ಮಂಗಳವಾರ ಮಧ್ಯಾಹ್ನ ನಡೆದ ಎನ್‌ಕೌಂಟರ್‌ನಲ್ಲಿ ಹಿರಿಯ ಬಂಡಾಯ ನಾಯಕ ಶಂಕರ್ ರಾವ್ ಸೇರಿದಂತೆ 29 ಮಾವೋವಾದಿಗಳನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ.
BSF Kills Naxal commander Shankar Rao : AK-47 ಮತ್ತು INSAS ರೈಫಲ್‌ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.ಛತ್ತೀಸ್‌ಗಢದಲ್ಲಿ ಮಾವೋವಾದಿ ಹಿರಿಯ ನಾಯಕ ಶಂಕರ್ ರಾವ್ ಸೇರಿ 29 ನಕ್ಸಲರ ಹತ್ಯೆNamratha Gowdaಮಧುಮೇಹಿಗಳು ರಾತ್ರಿ ಮಲಗುವ ವೇಳೆ ಒಂದು ಚಮಚ ಈ ಎಣ್ಣೆ ಸೇವಿಸಿ: ಬೆಳಗಾಗುವಷ್ಟರಲ್ಲಿ ನಾರ್ಮಲ್ ಆಗುತ್ತೆ ಬ್ಲಡ್ ಶುಗರ್!ಛತ್ತೀಸ್‌ಗಢದಲ್ಲಿ ಮಾವೋವಾದಿ ಹಿರಿಯ ನಾಯಕ ಶಂಕರ್ ರಾವ್ ಸೇರಿದಂತೆ 29 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಛತ್ತೀಸ್‌ಗಢದ ಈ ಅತಿದೊಡ್ಡ ಮಾವೋವಾದಿ ವಿರೋಧಿ ಕಾರ್ಯಾಚರಣೆಯ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
AK-47 ಮತ್ತು INSAS ರೈಫಲ್‌ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.ಗಾಯಗೊಂಡ ಮೂವರ ಪೈಕಿ ಇಬ್ಬರು ಬಿಎಸ್‌ಎಫ್‌ನವರಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ. ಆದರೆ DRG ಸಿಬ್ಬಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಉನ್ನತ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಒಂದು ನಿಮಿಷದ ವಿಡಿಯೋದಲ್ಲಿ ಭದ್ರತಾ ಸಿಬ್ಬಂದಿ ಕಾಡಿನ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ರೈಫಲ್‌ನಿಂದ ಮಾವೋವಾದಿಗಳ ಮೇಲೆ ಗುಂಡು ಹಾರಿಸಲಾಗಿದೆ. ಈ ವೇಳೆ ಜೀವ ಉಳಿಸಿಕೊಳ್ಳಲು ಅವರು ಕೂಗಾಡುತ್ತಾ ಕಾಡಿನಲ್ಲಿ ಓಡಾಡಿದ್ದಾರೆ. ಈ ಘಟನೆಯನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ. ರಾಷ್ಟ್ರಪತಿ ಪ್ರಶಸ್ತಿ ವಿಜೇತ ಲಕ್ಷ್ಮಣ್ ಕೇವತ್ ಅವರು ಈ ಎನ್‌ಕೌಂಟರ್‌ನಲ್ಲಿ ಭಾಗಿಯಾಗಿದ್ದ ತಂಡದ ನೇತೃತ್ವ ವಹಿಸಿದ್ದರು.ಇವರು ಎನ್‌ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತಿಯಾಗಿದ್ದು, ಇದುವರೆಗೆ 44 ಮಾವೋವಾದಿಗಳನ್ನು ಕೊಂದಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Kanker Chhattisgarh BSF Intelligence Naxalism BSF DRG Eliminated Naxals Shankar Rao Naxal Commander Naxals Operation Weapons BSF Kills Shankar Rao Naxal Free Bharat
Malaysia Latest News, Malaysia Headlines
Similar News:You can also read news stories similar to this one that we have collected from other news sources.
IPL 2024: ಚಿರತೆಯಂತೆ ಗಾಳಿಯಲ್ಲಿ ಹಾರಿ ಕ್ಯಾಚ್ ಹಿಡಿದ ರಮಣದೀಪ್, ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್Indian Premier League 2024: ಈ ಬಾರಿಯ ಐಪಿಎಲ್ ಟೂರ್ನಿಯ 28ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಮತ್ತು ಲಖನೌ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ ಅವರು ದೀಪಕ್ ಹೂಡಾ ಅವರ ವಿಕೆಟ್ ಕಬಳಿಸಿದ್ದಾರೆ.
Read more »
ಕರಿಮಣಿ ಮಾಲೀಕ ನೀನಲ್ಲ ಇಷ್ಟು ದಿನ ಹಾಡಾಯ್ತು , ಇನ್ಮುಂದೆ ಸಿನಿಮಾ ಅಂತೆ !New Movie : ಇಷ್ಟು ದಿನ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್ ಆಗಿದ್ದ ಕರಿಮಣಿ ಮಾಲೀಕ ನೀನಲ್ಲ ಹಾಡು ಇದೀಗ ಸಿನಿಮಾವಾಗಿ ಬರುತ್ತಿದೆ.
Read more »
Sai Pallavi: ಕತ್ರಿನಾ ಕೈಫ್ ಸಾಂಗ್‌ಗೆ ನ್ಯಾಚುರಲ್ ಬ್ಯೂಟಿ ಡಾನ್ಸ್.. ನಟಿ ಸಾಯಿಪಲ್ಲವಿ ಕಾಲೇಜ್ ಟೈಮ್ ವಿಡಿಯೋ ವೈರಲ್!!Sai Pallavi Old Video: ಸಾಯಿ ಪಲ್ಲವಿ ದೊಡ್ಡ ನಟಿ... ಅದಕ್ಕಿಂತ ಹೆಚ್ಚಾಗಿ ಡ್ಯಾನ್ಸರ್. ಸಾಯಿ ಪಲ್ಲವಿ ಕಾಲೇಜು ದಿನಗಳಲ್ಲಿ ಸ್ಟೇಜ್ ಮೇಲೆ ಕತ್ರಿನಾ ಕೈಫ್ ಶೀಲಾ ಕಿ ಜವಾನಿ ಹಾಡಿಗೆ ಅದ್ಭುತ ಸ್ಟೆಪ್ಸ್ ಹಾಕಿದ್ದಾರೆ. ಸದ್ಯ ಆ ಹಳೆ ವಿಡಿಯೋ ವೈರಲ್ ಆಗಿದೆ.
Read more »
UPSC: 12 ಪ್ರಯತ್ನ, 7 ಮುಖ್ಯ ಪರೀಕ್ಷೆ, 5 ಸಂದರ್ಶನ; ಆದರೂ Selection ಇಲ್ಲ...ವೈರಲ್ ಆದ ಯುಪಿಎಸ್ಸಿ ಆಕಾಂಕ್ಷಿ ಪೋಸ್ಟ್..!UPSC: ಈ ವ್ಯಕ್ತಿಯ ಹೋರಾಟದ ಪ್ರಯಾಣಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ನಿರ್ಮಾಪಕ ವಿನೋದ್ ಕಪ್ರಿ ಇದು ಹೃದಯ ವಿದ್ರಾವಕವಾಗಿದೆ. ಆದರೆ ನಾನು ಹೇಳಲೇಬೇಕು ವಾಟ್ ಎ ಜರ್ನಿ ಮ್ಯಾನ್! ವಾಟ್ ಎ ಕ್ಯಾರೆಕ್ಟರ್!! ನಿಮ್ಮ ಪ್ರಯಾಣವು ತುಂಬಾ ಸ್ಪೂರ್ತಿದಾಯಕವಾಗಿದೆ. ನಿಮಗೆ ಹೆಚ್ಚಿನ ಶಕ್ತಿ, ಬಹಳಷ್ಟು ಪ್ರೀತಿ ಸಿಗುವಂತಾಗಲಿ ಎಂದು ಶ್ಲಾಘಿಸಿದ್ದಾರೆ.
Read more »
Actress Mahalakshmi: ನಟಿ ಮಹಾಲಕ್ಷ್ಮೀ, ನಿರ್ಮಾಪಕ ರವೀಂದರ್ ವಿಚ್ಛೇದನ ಫಿಕ್ಸ್?! ವೈರಲ್ ಪೋಸ್ಟ್‌ನಿಂದ ಹೊರಬಿತ್ತು ಬಿಗ್ ಸಿಕ್ರೇಟ್!!Mahalakshmi-Ravinder Chandrashekar: ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದ್ರ ಚಂದ್ರಶೇಖರನ್ ಮದುವೆಯಾಗಿ ಎರಡು ವರ್ಷಗಳಾಗಿವೆ. ಇಲ್ಲಿಯವರೆಗೂ ಚೆನ್ನಾಗಿದ್ದ ಅವರ ದಾಂಪತ್ಯದಲ್ಲಿ ಇದೀಗ ಯಾವುದೂ ಸರಿ ಇಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇದಕ್ಕೆ ಕಾರಣ ರವೀಂದ್ರ ಚಂದ್ರಶೇಖರನ್ ಅವರ ಪೋಸ್ಟ್..
Read more »
Viral Video: ಕಾರಿನಲ್ಲಿ ಮತ್ತೊಬ್ಬ ವ್ಯಕ್ತಿಯೊಂದಿಗಿದ್ದ ಪತ್ನಿ, ಬ್ಯಾಟ್‌ನಿಂದ ಥಳಿಸಿದ ಪತಿ..!ಪುರುಷನೊಂದಿಗೆ ಪತ್ನಿ ಕಾರಿನಲ್ಲಿ ಒಟ್ಟಿಗೆ ಇರುವುದನ್ನು ಕಂಡು ಪತಿಯ ಕೋಪ ನೆತ್ತಿಗೇರಿದೆ. ಕೂಡಲೇ ಆತ ಬ್ಯಾಟಿನಿಂದ ಕಾರಿನ ಗಾಜು ಹೊಡೆದು ಪತ್ನಿಯನ್ನು ಹೊರ ಎಳೆದು ನಡು ರಸ್ತೆಯಲ್ಲಿ ಸ್ಥಳೀಯ ಮನಬಂದಂತೆ ಥಳಿಸಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
Read more »