Healthy Breakfast tips : ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಆರೋಗ್ಯಕರ ಆಹಾರ ಅತ್ಯಗತ್ಯ. ನಾವು ಬೆಳಿಗ್ಗೆ ಎದ್ದಾಗ ಏನು ತಿನ್ನುತ್ತೇವೆ ಎಂಬುದು ನಮ್ಮ ದಿನವನ್ನು ನಿರ್ಧರಿಸುತ್ತದೆ. ಬೆಳಗಿನ ಉಪಾಹಾರವನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುತ್ತೇವೆ.. ಹಾಗಾಗಿ ಹೆಲ್ತಿ ಫುಡ್ ತಿನ್ನುವುದು ಬಹಳ ಮುಖ್ಯ..
Breakfast tips : ಬೆಳಗಿನ ಉಪಾಹಾರ ಬಹಳ ಮುಖ್ಯ.. ಹಾಗಂತ ಖಾಲಿ ಹೊಟ್ಟೆಯಲ್ಲಿ ಎಲ್ಲಾ ಬಗೆಯ ತಿನ್ನುವ ಹಾಗಿಲ್ಲ.. ಅದಕ್ಕಾಗಿ ಅಗತ್ಯ ಪೋಷಕಾಂಶಗಳನ್ನು ಒದಗಿಸುವ ಆರೋಗ್ಯಕರ ಆಹಾರ ಸೇವನೆ ಮಾಡಬೇಕು... ಖಾಲಿ ಹೊಟ್ಟೆಯಲ್ಲಿ ನಾವು ತಿನ್ನುವ ಕೆಲವು ಆಹಾರಗಳು ಆರೋಗ್ಯ ಸಮಸ್ಯೆಗೆ ಗುರಿ ಮಾಡುತ್ತವೆ..ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಆರೋಗ್ಯಕರ ಆಹಾರ ಅತ್ಯಗತ್ಯ.IPL 2025: ಸೌಂದರ್ಯ ಮುಖ್ಯವಾದರೆ ಮಾಡೆಲ್ ಜೊತೆ ಆಟವಾಡಿ..ಪ್ರೀತಿ ಜಿಂಟಾಗೆ ಮೊಹಮ್ಮದ್ ಶಮಿ ಖಡಕ್ ವಾರ್ನಿಂಗ್..
ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಆರೋಗ್ಯಕರ ಆಹಾರ ಅತ್ಯಗತ್ಯ. ನಾವು ಬೆಳಿಗ್ಗೆ ಎದ್ದಾಗ ಏನು ತಿನ್ನುತ್ತೇವೆ ಎಂಬುದು ನಮ್ಮ ದಿನವನ್ನು ನಿರ್ಧರಿಸುತ್ತದೆ. ಬೆಳಗಿನ ಉಪಾಹಾರವನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುತ್ತೇವೆ.. ಹಾಗಾಗಿ ಹೆಲ್ತಿ ಫುಡ್ ತಿನ್ನುವುದು ಬಹಳ ಮುಖ್ಯ.. ಆದ್ದರಿಂದ, ಖಾಲಿ ಹೊಟ್ಟೆಯಲ್ಲಿ ನೀವು ಈ ಕೆಳಗೆ ನೀಡಿರುವ ಆಹಾರಗಳನ್ನು ತಿನ್ನಬೇಡಿ..ಸಿಟ್ರಸ್ ಹಣ್ಣುಗಳಾದ ಕಿತ್ತಳೆ, ನಿಂಬೆಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬಾರದು. ಇದು ಕರುಳಿನಲ್ಲಿ ಆಮ್ಲ ಉತ್ಪಾದನೆಯನ್ನು ಹೆಚ್ಚಿಸುತ್ತದೆ, ಉರಿಯೂತ ಮತ್ತು ಗ್ಯಾಸ್ಟ್ರಿಕ್ ಅಲ್ಸರ್ಗೆ ಕಾರಣವಾಗುತ್ತದೆ.
Health Tips Lifestyle Healthy Foods Breakfast Tips Health Breakfast Morning Food Health Break Fast Ideas What To Eat For Breakfast Weight Loss Breakfast ಉಪಹಾರ ಬ್ರೇಕ್ ಪಾಸ್ಟ್
Malaysia Latest News, Malaysia Headlines
Similar News:You can also read news stories similar to this one that we have collected from other news sources.
Health Tips: ಕೊತ್ತಂಬರಿ ಸೊಪ್ಪಿನ ಜ್ಯೂಸ್ ಕುಡಿದ್ರೆ ಎಲ್ಲಾ ಕಾಯಿಲೆಗಳು ಮಾಯ!ಕೊತ್ತಂಬರಿ ಸೊಪ್ಪನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಹೊಟ್ಟೆಯು ಸ್ವಚ್ಛವಾಗಿರುವುದರ ಜೊತೆಗೆ ಗ್ಯಾಸ್ ಸಮಸ್ಯೆ ಕಡಿಮೆಯಾಗುತ್ತದೆ.
Read more »
Belly Fat: ನೈಸರ್ಗಿಕವಾಗಿ ಹೊಟ್ಟೆಯ ಫ್ಯಾಟ್ ಕರಗಿಸಲು ಪ್ರತಿದಿನ ಬೆಳಿಗ್ಗೆ ಈ ಪಾನೀಯಗಳನ್ನು ಸೇವಿಸಿBelly Fat Drinks: ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕೆಲವು ಪಾನೀಯಗಳನ್ನು ಸವಿಯುವುದರಿಂದ ನೈಸರ್ಗಿಕವಾಗಿ ಬೆಲ್ಲಿ ಫ್ಯಾಟ್ ಕರಗಿಸಬಹುದು ಎನ್ನಲಾಗುತ್ತದೆ. ಅಂತಹ ಪಾನೀಯಗಳೆಂದರೆ...
Read more »
ಖಾಲಿ ಹೊಟ್ಟೆಗೆ ಈ ಎಲೆಯ ರಸ ಕುಡಿಯುವುದರಿಂದ ದಿನಪೂರ್ತಿ ಬ್ಲಡ್ ಶುಗರ್ ನಾರ್ಮಲ್ ಆಗಿರುತ್ತದೆHealth Benefits Of Tulsi Leaves: ಹಿಂದೂ ಧರ್ಮದವರ ಮನೆಗಳ ಅಂಗಳದಲ್ಲಿ ತುಳಸಿ ಗಿಡವನ್ನು ಕಾಣಬಹುದು. ತುಳಸಿಯು ಹಲವಾರು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ ಮತ್ತು ಇದರ ಎಲೆಗಳನ್ನು ಸೇವಿಸುವುದರಿಂದ ಅನೇಕ ರೋಗಗಳಿಂದ ಪರಿಹಾರವನ್ನು ಪಡೆಯಬಹುದು.
Read more »
ಮಧುಮೇಹಿಗಳಿಗೆ ಅಮೃತವಿದ್ದಂತೆ ಈ ಪಾನೀಯ: ಬೆಳಗ್ಗೆ ಖಾಲಿ ಹೊಟ್ಟೆಗೆ ಕುಡಿದರೆ ರಕ್ತದಲ್ಲಿನ ಸಕ್ಕರೆ ಅಂಶ ಎಂದೂ ಹೆಚ್ಚಾಗಲ್ಲbarley water for blood sugar: ಮಧುಮೇಹಿಗಳು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿದರೆ ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾಗುವುದಿಲ್ಲ. ಬಾರ್ಲಿಯು ಬೀಟಾ ಗ್ಲುಕನ್ ಎಂಬ ಸುಲಭವಾಗಿ ಜೀರ್ಣವಾಗುವ ಫೈಬರ್ ಅನ್ನು ಹೊಂದಿರುತ್ತದೆ. ಈ ಫೈಬರ್ ರಕ್ತದಲ್ಲಿನ ಹೆಚ್ಚುವರಿ ಸಕ್ಕರೆಯನ್ನು ಹೀರಿಕೊಳ್ಳುವುದನ್ನು ತಡೆಯುತ್ತದೆ.
Read more »
Health Tips: ಖಾಲಿ ಹೊಟ್ಟೆಯಲ್ಲಿ ಬೇವಿನ ಎಲೆ ಸೇವಿಸಿದ್ರೆ ಇಷ್ಟೊಂದು ಲಾಭಗಳಿವೆಬೇವು ಎಷ್ಟು ಔಷಧೀಯ ಗುಣಗಳನ್ನು ಹೊಂದಿದೆ ಎಂದರೆ ಅದು ರಕ್ತವನ್ನು ಸಂಪೂರ್ಣವಾಗಿ ಶುದ್ಧೀಕರಿಸುತ್ತದೆ. ಇದು ರಕ್ತದಿಂದ ವಿಷವನ್ನು ತೆಗೆದುಹಾಕುವ ಮೂಲಕ ರಕ್ತವನ್ನು ನಿರ್ವಿಷಗೊಳಿಸುತ್ತದೆ.
Read more »
ದುಬೈನಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಪ್ರೀಮಿಯರ್ ಶೋ: ಜುಲೈ 19ರಂದು ಬಹುನಿರೀಕ್ಷಿತ ಸಿನಿಮಾ ಬಿಡುಗಡೆಈ ತಿಂಗಳು ಬಿಡುಗಡೆಗೊಳ್ಳುತ್ತಿರೋ ಚಿತ್ರಗಳ ಸಾಲಿನಲ್ಲಿ ಈ ಸಿನಿಮಾ ಸೃಷ್ಟಿಸಿರುವ ಕ್ರೇಜ್ ಮತ್ತು ಪ್ರೇಕ್ಷಕರನ್ನು ಆವರಿಸಿಕೊಂಡಿರುವ ರೀತಿಯೆಲ್ಲವೂ ವಿಶೇಷವಾಗಿದೆ.
Read more »