ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ದಾಡೋದು ಅಭ್ಯಾಸವಾಗಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ

ಪ್ರಲ್ಹಾದ್ ಜೋಶಿ News

ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ದಾಡೋದು ಅಭ್ಯಾಸವಾಗಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ
ಕಾಂಗ್ರೆಸ್ಕಾಂಗ್ರೆಸ್ ವಿರುದ್ಧ ಪ್ರಲ್ಹಾದ್ ಜೋಶಿ ಹೇಳಿಕೆಬಿಜೆಪಿ
  • 📰 Zee News
  • ⏱ Reading Time:
  • 16 sec. here
  • 15 min. at publisher
  • 📊 Quality Score:
  • News: 55%
  • Publisher: 63%

ಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ನಡೆಸಿ ದೇಶದ ಪ್ರತಿಯೊಬ್ಬರ ಕೈಗೂ ಚೊಂಬು ಕೊಟ್ಟಿದ್ದಾರೆ

ಹುಬ್ಬಳ್ಳಿ: . ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಸೋಲಿಸಿದ್ದಲ್ಲದೆ, ಅವರ ವಿರುದ್ಧ ಗೆದ್ದವರಿಗೆ ಪದ್ಮವಿಭೂಷಣ ಕೊಟ್ಟು ಸತ್ಕರಿಸುವ ಮೂಲಕ ದಲಿತರ ಕೈಗೆ ಚೊಂಬು ಕೊಟ್ಟವರು ಕಾಂಗ್ರೆಸ್ ಸಿಗರು ಎಂದು ಸಚಿವ ಜೋಶಿ ಹರಿಹಾಯ್ದರು.ಪರಿಣಾಮ ಜನರೂ ಕಾಂಗ್ರೆಸ್ ಸಿಗರ ಕೈಗೆ ಚೊಂಬು ಕೊಡುತ್ತಾ ಬಂದರುತೆಂಗಿನೆಣ್ಣೆಗೆ ಈ ಹಣ್ಣಿನ ರಸ ಬೆರೆಸಿ ಹಚ್ಚಿ: ಚಿಟಿಕೆಯಲ್ಲಿ ಬಿಳಿಕೂದಲು ಶಾಶ್ವತವಾಗಿ ಕಡುಕಪ್ಪಾಗುವುದಲ್ಲದೆ ಮಾರುದ್ದ ಸೊಂಪಾಗಿ ಬೆಳೆಯುತ್ತೆ!ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜನರ ಕೈಗೆ ಚೊಂಬು ಕೊಡೋದನ್ನು ಕಾಂಗ್ರೆಸ್ ನಿಲ್ಲಿಸಲಿಲ್ಲ.

. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಸೋಲಿಸಿದ್ದಲ್ಲದೆ, ಅವರ ವಿರುದ್ಧ ಗೆದ್ದವರಿಗೆ ಪದ್ಮವಿಭೂಷಣ ಕೊಟ್ಟು ಸತ್ಕರಿಸುವ ಮೂಲಕ ದಲಿತರ ಕೈಗೆ ಚೊಂಬು ಕೊಟ್ಟವರು ಕಾಂಗ್ರೆಸ್ಸಿಗರು ಎಂದು ಸಚಿವ ಜೋಶಿ ಹರಿಹಾಯ್ದರು. ತೆಂಗಿನೆಣ್ಣೆಗೆ ಈ ಹಣ್ಣಿನ ರಸ ಬೆರೆಸಿ ಹಚ್ಚಿ: ಚಿಟಿಕೆಯಲ್ಲಿ ಬಿಳಿಕೂದಲು ಶಾಶ್ವತವಾಗಿ ಕಡುಕಪ್ಪಾಗುವುದಲ್ಲದೆ ಮಾರುದ್ದ ಸೊಂಪಾಗಿ ಬೆಳೆಯುತ್ತೆ!

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ಕಾಂಗ್ರೆಸ್ ಕಾಂಗ್ರೆಸ್ ವಿರುದ್ಧ ಪ್ರಲ್ಹಾದ್ ಜೋಶಿ ಹೇಳಿಕೆ ಬಿಜೆಪಿ ಕರ್ನಾಟಕ ಸುದ್ದಿ ಲೋಕಸಭೆ ಚುನಾವಣೆ ಕನ್ನಡದಲ್ಲಿ ರಾಜಕೀಯ ಸುದ್ದಿ Pralhad Joshi Congress Pralhad Joshi Statement Against Congress BJP Karnataka News Lok Sabha Elections Political News In Kannada

Malaysia Latest News, Malaysia Headlines

Similar News:You can also read news stories similar to this one that we have collected from other news sources.

ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
Read more »

ಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟರೆ ಹಿಂದೂಗಳು ಸುರಕ್ಷತೆಯಿಂದ ಇರಲು ಸಾಧ್ಯವಿದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
Read more »

ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿHarshika Poonachcha meets Prahlad Joshi: ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದಕ್ಕಿಸಿಕೊಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೊರೆ ಇಟ್ಟರು.
Read more »

ಸನಾತನ ಹಿಂದೂ ಧರ್ಮದ ಉಳಿವಿಗೆ ಮತ್ತೆ ಮೋದಿ ಬೆಂಬಲಿಸಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕರೆಸನಾತನ ಹಿಂದೂ ಧರ್ಮದ ಉಳಿವಿಗೆ ಮತ್ತೆ ಮೋದಿ ಬೆಂಬಲಿಸಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕರೆದೇಶವಾಸಿಗಳಲ್ಲಿ ಧಾರ್ಮಿಕ ನಂಬಿಕೆ ಉಳಿಸುವ ಕೆಲಸವಾಗಬೇಕಿದೆ. ಮತಾಂತರದಂತಹ ಅಹಿತಕರ ಚಟುವಟಿಕೆಗಳಿಂದ ಹಿಂದೂಗಳನ್ನು, ಹಿಂದೂ ಮಹಿಳೆಯರನ್ನು ರಕ್ಷಿಸುವ ಕಾರ್ಯ ಅವಶ್ಯವಾಗಿದೆ. ಧಾರ್ಮಿಕ ಅನುಸರಣೆಗೆ ಸ್ವಾತಂತ್ರ್ಯದ ಅಗತ್ಯವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
Read more »

ಮುಸ್ಲಿಂರಿಗೆ ಒಬಿಸಿ ಮೀಸಲಾತಿ ಸತ್ಯ- ನನ್ನ ಬಳಿ ನೋಟಿಸ್ ಇದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಮುಸ್ಲಿಂರಿಗೆ ಒಬಿಸಿ ಮೀಸಲಾತಿ ಸತ್ಯ- ನನ್ನ ಬಳಿ ನೋಟಿಸ್ ಇದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಸಿಎಂ ಸಿದ್ದರಾಮಯ್ಯ (CM Siddaramaiah) ಸುಳ್ಳಿನ ಸರದಾರರು. ನ್ಯಾಶನಲ್ ಒಬಿಸಿ ಕಮಿಷನ್ ಗೆ ಬರೆದ ಪತ್ರದಲ್ಲಿ ಸಿಎಂ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಸಿಎಂ ಹಾಜರಾಗುವಂತೆ ಒಬಿಸಿ ಕಮಿಷನರ್ ನೀಡಿದ ನೋಟೀಸ್ ನನ್ನ ಬಳಿ ಇದೆ ಎಂದು ಜೋಶಿ ಹೇಳಿದರು.
Read more »

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿದ್ದ ಖಾಲಿ ಚೊಂಬನ್ನ ಸ್ವಲ್ಪ ತುಂಬಿಸುವಂತಹ ತೀರ್ಪನ್ನು ಸುಪ್ರೀಂ ನೀಡಿದೆ: ಸಚಿವ ದಿನೇಶ್ ಗುಂಡೂರಾವ್ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿದ್ದ ಖಾಲಿ ಚೊಂಬನ್ನ ಸ್ವಲ್ಪ ತುಂಬಿಸುವಂತಹ ತೀರ್ಪನ್ನು ಸುಪ್ರೀಂ ನೀಡಿದೆ: ಸಚಿವ ದಿನೇಶ್ ಗುಂಡೂರಾವ್ಒಂದು ರಾಜ್ಯ ಸುಪ್ರೀಂ ಕೋರ್ಟ್ ಮೂಲಕ ಬರ ಪರಿಹಾರ ಪಡೆಯುವ ಪರಿಸ್ಥಿತಿ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನ ರಚಿಸಲಾಗಿದೆ.
Read more »



Render Time: 2025-02-25 20:51:14