ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಯಳವತ್ತಿ, ಮಾಗಡಿ, ಕಡಕೋಳ, ಬನ್ನಿಕೊಪ್ಪ, ಮಾಚೇನಹಳ್ಳಿ ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು.
ಕಾಂಗ್ರೆಸ್ ಸರ್ಕಾರ ರಾಜ್ಯ ಆಳುವ ನೈತಿಕತೆಯನ್ನು ಕಳೆದುಕೊಂಡಿದೆನೆನಪಿರಲಿ ! ಕೇವಲ ಈರುಳ್ಳಿ ರಸ ಅಲ್ಲ, ಅದರ ಜೊತೆ ಈ ಎಣ್ಣೆ ಬೆರೆಸಿದರೆ ಮಾತ್ರ ಬಿಳಿ ಕೂದಲು ಕಪ್ಪಾಗುವುದು!waxing: ರಾಜ್ಯ ಸರ್ಕಾರ ರೈತರ ಕಿಸಾನ್ ಸಮ್ಮಾನ್ , ರೈತ ವಿದ್ಯಾನಿಧಿ , ರೈತ ಶಕ್ತಿ ಯೋಜನೆ ಸ್ಥಗಿತ ಮಾಡಿದ್ದಾರೆ. ಬರ ಪರಿಸ್ಥಿತಿಯಲ್ಲಿ ಒಂದು ರೂಪಾಯಿಯನ್ನೂ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯ ಆಳುವ ನೈತಿಕತೆಯನ್ನು ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗ್ಯಾರೆಂಟಿ ಕಾರ್ಡ್ ಗಳಿಗೆ ಸಹಿ ಮಾಡಿ ಕೊಡುತ್ತಿದ್ದಾರೆ. ಅವರೇನು ಈ ದೇಶದ ಪ್ರಧಾನಿನಾ, ರಾಷ್ಟ್ರಪತಿನಾ, ಅವರು ಕೊಡುವ ಗ್ಯಾರೆಂಟಿಗೆ ಯಾವುದೇ ಮರ್ಯಾದೆ ಇಲ್ಲ. ಅವರು ಕೊಡುವ ಗ್ಯಾರೆಂಟಿ ಕಾರ್ಡ್ ಗಳನ್ನು ಹರಿದು ಹಾಕಿ ಎಂದು ಹೇಳಿದರು. ಲೋಕಸಭೆಯಲ್ಲಿ 543 ಸ್ಥಾನಗಳಿದ್ದು, ಬಹಮತಕ್ಕೆ 272 ಸ್ಥಾನಬೇಕು. ಕಾಂಗ್ರೆಸ್ ಸ್ಪರ್ಧೆ ಮಾಡಿರುವುದೇ 230 ಸ್ಥಾನಗಳಿಗೆ. ಹೀಗಾಗಿ ಕಾಂಗ್ರೆಸ್ ಬಹುಮತ ಬರುವುದಿಲ್ಲ. ಕಾಂಗ್ರೆಸ್ ಗೆ 40 ಕ್ಕಿಂತ ಹೆಚ್ಚು ಸ್ಥಾನ ಸಿಗುವುದಿಲ್ಲ. ರೈತರಿಗೆ, ಬಡವರಿಗೆ, ದಲಿತರಿಗೆ ಅನ್ಯಾಯ ಮಾಡಿರುವ ಕಾಂಗ್ರೆಸ್ ರಾಜ್ಯವನ್ನು ಆಳುವ ನೈತಿಕತೆ ಕಳೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.ನಾನು ಹಲವಾರು ಪ್ರಧಾನ ಮಂತ್ರಿಗಳನ್ನು ನೋಡಿದ್ದೇನೆ. ನರೇಂದ್ರ ಮೋದಿಯವರು ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಾರೆ. ಅವರು ಸಾಮಾನ್ಯ ಬಡ ಕುಟುಂಬದಿಂದ ಬಂದವರು. ಅವರಿಗೆ ಬಡತನ ಅಂದರೆ ಏನು ಅಂತ ಗೊತ್ತಿದೆ.
ನಾನು ಈ ಕ್ಷೇತ್ರದ ಸಂಸದನಾಗಿ ಆಯ್ಕೆಯಾಗಿ ನನ್ನ ಮೂವತೈದು ವರ್ಷದ ರಾಜಕೀಯ ಅನುಭವವನ್ನು ಈ ಕ್ಷೇತ್ರದ ಅಭಿವೃದ್ಧಿಗೆ ಮೀಸಲಿಡುತ್ತೇನೆ. ಈ ಭಾಗಕ್ಕೆ ಅನುಕೂಲವಾಗುವ ನೀರಾವರಿ ಯೋಜನೆ, ಕೈಗಾರಿಕೆಗಳನ್ನು ತರುವ ಪ್ರಯತ್ನ ಮಾಡುತ್ತೇನೆ. ಕ್ಷೇತ್ರದ ಜನರ ಧ್ವನಿಯಾಗಿ ಸಂಸತ್ತಿನಲ್ಲಿ ಸಿಂಹ ಘರ್ಜನೆ ಮಾಡುತ್ತೇನೆ ಎಂದು ಹೇಳಿದರು. 2 ಮಕ್ಕಳಿದ್ದರೂ ನಟಿ ಜೊತೆ ಅಫೇರ್! 2 ಮದುವೆಯಾದ್ರೂ ಸಿಗದ ನೆಮ್ಮದಿ! ಕಡೆಗೆ ಇಬ್ಬರಿಗೂ ಡಿವೋರ್ಸ್ ನೀಡಿ ಒಬ್ಬಂಟಿಯಾದ ಭಾರತದ ಸ್ಟಾರ್ ಕ್ರಿಕೆಟಿಗ!ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಬಸವರಾಜ ಬೊಮ್ಮಾಯಿ ರೈತರ ಕಿಸಾನ್ ಸಮ್ಮಾನ್ ರೈತ ವಿದ್ಯಾನಿಧಿ ರೈತ ಶಕ್ತಿ ಯೋಜನೆ ಕನ್ನಡದಲ್ಲಿ ರಾಜಕೀಯ ಸುದ್ದಿ ಕನ್ನಡದಲ್ಲಿ ಲೋಕಸಭೆ ಚುನಾವಣಾ ಅಪ್ಡೇಟ್ Congress Basavaraj Bommai Farmer Kisan Samman Farmer Vidyanidhi Farmer Shakti Yojana Political News In Kannada Lok Sabha Election Update In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!Randeep Surjewala: ರಂದೀಪ್ ಸುರ್ಜೇವಾಲ ಸೇರಿದಂತೆ ಮಹಿಳೆಯರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
Read more »
ಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕನಕಾಪುರ, ಕುರುಬಗೊಂಡ, ಕಬ್ನೂರ, ಕುಳೇನೂರು, ಸಂಗೂರು, ದೇವಿಹೊಸೂರು, ಆಲದಕಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲದ ಬೆಲೆಯೂ ಹೆಚ್ಚಳವಾಗಿದೆ.
Read more »
ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಭಾರತದಲ್ಲಿ ವೇಗವಾಗಿ ಹೆಚ್ಚಾಗುತ್ತಿದೆ: ಬಸವರಾಜ ಬೊಮ್ಮಾಯಿBasavaraj Bommai: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Read more »
ದೇವೆಗೌಡರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್ ಪಕ್ಷ: ಕೃಷ್ಣಭೈರೇಗೌಡಕಾಂಗ್ರೆಸ್ ಸರ್ಕಾರ ಕನ್ನಡಿಗರ ಅನುದಾನದ ಪಾಲನ್ನು ಪಡೆಯಲು ಸುಪ್ರೀಂ ಕೋರ್ಟಿಗೆ ಹೋಗಿ ಹೋರಾಟ ಮಾಡಿ ಜಯ ಸಾಧಿಸಿದೆ ಎಂದು ಸಚಿವ ಕೃಷ್ಣ ಭೈರೆಗೌಡ ಹೇಳಿದರು.
Read more »
ನೇಹಾ ಕೊಲೆ ಪ್ರಕರಣ- ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚುತ್ತಿದೆ: ಬಸವರಾಜ ಬೊಮ್ಮಾಯಿ ಆರೋಪNeha Hiremath Murder Case: ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ. ರಾಜಕಾರಣಿಗಳು ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಪೊಲಿಸರು ಅಸಹಾಯಕರಾಗುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಇಲ್ಲದಂತಾಗಿದೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು.
Read more »
ಖರ್ಗೆ ಕೊಡುವ ಗ್ಯಾರೆಂಟಿಗೆ ಕಿಮ್ಮತ್ತಿಲ್ಲ, ಗ್ಯಾರೆಂಟಿ ಕಾರ್ಡ್’ಗಳನ್ಬು ಹರಿದು ಬಿಸಾಕಿ: ಬಸವರಾಜ ಬೊಮ್ಮಾಯಿಇಂದು ಹಾವೇರಿ ವಿಧಾನಸಭಾ ಕ್ಚೇತ್ರದ ಅಗಡಿ, ಕಾಟೇನಹಳ್ಳಿ, ಕಳ್ಳಿಹಾಳ, ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಹುಂಡೇನಹಳ್ಳಿ,ಮೋಟೆಬೆನ್ನೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು.
Read more »