Keerthy Suresh Bollywood Movies : ಸ್ಟೈಲಿಶ್ ಪಾತ್ರಗಳಿಂದ ಪ್ರಭಾವ ಬೀರುವ ಕೀರ್ತಿ ಸುರೇಶ್ ಈಗ ಗ್ಲಾಮರಸ್ ಲುಕ್ ನಲ್ಲಿ ಕಾಣಿಸಿಕೊಂಡು ಶಾಕ್ ನೀಡಿದ್ದಾರೆ. ತೆಲುಗು, ತಮಿಳಿನ ಜೊತೆಗೆ ಬಾಲಿವುಡ್ ನಲ್ಲೂ ನಟಿಸಲಿದ್ದಾರೆ.
ತೆಲುಗಿನಲ್ಲಿ ಗುರುತಿಸಿಕೊಂಡಿದ್ದ ಕೀರ್ತಿ ಸುರೇಶ್ ಕಾಫಿ ಜೊತೆ ಈ ಹಣ್ಣಿನ ರಸ ಬೆರೆಸಿ ಕುಡಿದರೆ.. ಕೀಲುಗಳಲ್ಲಿ ಅಂಟಿ ಕುಳಿತ ಯೂರಿಕ್ ಆಸಿಡ್ ಕರಗುವುದರ ಜೊತೆ ಸಂಧಿವಾತದ ನೋವು ಸಹ ಗುಣವಾಗುತ್ತೆ!ಟೆಸ್ಟ್ ಕ್ರಿಕೆಟ್ ಚರಿತ್ರೆಯಲ್ಲಿ ಒಂದೇ ಒಂದು ಬಾರಿಯೂ ಔಟ್ ಆಗಿಲ್ಲ ಈ ನಾಲ್ವರು ಆಟಗಾರರು! ಯಾರವರು ಗೊತ್ತಾ?18 ವರ್ಷಕ್ಕೆ ನಿರ್ಮಾಪಕನನ್ನು ಪ್ರೀತಿಸಿ ಇಸ್ಲಾಂಗೆ ಮತಾಂತರಗೊಂಡಿದ್ದ ಈ ಸ್ಟಾರ್ ನಟಿಯ ಸಾವು ಇಂದಿಗೂ ನಿಗೂಢ..!ರಶ್ಮಿಕಾ ಮಂದಣ್ಣ, ಪೂಜಾ ಹೆಗಡೆಯಂತಹ ಅನೇಕ ಯುವ ನಟಿಯರು ತೆಲುಗು, ತಮಿಳು ಚಿತ್ರಗಳ ಜೊತೆಗೆ ಹಿಂದಿಯಲ್ಲೂ ನಟಿಸಿದ್ದಾರೆ. ಬಾಲಿವುಡ್‌ನ ಸುಂದರಿಯರು ಸಹ ಸೌತ್ ಸಿನಿಮಾ ಮಾಡುತ್ತಿದ್ದಾರೆ.
ತಮ್ಮ ಸ್ಟೈಲಿಶ್ ಪಾತ್ರಗಳಿಂದ ಪ್ರಭಾವ ಬೀರುವ ಕೀರ್ತಿ ಸುರೇಶ್ ಈಗ ಗ್ಲಾಮರಸ್ ಲುಕ್ ನಲ್ಲಿ ಕಾಣಿಸಿಕೊಂಡು ಶಾಕ್ ನೀಡಿದ್ದಾರೆ. ತೆಲುಗು, ತಮಿಳಿನ ಜೊತೆಗೆ ಬಾಲಿವುಡ್ ನಲ್ಲೂ ನಟಿಸಲಿದ್ದಾರೆ. ಬಾಲಿವುಡ್ ನಲ್ಲಿ ವರುಣ್ ಧವನ್ ಜೊತೆ ಕೀರ್ತಿ ಸುರೇಶ್ ಬೇಬಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸದ್ಯದಲ್ಲೇ ಈ ಸಿನಿಮಾದ ಶೂಟಿಂಗ್ ಶುರುವಾಗಲಿದೆ. ಈ ನಡುವೆ ಕೀರ್ತಿ ಸುರೇಶ್ ಅವರಿಗೆ ಬಾಲಿವುಡ್ ನಲ್ಲಿ ಮತ್ತೊಂದು ಬಂಪರ್ ಆಫರ್ ಸಿಕ್ಕಿದೆಯಂತೆ.ಬಾಲಿವುಡ್ ನಲ್ಲಿ ಅಕ್ಷಯ್ ಕುಮಾರ್ ಎದುರು ನಟಿಸುವ ಅವಕಾಶ ಕೀರ್ತಿಸುರೇಶ್ ಗೆ ಸಿಕ್ಕಿದೆಯಂತೆ ಎನ್ನಲಾಗಿದೆ.
ಪ್ರಿಯದರ್ಶನ್ ಅಕ್ಷಯ್ ಕುಮಾರ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ ಹಾರರ್ ಕಾಮಿಡಿ ಹಿನ್ನೆಲೆಯಲ್ಲಿ ಇರಲಿದೆಯಂತೆ. ಈ ಸಿನಿಮಾದಲ್ಲಿ ನಾಯಕಿಯರಾಗಿ ಆಲಿಯಾ ಭಟ್ ಮತ್ತು ಕಿಯಾರಾ ಅಡ್ವಾಣಿ ಹೆಸರು ಕೂಡ ಕೇಳಿ ಬರುತ್ತಿದೆ. ಇವರೊಂದಿಗೆ ಕೀರ್ತಿಸುರೇಶ್ ಹೆಸರೂ ಕೇಳಿಬರುತ್ತಿದೆ. ಅಕ್ಷಯ್ ಸಿನಿಮಾದಲ್ಲಿ ಅವಕಾಶ ಸಿಕ್ಕರೆ ಕೀರ್ತಿ ಸುರೇಶ್ ಕ್ರೇಜ್ ದುಪ್ಪಟ್ಟಾಗುವುದು ಖಚಿತ.
ಕೀರ್ತಿ ಸುರೇಶ್ ಬಾಲಿವುಡ್ ಎಂಟ್ರಿ ಕೀರ್ತಿ ಸುರೇಶ್ ಹಿಂದಿ ಸಿನಿಮಾ Keerthy Suresh Keerthy Suresh Movies Keerthy Suresh Photos Keerthy Suresh Bollywood Entry Keerthy Suresh Hindi Movie Keerthy Suresh Akshay Kumar Keerthy Suresh Latest News In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಕೀರ್ತಿ ಸುರೇಶ್ ಎಂಗೇಜ್ಮೆಂಟ್ ಫೋಟೋ ವೈರಲ್.. ನಾಗಾರ್ಜುನ ಮನೆಯ ಸೊಸೆ ಆಗಲಿರುವ ಸೌತ್ ಬ್ಯೂಟಿ!?Keerthy Suresh Marriage: ಕೀರ್ತಿ ಸುರೇಶ್ ನಿಶ್ಚಿತಾರ್ಥದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
Read more »
Keerthy Suresh: ಸೌತ್ ಸುಂದರಿ ಕೀರ್ತಿ ಸುರೇಶ್ ಉಟ್ಟಿರುವ ಡಿಸೈನರ್ ಸೀರೆಯ ಬೆಲೆಯೆಷ್ಟು ಗೊತ್ತೇ?ಕೀರ್ತಿ ಸುರೇಶ್ ದುಬಾರಿ ಸೀರೆಯು ಹೂವು ಹಾಗೂ ಜಿಯೋಮೆಟ್ರಿಕ್ ಪ್ಯಾಟ್ರನ್ ಅನ್ನು ಥೀಮ್ ಆಗಿ ಇಟ್ಟುಕೊಂಡು ಡಿಸೈನ್ ಮಾಡಲಾಗಿದೆ.
Read more »
Amazon Summer Sale 2024: ಕಿಚನ್ ಅಪ್ಲೈನ್ಸಾಸ್ ಮೇಲೆ ಬಂಪರ್ ರಿಯಾಯಿತಿ! ಏನೆಲ್ಲಾ ಇದೆ ಆಫರ್ ಗೊತ್ತಾ ?Amazon Summer Sale 2024: ಈ ಸೇಲ್ ನಲ್ಲಿ ಯಾವ ಉತ್ಪನ್ನಗಳ ಮೇಲೆ ಎಷ್ಟು ಆಫರ್ ನೀಡಲಾಗುತ್ತದೆ ಎನ್ನುವುದನ್ನು ನೀವಿಲ್ಲಿ ನೋಡಬಹುದು.
Read more »
ನಯನತಾರಾ.. ದೀಪಿಕಾ.. ಇವರ್ಯಾರು ಅಲ್ಲ.. ಪ್ರತಿ ಚಿತ್ರಕ್ಕೆ 40 ಕೋಟಿ ಸಂಭಾವನೆ ಪಡೆಯುವ ನಟಿ ಈಕೆ!!Bollywood Actress: ಬಾಲಿವುಡ್ ನಲ್ಲಿ ಮಾತ್ರವಲ್ಲ ಭಾರತದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಯಾರು ಎನ್ನುವ ಪ್ರಶ್ನೆಗೆ ಈ ಲೇಖನದಲ್ಲಿ ಉತ್ತರ ಹೇಳಲಿದ್ದೇವೆ..
Read more »
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ತಂಗಿ ಹೇಗಿದ್ದಾರೆ ಗೊತ್ತಾ? ವಯಸ್ಸಲ್ಲಿ 17 ವರ್ಷ ಕಿರಿಯಳಾದ್ರೂ ಅಂದದಲ್ಲಿ ಅಕ್ಕನನ್ನೇ ಮೀರಿಸುವಷ್ಟು ಕ್ಯೂಟ್ ಈಕೆRashmika Mandanna sister Shimon Mandanna: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್’ನಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಿ, ಅಲ್ಲಿಯೂ ಯಶಸ್ಸು ಕಂಡಿದ್ದಾರೆ.
Read more »
ಅಗ್ಗದ ದರದಲ್ಲಿ iPhone 15 ಖರೀದಿಸಲು ಇಲ್ಲಿದೆ ಬಂಪರ್ ಆಫರ್, ಇಂದೇ ಕೊನೆ ದಿನFlipkart Mega Saving Days sale: iPhone 14 Pro Max ಹೊರತಾಗಿ, ನೀವು iPhone 13 ಫೋನ್ ಎಕ್ಸ್‌ಚೇಂಜ್ ನಲ್ಲಿ 26 ಸಾವಿರ ರೂಪಾಯಿಗಳ ರಿಯಾಯಿತಿಯನ್ನು ಪಡೆಯಬಹುದು. ಇದೇ ವೇಳೆ iPhone 14 ವಿನಿಮಯ ಮಾಡಿಕೊಳ್ಳುವ ಮೂಲಕ 29 ಸಾವಿರ ರೂಪಾಯಿಗಳವರೆಗೆ ಡಿಸ್ಕೌಂಟ್ ಲಭ್ಯವಿದೆ.
Read more »