ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು, ಇಬ್ಬರ ಬಂಧನ!

Food Poisoning News

ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು, ಇಬ್ಬರ ಬಂಧನ!
19-Year-OldYouthDeath
  • 📰 Zee News
  • ⏱ Reading Time:
  • 32 sec. here
  • 31 min. at publisher
  • 📊 Quality Score:
  • News: 117%
  • Publisher: 63%

Mumbai : ಪ್ರಥಮೇಶ್ ಭೋಕ್ಸೆ ಎಂಬ ಯುವಕ ಸ್ಥಳೀಯ ಸ್ಟಾಲ್‌ನಿಂದ ಖರೀದಿಸಿದ ಚಿಕನ್ ಶಾವರ್ಮಾ ಸೇವಿಸಿ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಚಿಕನ್ ಶಾವರ್ಮಾ ಸೇವಿಸಿ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ.NPS ಮಾತ್ರವಲ್ಲ ವೃದ್ದಾಪ್ಯ ಜೀವನ ಭದ್ರವಾಗಿಸಲು ಈ ಯೋಜನೆ ಕೂಡಾ ಬೆಸ್ಟ್ !ಸಿಗುತ್ತದೆ ಅತಿ ಹೆಚ್ಚು ಲಾಭಮುಂಬೈನಲ್ಲಿ ಪ್ರಥಮೇಶ್ ಭೋಕ್ಸೆ ಎಂಬ ಯುವಕ ಸ್ಥಳೀಯ ಸ್ಟಾಲ್‌ನಿಂದ ಖರೀದಿಸಿದ ಚಿಕನ್ ಶಾವರ್ಮಾ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ವೈದ್ಯಕೀಯ ಚಿಕಿತ್ಸೆಯ ಹೊರತಾಗಿಯೂ,ಅವನ ಸ್ಥಿತಿ ಹದೆಗೆಟ್ಟಿತು ಆದರೆ ಇದರಿಂದ ಗುಣಮುಖರಾಗದೇ ಮೇ 8 ರಂದು ಆ ವ್ಯಕ್ತಿ ಮೃತ ಪಟ್ಟಿದ್ದಾನೆ.

ತಿಂದ ಮಾರನೇ ದಿನ ಪ್ರಥಮೇಶ್ ಅವರು ತೀವ್ರವಾದ ಹೊಟ್ಟೆ ನೋವು ಮತ್ತು ವಾಂತಿಯನ್ನು ಅನುಭವಿಸಿದರು, ತಕ್ಷಣವೇ ಹತ್ತಿರದ ಪುರಸಭೆಯ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯಕೀಯ ಚಿಕಿತ್ಸೆ ಪಡೆದರೂ ಅವರ ಸ್ಥಿತಿ ಸುಧಾರಿಸಲಿಲ್ಲ, ಮೇ 5 ರಂದು ಅವರ ಕುಟುಂಬ ಸದಸ್ಯರು ಕೆಇಎಂ ಆಸ್ಪತ್ರೆಗೆ ವರ್ಗಾಯಿಸಿದರು. ಕೆಇಎಂ ಆಸ್ಪತ್ರೆಯ ಅಧಿಕಾರಿಗಳು ಕಾನೂನು ಕ್ರಮವನ್ನು ಪ್ರಾರಂಭಿಸಲು ಪೊಲೀಸರನ್ನು ಸಂಪರ್ಕಿಸಿ, ಅವರ ಮೇಲೆ ಆಭಾರತೀಯ ದಂಡ ಸಂಹಿತೆಯ ಸೆಕ್ಷನ್ 336 ಮತ್ತು ಸೆಕ್ಷನ್ 273 ಒಳಗೊಂಡು, ಎಫ್ ಐ ಆರ್ ದಾಖಲಿಸಲಾಯಿತು.ಮೇ 8, ಸೋಮವಾರದಂದು ಪ್ರಥಮೇಶ್ ಭೋಕ್ಸೆ ನಿಧನರಾದರು. ಅವರ ಸಾವಿನ ನಂತರ, ಐಪಿಸಿಯ ಸೆಕ್ಷನ್ 304 ರ ಅಡಿಯಲ್ಲಿ ಅಪರಾಧಿ ನರಹತ್ಯೆ ಸೇರಿದಂತೆ ಆರೋಪದಡಿಯಲ್ಲಿ ಪೊಲೀಸರು ಆಹಾರ ಮಳಿಗೆಯ ನಿರ್ವಾಹಕರಾದ ಆನಂದ್ ಕಾಂಬ್ಳೆ ಮತ್ತು ಅಹ್ಮದ್ ಶೇಖ್ ಅವರನ್ನು ಬಂಧಿಸಿದ್ದಾರೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

19-Year-Old Youth Death Chicken Shawarma Food Poisoning Arrested Investigation Food Safety Health Hazard Food Contamination Restaurant Culinary Culinary Incident Toxicology Foodborne Illness Food Hygiene Public Health Food Safety Regulations Food Inspection Food Poisoning Case Food-Related Death Foodborne Disease Foodborne Outbreak Foodborne Bacteria Food Contamination Food Safety Measures Foodborne Illness Prevention Foodborne Pathogens Food Safety Standards

Malaysia Latest News, Malaysia Headlines

Similar News:You can also read news stories similar to this one that we have collected from other news sources.

Salmaan Khan: ಸಲ್ಮಾನ್​ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಬಂದೂಕು ನೀಡಿದ್ದ ಇಬ್ಬರ ಬಂಧನ!!Salmaan Khan: ಸಲ್ಮಾನ್​ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಬಂದೂಕು ನೀಡಿದ್ದ ಇಬ್ಬರ ಬಂಧನ!!ಇದೀಗ ಗುಂಡಿನ ದಾಳಿ ಪ್ರಕರಣದಲ್ಲಿ ಆರೋಪಿಗಳಿಗೆ ಬಂದೂಕು ನೀಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
Read more »

ಕೇರಳ : ಬಿಸಿಲಿನ ತಾಪಕ್ಕೆ 90 ವರ್ಷದ ಮಹಿಳೆ ಸಾವು, ಮೂರು ಜಿಲ್ಲೆಗಳಿಗೆ ಐಎಂಡಿ ಎಚ್ಚರಿಕೆಕೇರಳ : ಬಿಸಿಲಿನ ತಾಪಕ್ಕೆ 90 ವರ್ಷದ ಮಹಿಳೆ ಸಾವು, ಮೂರು ಜಿಲ್ಲೆಗಳಿಗೆ ಐಎಂಡಿ ಎಚ್ಚರಿಕೆIMD : ಕೇರಳದಲ್ಲಿ ಬಿಸಿಲಿನ ಶಾಖಕ್ಕೆ 90 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್ 29 ಕೇರಳದ ಮೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
Read more »

Viral Video: ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು 11 ವರ್ಷದ ಬಾಲಕ ಸಾವು!Viral Video: ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು 11 ವರ್ಷದ ಬಾಲಕ ಸಾವು!ಸಿಸಿಟಿವಿ ಕ್ಯಾಮೆರಾದ ದೃಶ್ಯವನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಾಲಕ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
Read more »

Mahindra XUV 3XO: ಕಡಿಮೆ EMI ಪಾವತಿಸಿ ಮಹೀಂದ್ರಾ XUV 3XO ಮನೆಗೆ ಕೊಂಡೊಯ್ಯಿರಿMahindra XUV 3XO: ಕಡಿಮೆ EMI ಪಾವತಿಸಿ ಮಹೀಂದ್ರಾ XUV 3XO ಮನೆಗೆ ಕೊಂಡೊಯ್ಯಿರಿನೀವು ಈ ಕಾರನ್ನು 2 ಲಕ್ಷ ರೂ.ಗಳ ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, 5 ವರ್ಷದ ಅವಧಿಗೆ ಶೇ.9.8ರಷ್ಟು ಬಡ್ಡಿ ದರದಲ್ಲಿ ಮಾಸಿಕ 14,925 ರೂ. EMI ಪಾವತಿಸಬೇಕಾಗುತ್ತದೆ.
Read more »

Meghalaya : ಯುವತಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ, ಇಬ್ಬರನ್ನು ಹೊಡೆದು ಕೊಂದ ಜನMeghalaya : ಯುವತಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ, ಇಬ್ಬರನ್ನು ಹೊಡೆದು ಕೊಂದ ಜನMeghalaya : ಮೇಘಾಲಯದ ಕಾಸಿ ಹಿಲ್ಸ್ ಜಿಲ್ಲೆಯಲ್ಲಿ 18 ವರ್ಷದ ಇವತ್ತಿನ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆ ಇಬ್ಬರನ್ನು ಜನರ ಗುಂಪು ಕೊಂದು ಹಾಕಿದೆ.
Read more »

Samantha First Love : ನಾಗಚೈತನ್ಯ, ಸಿದ್ಧಾರ್ಥ್ ಅಲ್ಲ.. ಸಮಂತಾ ಮೊದಲು ಪ್ರೀತಿಸಿದ್ದು ಆ ಸ್ಟಾರ್ ನಟನನ್ನು! ಮೊದಲ ಪತಿ ಇವರೇ ಅಂತೆ!Samantha First Love : ನಾಗಚೈತನ್ಯ, ಸಿದ್ಧಾರ್ಥ್ ಅಲ್ಲ.. ಸಮಂತಾ ಮೊದಲು ಪ್ರೀತಿಸಿದ್ದು ಆ ಸ್ಟಾರ್ ನಟನನ್ನು! ಮೊದಲ ಪತಿ ಇವರೇ ಅಂತೆ!ಇಂದು ಸಮಂತಾ ರುತ್‌ ಪ್ರಭು 36 ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ಕುರಿತ ಸೀಕ್ರೇಟ್‌ ಹೊರಬಿದ್ದಿದೆ.
Read more »



Render Time: 2025-02-25 19:02:32