G C Chandrashekar : ಇದನ್ನು ರಾಜಕೀಯವಾಗಿ ತೆಗೆದುಕೊಂಡಿರುವ ಕುಮಾರಸ್ವಾಮಿ ಅವರು ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು ಎಸ್ ಐಟಿ ತನಿಖೆ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ.
G C Chandrashekar : ಕಾಂಗ್ರೆಸ್ ಪಕ್ಷ ವಿಧಾನಸಭೆಯಲ್ಲಿ 136 ಸ್ಥಾನಗಳನ್ನು ಗೆದ್ದು ದಳ- ಬಿಜೆಪಿಯನ್ನು ದೂಳಿಪಟ ಮಾಡಿದೆ. ಲೋಕಸಭೆಯಲ್ಲೂ ಕಾಂಗ್ರೆಸ್ ಉತ್ತಮ ಸಾಧನೆ ಮಾಡಲಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಸಮರ್ಥ ನಾಯಕತ್ವ ಇರುವ ತನಕ ಯಾರೂ ಸಹ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ಸರ್ಕಾರವನ್ನು ಅಲ್ಲಾಡಿಸಲು ಯಾರಿಗೂ ಯೋಗ್ಯತೆ ಇಲ್ಲ ಎಂದು ಅವರು ಹೇಳಿದರು.ನಾಯಕರು, ಪಕ್ಷದ ಕಾರ್ಯಕರ್ತರು, ವಿರೋಧ ಪಕ್ಷದ ನಾಯಕರ ಜೊತೆ ಹೇಗೆ ನಡೆದುಕೊಳ್ಳಬೇಕು ಎನ್ನುವ ಸಂಸ್ಕಾರವನ್ನು ಕುಟುಂಬದಿಂದಲೇ ಎರವಲು ಪಡೆವರು ರಾಜೀವ್ ಗಾಂಧಿ.
ಕಾಂಗ್ರೆಸ್ ಪಕ್ಷ ವಿಧಾನಸಭೆಯಲ್ಲಿ 136 ಸ್ಥಾನಗಳನ್ನು ಗೆದ್ದು ದಳ- ಬಿಜೆಪಿಯನ್ನು ದೂಳಿಪಟ ಮಾಡಿದೆ. ಲೋಕಸಭೆಯಲ್ಲೂ ಕಾಂಗ್ರೆಸ್ ಉತ್ತಮ ಸಾಧನೆ ಮಾಡಲಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಸಮರ್ಥ ನಾಯಕತ್ವ ಇರುವ ತನಕ ಯಾರೂ ಸಹ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ಸರ್ಕಾರವನ್ನು ಅಲ್ಲಾಡಿಸಲು ಯಾರಿಗೂ ಯೋಗ್ಯತೆ ಇಲ್ಲ ಎಂದು ಅವರು ಹೇಳಿದರು.ಅಶೋಕ್ ಅವರ ಮಾತುಗಳನ್ನು ಕೇಳುತ್ತಿದ್ದರೇ ಇವರಿಗಿಂತ ಸಿ.ಟಿ.ರವಿ ಅವರೇ ಪರವಾಗಿಲ್ಲ ಎಂದು ಎನಿಸುತ್ತಿದೆ. ಅಷ್ಟು ಕೀಳು ಮಟ್ಟದ ಭಾಷೆ ಬಳಸುತ್ತಿದ್ದಾರೆ. ಪ್ರಜ್ವಲ್ ಪ್ರಕರಣ ನೋವು ತಂದಿದೆ. ಅವರ ಕುಟುಂಬಕ್ಕೆ ನೋವಾಗಿದೆ.
ಇದನ್ನು ರಾಜಕೀಯವಾಗಿ ತೆಗೆದುಕೊಂಡಿರುವ ಕುಮಾರಸ್ವಾಮಿ ಅವರು ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು ಎಸ್ ಐಟಿ ತನಿಖೆ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಇವರು ಕೇಳೀದಂತೆ ತನಿಖಾ ಅಧಿಕಾರಿಗಳು ಕೇಳಬೇಕು, ತನಿಖೆ ಇವರು ಹೇಳಿದಂತೆ ನಡೆಯಬೇಕು, ಕೇಸ್ ಮುಚ್ಚಿ ಹಾಕಬೇಕು, ಅವರಂತೆ ಎಲ್ಲಾ ನಡೆಯಬೇಕು, ಇವರು ಹೇಳಿದಂತೆ ಎಲ್ಲರೂ ಕೇಳಬೇಕು ಎನ್ನುವ ಕುಮಾರಸ್ವಾಮಿ ಅವರ ನಡೆ ಖಂಡನೀಯ ಎಂದು ಅವರು ಕಿಡಿ ಕಾರಿದರು.ನನ್ನ ಡಿ.ಕೆ.ಶಿವಕುಮಾರ್ ಕೆಣಕಿದ್ದಾರೆ ಅವರನ್ನು ಬಿಡುವುದಿಲ್ಲ ಎನ್ನುವ ಕುಮಾರಸ್ವಾಮಿ ಅವರೇ ನಿಮ್ಮದು ಯಾವ ರೀತಿಯ ಮಾತಿನ ದಾಟಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Deepika Padukone: ಎಲ್ಲ ವದಂತಿಗೂ ಬಿತ್ತು ಬ್ರೇಕ್.. ದೀಪಿಕಾ ಪಡುಕೋಣೆ ಬೇಬಿ ಬಂಪ್ ವಿಡಿಯೋ ವೈರಲ್!RBI
Prajwal Revanna Case HD Kumaraswamy JDS Karnataka Politics
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಪೆನ್ ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ-NDA ನಿಲುವೇನು? ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರವಾಗಿ ಪ್ರಶ್ನೆ ಕೇಳಿದಾಗ ಉತ್ತರಿಸಿದ ಅವರು, “ಪ್ರಜ್ವಲ್ ಅವರನ್ನು ಜೆಡಿಎಸ್’ನಿಂದ ಉಚ್ಛಾಟನೆ ಮಾಡಿರುವುದು ಅವರ ಪಕ್ಷ ಹಾಗೂ ಕುಟುಂಬದ ವಿಚಾರ
Read more »
Hassan PenDrive Case: SIT ತನಿಖೆ ಆದೇಶಕ್ಕೂ ಮುನ್ನವೇ ಜರ್ಮನಿಗೆ ಹಾರಿದ ಪ್ರಜ್ವಲ್ ರೇವಣ್ಣ!ಹಾಸನದ ಅಶ್ಲೀಲ ವಿಡಿಯೋ ತುಣುಕು ಪ್ರಕರಣದ ತನಿಖೆಗೆ ಆದೇಶಿಸಿ ರಾಜ್ಯ ಸರ್ಕಾರವು SIT ರಚಿಸಿದೆ. ಆದರೆ ಇದಕ್ಕೂ ಮೊದಲೇ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆಂದು ವರದಿಯಾಗಿದೆ.
Read more »
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಿಂದಿನ ಸರ್ಕಾರದ ಅವಧಿಗಿಂತಲೂ ಚೆನ್ನಾಗಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರDavanagere :- ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗದಂತೆ ತಡೆಯುವಲ್ಲಿ ಕೇಂದ್ರ ಗುಪ್ತದಳ ವಿಫಲವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಆರೋಪಿಸಿದರು.
Read more »
Prajwal Revanna Case: ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆPrajwal Revanna Case: ಈ ಪ್ರಕರಣದ ವಿಚಾರವಾಗಿ ರಾಹುಲ್ ಗಾಂಧಿಗೆ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.
Read more »
Zee Kannada News explainers: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣFIR Against Prajwal Revanna: ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣದ ಮಹಿಳೆಯೊಬ್ಬರು ಭಾನುವಾರ (ಏಪ್ರಿಲ್ 28) ಪೊಲೀಸರಿಗೆ ದೂರು ನೀಡಿದ್ದಾರೆ.
Read more »
Hassan PenDrive Case: ಎಲ್ಲವೂ ಸರಿ ಹೋಗಲಿದೆ ಎಂದ ಎಚ್.ಡಿ.ರೇವಣ್ಣ!ಸಂಸದ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ.ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354A (ಲೈಂಗಿಕ ಕಿರುಕುಳ ಆರೋಪ), 354D (ಮಹಿಳೆಗೆ ಮುಜುಗರ ಆಗುವಂತೆ ಮಾಡುವುದು), 506 (ಬೆದರಿಕೆ), 509 (ಮಹಿಳೆ ಮಾನಕ್ಕೆ ಹಾನಿ)ರಡಿ FIR ದಾಖಲಿಸಲಾಗಿದೆ.
Read more »