ಖ್ಯಾತ ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಆರಂಧತಿ ರಾಯ್ ಗೆ 2024ರ PEN ಪಿಂಟರ್ ಪ್ರಶಸ್ತಿ

PEN Pinter Prize News

ಖ್ಯಾತ ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಆರಂಧತಿ ರಾಯ್ ಗೆ 2024ರ PEN ಪಿಂಟರ್ ಪ್ರಶಸ್ತಿ
2024Acclaimed AuthorBooker Prize Winner
  • 📰 Zee News
  • ⏱ Reading Time:
  • 22 sec. here
  • 30 min. at publisher
  • 📊 Quality Score:
  • News: 110%
  • Publisher: 63%

PEN Pinter Prize : ಖ್ಯಾತ ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಆರಂಧತಿ ರಾಯ್ ಗೆ 2024ರ PEN ಪಿಂಟರ್ ಪ್ರಶಸ್ತಿ ಗೆ ಭಾಜನರಾಗಿದ್ದಾರೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಖ್ಯಾತ ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಆರಂಧತಿ ರಾಯ್ ಗೆ 2024 ರ PEN ಪಿಂಟರ್ ಪ್ರಶಸ್ತಿ ಗೆ ಭಾಜನರಾಗಿದ್ದಾರೆಇಂಗ್ಲಿಷ್ ಪೆನ್ 2009 ರಲ್ಲಿ ಸ್ಥಾಪಿಸಿದ ನೆನಪಿಗಾಗಿ ಯುನೈಟೆಡ್ ಕಿಂಗ್‌ಡಮ್, ರಿಪಬ್ಲಿಕ್ ಆಫ್ ಐರ್ಲೆಂಡ್ ಅಥವಾ ಕಾಮನ್‌ವೆಲ್ತ್‌ನಲ್ಲಿ ವಾಸಿಸುವ ಅತ್ಯುತ್ತಮ ಬರಹಗಾರರಿಗೆ ಪ್ರತಿ ವರ್ಷವು ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ನೊಬೆಲ್ ಪ್ರಶಸ್ತಿ ವಿಜೇತ ನಾಟಕಕಾರ ಹೆರಾಲ್ಡ್ ಪಿಂಟರ್ ಅವರ ನೆನಪಿಗಾಗಿ ಇಂಗ್ಲಿಷ್ PEN 2009 ರಲ್ಲಿ ಸ್ಥಾಪಿಸಿದ ವಾರ್ಷಿಕ ಪ್ರಶಸ್ತಿಯಾಗಿ ಪ್ರತಿ ವರ್ಷವೂ ಇದನ್ನು ನೀಡಲಾಗುತ್ತದೆ. ಅಕ್ಟೋಬರ್ 10 ರಂದು ಬ್ರಿಟಿಷ್ ಲೈಬ್ರರಿ ಹೋಸ್ಟ್ ಮಾಡುವ ಸಮಾರಂಭದಲ್ಲಿ ಅವರು PEN ಪಿಂಟರ್ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ತಮ್ಮ ಕಾದಂಬರಿ ದಿ ಗಾಡ್ ಆಫ್ ಸ್ಮಾಲ್ ಥಿಂಗ್ಸ್‌ಗೆ ಹೆಚ್ಚು ಹೆಸರುವಾಸಿಯಾಗಿದ್ದು, 1997 ರಲ್ಲಿ ಈ ಕಾದಂಬರಿಗಾಗಿ ಬೂಕರ್ ಪ್ರಶಸ್ತಿಯನ್ನು ಗೆದ್ದರು. ಈ ಹಣ್ಣನ್ನು ಮೊಸರಿನಲ್ಲಿ ಬೆರೆಸಿ ತಿನ್ನಿ..

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

2024 Acclaimed Author Booker Prize Winner Arundhati Roy Recognition Literary Award Prestigious Novelist Writer Activism The God Of Small Things Global Honor Literature Ceremony Achievement Contribution English Literature Social Justice Human Rights Contemporary Impactful Celebrated Indian Author International Accolades PEN International Legacy

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಬಸವತತ್ವವೇ ಶಾಶ್ವತ; ಯೋಗ ವಿಜ್ಞಾನವನ್ನು ಕಲಿತು ಅಭ್ಯಸಿಸಿ: ಸಿಎಂ ಸಿದ್ದರಾಮಯ್ಯ ಕರೆಬಸವತತ್ವವೇ ಶಾಶ್ವತ; ಯೋಗ ವಿಜ್ಞಾನವನ್ನು ಕಲಿತು ಅಭ್ಯಸಿಸಿ: ಸಿಎಂ ಸಿದ್ದರಾಮಯ್ಯ ಕರೆಶ್ವಾಸಯೋಗ ಸಂಸ್ಥೆ ಮತ್ತು ಸಂತೋಷ್ ಲಾಡ್ ಫೌಂಡೇಷನ್ ಆಯೋಜಿಸಿದ್ದ ಯೋಗ ರತ್ನ-2024 ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
Read more »

ಟಿ20 ವಿಶ್ವಕಪ್’ನಲ್ಲಿ ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಹೀಗಂದ ಅಂಬಾಟಿ ರಾಯುಡುಟಿ20 ವಿಶ್ವಕಪ್’ನಲ್ಲಿ ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಹೀಗಂದ ಅಂಬಾಟಿ ರಾಯುಡುIND vs USA: ವಿರಾಟ್ ಕೊಹ್ಲಿ 2024ರ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಆಡಲು ಬಂದಿದ್ದಾರೆ. ಐಪಿಎಲ್ 2024ರ ಆರಂಭದ ವೇಳೆ, ವಿರಾಟ್ ಅವರ ಬ್ಯಾಟ್ ಜೋರಾಗಿ ಮಾತನಾಡಿತ್ತು
Read more »

IND vs AUS: ಭಾರತದ ಎದುರು ಮಂಡಿಯೂರಿದ ಆಸ್ಟ್ರೇಲಿಯಾ! ಸೆಮಿಫೈನಲ್ ತಲುಪಿದ ಟೀಮ್ ಇಂಡಿಯಾ!IND vs AUS: ಭಾರತದ ಎದುರು ಮಂಡಿಯೂರಿದ ಆಸ್ಟ್ರೇಲಿಯಾ! ಸೆಮಿಫೈನಲ್ ತಲುಪಿದ ಟೀಮ್ ಇಂಡಿಯಾ!t20 world cup 2024: ಟೀಮ್ ಇಂಡಿಯಾ T20 ವಿಶ್ವಕಪ್ 2024 ರ ಸೆಮಿಫೈನಲ್ ತಲುಪಿದೆ. ಸೂಪರ್ 8ರ ರಣರೋಚಕ ಪಂದ್ಯದಲ್ಲಿ ಭಾರತ 24 ರನ್‌ಗಳಿಂದ ಆಸ್ಟ್ರೇಲಿಯಾ ವಿರುದ್ಧ ಜಯ ಸಾಧಿಸಿದೆ.
Read more »

T20 World Cup 2024: ಸೌತ್‌ ಆಫ್ರಿಕಾ ವಿರುದ್ಧ ಮಂಡಿಯೂರಿದ ನೇಪಾಳT20 World Cup 2024: ಸೌತ್‌ ಆಫ್ರಿಕಾ ವಿರುದ್ಧ ಮಂಡಿಯೂರಿದ ನೇಪಾಳT20 World Cup 2024: ದಕ್ಷಿಣ ಆಫ್ರಿಕಾದ ವಿರುದ್ಧ ಮುಗ್ಗರಿಸಿದ ನೇಪಾಳ ಐಸಿಸಿ 2024ರ ಟಿ20 ಯಿಂದ ಔಟ್‌.
Read more »

2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತದ ಶಾಟ್‌ಗನ್ ತಂಡ ಪ್ರಕಟ2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತದ ಶಾಟ್‌ಗನ್ ತಂಡ ಪ್ರಕಟಪ್ಯಾರಿಸ್ 2024 ರ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ಭಾರತೀಯ ಶಾಟ್‌ಗನ್ ತಂಡವನ್ನು ಇಂದು ಪ್ರಕಟಗೊಳಿಸಿದೆ.
Read more »

PM Modi Resign: ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿPM Modi Resign: ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿPM Modi Resign: ಲೋಕಸಭಾ ಚುನಾವಣೆ 2024 ರ ಫಲಿತಾಂಶಗಳು ಹೊರಬಂದ ನಂತರ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದರು.
Read more »



Render Time: 2025-02-25 11:12:30