ಜಾನ್ವಿ ಕಪೂರ್‌ನಿಂದ ಹಿಡಿದು ಸುಹಾನಾ ಖಾನ್‌ವರೆಗೆ.. ಸ್ಟಾರ್‌ ಕಿಡ್ಸ್‌ ಓದಿದ್ದು ಈ ಖ್ಯಾತ ಉದ್ಯಮಿ ಶಾಲೆಯಲ್ಲಿ.. ಫೀಸ್‌ ಎಷ್ಟು ಗೊತ್ತಾ?

Ambani School News

ಜಾನ್ವಿ ಕಪೂರ್‌ನಿಂದ ಹಿಡಿದು ಸುಹಾನಾ ಖಾನ್‌ವರೆಗೆ.. ಸ್ಟಾರ್‌ ಕಿಡ್ಸ್‌ ಓದಿದ್ದು ಈ ಖ್ಯಾತ ಉದ್ಯಮಿ ಶಾಲೆಯಲ್ಲಿ.. ಫೀಸ್‌ ಎಷ್ಟು ಗೊತ್ತಾ?
Aryan KhanIbrahim Ali KhanIra Khan
  • 📰 Zee News
  • ⏱ Reading Time:
  • 43 sec. here
  • 21 min. at publisher
  • 📊 Quality Score:
  • News: 86%
  • Publisher: 63%

Dhirubhai ambani international school: ಧೀರೂಭಾಯಿ ಅಂಬಾನಿ ಇಂಟರ್‌ನ್ಯಾಶನಲ್ ಸ್ಕೂಲ್ ಭಾರತದ ಅತ್ಯಂತ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾಗಿದೆ. ಭಾರತೀಯ ಬಿಲಿಯನೇರ್ ಮತ್ತು ಕೈಗಾರಿಕೋದ್ಯಮಿ ನೀತಾ ಅಂಬಾನಿ ಈ ಶಾಲೆಯನ್ನು 2003 ರಲ್ಲಿ ಪ್ರಾರಂಭಿಸಿದರು.

ಜಾನ್ವಿ ಕಪೂರ್‌ನಿಂದ ಹಿಡಿದು ಸುಹಾನಾ ಖಾನ್‌ವರೆಗೆ.. ಸ್ಟಾರ್‌ ಕಿಡ್ಸ್‌ ಓದಿದ್ದು ಈ ಖ್ಯಾತ ಉದ್ಯಮಿ ಶಾಲೆಯಲ್ಲಿ.. ಫೀಸ್‌ ಎಷ್ಟು ಗೊತ್ತಾ?

ಗುರು ಉದಯ.. 12 ವರ್ಷದ ಬಳಿಕ 3 ರಾಶಿಗಳಿಗೆ ಗುರುಬಲ, ಕೈ ಹಿಡಿಯುವುದು ಅದೃಷ್ಟ.. ಹೆಜ್ಜೆ ಹೆಜ್ಜೆಗೂ ವಿಜಯ, ಸಂಪತ್ತಿನ ಸುರಿಮಳೆ ಲಕ್‌ ಜೊತೆ ಲೈಫೂ ಚೇಂಜ್!Actor Sundar Krishna: ಹಿರಿಯ ನಟ ಸುಂದರ್ ಕೃಷ್ಣ ಅರಸ್ ಅವರ ಮಗ ಯಾರು ಗೊತ್ತಾ? ಇವರು ತುಂಬಾ ಫೇಮಸ್!! ಇಂದು ನಾವು ನಿಮಗೆ ಸುಹಾನಾ ಖಾನ್‌ನಿಂದ ಸಾರಾ ಅಲಿ ಖಾನ್‌ವರೆಗೆ ಧೀರೂಭಾಯಿ ಅಂಬಾನಿ ಇಂಟರ್‌ನ್ಯಾಶನಲ್ ಸ್ಕೂಲ್‌ನ ಕೆಲವು ಪ್ರಸಿದ್ಧ ಹಳೆಯ ವಿದ್ಯಾರ್ಥಿಗಳ ಬಗ್ಗೆ ಹೇಳಿದ್ದೇವೆ..ನಿರ್ಮಾಪಕ ಬೋನಿ ಕಪೂರ್ ಮತ್ತು ದಿವಂಗತ ನಟಿ ಶ್ರೀದೇವಿ ಅವರ ಹಿರಿಯ ಮಗಳು ಜಾನ್ವಿ ಕಪೂರ್ ಧೀರೂಬಾಯಿ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್ನ ಹಳೆಯ ವಿದ್ಯಾರ್ಥಿನಿ. ಈ ಶಾಲೆಯಿಂದ ಶಿಕ್ಷಣ ಪಡೆದ ನಂತರ, ಅವರು ಕ್ಯಾಲಿಫೋರ್ನಿಯಾದ ಲೀ ಸ್ಟ್ರಾಸ್‌ಬರ್ಗ್ ಥಿಯೇಟರ್ ಮತ್ತು ಫಿಲ್ಮ್ ಇನ್‌ಸ್ಟಿಟ್ಯೂಟ್‌ನಲ್ಲಿ ನಟನಾ ಅಧ್ಯಯನವನ್ನು ಮಾಡಿದರು...

ಸೈಫ್ ಅಲಿ ಖಾನ್ ಮತ್ತು ಅಮೃತಾ ಸಿಂಗ್ ಅವರ ಪುತ್ರಿ ನಟಿ ಸಾರಾ ಅಲಿ ಖಾನ್ ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. ನಂತರ, ಸಾರಾ ನ್ಯೂಯಾರ್ಕ್‌ನ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದರು..

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Aryan Khan Ibrahim Ali Khan Ira Khan Janhvi Kapoor Khushi Kapoor Sara Ali Khan Suhana Khan Ambani School Dhirubhai Ambani Dhirubhai Ambani International School Dhirubhai Ambani International School Fees Dhirubhai Ambani International School In Mumbai Dhirubhai Ambani International School Photos Fees Dhirubhai Ambani International School Tuition Dhirubhai Ambani School Dhirubhai Ambani School Annual Day Dhirubhai Ambani School Fees Mukesh Ambani Nysa Devgan

Malaysia Latest News, Malaysia Headlines

Similar News:You can also read news stories similar to this one that we have collected from other news sources.

Kannappa : ಕಣ್ಣಪ್ಪ ಸಿನಿಮಾಗಾಗಿ ಪ್ರಭಾಸ್ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?Kannappa : ಕಣ್ಣಪ್ಪ ಸಿನಿಮಾಗಾಗಿ ಪ್ರಭಾಸ್ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?Kannappa : ಮಂಚು ವಿಷ್ಣು ಅವರ ಮಹತ್ವಾಕಾಂಕ್ಷೆಯ ಸಿನಿಮಾ ಕಣ್ಣಪ್ಪದಲ್ಲಿ ಪ್ರಭಾಸ್ ನಟಿಸುತ್ತಿದ್ದು, ಇವರ ಈ ಸಿನಿಮಾಗಾಗಿ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ
Read more »

ರಾಕಿಂಗ್‌ ಸ್ಟಾರ್‌ ಯಶ್‌ ಟಾಕ್ಸಿಕ್‌ ಸಿನಿಮಾದಲ್ಲಿ ನಟಿಸಲು ಸೌತ್‌ ಸ್ಟಾರ್‌ ನಯನತಾರಾ‌ ಬೇಡಿಕೆಯಿಟ್ಟ ಸಂಭಾವನೆ ಎಷ್ಟು ಗೊತ್ತಾ?ರಾಕಿಂಗ್‌ ಸ್ಟಾರ್‌ ಯಶ್‌ ಟಾಕ್ಸಿಕ್‌ ಸಿನಿಮಾದಲ್ಲಿ ನಟಿಸಲು ಸೌತ್‌ ಸ್ಟಾರ್‌ ನಯನತಾರಾ‌ ಬೇಡಿಕೆಯಿಟ್ಟ ಸಂಭಾವನೆ ಎಷ್ಟು ಗೊತ್ತಾ?Lady Superstar Nayanthara: ಟಾಕ್ಸಿಕ್ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಸಹೋದರಿ ಪಾತ್ರದಲ್ಲಿ ನಟಿಸಲು ನಟಿ ನಯನತಾರಾ ಭಾರೀ ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಸುದ್ದಿ ಬಂದಿದೆ.
Read more »

ಜಾನ್ವಿ ಕಪೂರ್ ₹ 44 ಕೋಟಿಯ ಮನೆಯನ್ನು ಖರೀದಿಸಲು ರಾಜ್‌ಕುಮಾರ್ ರಾವ್ ನ್ನು ಪ್ರೇರೇಪಿಸಿದ್ರಂತೆ ಈ ನಟ!!ಜಾನ್ವಿ ಕಪೂರ್ ₹ 44 ಕೋಟಿಯ ಮನೆಯನ್ನು ಖರೀದಿಸಲು ರಾಜ್‌ಕುಮಾರ್ ರಾವ್ ನ್ನು ಪ್ರೇರೇಪಿಸಿದ್ರಂತೆ ಈ ನಟ!!ರಾಜ್‌ಕುಮಾರ್ ರಾವ್ ಅವರು ಜಾನ್ವಿ ಕಪೂರ್ ಅವರಿಂದ ಮುಂಬೈನಲ್ಲಿ ಐಷಾರಾಮಿ ಆಸ್ತಿಯನ್ನು ಖರೀದಿಸಿದ್ದಾರೆ ಮತ್ತು ಈ ಮನೆ ಖರೀದಿಗೆ ಖ್ಯಾತ ನಟ ಒಬ್ಬರು ಹೇಳಿದ್ದರು ಎಂದು ನಟ ರಾಜಕುಮಾರ್ ರಾವ್ ದುಬಾರಿ ನೆನಪಿಸಿಕೊಂಡಿದ್ದಾರೆ.
Read more »

ಈ ಖ್ಯಾತ ಪತ್ರಕರ್ತೆಯೇ ಉದ್ಯಮಿ ಆನಂದ್ ಮಹೀಂದ್ರ ಪತ್ನಿ!ಸೌಂದರ್ಯದಲ್ಲಿ ನೀತಾ ಅಂಬಾನಿ ಅಲ್ಲ ಬಾಲಿವುಡ್ ಮಂದಿಯನ್ನೂ ಹಿಂದಿಕ್ಕುವ ಚೆಲುವೆಈ ಖ್ಯಾತ ಪತ್ರಕರ್ತೆಯೇ ಉದ್ಯಮಿ ಆನಂದ್ ಮಹೀಂದ್ರ ಪತ್ನಿ!ಸೌಂದರ್ಯದಲ್ಲಿ ನೀತಾ ಅಂಬಾನಿ ಅಲ್ಲ ಬಾಲಿವುಡ್ ಮಂದಿಯನ್ನೂ ಹಿಂದಿಕ್ಕುವ ಚೆಲುವೆAnand Mahindra Wife: ಮಹೀಂದ್ರಾ & ಮಹೀಂದ್ರಾ ಅಧ್ಯಕ್ಷ ಆನಂದ್ ಮಹೀಂದ್ರಾ ಬಗ್ಗೆ ಹೆಚ್ಚು ವಿವರಿಸಿ ಹೇಳಬೇಕಾದ ಅಗತ್ಯ ಇಲ್ಲ. ಆದರೆ ಅವರ ಪತ್ನಿಯ ಬಗ್ಗೆ ಎಷ್ಟು ಜನರಿಹೆ ಗೊತ್ತು?
Read more »

ಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಎಷ್ಟು ಕೋಟಿ ಆಸ್ತಿ ಒಡತಿ ಗೊತ್ತಾ?ಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಎಷ್ಟು ಕೋಟಿ ಆಸ್ತಿ ಒಡತಿ ಗೊತ್ತಾ?Rashmika Mandanna Net Worth: ನ್ಯಾಷನಲ್ ಕ್ರಶ್ ಎಂದೇ ಹೆಸರುವಾಸಿಯಾದ ನಟಿ ರಶ್ಮಿಕಾ ಮಂದಣ್ಣ 2016 ರಲ್ಲಿ ಕನ್ನಡ ಚಲನಚಿತ್ರ ಕಿರಿಕ್ ಪಾರ್ಟಿ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದರು.
Read more »

Amazon Summer Sale 2024: ಕಿಚನ್ ಅಪ್ಲೈನ್ಸಾಸ್ ಮೇಲೆ ಬಂಪರ್ ರಿಯಾಯಿತಿ! ಏನೆಲ್ಲಾ ಇದೆ ಆಫರ್ ಗೊತ್ತಾ ?Amazon Summer Sale 2024: ಕಿಚನ್ ಅಪ್ಲೈನ್ಸಾಸ್ ಮೇಲೆ ಬಂಪರ್ ರಿಯಾಯಿತಿ! ಏನೆಲ್ಲಾ ಇದೆ ಆಫರ್ ಗೊತ್ತಾ ?Amazon Summer Sale 2024: ಈ ಸೇಲ್ ನಲ್ಲಿ ಯಾವ ಉತ್ಪನ್ನಗಳ ಮೇಲೆ ಎಷ್ಟು ಆಫರ್ ನೀಡಲಾಗುತ್ತದೆ ಎನ್ನುವುದನ್ನು ನೀವಿಲ್ಲಿ ನೋಡಬಹುದು.
Read more »



Render Time: 2025-02-25 09:23:18