ಟಿಬೆಟಿಯನ್ ಬೌದ್ಧ ಧರ್ಮ ಗುರು ದಲೈ ಲಾಮಾ ಭೇಟಿಯಾದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್

Kangana Ranaut News

ಟಿಬೆಟಿಯನ್ ಬೌದ್ಧ ಧರ್ಮ ಗುರು ದಲೈ ಲಾಮಾ ಭೇಟಿಯಾದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್
BJP CandidateKangana RanautTibetan Buddhist Guru
  • 📰 Zee News
  • ⏱ Reading Time:
  • 59 sec. here
  • 14 min. at publisher
  • 📊 Quality Score:
  • News: 69%
  • Publisher: 63%

ಬಿಜೆಪಿಯ ಕಂಗನಾ ರನೌತ್ ಹಿಮಾಚಲ ಪ್ರದೇಶದಲ್ಲಿ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಭೇಟಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

BJP Kangana Ranaut : ಜೂನ್ 1 ರಂದು ಮಂಡಿ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಜೂನ್ 4 ರಂದು ಮಂಡಿ ಕ್ಷೇತ್ರದ ಫಲಿತಾಂಶ ಪ್ರಕಟವಾಗಲಿದೆ .ವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ.. ಪ್ರತಿ ಕೆಲಸದಲ್ಲೂ ವಿಜಯ, ಸಂಪತ್ತು ಧನ ಕನಕ ವೃದ್ಧಿ, ಅದೃಷ್ಟವೆಲ್ಲ ನಿಮ್ಮದೇ!

ಹಿಮಾಚಲ ಪ್ರದೇಶದ ಮಂಡಿಯಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಕಂಗನಾ ರನೌತ್ ಇಂದು ಹಿಮಾಚಲ ಪ್ರದೇಶದಲ್ಲಿ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರನ್ನು ಭೇಟಿಯಾಗಿದ್ದು, ಅವರೊಂದಿಗೆ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ ಮತ್ತು 'ಇದು ಅವರ ಜೀವನದ ಅತ್ಯಂತ ಸ್ಮರಣೀಯ ಕ್ಷಣಗಳಲ್ಲಿ ಒಂದಾಗಿದೆ ಎಂದು ಬರೆದುಕೊಂಡಿದ್ದಾರೆ.ಬಾಲಿವುಡ್ ನಟಿ ಕಂಗನಾ ರನೌತ್ ಮುಂಬರುವ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿದ್ದು, ಹಿಮಾಚಲ ಪ್ರದೇಶದಲ್ಲಿ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರನ್ನು ಭೇಟಿಯಾದರು.

IPL : ಚಿನ್ನಸ್ವಾಮಿಯಲ್ಲಿ ಕಣ್ಣಕ್ಕಿಳಿದ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ , ಟಾಸ್ ಗೆದ್ದು ಬೆಂಗಳೂರು ತಂಡ ಬೌಲಿಂಗ್ ಆಯ್ಕೆ ರಾಜ್ಯದಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ನಟಿ ಪ್ರಚಾರದಲ್ಲಿ ನಿರತರಾಗಿದ್ದು, ಏಳನೇ ಹಂತದ ಮತದಾನದಲ್ಲಿ ಜೂನ್ 1 ರಂದು ಮಂಡಿ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಜೂನ್ 4 ರಂದು ಮಂಡಿ ಕ್ಷೇತ್ರದ ಫಲಿತಾಂಶ ಪ್ರಕಟವಾಗಲಿದೆ . ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Boiled eggಮೋಸ್ಟ್ ಪಾಪ್ಯುಲರ್ ಹೀರೋಯಿನ್..12 ಜನರ ಜೊತೆ ಅಫೇರ್.. ಮದುವೆಯಾಗಿ ವಿಚ್ಛೇದನ ಪಡೆದು ಒಂಟಿಯಾಗಿರುವ ನಟಿ ಈಕೆ!!Lok Sabha Election 2024: ಮೋದಿಯವರ ಹೆಸರಿನೊಂದಿಗೆ ನಮ್ಮ ಸಾಧನೆಯೂ ಹೇಳುತ್ತೇವೆ: ಬಸವರಾಜ ಬೊಮ್ಮಾಯಿ"ಎಲ್ಲರ ಮುಂದೆಯೇ ಬಟ್ಟೆ ಬದಲಾಯಿಸು ಎಂದರು"..

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

BJP Candidate Kangana Ranaut Tibetan Buddhist Guru Dalai Lama Dalai Lama Himachal Pradesh Mandi Constituency Kanagana Tibetan Heroine Actress Bjp Candidate

Malaysia Latest News, Malaysia Headlines

Similar News:You can also read news stories similar to this one that we have collected from other news sources.

ವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ.. ಪ್ರತಿ ಕೆಲಸದಲ್ಲೂ ವಿಜಯ, ಸಂಪತ್ತು ಧನ ಕನಕ ವೃದ್ಧಿ, ಅದೃಷ್ಟವೆಲ್ಲ ನಿಮ್ಮದೇ!ವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ.. ಪ್ರತಿ ಕೆಲಸದಲ್ಲೂ ವಿಜಯ, ಸಂಪತ್ತು ಧನ ಕನಕ ವೃದ್ಧಿ, ಅದೃಷ್ಟವೆಲ್ಲ ನಿಮ್ಮದೇ!Jupiter Transit in Taurus: ಗುರು ಮೇ 1, 2024 ರಂದು ಮಧ್ಯಾಹ್ನ 12.59 ಕ್ಕೆ ವೃಷಭ ರಾಶಿಯಲ್ಲಿ ಸಾಗುತ್ತಾನೆ. ಇದರಿಂದ ಕೆಲವು ರಾಶಿಗಳಿಗೆ ಅದೃಷ್ಟ ಒಲಿಯಲಿದೆ.
Read more »

ಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮತ್ತು ಕನ್ನಡಿಗರಿಗೆ ಸೇರಿದ ಕೆಲವು ಮನೆಗಳನ್ನು ಕೆಡವಿರುವ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಕಟುವಾಗಿ ಟೀಕಿಸಿದೆ
Read more »

ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
Read more »

ಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮತ್ತು ಕನ್ನಡಿಗರಿಗೆ ಸೇರಿದ ಕೆಲವು ಮನೆಗಳನ್ನು ಕೆಡವಿರುವ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಕಟುವಾಗಿ ಟೀಕಿಸಿದೆ
Read more »

ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್‌ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್‌ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!Randeep Surjewala: ರಂದೀಪ್‌ ಸುರ್ಜೇವಾಲ ಸೇರಿದಂತೆ ಮಹಿಳೆಯರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
Read more »

Lok Sabha Election2024: ಮಹಾರಾಜಾ ಕಾಲೇಜು ಮೈದಾನದಲ್ಲಿ ಕಸ ತೆಗೆದ ಯದುವೀರ್, ಪತ್ನಿ ತ್ರಿಷಿಕಾ!Lok Sabha Election2024: ಮಹಾರಾಜಾ ಕಾಲೇಜು ಮೈದಾನದಲ್ಲಿ ಕಸ ತೆಗೆದ ಯದುವೀರ್, ಪತ್ನಿ ತ್ರಿಷಿಕಾ!ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾನುವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿಯ ʼವಿಜಯ ಸಂಕಲ್ಪ ಸಮಾವೇಶʼ ಆಯೋಜಿಸಲಾಗಿತ್ತು.
Read more »



Render Time: 2025-02-24 15:22:58