೆ ಧನ-ಸಂಪತ್ತಿಗೆ ಕೊರತೆಯೇ ಇಲ್ಲShukra Gochar:ವೈದಿಕ ಜ್ಯೋತಿಷ್ಯದಲ್ಲಿ, ಸಂಪತ್ತು ಮತ್ತು ಸಮೃದ್ಧಿಯ ಅಂಶ ಎಂದು ಪರಿಗಣಿಸಲ್ಪಟ್ಟಿರುವ ಶುಕ್ರನು ಜೂನ್ 12ರಂದು ವೃಷಭ ರಾಶಿಯನ್ನು ತೊರೆದು ಮಿಥುನ ರಾಶಿಯನ್ನು ಪ್ರವೇಶಿಸಿದ್ದಾನೆ.
Read more »
Budh Gochar 2024: ಇಂದು ಮಿಥುನ ರಾಶಿಗೆ ಬುಧನ ಪ್ರವೇಶ, ಜಾಗೃತಗೊಳ್ಳಲಿದೆ ಮೂರು ರಾಶಿಯವರ ಅದೃಷ್ಟBudha Gochar 2024: ಮಿಥುನ ರಾಶಿಗೆ ಬುಧನ ಪ್ರವೇಶವು ಎಲ್ಲಾ 12 ರಾಶಿಯವರ ಮೇಲೂ ಪರಿಣಾಮ ಬೀರುತ್ತದೆ. ಆದರೆ, ಈ ಸಮಯದಲ್ಲಿ ಮೂರು ರಾಶಿಯವರಿಗೆ ಮಲಗಿರುವ ಅದೃಷ್ಟ ಜಾಗೃತಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
Read more »
ನಾಲ್ಕು ಗ್ರಹಗಳು ಒಟ್ಟಿಗೆ ಹರಸುವುದು ಈ ರಾಶಿಯವರನ್ನು !ಬದಲಾಗುವುದು ಈ ರಾಶಿಯವರ ಜೀವನ !Sun Mercury venus mars transit in July 2024 :ಜುಲೈಯಿಂದ ನಾಲ್ಕು ತಿಂಗಳುಗಳ ಕಾಲ ವಿಷ್ಣುವು ಯೋಗ ಇರಲಿದೆ.ಶ್ರಾವಣ ಮಾಸದಲ್ಲಿ ಭಗವಾನ್ ಶಿವನು ಭೂಮಿಯಲ್ಲಿ ನೆಲೆಸುತ್ತಾನೆ ಎನ್ನಲಾಗಿದೆ. ಆದ್ದರಿಂದ ಈ ಮಾಸವು ಶಿವನನ್ನು ಪೂಜಿಸಲು ಸಹಜವಾಗಿ ಮಂಗಳಕರವಾಗಿರುತ್ತದೆ.
Read more »
Lucky Zodiac Signs: ಜುಲೈ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!ಕರ್ಕಾಟಕ ರಾಶಿಯವರು ಯಾವ ಕನಸು ಕಂಡರು ಸಹ ಜುಲೈ ತಿಂಗಳಲ್ಲಿ ನನಸಾಗುತ್ತದೆ. ಈ ಅವಧಿಯಲ್ಲಿ ಹೊಸ ಉದ್ಯೋಗಗಳು ಸಿಗುವ ಸಾಧ್ಯತೆಯಿದೆ.
Read more »
Trigrahi Yoga: ʼತ್ರಿಗಾಹಿ ಯೋಗʼದಿಂದ ಈ 3 ರಾಶಿಯವರಿಗೆ ಒಲಿಯಲಿದೆ ಭಾರೀ ಅದೃಷ್ಟ!ಮೇಷ ರಾಶಿಯವರಿಗೆ ಸೂರ್ಯ, ಶುಕ್ರ ಮತ್ತು ಬುಧ ಗ್ರಹಗಳ ಸಂಯೋಜನೆಯು ಶುಭಕರವಾಗಿದೆ. ಈ ಸಮಯದಲ್ಲಿ ನೀವು ತುಂಬಾ ಧನಾತ್ಮಕವಾಗಿರುತ್ತೀರಿ ಮತ್ತು ಪ್ರತಿ ಕೆಲಸದಲ್ಲಿಯೂ ಉತ್ಸಾಹದಿಂದ ಪಾಲ್ಗೊಳ್ಳುತ್ತಾರೆ.
Read more »