ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂ

DYSP News

ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂ
CPI SuspendedChannagiri CaseCM Reduced Police Force
  • 📰 Zee News
  • ⏱ Reading Time:
  • 21 sec. here
  • 21 min. at publisher
  • 📊 Quality Score:
  • News: 78%
  • Publisher: 63%

Hubballi : ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.

ಸಿಎಂ ಈ ಧೋರಣೆ ನೋಡಿದರೆ ಪೊಲೀಸರು ಠಾಣೆ ಬಿಟ್ಟು ಓಡಿ ಹೋಗಬೇಕು ಎಂಬಂತಿದೆ ಎಂದು ಖಂಡಿಸಿದರು.Lemon for diabetesನಿಮಗೂ ರಾತ್ರಿ ವೇಳೆ ಹೀಗಾಗುತ್ತಿದ್ದರೆ ಬ್ಲಡ್ ಪ್ರೆಶರ್ ನಲ್ಲಿ ಏರುಪೇರಾಗಿರುವುದು ಖಂಡಿತಾ !ಸರಿಯಾಗಿ ಗಮನಿಸಿಪಪ್ಪಾಯಿ ಬೀಜಗಳನ್ನು ಹೀಗೆ ಸೇವಿಸಿದರೆ ಒಂದೇ ವಾರದಲ್ಲಿ ಹೊಟ್ಟೆಯ ಬೊಜ್ಜು ಕರಗಿ ಚಪ್ಪಟೆಯಾಗುವುದು !

ಮುಸ್ಲಿಂರಷ್ಟೇ ಅಲ್ಲ, ಯಾರೇ ಆದರೂ ಸರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿ, ವಾಹನ ಜಖಂಗೊಳಿಸಿ ಗಲಭೆ ಎಬ್ಬಿಸುವುದು ಖಂಡನೀಯ. ಆದರೆ, ಈ ಪ್ರಕರಣದಲ್ಲಿ ಸಿಎಂ ಪೊಲೀಸರ ಮೇಲೆ ಕ್ರಮ ಕೈಗೊಂಡಿದ್ದಾರೆ ಎಂದು ಜೋಶಿ ಆಕ್ಷೇಪಿಸಿದರು.ಅಪರಾಧ ಹಿನ್ನೆಲೆಯಲ್ಲಿ ಪೊಲೀಸರು ವ್ಯಕ್ತಿಯನ್ನು ಕರೆತಂದು ವಿಚಾರಣೆ ನಡೆಸಿದ್ದಾರೆ. ಆ ವೇಳೆ ಆತನಿಗೆ ಆರೋಗ್ಯ ಸಮಸ್ಯೆಯಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಸಿಎಂ ಆದೇಶದಂತೆ DYSP ಮತ್ತು CPI ಅಮಾನತ್ತು ಪಡಿಸುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

CPI Suspended Channagiri Case CM Reduced Police Force Police Suspension Channagiri Incident Chief Minister Action Law Enforcement Police Discipline Karnataka News DYSP Suspension CPI Suspension Channagiri News CM Decision Police Force Reduction Karnataka Police Government Action Police Accountability Channagiri Update CM Intervention.

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್ಪೋರ್ಟ್ ರದ್ದಾಗಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್ಪೋರ್ಟ್ ರದ್ದಾಗಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕಾರಣ ಮಾಡಲೆಂದು ಪತ್ರ ಬರೆಯುವುದಲ್ಲ. ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಬೇಕು, ಇಲ್ಲವೇ ಕೋರ್ಟ್ ಆದೇಶ ಇರಬೇಕು ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
Read more »

ಪ್ರಜ್ವಲ್ ರೇವಣ್ಣನವರ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿಲ್ಲ-ಸಿಎಂ ಸಿದ್ದರಾಮಯ್ಯಪ್ರಜ್ವಲ್ ರೇವಣ್ಣನವರ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿಲ್ಲ-ಸಿಎಂ ಸಿದ್ದರಾಮಯ್ಯಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ.ದೇವೇಗೌಡರು ಚೋರ್‌ ಬಚಾವೋ ಸಂಸ್ಥೆ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ಅವರಿಗೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ. ಆದರೆ, ನಮ್ಮ ಪೊಲೀಸರ ಬಗ್ಗೆ ಹೆಚ್ಚು ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ ಎಂದರು.
Read more »

ಹೇಳಿಕೊಟ್ಟಂತೆ ಹೇಳದಿದ್ದರೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಲಾಕ್‌, ಮಹಿಳೆಯರಿಗೆ SIT ಬೆದರಿಕೆ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಹೇಳಿಕೊಟ್ಟಂತೆ ಹೇಳದಿದ್ದರೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಲಾಕ್‌, ಮಹಿಳೆಯರಿಗೆ SIT ಬೆದರಿಕೆ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿHD Kumaraswamy : ನೊಂದ ಮಹಿಳೆಯರಿಗೆ ಎಸ್ಐಟಿ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
Read more »

ಉಡುಪಿ ಗ್ಯಾಂಗ್‌ ವಾರ್:‌ ಇದು ದೇಶಕ್ಕೆ ಕಾಂಗ್ರೆಸ್‌ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್‌ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್‌ ವಾರ್:‌ ಇದು ದೇಶಕ್ಕೆ ಕಾಂಗ್ರೆಸ್‌ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್‌ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್‌ ವಾರ್‌ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
Read more »

ಬರ ಪರಿಹಾರವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವಂತಿಲ್ಲ: ಬ್ಯಾಂಕ್‌ಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆಬರ ಪರಿಹಾರವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವಂತಿಲ್ಲ: ಬ್ಯಾಂಕ್‌ಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆಬರ ಪರಿಹಾರದ ಮೊತ್ತವನ್ನು ಯಾವುದೇ ಕಾರಣಕ್ಕೂ ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕುಗಳಿಗೆ ಸಿಎಂ ಸಿದ್ದರಾಮಯ್ಯನವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
Read more »

ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ, ಅನಾರೋಗ್ಯದ ಕಾರಣ ಮಣಿಪಾಲ ಆಸ್ಪತ್ರೆ ದಾಖಲುಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ, ಅನಾರೋಗ್ಯದ ಕಾರಣ ಮಣಿಪಾಲ ಆಸ್ಪತ್ರೆ ದಾಖಲುFormer CM : ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಅನಾರೋಗ್ಯದ ಕಾರಣ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ
Read more »



Render Time: 2025-02-25 11:36:09