ಕಲುಷಿತ ನೀರು ಸೇವಿಸಿ ಯುವಕ ಸಾವು; ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ!

Siddaramaiah News

ಕಲುಷಿತ ನೀರು ಸೇವಿಸಿ ಯುವಕ ಸಾವು; ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ!
Congress GovernmentPolluted WaterMysore
  • 📰 Zee News
  • ⏱ Reading Time:
  • 17 sec. here
  • 17 min. at publisher
  • 📊 Quality Score:
  • News: 62%
  • Publisher: 63%

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮಂಗಳವಾರ ಮೃತಪಟ್ಟಿದ್ದ. ಸೋಮವಾರ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ 48 ಮಂದಿ ಗ್ರಾಮಸ್ಥರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು.

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು ಮಂಗಳವಾರ ಮೃತಪಟ್ಟಿದ್ದ. ಸೋಮವಾರ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ 48 ಮಂದಿ ಗ್ರಾಮಸ್ಥರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಕಲುಷಿತ ನೀರು ಸೇವಿಸಿ ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದ ಯುವಕ ಸಾವು ಪ್ರಕರಣ ಕಲುಷಿತ ನೀರು ಪೂರೈಸಿ ಸಾವಿರಾರು ಜನರ ಜೀವದ ಜೊತೆ ಚೆಲ್ಲಾಟವೆಂದು ಬಿಜೆಪಿ ಆಕ್ರೋಶಅಂದು ಒಂದೇ ಒಂದು ಅವಕಾಶಕ್ಕಾಗಿ ಅಂಗಲಾಚುತ್ತಿದ್ದ...

ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಯುವಕ ಸಾವನಪ್ಪಿದ್ದಾನೆ. ಇನ್ನೂ ನಾಲ್ವರು ಆಸ್ಪತ್ರೆಯಲ್ಲಿ…ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Congress Government Polluted Water Mysore K. Salundi Karnataka BJP Karnataka Politics ಸಿದ್ದರಾಮಯ್ಯ ಕಾಂಗ್ರೆಸ್‌ ಸರ್ಕಾರ ಕಲುಷಿತ ನೀರು ಮೈಸೂರು ಕೆ.ಸಾಲುಂಡಿ ಕರ್ನಾಟಕ ಬಿಜೆಪಿ ಕರ್ನಾಟಕ ರಾಜಕೀಯ

Malaysia Latest News, Malaysia Headlines

Similar News:You can also read news stories similar to this one that we have collected from other news sources.

ದುಬಾರಿ ಕಾರು ಖರೀದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ!ದುಬಾರಿ ಕಾರು ಖರೀದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ!ಕೋಟಿಗಟ್ಟಲೆ ಹಣ ವ್ಯಯಿಸಿ ದುಬಾರಿ ಕಾರುಗಳನ್ನು ಖರೀದಿಸುವ ಬದಲು, ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ನೀಡಲು ರೈತ ವಿರೋಧಿ ಸಿದ್ದರಾಮಯ್ಯನವರ ಮನಸ್ಥಿತಿ ಒಪ್ಪುತ್ತಿಲ್ಲವೆಂದು ಬಿಜೆಪಿ ಕಿಡಿಕಾರಿದೆ.
Read more »

ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು, ಇಬ್ಬರ ಬಂಧನ!ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು, ಇಬ್ಬರ ಬಂಧನ!Mumbai : ಪ್ರಥಮೇಶ್ ಭೋಕ್ಸೆ ಎಂಬ ಯುವಕ ಸ್ಥಳೀಯ ಸ್ಟಾಲ್‌ನಿಂದ ಖರೀದಿಸಿದ ಚಿಕನ್ ಶಾವರ್ಮಾ ಸೇವಿಸಿ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ.
Read more »

ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
Read more »

ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ; ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ: ಡಿಸಿಎಂದೇವರಾಜೇಗೌಡ ಬಿಜೆಪಿ ಕಾರ್ಯಕರ್ತ; ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ: ಡಿಸಿಎಂದೇವರಾಜೇಗೌಡ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಈಗ ಪೆನ್ ಡ್ರೈವ್ ಪ್ರಕರಣದಲ್ಲಿ ಜೆಡಿಎಸ್ ಜತೆಗೆ ಅದರ ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ
Read more »

ನರೇಂದ್ರ ಮೋದಿ ಆಕಾಶ; ಆಕಾಶಕ್ಕೆ ಉಗುಳೋ ಕೃತ್ಯ ಮಾಡ್ತಿದ್ದಾರೆ ಕಾಂಗ್ರೆಸ್ಸಿಗರು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿನರೇಂದ್ರ ಮೋದಿ ಆಕಾಶ; ಆಕಾಶಕ್ಕೆ ಉಗುಳೋ ಕೃತ್ಯ ಮಾಡ್ತಿದ್ದಾರೆ ಕಾಂಗ್ರೆಸ್ಸಿಗರು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಹುಬ್ಬಳ್ಳಿ: ಕಲಘಟಗಿಯಲ್ಲಿ ಭಾನುವಾರ ಬೃಹತ್ ರೋಡ್ ಶೋ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ಅಬ್ಬರಿಸಿದ ಜೋಶಿ, ಆಕಾಶಕ್ಕೆ ಮುಖ ಮಾಡಿ ಉಗುಳಿದರೆ ಅದು ತಮ್ಮ ಮುಖಕ್ಕೇ ಸಿಡಿಯುತ್ತದೆ ಎಂಬುದನ್ನು ಅರಿತುಕೊಳ್ಳಲಿ ಎಂದು ಹೇಳಿದರು.
Read more »

ಮೋದಿಯವರ ಪ್ರಜ್ವಲ ಗ್ಯಾರಂಟಿಯಲ್ಲಿ ಮೊದಲ ಬಂಧನ!: ರೇವಣ್ಣ ಬಂಧನಕ್ಕೆ ಕಾಂಗ್ರೆಸ್‌ ವ್ಯಂಗ್ಯಮೋದಿಯವರ ಪ್ರಜ್ವಲ ಗ್ಯಾರಂಟಿಯಲ್ಲಿ ಮೊದಲ ಬಂಧನ!: ರೇವಣ್ಣ ಬಂಧನಕ್ಕೆ ಕಾಂಗ್ರೆಸ್‌ ವ್ಯಂಗ್ಯಅಶ್ಲೀಲ ವಿಡಿಯೋ ಮತ್ತು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣನ ವಿರುದ್ಧ SIT ತಂಡ ಬ್ಲೂ ಕಾರ್ನರ್ ನೋಟಿಸ್‌ಗೆ ಇಂಟರ್ ಪೋಲ್‌ಗೆ ಮನವಿ ಮಾಡಿದೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿ ಮಾಹಿತಿ ನೀಡಿದೆ.
Read more »



Render Time: 2025-02-25 16:09:09