ಖಾಲಿ ಹೊಟ್ಟೆಯಲ್ಲಿ ನೀರಿನೊಂದಿಗೆ ಇದನ್ನು ಬೆರಸಿ ಕುಡಿಯಿರಿ..ಇದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ..!

Lemon Water Benefits News

ಖಾಲಿ ಹೊಟ್ಟೆಯಲ್ಲಿ ನೀರಿನೊಂದಿಗೆ ಇದನ್ನು ಬೆರಸಿ ಕುಡಿಯಿರಿ..ಇದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ..!
Health Benefits Of Lemon WaterEmpty Stomach Lemon WaterLemon Water For Immunity
  • 📰 Zee News
  • ⏱ Reading Time:
  • 48 sec. here
  • 37 min. at publisher
  • 📊 Quality Score:
  • News: 145%
  • Publisher: 63%

Health Benefits of Lemon Water: ಬೆಳಿಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ, ಆದರೆ ನೀವು ನೀರಿನಲ್ಲಿ ನಿಂಬೆ ಬೆರೆಸಿ ಕುಡಿದರೆ ದೇಹಕ್ಕೆ ಡಬಲ್ ಲಾಭವನ್ನು ಪಡೆಯಬಹುದು.

ಖಾಲಿ ಹೊಟ್ಟೆಯಲ್ಲಿ ನೀರಿನೊಂದಿಗೆ ಇದನ್ನು ಬೆರಸಿ ಕುಡಿಯಿರಿ..ಇದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ..!

ಹೌದು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆಹಣ್ಣು ಬೆರಸಿದ ನೀರನ್ನು ಕುಡಿಯುವುದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ. ಹಲವಾರು ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ನಿಂಬೆ ನಿಮ್ಮ ಚರ್ಮದ ಆರೋಗ್ಯವನ್ನು ಕೂಡ ಸುಧಾರಿಸುತ್ತದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬೆಳಿಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ, ಆದರೆ ನೀವು ನೀರಿನಲ್ಲಿ ನಿಂಬೆ ಬೆರೆಸಿ ಕುಡಿದರೆ ದೇಹಕ್ಕೆ ಡಬಲ್ ಲಾಭವನ್ನು ಪಡೆಯಬಹುದು.

ಡಿವೋರ್ಸ್‌ ವದಂತಿ ಮಧ್ಯವೇ ಐಶ್ವರ್ಯ ರೈ ಒಬ್ಬರೇ ನ್ಯೂಯಾರ್ಕ್ ಹೋಗಿದ್ದೇಕೆ? ಮುರಿದು ಬಿತ್ತಾ ಅಭಿಷೇಕ್ ಜೊತೆಗಿನ ದಾಂಪತ್ಯ?!ಮೊದಲ ನೋಟದಲ್ಲೇ ಪ್ರೀತಿ ಆಗಿಲ್ಲ, ಈಗಲೂ... ಆಲಿಯಾ ಬಗ್ಗೆ ರಣಬೀರ್ ಸೆನ್ಸೇಷನಲ್ ಕಾಮೆಂಟ್! ವಿಚ್ಛೇದನ ಫಿಕ್ಸ್?!‌ಈ ಪುಡಿಯನ್ನು ತೆಂಗಿನೆಣ್ಣೆಯ ಜೊತೆ ಬೆರೆಸಿ ಹಚ್ಚಿದರೆ ಬಿಳಿ ಕೂದಲಾಗುವುದು ಕಡು ಕಪ್ಪು! ಅದು ಕೂಡಾ ಒಂದೇ ಬಳಕೆಯಲ್ಲಿ

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Health Benefits Of Lemon Water Empty Stomach Lemon Water Lemon Water For Immunity Digestion Improvement Lemon Water For Digestion Vitamin C In Lemon Water Lemon Water For Skin Detox With Lemon Water Lemon Water For Weight Loss Reduce Belly Fat With Lemon Water Lemon Water For Hydration Lemon Water For Liver Health Lemon Water For Kidney Health Antioxidants In Lemon Water Lemon Water For Glowing Skin Lemon Water For Clear Skin Lemon Water For Acne Boost Metabolism With Lemon Water Lemon Water For Hydration Morning Routine With Lemon Water Lemon Water For Constipation Lemon Water For Bloating Lemon Water For Detoxification Lemon Water For Cleansing Lemon Water For Viral Infections Lemon Water For Flu Prevention Lemon Water For Cold Prevention Lemon Water For Energy Boost Lemon Water For Hydration Lemon Water For Fatigue Lemon Water For Digestion Issues Lemon Water For Heartburn Lemon Water For Acid Reflux Lemon Water For Inflammation Lemon Water For Joint

Malaysia Latest News, Malaysia Headlines

Similar News:You can also read news stories similar to this one that we have collected from other news sources.

Ginger Tea: ಆರೋಗ್ಯಕ್ಕೆ ವರದಾನವಿದ್ದಂತೆ ಶುಂಠಿ ಟೀGinger Tea: ಆರೋಗ್ಯಕ್ಕೆ ವರದಾನವಿದ್ದಂತೆ ಶುಂಠಿ ಟೀGinger Benefits: ಶುಂಠಿಯಲ್ಲಿರುವ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದರಿಂದ ಕಾಲೋಚಿತ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು.
Read more »

ನೀರನ್ನು ಈ ರೀತಿ ಮಾಡಿ ಬೆಳಿಗ್ಗೆ ಸೇವಿಸಿದರೆ ಹೈ ಬ್ಲಡ್ ಶುಗರ್ ಕೂಡಾ ನಾರ್ಮಲ್ ಆಗುವುದುನೀರನ್ನು ಈ ರೀತಿ ಮಾಡಿ ಬೆಳಿಗ್ಗೆ ಸೇವಿಸಿದರೆ ಹೈ ಬ್ಲಡ್ ಶುಗರ್ ಕೂಡಾ ನಾರ್ಮಲ್ ಆಗುವುದುHow to control high Blood Sugar :ಇನ್ಸುಲಿನ್ ಒಂದು ಹಾರ್ಮೋನ್, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
Read more »

Hypertension: ಈ ಆಹಾರಗಳನ್ನು ಸೇವಿಸಿದ್ರೆ ಅಧಿಕ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ!Hypertension: ಈ ಆಹಾರಗಳನ್ನು ಸೇವಿಸಿದ್ರೆ ಅಧಿಕ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ!ಬಾಳೆಹಣ್ಣು ಮಧುಮೇಹ ರೋಗಿಗಳಿಗೆ ತುಂಬಾ ಒಳ್ಳೆಯದು. ಬಾಳೆಹಣ್ಣು ಪೊಟ್ಯಾಸಿಯಮ್ನಲ್ಲಿ ಸಮೃದ್ಧವಾಗಿದೆ. ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
Read more »

ಒಂದೇ ವಾರದಲ್ಲಿ ಕೊಲೆಸ್ಟ್ರಾಲ್ ಅನ್ನು ಕರಗಿಸಿ ಬಿಡುತ್ತದೆ ಈ ಆಹಾರ ! ಹಾರ್ಟ್ ಅಟ್ಯಾಕ್ ಅಪಾಯ ಕೂಡಾ ತಪ್ಪುವುದು !ಒಂದೇ ವಾರದಲ್ಲಿ ಕೊಲೆಸ್ಟ್ರಾಲ್ ಅನ್ನು ಕರಗಿಸಿ ಬಿಡುತ್ತದೆ ಈ ಆಹಾರ ! ಹಾರ್ಟ್ ಅಟ್ಯಾಕ್ ಅಪಾಯ ಕೂಡಾ ತಪ್ಪುವುದು !Tips To Reduce Cholesterol Quickly:ಕೆಲವು ಆಹಾರಗಳು ನಮ್ಮ ನಾಡಿಗಳಲ್ಲಿ ಸೇರಿಕೊಂಡಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಅನೇಕ ಆಹಾರಗಳು ಕರಗುವ ಫೈಬರ್ ಅನ್ನು ಹೊಂದಿರುತ್ತವೆ.ಇದು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುತ್ತದೆ.
Read more »

ಬಿಪಿ ಮತ್ತು ಮಧುಮೇಹ ರೋಗಿಗಳು ಶಾಶ್ವತವಾಗಿ ದೂರವಿರಬೇಕು ಈ ಆಹಾರಗಳಿಂದ ! ತಪ್ಪಿದರೆ ಎಲ್ಲಾ ಪ್ರಯತ್ನಗಳೂ ವ್ಯರ್ಥಬಿಪಿ ಮತ್ತು ಮಧುಮೇಹ ರೋಗಿಗಳು ಶಾಶ್ವತವಾಗಿ ದೂರವಿರಬೇಕು ಈ ಆಹಾರಗಳಿಂದ ! ತಪ್ಪಿದರೆ ಎಲ್ಲಾ ಪ್ರಯತ್ನಗಳೂ ವ್ಯರ್ಥಆಹಾರ ಪದ್ಧತಿಯಲ್ಲಿ ಕಟ್ಟು ನಿಟ್ಟಾಗಿ ಪಾಲಿಸುವ ಕೆಲವು ನೀತಿ ನಿಯಮಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ.
Read more »

Health Tips: ಕೊತ್ತಂಬರಿ ಸೊಪ್ಪಿನ ಜ್ಯೂಸ್ ಕುಡಿದ್ರೆ ಎಲ್ಲಾ ಕಾಯಿಲೆಗಳು ಮಾಯ!Health Tips: ಕೊತ್ತಂಬರಿ ಸೊಪ್ಪಿನ ಜ್ಯೂಸ್ ಕುಡಿದ್ರೆ ಎಲ್ಲಾ ಕಾಯಿಲೆಗಳು ಮಾಯ!ಕೊತ್ತಂಬರಿ ಸೊಪ್ಪನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಹೊಟ್ಟೆಯು ಸ್ವಚ್ಛವಾಗಿರುವುದರ ಜೊತೆಗೆ ಗ್ಯಾಸ್ ಸಮಸ್ಯೆ ಕಡಿಮೆಯಾಗುತ್ತದೆ.
Read more »



Render Time: 2025-02-25 18:55:50