Rohit Sharma Statement: ವೆಸ್ಟ್ ಇಂಡೀಸ್’ನಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದ ನಂತರ ರೋಹಿತ್ ಶರ್ಮಾ ವಿಶ್ರಾಂತಿಯಲ್ಲಿದ್ದಾರೆ. ಶ್ರೀಲಂಕಾ ವಿರುದ್ಧದ ಮೂರು ಏಕದಿನ ಪಂದ್ಯಗಳಲ್ಲೂ ರೋಹಿತ್ ಶರ್ಮಾ ಆಡುತ್ತಿಲ್ಲ.
ಟಿ20 ಬೆನ್ನಲ್ಲೇ ಎಲ್ಲಾ ಫಾರ್ಮಾಟ್’ನಿಂದ ನಿವೃತ್ತಿ ಘೋಷಿಸುತ್ತಾರೆಯೇ ರೋಹಿತ್ ಶರ್ಮಾ ? ಫ್ಯಾನ್ಸ್ ಮುಂದೆಯೇ ಸ್ಪಷ್ಟನೆ ನೀಡಿದ ಕ್ಯಾಪ್ಟನ್
: ಕಳೆದ ತಿಂಗಳು ವಿಶ್ವಕಪ್ ಗೆದ್ದ ನಂತರ ಟಿ20 ಕ್ರಿಕೆಟ್’ಗೆ ವಿದಾಯ ಹೇಳಿದ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ, ಕನಿಷ್ಠ ಸ್ವಲ್ಪ ಸಮಯದವರೆಗೆ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ ಆಡುವುದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.’ನಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದ ನಂತರ ರೋಹಿತ್ ಶರ್ಮಾ ವಿಶ್ರಾಂತಿಯಲ್ಲಿದ್ದಾರೆ. ಶ್ರೀಲಂಕಾ ವಿರುದ್ಧದ ಮೂರು ಏಕದಿನ ಪಂದ್ಯಗಳಲ್ಲೂ ರೋಹಿತ್ ಶರ್ಮಾ ಆಡುತ್ತಿಲ್ಲ. ಇನ್ನೊಂದೆಡೆ ರೋಹಿತ್ ಶರ್ಮಾ ವಯಸ್ಸು ಹೆಚ್ಚುತ್ತಿರುವುದನ್ನು ಗಮನಿಸಿದರೆ, ಅವರು 2027 ರ ವಿಶ್ವಕಪ್ ವೇಳೆಗೆ ಏಕದಿನ ಮತ್ತು ಟೆಸ್ಟ್ ಮಾದರಿಗಳಿಂದ ನಿವೃತ್ತರಾಗುತ್ತಾರೆ ಎಂದು ಊಹಿಸಲಾಗಿದೆ.
ರೋಹಿತ್ ಶರ್ಮಾ ನಿವೃತ್ತಿ ರೋಹಿತ್ ಶರ್ಮಾ ನಿವೃತ್ತಿ ಬಗ್ಗೆ ಹೇಳಿಕೆ ರೋಹಿತ್ ಶರ್ಮಾ ಸುದ್ದಿ ಕನ್ನಡದಲ್ಲಿ ರೋಹಿತ್ ಶರ್ಮಾ ಹೇಳಿಕೆ ರೋಹಿತ್ ಶರ್ಮಾ ಟಿ20 ಸುದ್ದಿ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ Rohit Sharma Rohit Sharma Retirement Rohit Sharma Retirement Statement Rohit Sharma News Rohit Sharma Statement In Kannada Rohit Sharma T20 News Cricket News In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
ವಿಶ್ವಕಪ್ ಗೆದ್ದ ಸಂಭ್ರಮ… ಪಿಚ್’ನ ಮಣ್ಣು ತಿಂದು ವಿಶೇಷ ರೀತಿಯಲ್ಲಿ ಮೈದಾನಕ್ಕೆ ನಮಸ್ಕರಿಸಿದ ನಾಯಕ ರೋಹಿತ್ ಶರ್ಮಾT20 World Cup 2024: ಭಾರತ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ನಂತರ ನಾಯಕ ರೋಹಿತ್ ಶರ್ಮಾ ಭಾವುಕರಾಗಿದ್ದು ಕಂಡುಬಂತು. ಐಸಿಸಿ ನಾಯಕ ರೋಹಿತ್ ಶರ್ಮಾ ಅವರ ಭಾವನಾತ್ಮಕ ವೀಡಿಯೊವನ್ನು ಸಹ ಹಂಚಿಕೊಂಡಿದೆ.
Read more »
ರೋಹಿತ್, ಕೊಹ್ಲಿ, ಜಡೇಜಾ ಮಾತ್ರವಲ್ಲ! ಟೀಂ ಇಂಡಿಯಾದ ಈ ಕ್ರಿಕೆಟಿಗರೂ ಸಹ ನಿವೃತ್ತಿ… ಘೋಷಣೆಯಷ್ಟೇ ಬಾಕಿTeam India Cricketers Retirement: ವಿಶ್ವಕಪ್ ಗೆಲ್ಲುತ್ತಿದ್ದಂತೆ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದರು, ಅದಾದ ಬಳಿಕ ರೋಹಿತ್ ಶರ್ಮಾ ಕೂಡ ಅಂತಾರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿದರು.
Read more »
ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ದ.ಆಫ್ರಿಕಾದ ಕೇಶವ್ ಮಹಾರಾಜ್ ಹಿನ್ನೆಲೆ ಏನು ಗೊತ್ತಾ? ಈತ ಆಂಜನೇಯನ ಪರಮಭಕ್ತ!Who is Keshav Maharaj: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ಕೇಶವ್ ಮಹಾರಾಜ್ ಹಿನ್ನೆಲೆ ಏನೆಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.
Read more »
ಭಾರತ- ಇಂಗ್ಲೆಂಡ್ ಸೆಮಿಸ್‌ಗೆ ಮಳೆ ಅಡ್ಡಿ ಸಾಧ್ಯತೆ: ಪಂದ್ಯ ರದ್ದಾದರೆ ಯಾರು ಫೈನಲ್ಗೆ?India VS England semis: ಗುರುವಾರ (ಜೂನ್ 27) ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು 2024 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ.
Read more »
T20 World Cup 2024: ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ರೋಹಿತ್ ಶರ್ಮಾ ವಿದಾಯ..!T20 World Cup 2024:ಶನಿವಾರ, ಜೂನ್ 29 ರಂದು ನಡೆದ ಟಿ20 ವಿಶ್ವಕಪ್ 2024ರ ಫೈನಲ್ ಪಂದ್ಯದಲ್ಲಿ ಭಾರತ ತಂಡ ಎದುರಾಳಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ರೋಚಕ ಜಯ ಸಾಧಿಸಿದೆ, ಈ ಮೂಲಕ ಟಿ20 ಕಪ್ ತನ್ನದಾಗಿಸಿಕೊಂಡಿದೆ. ಇದರ ಬೆನ್ನಲ್ಲೆ ವಿರಾಟ್ ಕೋಹ್ಲಿ ತಮ್ಮ ಅಂತಾರಾಷ್ಟರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.
Read more »
ಏಕದಿನ ಮತ್ತು ಟೆಸ್ಟ್ ಕ್ರಿಕೆಟ್‌ಗೂ ನಿವೃತ್ತಿ ಘೋಷಿಸುತ್ತಾರಾ ರೋಹಿತ್ ಶರ್ಮಾ!?Rohit Sharma retirement: ಭಾರತ 2024 ರ ಟಿ 20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ನಂತರ, ರೋಹಿತ್ ಶರ್ಮಾ ಟಿ 20ಗೆ ವಿದಾಯ ಹೇಳಿದ್ದರು. ಇದೀಗ ಹಿಟ್‌ಮ್ಯಾನ್ ಏಕದಿನ ಮತ್ತು ಟೆಸ್ಟ್‌ನಿಂದ ನಿವೃತ್ತಿಯ ಬಗ್ಗೆ ಹೊಸ ಅಪ್‌ಡೇಟ್ ನೀಡಿದ್ದಾರೆ.
Read more »