ಕೋಮುವಾದಿ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕನಾಗಿರಲು ನಾಲಾಯಕ್: ಸಚಿವ ಈಶ್ವರ ಖಂಡ್ರೆ

ಈಶ್ವರ ಖಂಡ್ರೆ News

ಕೋಮುವಾದಿ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕನಾಗಿರಲು ನಾಲಾಯಕ್: ಸಚಿವ ಈಶ್ವರ ಖಂಡ್ರೆ
ಬಸನಗೌಡ ಪಾಟೀಲ್ ಯತ್ನಾಳ್ಶಾಸಕಕಾಂಗ್ರೆಸ್
  • 📰 Zee News
  • ⏱ Reading Time:
  • 48 sec. here
  • 13 min. at publisher
  • 📊 Quality Score:
  • News: 60%
  • Publisher: 63%

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ಹೊಡೆಯುತ್ತಾರೆ, ಅವರ ಹೆಣ್ಣುಮಕ್ಕಳನ್ನು ಹೊತ್ತೊಯ್ಯುತ್ತಾರೆ ಎಂದು ಊಹಾತ್ಮಕ ಹೇಳಿಕೆ ನೀಡಿ, ಮತದಾರರಲ್ಲಿ ಭೀತಿ ಹುಟ್ಟಿಸುತ್ತಿರುವ ಮತ್ತು ದ್ವೇಷ ಬಿತ್ತುತ್ತಿರುವ ಯತ್ನಾಳ್ ವಿರುದ್ಧ ಚುನಾವಣಾ ಆಯೋಗ ತತ್ ಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Basanagowda Patil Yatnal : ಯತ್ನಾಳ್’ಗೆ ಶಾಸಕ ನಾಗಿರುವ ಯಾವುದೇ ನೈತಿಕ ಹಕ್ಕಿಲ್ಲNew Rules From 1st May: ಕ್ರೆಡಿಟ್ ಕಾರ್ಡ್ ಸೇರಿದಂತೆ ನಾಳೆಯಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು!Rohit Sharma Wife: ರೋಹಿತ್‌ ಶರ್ಮಾ ಪತ್ನಿ ರಿತಿಕಾ ನಿಜಕ್ಕೂ ಯಾರು ಗೊತ್ತಾ? ಸ್ಟಾರ್‌ ಆಟಗಾರನ ಸಹೋದರಿ ಈಕೆ!!ಯಾವುದೇ ರಾಗ, ದ್ವೇಷವಿಲ್ಲದೆ ಕರ್ತವ್ಯ ನಿರ್ವಹಿಸುವುದಾಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿ ಶಾಸಕ ನಾಗಿ, ಈಗ ಒಂದು ಕೋಮಿನ ಬಗ್ಗೆ ಹೀನಾಯವಾಗಿ ಮಾತನಾಡುವ, ದ್ವೇಷ ಬಿತ್ತುವ ಕೋಮುವಾದಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ’ಗೆ ಶಾಸಕ ನಾಗಿರುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ...

ಖಂಡ್ರೆ ಕುಟುಂಬ ಲಿಂಗಾಯತರಿಗೆ ಕೊಟ್ಟಿರುವ ಕೊಡುಗೆ ಏನು ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ, ವೀರಶೈವ ಲಿಂಗಾಯತರನ್ನು ಒಗ್ಗೂಡಿಸಿ ಸಂಘಟನೆ ಮಾಡಿದ್ದೇ ಶತಾಯುಷಿ ಭೀಮಣ್ಣ ಖಂಡ್ರೆ ಅವರು, ಬೆಂಗಳೂರಿನಲ್ಲಿ ಭವ್ಯ ವೀರಶೈವ ಲಿಂಗಾಯತ ಭವನ ನಿರ್ಮಿಸಿದ್ದೂ ಭೀಮಣ್ಣ ಖಂಡ್ರೆ ಅವರು, ಇಂದು ಜಿಲ್ಲೆ, ತಾಲೂಕು ಮಟ್ಟದಲ್ಲಿ ವೀರಶೈವ ಭವನ ನಿರ್ಮಾಣವಾಗಿದ್ದರೆ ಅದಕ್ಕೆ ಸಭಾ ಕಾರಣ, ಸಮಾಜದ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿ, ಉನ್ನತ ಶಿಕ್ಷಣ, ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುತ್ತಿರುವುದು ಮಹಾಸಭಾ.

ರಜಾಕಾರರ ವಿರುದ್ಧ ಹೋರಾಟ ನಡೆಸಿದ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡ, ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಸೆರೆ ವಾಸ ಅನುಭವಸಿದ ತಮ್ಮ ತಂದೆ ಸಚಿವರಾಗಿ, ಶಾಸಕರಾಗಿ, ವೀರಶೈವ ಲಿಂಗಾಯತ ಮುಖಂಡರಾಗಿ ಈ ನಾಡಿಗೆ ನೀಡಿರುವ ಕೊಡುಗೆ ಅನುಪಮವಾದ್ದು, ಇತಿಹಾಸವರಿಯದ ಯತ್ನಾಳ್ ಭೀಮಣ್ಣ ಖಂಡ್ರೆ ಅವರ ಬಗ್ಗೆ ಮಾತನಾಡುವುದಿರಲಿ, ಅವರ ಉಂಗುಷ್ಟದ ಧೂಳಿಗೂ ಸಮನಲ್ಲ ಎಂದು ಕಿಡಿಕಾರಿದ್ದಾರೆ.

ಬಿಜೆಪಿಯ ಬಗ್ಗೆ, ತಮ್ಮ ಪಕ್ಷದ ನಾಯಕರ ಬಗ್ಗೆಯೂ ಆರೋಪ ಮಾಡುವ ಯತ್ನಾಳ್ ದಾಖಲೆ ಕೇಳಿದರೆ ಪಲಾಯನ ಹೋಗುತ್ತಾರೆ. ಹೀಗೆ ಆಧಾರ ಇಲ್ಲದೆ, ತಲೆ ಬುಡ ಇಲ್ಲದೆ ಸುಳ್ಳು ಆರೋಪ ಮಾಡುವ ಯತ್ನಾಳ್ ಗೆ ಏಕೆ ಉತ್ತರ ಕೊಡಬೇಕು ಎಂದು ಈಶ್ವರ ಖಂಡ್ರೆ ಪ್ರಶ್ನಿಸಿದ್ದಾರೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ಬಸನಗೌಡ ಪಾಟೀಲ್ ಯತ್ನಾಳ್ ಶಾಸಕ ಕಾಂಗ್ರೆಸ್ ಬಿಜೆಪಿ ರಾಜಕೀಯ ಸುದ್ದಿ Eshwara Khandre Basanagowda Patil Yatnal MLA Congress BJP Political News

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಮೋದಿ 3 ನೇ ಬಾರಿ ಪ್ರಧಾನಿ ಆಗ್ತಾರೆ.. ಕೈಗೆ ಮತ್ತೂ ಚೊಂಬೇ ಗತಿ: ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿಮೋದಿ 3 ನೇ ಬಾರಿ ಪ್ರಧಾನಿ ಆಗ್ತಾರೆ.. ಕೈಗೆ ಮತ್ತೂ ಚೊಂಬೇ ಗತಿ: ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆದರೆ ತಮ್ಮ ಕೈಗೆ ಚೊಂಬೇ ಗತಿ ಎಂಬ ಭಯ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ ಎಂದು ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದರು.
Read more »

ನಮ್ಮ ಸರ್ಕಾರ ಬಂದರೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್ನಮ್ಮ ಸರ್ಕಾರ ಬಂದರೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್ಮುಸಲ್ಮಾನರಿಗೆ ಮೀಸಲಾತಿ ಕೊಡುವ ವಿಚಾರದಲ್ಲಿ ಮುಖ್ಯಮಂತ್ರಿಗಳಿಗೆ ಸ್ಪಷ್ಟತೆ ಇಲ್ಲ. ಧರ್ಮಾಧಾರಿತ ಮೀಸಲಾತಿ ಕೊಡಲು ಸಂವಿಧಾನದಲ್ಲಿ ಸಾಧ್ಯವಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
Read more »

ಸಿದ್ದರಾಮಯ್ಯ 2 ಸಾವಿರ ಕೊಡುತ್ತಿದ್ರೆ, ನಾನು 5 ಕೊಡ್ತಿನಿ: ಬಸನಗೌಡ ಪಾಟೀಲ್ ಯತ್ನಾಳ್‌ಸಿದ್ದರಾಮಯ್ಯ 2 ಸಾವಿರ ಕೊಡುತ್ತಿದ್ರೆ, ನಾನು 5 ಕೊಡ್ತಿನಿ: ಬಸನಗೌಡ ಪಾಟೀಲ್ ಯತ್ನಾಳ್‌ಅಧಿಕಾರವಿದ್ದರೆ ಪ್ರಾಮಾಣಿಕವಾಗಿ ಜನರಿಗೆ ಕೊಡಬಹುದು. ಜನರಿಗೆ ಬೇಕಾಗಿದ್ದು ನೀರಾವರಿ ಸೌಲಭ್ಯಗಳು, ಜನರು ಸ್ವಾವಲಂಬಿಯಾಗಿ ಬದುಕುವಂತಹ ವ್ಯವಸ್ಥೆಯನ್ನು ನಾನು ಮಾಡುತ್ತೇನೆ. ಭ್ರಷ್ಟಚಾರ ನಿರ್ಮೂಲನೆ ಮಾಡುತ್ತೇನೆ ಅಂತಾ ಯತ್ನಾಳ್‌ ಹೇಳಿದ್ದಾರೆ.
Read more »

ಗೃಹ ಸಚಿವ ಪರಮೇಶ್ವರ್ ಅವಹೇಳನೆ: ಖೂಬಾ ಕುಮ್ಮಕ್ಕಿನಿಂದ ದಲಿತರಿಗೆ ಅವಮಾನ- ಖಂಡ್ರೆಗೃಹ ಸಚಿವ ಪರಮೇಶ್ವರ್ ಅವಹೇಳನೆ: ಖೂಬಾ ಕುಮ್ಮಕ್ಕಿನಿಂದ ದಲಿತರಿಗೆ ಅವಮಾನ- ಖಂಡ್ರೆBidar : ಬೀದರ್ ನಲ್ಲಿ ಬಿಜೆಪಿ ಮುಖಂಡರು ನಡೆಸಿದ ಪ್ರತಿಭಟನೆಯ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬಗ್ಗೆ ದುರುದ್ದೇಶಪೂರ್ವಕವಾಗಿ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ.
Read more »

PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.
Read more »

ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
Read more »



Render Time: 2025-02-25 17:13:32