ಶಾಸಕ ರವಿಸುಬ್ರಮಣ್ಯ ಅವರ ಗಮನ ಸೆಳೆವ ಸೂಚನೆಗೆ ಉತ್ತರಿಸಿದ ಡಿಸಿಎಂ ಅವರು, “ಕೆಂಪಾಂಬುದಿ ಕೆರೆಗೆ ರಾಜಕಾಲುವೆ ಮೂಲಕ ಹರಿದು ಬರುವ ತ್ಯಾಜ್ಯ ನೀರನ್ನು ತಡೆಗಟ್ಟಲು ತಿರುವುಗಾಲುವೆ ನಿರ್ಮಿಸಲಾಗಿದೆ. ಆದರೆ ಹೆಚ್ಚು ಮಳೆ ಬಂದಾಗ ಮ್ಯಾನ್ ಹೋಲ್ ಗಳಿಂದ ಉಕ್ಕಿ ಹರಿಯುವ ನೀರು ರಾಜಕಾಲುವೆ ಮೂಲಕ ಕೆರೆ ಸೇರುತ್ತಿದೆ.
ಬೆಂಗಳೂರು: ಹೈಕೋರ್ಟ್ ನಿರ್ದೇಶನದಂತೆ ಕೆರೆಗಳ ಒತ್ತುವರಿ ತೆರವಿಗೆ 16 ವಾರಗಳ ಕ್ರಿಯಾಯೋಜನೆನಾಲ್ಕೈದು ನಿಮಿಷ ಬಂದು ಹೋಗೋಕೆ... ಕೋಟಿ ಕೋಟಿ ರೂ.. ಈ ಸುಂದರಿಯರು ತುಂಬಾ ದುಬಾರಿ..!:" ಹೈಕೋರ್ಟ್ ನಿರ್ದೇಶನದಂತೆ ಕೆರೆಗಳ ಒತ್ತುವರಿ ತೆರವಿಗೆ 16 ವಾರಗಳ ಕ್ರಿಯಾಯೋಜನೆ ತಯಾರಿಸಲಾಗಿದೆ. ಕೆಂಪಾಂಬುದಿ ಕೆರೆ ಯ ಸರ್ವೆ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ನ್ಯಾಯಲಯದ ಆದೇಶದಂತೆ ಒತ್ತುವರಿ ತೆರವು ಮಾಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
“ಕೆರೆಯ ಕೆಳಭಾಗದಲ್ಲಿ 10 ಲಕ್ಷ ಲೀ. ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡುತ್ತಿದ್ದು, 2025 ರ ವೇಳೆಗೆ ಕಾಮಗಾರಿ ಮುಗಿಯಲಿದೆ. ಸಂಸ್ಕರಿಸಿದ ನೀರನ್ನು ಕೆರೆಗೆ ಹರಿಸಿ ಪುನರುಜ್ಜೀವನಗೊಳಿಸುವ ಉದ್ದೇಶವಿದೆ” ಎಂದು ಹೇಳಿದ್ದಾರೆ.ಗೊಟ್ಟಿಗೆರೆ ಗ್ರಾಮದ ಸರ್ವೆ ನಂ 98/3 ಮತ್ತು 98/7 ರಲ್ಲಿ ಭಾಗಶಃ ಹಾದು ಹೋಗಲಿದ್ದು ಶೀಘ್ರದಲ್ಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಅಂತಿಮಗೊಳಿಸಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಟೀಮ್ ಇಂಡಿಯಾದಲ್ಲಿ ಶಮಿಯ ಬೆಸ್ಟ್ ಫ್ರೆಂಡ್ಸ್ ಯಾರು ಗೊತ್ತಾ? ಬುಮ್ರಾ ಮತ್ತು ಸಿರಾಜ್ ಇಬ್ಬರೂ ಅಲ್ಲ..ವಿಚ್ಛೇದನ ವದಂತಿ ಮಧ್ಯೆ ಅಭಿಷೇಕ್ ಬಚ್ಚನ್ ಕಾಣಿಸಿಕೊಂಡಿದ್ದು ʼಈʼ ರೀತಿ! ಐಶ್ವರ್ಯ ಜೊತೆ ಡಿವೋರ್ಸ್ ಫಿಕ್ಸ್!?ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ 8.
ಡಿಸಿಎಂ ಡಿಕೆ ಶಿವಕುಮಾರ್ ಹೈಕೋರ್ಟ್ ಶಾಸಕ ರವಿಸುಬ್ರಮಣ್ಯ ರಸ್ತೆ ವಿಸ್ತರಣೆ Kempambudi Lake DCM DK Shivakumar High Court MLA Ravi Subramanya Road Expansion
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಮಾಧ್ಯಮಗಳ ಮುಂದೆ ಮಾತನಾಡುವವರು, ಹೈಕಮಾಂಡ್ ಬಳಿ ಹೋಗಿ ಮಾತನಾಡಲಿ: ಡಿಸಿಎಂ ಡಿಕೆ ಶಿವಕುಮಾರ್ಹೆಚ್ಚುವರಿ ಡಿಸಿಎಂ ಚರ್ಚೆ ಕುರಿತಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತನಾಡುತ್ತೀರಾ ಎಂದು ಕೇಳಿದಾಗ, “ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ.
Read more »
ಯಾರೇ ಬರಲಿ, ಹೋಗಲಿ; ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ: ಡಿಸಿಎಂ ಡಿಕೆ ಶಿವಕುಮಾರ್ಈಗ ಬಂದಿದ್ದಾರೆ ಚುನಾವಣೆ ಆದ ನಂತರ ಹೋಗುತ್ತಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಅಧಿಕಾರ ಇದ್ದಾಗ ಜನರ ಕೆಲಸ ಮಾಡಬೇಕಿತ್ತು. ಬಡವರ ಕೆಲಸ ಮಾಡಬೇಡಿ ಎಂದು ಕುಮಾರಣ್ಣ ಮತ್ತು ಯೋಗೇಶ್ವರ್ ಗೂ ಹೇಳಿಲ್ಲ.
Read more »
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೆಪಿಸಿಸಿ ಕಚೇರಿ ಬಳಿ ಗುರುವಾರ ಗಮನ ಸೆಳೆದಾಗ ಅವರು ಹೀಗೆ ಉತ್ತರಿಸಿದರು.
Read more »
ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿDk Shivakumar: “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು.
Read more »
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತಮ್ಮ ನೇತೃತ್ವದ ಜಿಲ್ಲೆಯ ನಾಯಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
Read more »
ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್DCM DK Shivakumar : ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
Read more »