ಗೌರಿ ಚಿತ್ರದ ಹುಬ್ಬಳ್ಳಿ ಜವಾರಿ ಶೈಲಿಯ `ಧೂಳ್ ಎಬ್ಬಿಸಾವ.. ಸಾಂಗ್ ಅದ್ಧೂರಿ ರಿಲೀಸ್

ಇಂದ್ರಜಿತ್ ಲಂಕೇಶ್ News

ಗೌರಿ ಚಿತ್ರದ ಹುಬ್ಬಳ್ಳಿ ಜವಾರಿ ಶೈಲಿಯ `ಧೂಳ್ ಎಬ್ಬಿಸಾವ.. ಸಾಂಗ್ ಅದ್ಧೂರಿ ರಿಲೀಸ್
ಸಮರ್ಜಿತ್ ಲಂಕೇಶ್ಸಾನ್ಯ ಅಯ್ಯರ್ಗೌರಿ ಸಿನಿಮಾ
  • 📰 Zee News
  • ⏱ Reading Time:
  • 12 sec. here
  • 15 min. at publisher
  • 📊 Quality Score:
  • News: 53%
  • Publisher: 63%

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯ ಜವಾರಿ ಭಾಷಾ ಶೈಲಿಯ ಹಾಡಿಗೆ ನಾಯಕ ನಟ ಸಮರ್ಜಿತ್ ಲಂಕೇಶ್ ಹಾಗೂ ಖ್ಯಾತ ನಟಿ ಸಂಜನಾ ಆನಂದ್ ಜಬರ್ದಸ್ತ್ ಆಗಿ ನೃತ್ಯ ಮಾಡಿದ್ದಾರೆ.

ಹುಬ್ಬಳ್ಳಿ: ಅನಿರುದ್ಧ್ ಶಾಸ್ತ್ರಿ, ಅನನ್ಯ ಭಟ್ ಹಾಡಿರುವ ಈ ಹಾಡಿಗೆ ಶಿವು ಬೆರ್ಗಿಯವರು ಸಾಹಿತ್ಯ ಬರೆದು, ಸಂಗೀತ ಸಂಯೋಜಿಸಿದ್ದಾರೆ.ಧೂಳ್ ಎಬ್ಬಿಸಾವ..' ಹಾಡು ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಬಿಡುಗಡೆಕೆಟ್ಟ ಕಾಮೆಂಟ್ಸ್‌ ಬಗ್ಗೆ ತಲೆ ಕೆಡಿಸಿಕೊಳ್ಳಬೇಡ ಎಂದು ಮಗನಿಗೆ ಬುದ್ದಿ ಹೇಳಿದ್ದ ದರ್ಶನ್‌..! ಪವಿತ್ರ ವಿಚಾರದಲ್ಲಿ ಹೀಗ್ಯಾಕೆ ಮಾಡಿದ್ರು..?Richest Cricket Board

ಜಗತ್ತಿನ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ BCCI ಆದಾಯ ಎಷ್ಟು? ವಿಶ್ವದ ಎಲ್ಲಾ ಬೋರ್ಡ್’ಗಳ ಹಣ ಸೇರಿಸಿದ್ರೂ ಇದಕ್ಕೆ ಸಮವಾಗಲ್ಲ! ವಿಶ್ವದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರಿಕೆಟಿಗ ಇವರೇ: ಕೊಹ್ಲಿ, ರೋಹಿತ್’ರನ್ನೂ ಮೀರಿಸಿದ ಈತ ಈ ವರ್ಷವೇ ಘೋಷಿಸಲಿದ್ದಾನೆ ನಿವೃತ್ತಿ!

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ಸಮರ್ಜಿತ್ ಲಂಕೇಶ್ ಸಾನ್ಯ ಅಯ್ಯರ್ ಗೌರಿ ಸಿನಿಮಾ ಕನ್ನಡದಲ್ಲಿ ಸಿನಿಮಾ ಸುದ್ದಿ ಸಿನಿಮಾ ಸುದ್ದಿ ಹೊಸ ಸಿನಿಮಾ ಅಪ್ಡೇಟ್ Indrajit Lankesh Samarjit Lankesh Sanya Iyer Gowri Cinema Movie News In Kannada Movie News New Movie Update

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಗೌರಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ ಕ್ರಿಕೆಟರ್‌ ಶ್ರೇಯಾಂಕ ಪಾಟೀಲ್‍ಗೌರಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ ಕ್ರಿಕೆಟರ್‌ ಶ್ರೇಯಾಂಕ ಪಾಟೀಲ್‍Shreyanka Patil released Gauri teaser: ಇದೇ ಮೊದಲ ಬಾರಿಗೆ `ಗೌರಿ’ ಚಿತ್ರ ತಂಡ ಕಾಲೇಜಿನ ಕ್ಲಾಸ್ ರೂಂನಲ್ಲಿ ಚಿತ್ರದ ಮ್ಯೂಸಿಕಲ್ ಟೀಸರ್ ರಿಲೀಸ್ ಮಾಡಿದ್ದು ವಿಶೇಷವಾಗಿತ್ತು.
Read more »

‘ಸಂಭವಾಮಿ ಯುಗೇ ಯುಗೇ’ ಚಿತ್ರದ ಮೊದಲ ಹಾಡು ರಿಲೀಸ್‌..!‘ಸಂಭವಾಮಿ ಯುಗೇ ಯುಗೇ’ ಚಿತ್ರದ ಮೊದಲ ಹಾಡು ರಿಲೀಸ್‌..!Sambhavami Yuge Yuge movie : ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ ಸಂಭಾವಮಿ ಯುಗೇಯುಗೇ ಚಿತ್ರದ ಮೊದಲ ಹಾಡು ಡೋಲು ತಮಟೆ ವಾದ್ಯ ಇತ್ತೀಚಿಗೆ ಬಿಡುಗಡೆಯಾಯಿತು.
Read more »

ಸಂಭವಾಮಿ ಯುಗೇಯುಗೇ ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ರಿಲೀಸ್!!ಸಂಭವಾಮಿ ಯುಗೇಯುಗೇ ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ರಿಲೀಸ್!!Sambhawami Yugeyuge: ಶ್ರೀಕೃಷ್ಣ ಭಗವದ್ಗೀತೆಯಲ್ಲಿ ಸಂಭವಾಮಿ ಯುಗೇಯುಗೇ ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂದು ಈ ಮಾತಿನ ಅರ್ಥ. ಕೃಷ್ಣ ಹೇಳಿದ ಈ ಮಾತೇ ಈಗ ಚಿತ್ರದ ಶೀರ್ಷಿಕೆಯಾಗಿದೆ.
Read more »

ಸಾಂಸ್ಕೃತಿಕ ನಗರಿಯಲ್ಲಿ ರಿಲೀಸ್‌ ಆಗಲಿದೆ ಗೋಲ್ಡನ್‌ ಸ್ಟಾರ್‌ ʼಕೃಷ್ಣಂ ಪ್ರಣಯ ಸಖಿʼ ಫಸ್ಟ್‌ ಸಾಂಗ್‌..!ಸಾಂಸ್ಕೃತಿಕ ನಗರಿಯಲ್ಲಿ ರಿಲೀಸ್‌ ಆಗಲಿದೆ ಗೋಲ್ಡನ್‌ ಸ್ಟಾರ್‌ ʼಕೃಷ್ಣಂ ಪ್ರಣಯ ಸಖಿʼ ಫಸ್ಟ್‌ ಸಾಂಗ್‌..!Krishnam Pranaya Sakhi Song: ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ಕೃಷ್ಣಂ ಪ್ರಣಯ ಸಖಿ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈ ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್ ಗಳು ಎಲ್ಲರ ಮೆಚ್ಚುಗೆ ಗಳಿಸಿದೆ.
Read more »

ವಸಿಷ್ಠ ಸಿಂಹ ‘Love ಲಿ’ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿದ ರಿಷಬ್ ಶೆಟ್ಟಿ: ಬಹುನಿರೀಕ್ಷಿತ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ವಸಿಷ್ಠ ಸಿಂಹ ‘Love ಲಿ’ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿದ ರಿಷಬ್ ಶೆಟ್ಟಿ: ಬಹುನಿರೀಕ್ಷಿತ ಸಿನಿಮಾ ರಿಲೀಸ್ ಡೇಟ್ ಫಿಕ್ಸ್Sandalwood News: ನಾನು ಗೋಧಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರ ನೋಡಿ ವಸಿಷ್ಠ ಅವರ ಅಭಿನಯ ಹಾಗೂ ಕಂಠಕ್ಕೆ ಅಭಿಮಾನಿಯಾಗಿದ್ದೆ ಎಂದು ಮಾತನಾಡಿದ ರಿಷಬ್ ಶೆಟ್ಟಿ, ಈ ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ. ಚಿತ್ರ ಕೂಡ ಚೆನ್ನಾಗಿರುತ್ತದೆ ಎಂಬ ಭರವಸೆ ಇದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.
Read more »

ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ ಶಿವಮ್ಮ ಚಿತ್ರ ಜೂನ್ 14 ರಂದು ಬಿಡುಗಡೆಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ ಶಿವಮ್ಮ ಚಿತ್ರ ಜೂನ್ 14 ರಂದು ಬಿಡುಗಡೆಶಿವಮ್ಮ ಚಿತ್ರವನ್ನು ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ಮಾಪಕ ರಿಷಬ್ ಶೆಟ್ಟಿ ತೀರ್ಮಾನಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು
Read more »



Render Time: 2025-02-25 06:16:42