ಐಸಿಸಿ ಬಿಡುಗಡೆ ಮಾಡಿದ ಇತ್ತೀಚಿನ ಶ್ರೇಯಾಂಕದಲ್ಲಿ, ವೆಸ್ಟ್ ಇಂಡೀಸ್ ತಂಡವು ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ಐಸಿಸಿ ಟಿ20 ತಂಡ ಶ್ರೇಯಾಂಕದಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಈ ದೊಡ್ಡ ಲಾಭ ಸಿಕ್ಕಿದೆ
ICC T20I Team Rankings: ಟಿ20 ತಂಡಗಳ ಶ್ರೇಯಾಂಕದಲ್ಲಿ ಭಾರತ ತಂಡ ಅಗ್ರಸ್ಥಾನಒಂದು ಲೋಟ ಮಜ್ಜಿಗೆಗೆ ಇದನ್ನು ಬೆರೆಸಿ ಕುಡಿದರೆ ಸಂಧುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಕರಗುತ್ತೆ: ಮಂಡಿನೋವು ಕೂಡ ನಿವಾರಣೆಯಾಗುತ್ತೆ!ಕಾಫಿಗೆ ಜೊತೆ ಇದನ್ನು ಬೆರೆಸಿ ಸೇವಿಸಿ.. ಕೀಲು ನೋವು ಗುಣವಾಗುವುದರ ಜೊತೆ ಯೂರಿಕ್ ಆಸಿಡ್ ಸಹ ಕರಗಿ ಹೋಗುವುದು!ಕಾವ್ಯಾ ಮಾರನ್ ಎಷ್ಟೊಂದು ಸಿರಿವಂತೆ ಗೊತ್ತಾ? ವಿರಾಟ್ ಕೊಹ್ಲಿಗಿಂತಲೂ ದುಪ್ಪಟ್ಟು ಆಸ್ತಿ ಹೊಂದಿರುವ ಈಕೆ ಕನ್ನಡದ ಪ್ರಖ್ಯಾತ ಚಾನೆಲ್’ವೊಂದರ ಮಾಲಕಿಇನ್ನೇನು T20 ವಿಶ್ವಕಪ್ ಪ್ರಾರಂಭವಾಗಲು ಕೇವಲ ದಿನಗಳಷ್ಟೇ ಬಾಕಿ ಉಳಿದಿವೆ.
ಕಾವ್ಯಾ ಮಾರನ್ ಎಷ್ಟೊಂದು ಸಿರಿವಂತೆ ಗೊತ್ತಾ? ವಿರಾಟ್ ಕೊಹ್ಲಿಗಿಂತಲೂ ದುಪ್ಪಟ್ಟು ಆಸ್ತಿ ಹೊಂದಿರುವ ಈಕೆ ಕನ್ನಡದ ಪ್ರಖ್ಯಾತ ಚಾನೆಲ್’ವೊಂದರ ಮಾಲಕಿ ಮುಂಬರುವ ಟೂರ್ನಿಗೂ ಮುನ್ನ 2014 ಮತ್ತು 2016ರ ಟಿ20 ವಿಶ್ವಕಪ್ ಚಾಂಪಿಯನ್ ವೆಸ್ಟ್ ಇಂಡೀಸ್’ಗೆ ಐಸಿಸಿ ಉಡುಗೊರೆ ನೀಡಿ ನಾಲ್ಕನೇ ಸ್ಥಾನಕ್ಕೆ ಏರಿದೆ. 254 ರೇಟಿಂಗ್ ಪಾಯಿಂಟ್’ಗಳೊಂದಿಗೆ ವೆಸ್ಟ್ ಇಂಡೀಸ್ ತಂಡ ಇತ್ತೀಚಿನ ಐಸಿಸಿ ಟಿ20 ತಂಡ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನಕ್ಕೆ ತಲುಪಿದೆ. ವೆಸ್ಟ್ ಇಂಡೀಸ್ ತಂಡ ಮುಂಬರುವ ಟಿ20 ವಿಶ್ವಕಪ್ ಅನ್ನು ರೋವ್‌ಮನ್ ಪೊವೆಲ್ ನಾಯಕತ್ವದಲ್ಲಿ ಆಡಲಿದ್ದು, ಜೂನ್ 2 ರಂದು ಗಯಾನಾದಲ್ಲಿ ಪಪುವಾ ನ್ಯೂಗಿನಿ ತಂಡದ ವಿರುದ್ಧ ಮೊದಲ ಪಂದ್ಯ ನಡೆಯಲಿದೆ.ಟಿ20 ತಂಡಗಳ ಶ್ರೇಯಾಂಕದಲ್ಲಿ ಭಾರತ ತಂಡ ಅಗ್ರಸ್ಥಾನ ಕಾಯ್ದುಕೊಂಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮುಕೇಶ್ ಅಂಬಾನಿ ಪುತ್ರ ಅನಂತ್ ಜೊತೆ ರಾಧಿಕಾ ಮದುವೆ ಡೇಟ್ ಫಿಕ್ಸ್: ಆಮಂತ್ರಣ ಪತ್ರಿಕೆ ಇಲ್ಲಿದೆ ನೋಡಿ..
T20 World Cup ICC Ranking Team India ICC Ranking Team India ICC T20 Ranking T20 World Cup 2024
Malaysia Latest News, Malaysia Headlines
Similar News:You can also read news stories similar to this one that we have collected from other news sources.
13 ವರ್ಷಗಳ ಸುದೀರ್ಘ ವೃತ್ತಿಜೀವನ ಅಂತ್ಯ: ಟಿ20 ವಿಶ್ವಕಪ್’ಗೂ ಮುನ್ನ ಸ್ಟಾರ್ ಆರಂಭಿಕ ಬ್ಯಾಟ್ಸ್’ಮನ್ ನಿವೃತ್ತಿ ಘೋಷಣೆColin Munro Retirement: ನ್ಯೂಜಿಲೆಂಡ್’ನ ಸ್ಫೋಟಕ ಬ್ಯಾಟ್ಸ್’ಮನ್ ಕಾಲಿನ್ ಮುನ್ರೊ ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ್ದಾರೆ.
Read more »
ICC T20 World Cup 2024: ಭಾರತ Rinku Singh ನನ್ನು ಆಟವಾಡಿಸದಿರಲು ಬಯಸಿದರೆ, ಪಾಕಿಸ್ತಾನ ತನ್ನ ಪ್ಲೇಯಿಂಗ್ 11ನಲ್ಲಿ ಸ್ಥಾನ ಕೊಡಲು ಸಿದ್ಧವಾಗಿದೆ?ICC T20 World Cup 2024: 2024ರ ಐಸಿಸಿ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.
Read more »
ಟೀಂ ಇಂಡಿಯಾ ಸ್ಟಾರ್ ಯುವರಾಜ್ ಸಿಂಗ್ ಪತ್ನಿ ಯಾರೆಂದು ಗೊತ್ತೇ? ಈಕೆ ಬಾಲಿವುಡ್’ನ ಖ್ಯಾತ ನಟಿ.. ಸಲ್ಮಾನ್ ಖಾನ್ ಜೊತೆಯೂ ನಟಿಸಿದ್ರು ಈ ಬ್ಯೂಟಿYuvraj Singh wife Hazel Keech: ಟೀಂ ಇಂಡಿಯಾದ ದಿಗ್ಗಜ ಆಟಗಾರರಲ್ಲಿ ಯುವರಾಜ್ ಸಿಂಗ್ ಕೂಡ ಒಬ್ಬರು. ಟಿ20 ವಿಶ್ವಕಪ್ ಬ್ರಾಂಡ್ ಅಂಬಾಸಿಡರ್ ಆಗಿ ಯುವಿ ಇತ್ತೀಚೆಗೆ ನೇಮಕಗೊಂಡಿದ್ದಾರೆ.
Read more »
ದ್ರಾವಿಡ್ ಅಧಿಕಾರಾವಧಿ ಅಂತ್ಯ: ಟಿ20 ವಿಶ್ವಕಪ್’ಗೆ ಮುನ್ನ ಭಾರತದ ಮುಖ್ಯ ಕೋಚ್ ಆಗಿ ಈ ದಿಗ್ಗಜ ನೇಮಕ!Head coach of Indian team: ಟೀಂ ಇಂಡಿಯಾದ ಮುಖ್ಯ ಕೋಚ್ ಬಗ್ಗೆ ನಡೆಯುತ್ತಿರುವ ಚರ್ಚೆಗಳ ನಡುವೆ, ಭಾರತ ತಂಡವನ್ನು ಸೇರುವ ಪ್ರಬಲ ಸಾಧ್ಯತೆಯನ್ನು ಹೊಂದಿರುವ ಮೂವರು ದಿಗ್ಗಜರು ಯಾರೆಂದು ತಿಳಿಯೋಣ.
Read more »
ಟಿ20 ವಿಶ್ವಕಪ್’ಗೂ ಮುನ್ನ ಸ್ಪಿನ್ ಬೌಲಿಂಗ್ ಎದುರಿಸಲು ವಿರಾಟ್ ಹೊಸ ಪ್ಲಾನ್! ಕೊಹ್ಲಿಗೆ ಇದು ವಿಶೇಷ ಅಸ್ತ್ರವಂತೆVirat Kohli: ಈ ಮೂಲಕ ಕೊಹ್ಲಿ ಐಪಿಎಲ್’ನಲ್ಲಿ ರನ್-ಸ್ಕೋರರ್’ಗಳ ಪಟ್ಟಿಯಲ್ಲಿ (12 ಪಂದ್ಯಗಳಲ್ಲಿ 634 ರನ್) ಅಗ್ರಸ್ಥಾನದಲ್ಲಿದ್ದಾರೆ. ಒಟ್ಟಾರೆ ಇದುವರೆಗೆ ಈ ಋತುವಿನಲ್ಲಿ 600 ರನ್’ಗಳನ್ನು ದಾಟಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Read more »
ಟೀಂ ಇಂಡಿಯಾದ ಹೊಸ ಜೆರ್ಸಿ ‘ಕೇಸರಿ’! ಟಿ20 ವಿಶ್ವಕಪ್’ಗೆ ಮುನ್ನ ಅನಾವರಣಗೊಳಿಸಿದ ಬಿಸಿಸಿಐTeam India New Jersey: 2024 ರ ಟಿ 20 ವಿಶ್ವಕಪ್’ಗಾಗಿ ಬಿಸಿಸಿಐ ಭಾರತೀಯ ತಂಡದ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದೆ.
Read more »