ಗೋಧಿ ಹಿಟ್ಟಿಗೆ ಈ ಒಣಹಣ್ಣಿನ ಪುಡಿ ಬೆರೆಸಿ ಚಪಾತಿ ಮಾಡಿ ಸೇವಿಸಿ ! ನಾರ್ಮಲ್ ಆಗಿಯೇ ಇರುತ್ತದೆ ಬ್ಲಡ್ ಶುಗರ್

Blood Sugar Control Tips News

ಗೋಧಿ ಹಿಟ್ಟಿಗೆ ಈ ಒಣಹಣ್ಣಿನ ಪುಡಿ ಬೆರೆಸಿ ಚಪಾತಿ ಮಾಡಿ ಸೇವಿಸಿ ! ನಾರ್ಮಲ್ ಆಗಿಯೇ ಇರುತ್ತದೆ ಬ್ಲಡ್ ಶುಗರ್
How To Control Blood SugarBlood Sugar Control Easy TipsEasy Tips To Control Blood Sugar
  • 📰 Zee News
  • ⏱ Reading Time:
  • 25 sec. here
  • 9 min. at publisher
  • 📊 Quality Score:
  • News: 37%
  • Publisher: 63%

Blood Sugar Control Tips : ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿಇಡಬೇಕಾದರೆ ಕೇವಲ ಗೋಧಿ ಹಿಟ್ಟಿನ ಚಪಾತಿ ಸೇವಿಸಿದರೆ ಸಾಕಾಗುವುದಿಲ್ಲ. ಚಪಾತಿ ಮಾಡುವಾಗ ಗೋಧಿ ಹಿಟ್ಟಿಗೆ ಈ ಒಣ ಹಣ್ಣಿನ ಪುಡಿಯನ್ನು ಕೂಡಾ ಸೇವಿಸಬೇಕು.

ದೇಹದಲ್ಲಿನ ಹೆಚ್ಚಿನ ಸಕ್ಕರೆಯ ಸ್ಥಿತಿಯನ್ನು ಹೈಪರ್ಗ್ಲೈಸೀಮಿಯಾ ಎಂದು ಕರೆಯಲಾಗುತ್ತದೆ. ರಕ್ತದಲ್ಲಿ ಗ್ಲೂಕೋಸ್ ಪ್ರಮಾಣ ಹೆಚ್ಚಾದಾಗ ಈ ಸಮಸ್ಯೆ ಉಂಟಾಗುತ್ತದೆ.ಇನ್ಸುಲಿನ್ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸಲು ಸಹಾಯ ಮಾಡುವ ಹಾರ್ಮೋನ್ ಆಗಿದೆ. ರಕ್ತದಲ್ಲಿನ ಸಕ್ಕರೆ ತುಂಬಾ ಹೆಚ್ಚಿದ್ದರೆ, ರೋಗಿಗಳು ಮಧುಮೇಹದ ಅಪಾಯವನ್ನು ಹೊಂದಿರುತ್ತಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನಮ್ಮಲ್ಲಿ ಹೆಚ್ಚಿನವರು ನಿಯಮಿತವಾಗಿ ಚಪಾತಿ ಸೇವಿಸುತ್ತಾರೆ.ಬ್ಲಡ್ ಶುಗರ್ ಹೆಚ್ಚಾಗಿದ್ದಾಗ ಚಪಾತಿಯನ್ನೇ ಸೇವಿಸಲಾಗುತ್ತದೆ. ಆದರೆ ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿಇಡಬೇಕಾದರೆ ಕೇವಲ ಗೋಧಿ ಹಿಟ್ಟಿನ ಚಪಾತಿ ಸೇವಿಸಿದರೆ ಸಾಕಾಗುವುದಿಲ್ಲ. ಚಪಾತಿ ಮಾಡುವಾಗ ಗೋಧಿ ಹಿಟ್ಟಿಗೆ ಈ ಒಣ ಹಣ್ಣಿನ ಪುಡಿಯನ್ನು ಕೂಡಾ ಸೇವಿಸಬೇಕು.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

How To Control Blood Sugar Blood Sugar Control Easy Tips Easy Tips To Control Blood Sugar Wheat And Almond Flour To Control Blood Sugar ಮಧುಮೇಹಕ್ಕೆ ಮನೆ ಮದ್ದು ಶುಗರ್ ಗೆ ಮನೆ ಮದ್ದು ಶುಗರ್ ತಡೆಯುವುದು ಹೇಗೆ

Malaysia Latest News, Malaysia Headlines

Similar News:You can also read news stories similar to this one that we have collected from other news sources.

ನಿತ್ಯ ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿದರೆ ಸಂಜೆಯೊಳಗೆ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್ !ನಿತ್ಯ ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿದರೆ ಸಂಜೆಯೊಳಗೆ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್ !Remedy For Diabetes:ಈ ಪುಡಿಯನ್ನು ಒಂದು ಲೋಟ ನೀರಿಗೆ ಬೆರೆಸಿ ಕುಡಿದರೆ ಸಾಕು. ಶುಗರ್ ಎಷ್ಟೇ ಹೈ ಇದ್ದರೂ ನಿಯಂತ್ರಣಕ್ಕೆ ಬರುತ್ತದೆ.
Read more »

ತಿಂದ ಕೂಡಲೇ ಬ್ಲಡ್ ಶುಗರ್ ಹೆಚ್ಚಾಗಬಾರದು ಎಂದಾದರೆ ಈ ರೀತಿ ಮಾಡಿ !ತಿಂದ ಕೂಡಲೇ ಬ್ಲಡ್ ಶುಗರ್ ಹೆಚ್ಚಾಗಬಾರದು ಎಂದಾದರೆ ಈ ರೀತಿ ಮಾಡಿ !How to control blood sugar level : ಬೆಳಗಿನ ಉಪಾಹಾರದ ನಂತರ ರಕ್ತದಲ್ಲಿನ ಸಕ್ಕರೆಯ ಪ್ರಮಾಣದಲ್ಲಿ ಹೆಚ್ಚಳವಾಗುವುದು ಮಧುಮೇಹ ರೋಗಿಗಳಿಗೆ ತುಂಬಾ ಹಾನಿಕಾರಕವಾಗಿ ಪರಿಣಮಿಸಬಹುದು.ಇದು ಮಧುಮೇಹದ ಕಾಯಿಲೆಯನ್ನು ಹೆಚ್ಚು ಗಂಭೀರಗೊಳಿಸುತ್ತದೆ.
Read more »

ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿ: ಗಂಟುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಕರಗಿ ಹೊರ ಹೋಗುವುದು!ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿ: ಗಂಟುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಕರಗಿ ಹೊರ ಹೋಗುವುದು!Uric Acid Home Remedies: ಯೂರಿಕ್ ಆಸಿಡ್’ಗೆ ಪರಿಹಾರ ಮಾಡದಿದ್ದಲ್ಲಿ, ಕಿಡ್ನಿ ಸಂಬಂಧಿತ ಸಮಸ್ಯೆಗಳು ಮತ್ತು ಕೈ ಕಾಲುಗಳ ಕೀಲುಗಳಲ್ಲಿ ನೋವು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ದೇಹದಲ್ಲಿ ಪ್ಯೂರಿನ್’ಗಳ ಅತಿಯಾದ ಸೇವನೆಯಿಂದ ಯೂರಿಕ್ ಆಮ್ಲದ ಪ್ರಮಾಣವು ಹೆಚ್ಚಾಗುತ್ತದೆ.
Read more »

ಮುಂಜಾನೆ ಒಂದು ಲೋಟ ಈ ಚಹಾ ಕುಡಿಯಿರಿ, ಹೈ ಬ್ಲಡ್ ಶುಗರ್ ಕೂಡಾ ನಾರ್ಮಲ್ ಆಗುವುದು !ಮುಂಜಾನೆ ಒಂದು ಲೋಟ ಈ ಚಹಾ ಕುಡಿಯಿರಿ, ಹೈ ಬ್ಲಡ್ ಶುಗರ್ ಕೂಡಾ ನಾರ್ಮಲ್ ಆಗುವುದು !Indian Gooseberry Tea For Diabetes :ನೈಸರ್ಗಿಕವಾಗಿ ಸಿಗುವ ಕೆಲವು ವಸ್ತುಗಳನ್ನು ಬಳಸುವ ಮೂಲಕವೂ ನೈಸರ್ಗಿಕವಾಗಿಯೇ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
Read more »

ಮಧುಮೇಹಿಗಳು ರಾತ್ರಿ ಈ 3 ವಸ್ತುಗಳನ್ನ ಹಾಲಿಗೆ ಬೆರೆಸಿ ಕುಡಿದರೆ ಬೆಳಿಗ್ಗೆ ಏಳುವುದರಲ್ಲಿಯೇ ಬ್ಲಡ್‌ ಶುಗರ್‌ ಕಂಟ್ರೋಲ್‌ʼಗೆ ಬರುತ್ತೆ!ಮಧುಮೇಹಿಗಳು ರಾತ್ರಿ ಈ 3 ವಸ್ತುಗಳನ್ನ ಹಾಲಿಗೆ ಬೆರೆಸಿ ಕುಡಿದರೆ ಬೆಳಿಗ್ಗೆ ಏಳುವುದರಲ್ಲಿಯೇ ಬ್ಲಡ್‌ ಶುಗರ್‌ ಕಂಟ್ರೋಲ್‌ʼಗೆ ಬರುತ್ತೆ!blood sugar home remedy: ಮಧುಮೇಹಿಗಳು ತಮ್ಮ ಆಹಾರ ಮತ್ತು ಜೀವನಶೈಲಿಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು.
Read more »

ಒಣ ಶುಂಠಿಯೊಂದಿಗೆ ಈ ಪುಡಿಯನ್ನು ನೀರಿನಲ್ಲಿ ಬೆರೆಸಿ ಕುಡಿದರೆ ಸಂಪೂರ್ಣ ನಿಯಂತ್ರಣದಲ್ಲಿರುತ್ತೆ ಬ್ಲಡ್‌ ಶುಗರ್!!ಒಣ ಶುಂಠಿಯೊಂದಿಗೆ ಈ ಪುಡಿಯನ್ನು ನೀರಿನಲ್ಲಿ ಬೆರೆಸಿ ಕುಡಿದರೆ ಸಂಪೂರ್ಣ ನಿಯಂತ್ರಣದಲ್ಲಿರುತ್ತೆ ಬ್ಲಡ್‌ ಶುಗರ್!!Ginger Water in Empty Stomach: ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡಲು ಸಮತೋಲಿತ ಆಹಾರ, ಉತ್ತಮ ಜೀವನ ಶೈಲಿಯನ್ನು ಹೊಂದುವ ಅಗತ್ಯವಿದೆ.. ಸದ್ಯದ ಜಮಾನದಲ್ಲಿ ಹೆಚ್ಚುತ್ತಿರುವ ಮಧುಮೇಹಕ್ಕೆ ಉತ್ತಮ ಪರಿಹಾರವೆಂದರೇ ಒಣ ಶುಂಠಿ..
Read more »



Render Time: 2025-02-25 15:54:28