ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣಕ್ಕೆ ಮುಸ್ಲೀಮರ ಮೀಸಲಾತಿಗೆ ಬೆಂಬಲ ಕೊಡುತ್ತದೆ ಎಂದು ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿಕೊಂಡು ಪ್ರಕರಣವನ್ನ ಕಾಂಗ್ರೆಸ್ ನೋಡುತ್ತಿದೆ. ಈ ಪ್ರಕರಣವನ್ನು ಗೌಣ ಮಾಡುವುದಕ್ಕಾಗಿ ಈ ಥರದ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದು ಸಮಾಜಕ್ಕೆ ಬಹಳ ನೋವುಂಟು ಮಾಡುವ ಕೆಲಸ.ಕಾಂಗ್ರೆಸ್ ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಬೆಂಬಲಿಸುತ್ತದೆಬೆಂಡೆಕಾಯಿಯನ್ನು ಇದರ ಜೊತೆಗೆ ಬೆರೆಸಿ ಸೇವಿಸಿ ಸಾಕು.. ರಕ್ತದಲ್ಲಿನ ಸಕ್ಕರೆ ಮಟ್ಟ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ!Rajkumar Birthday: ರಾಜ್ ಕುಮಾರ್ 5 ಮಕ್ಕಳು..
ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಇಲ್ಲ ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಹೀಗಿದ್ದರೂ ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಇಲ್ಲ ಅಂತಾ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಆಕ್ಷೇಪದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಸ್ಲೀಮರಲ್ಲೂ ಚಪ್ಪರಬಂದ್, ನದಾಫ್, ಪಿಂಜಾರ್ ಸೇರಿದಂತೆ 24 ಜಾತಿಯವರು ಬಹಳ ಹಿಂದುಳಿದವರಿದ್ದಾರೆ. ಅವುಗಳಿಗೆ ಈಗಾಗಲೇ 2ಎ ಯಲ್ಲಿ ಮೀಸಲಾತಿ ಇದೆ. ಅವರಿಗೆ ಹೆಚ್ಚುವರಿಯಾಗಿ ಶೇ 4 ಪರ್ಸೆಂಟ್ ಮೀಸಲಾತಿ ಕೊಟ್ಟಿದ್ದರು. ಅದನ್ನೇ ಹಿಂದುಳಿದ ವರ್ಗಗಳ ಆಯೋಗ ಆಕ್ಷೇಪ ಮಾಡಿದೆ. ಈಗ ಆ ಕೇಸ್ ಸುಪ್ರೀಂ ಕೋರ್ಟಿನಲ್ಲಿದೆ ನೋಡೋಣ ಎಂದರು.
ಸಚಿವ ಶಿವಾನಂದ ಪಾಟೀಲ ಹೇಳಿಕೆ ಕಾಂಗ್ರೆಸ್ ನ ಮನಸ್ಥಿತಿಯನ್ನು ತೋರಿಸುತ್ತದೆ. ಕೊಲೆ ಮಾಡಿದವ ಅಲ್ಪ ಸಂಖ್ಯಾತನಿದ್ದಾನೆ. ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿಕೊಂಡು ಪ್ರಕರಣವನ್ನ ಕಾಂಗ್ರೆಸ್ ನೋಡುತ್ತಿದೆ. ಈ ಪ್ರಕರಣವನ್ನು ಗೌಣ ಮಾಡುವುದಕ್ಕಾಗಿ ಈ ಥರದ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದು ಸಮಾಜಕ್ಕೆ ಬಹಳ ನೋವುಂಟು ಮಾಡುವ ಕೆಲಸ. ಇಂಥ ಹೇಳಿಕೆ ನೇಹಾ ಕಳೆದುಕೊಂಡು ನೋವಿನಲ್ಲಿರುವ ಕುಟುಂಬಕ್ಕೂ ನೋವು ತರುತ್ತದೆ. ಶಿವಾನಂದ ಪಾಟೀಲ್ ಅವರು ಯಾವಾಗಲೂ ಹೀಗೆ ಮಾತನಾಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಇಂಥವರೇ ಬೇಕಾಗಿದ್ದಾರೆ ಎಂದು ಹೇಳಿದರು. ಇದೇ ವೇಳೆ, ಚಂಬು, ಅಕ್ಷಯ ಪಾತ್ರೆಯ ಮಧ್ಯೆ.
Lok Sabha Elections 2024 Congress Basavaraj Bommai Slams Congress ಬಸವರಾಜ ಬೊಮ್ಮಾಯಿ ಬಸವರಾಜ ಬೊಮ್ಮಾಯಿ ಸುದ್ದಿ
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಕಾಂಗ್ರೆಸ್ ಸರ್ಕಾರ ರಾಜ್ಯ ಆಳುವ ನೈತಿಕತೆಯನ್ನು ಕಳೆದುಕೊಂಡಿದೆ: ಬಸವರಾಜ ಬೊಮ್ಮಾಯಿಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಯಳವತ್ತಿ, ಮಾಗಡಿ, ಕಡಕೋಳ, ಬನ್ನಿಕೊಪ್ಪ, ಮಾಚೇನಹಳ್ಳಿ ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು.
Read more »
ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಭಾರತದಲ್ಲಿ ವೇಗವಾಗಿ ಹೆಚ್ಚಾಗುತ್ತಿದೆ: ಬಸವರಾಜ ಬೊಮ್ಮಾಯಿBasavaraj Bommai: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Read more »
ನೇಹಾ ಕೊಲೆ ವೈಯಕ್ತಿಕ ವಿಚಾರವಲ್ಲ, ದೇಶದ ಸಾಮಾಜಿಕ ವಿಚಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿಅಧಿಕಾರದಲ್ಲಿ ಇದ್ದಾಗ ಚಿಕ್ಕಮಗಳೂರಿನಲ್ಲಿ ಅಮಾಯಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಾಗ ಅವನನ್ನು ಗಲ್ಲಿಗೇರಿಸುವಂತೆ ಕ್ರಮ ಕೈಗೊಂಡಿದ್ದೇವು. ನೇಹಾ ತಂದೆ ರಾಜ್ಯದ ಪೊಲಿಸರ ಮೇಲೆ ನಂಬಿಕೆ ಇಲ್ಲ ಅಂತ ಹೇಳಿದ್ದಾರೆ.
Read more »
ಖರ್ಗೆ ಕೊಡುವ ಗ್ಯಾರೆಂಟಿಗೆ ಕಿಮ್ಮತ್ತಿಲ್ಲ, ಗ್ಯಾರೆಂಟಿ ಕಾರ್ಡ್’ಗಳನ್ಬು ಹರಿದು ಬಿಸಾಕಿ: ಬಸವರಾಜ ಬೊಮ್ಮಾಯಿಇಂದು ಹಾವೇರಿ ವಿಧಾನಸಭಾ ಕ್ಚೇತ್ರದ ಅಗಡಿ, ಕಾಟೇನಹಳ್ಳಿ, ಕಳ್ಳಿಹಾಳ, ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಹುಂಡೇನಹಳ್ಳಿ,ಮೋಟೆಬೆನ್ನೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು.
Read more »
ನೇಹಾ ಕೊಲೆ ಪ್ರಕರಣ- ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚುತ್ತಿದೆ: ಬಸವರಾಜ ಬೊಮ್ಮಾಯಿ ಆರೋಪNeha Hiremath Murder Case: ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ. ರಾಜಕಾರಣಿಗಳು ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಪೊಲಿಸರು ಅಸಹಾಯಕರಾಗುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಇಲ್ಲದಂತಾಗಿದೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು.
Read more »
ದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ: ಬಸವರಾಜ ಬೊಮ್ಮಾಯಿಈ ಚುನಾವಣೆ ಮುಂದಿನ ಜನಾಂಗಕ್ಕೆ ನಡೆಯುತ್ತಿದೆ.ಮೋದಿಯವರು ಮುತ್ಸದ್ದಿ ನಾಯಕರು. ಅವರು ಮುಂದಿನ ಜನಾಂಗದ ಬಗ್ಗೆ ಯೋಚನೆ ಮಾಡುತ್ತಾರೆ.ಹಿಂದಿನ ರಾಜಕಾರಣಿಗಳು ಯುವಕರು, ಬಡವರ ಬಗ್ಗೆ ಯೋಚನೆ ಮಾಡಲಿಲ್ಲ. ಕೇವಲ ಕೆಲವು ಜನರ ಓಲೈಕೆಗೆ ತುಷ್ಡೀಕರಣ ರಾಜಕಾರಣ ಮಾಡಿ ತಮ್ಮ ರಾಜಕಾರಣ ಮುಂದೆ ಮಾಡಿಕೊಂಡು ದೇಶವನ್ನು ಹಿಂದೆ ತಳ್ಳಿದ್ದಾರೆ ಎಂದರು.
Read more »