Harbhajan Singh- Geeta Basra Love Story: ಟೀಂ ಇಂಡಿಯಾದ ದಿಗ್ಗಜ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ಅವರ ಪತ್ನಿ ಬಗ್ಗೆ ಈ ವರದಿಯಲ್ಲಿ ಮಾಹಿತಿ ನೀಡಲಿದ್ದೇವೆ.
ಟೀಂ ಇಂಡಿಯಾ ದಿಗ್ಗಜ ಬೌಲರ್ ಹರ್ಭಜನ್ ಸಿಂಗ್ ಪತ್ನಿ ಇವರೇ! ಈಕೆ ಬಾಲಿವುಡ್’ನ ಖ್ಯಾತ ನಟಿ… 9 ವರ್ಷ ಡೇಟಿಂಗ್ ಮಾಡಿ ಮದ್ವೆಯಾದ ಜೋಡಿಟೀಂ ಇಂಡಿಯಾದ ದಿಗ್ಗಜ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ಅವರ ಪತ್ನಿ ಬಗ್ಗೆ ಈ ವರದಿಯಲ್ಲಿ ಮಾಹಿತಿ ನೀಡಲಿದ್ದೇವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಟೀಂ ಇಂಡಿಯಾದ ದಿಗ್ಗಜ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ಅವರ ಪತ್ನಿ ಬಗ್ಗೆ ಈ ವರದಿಯಲ್ಲಿ ಮಾಹಿತಿ ನೀಡಲಿದ್ದೇವೆ./7
ಹರ್ಭಜನ್ ಸಿಂಗ್ ಗೀತಾ ಬಸ್ರಾ ಅವರನ್ನು ಮೊದಲ ಬಾರಿಗೆ 'ದಿ ಟ್ರೈನ್' ಚಿತ್ರದ ಹಿಟ್ ಹಾಡು 'ವೋ ಅಜ್ಞಾಬೀ' ನಲ್ಲಿ ನೋಡಿದ್ದರಂತೆ.ಅಲ್ಲಿಂದ ಅವರ ಮೇಲೆ ಪ್ರೇಮವಾಗಿ ಕಡೆಗೆ ಆಕೆಯನ್ನು ಭೇಟಿಯಾಗಲು ಸ್ನೇಹಿತ ಯುವರಾಜ್ ಸಿಂಗ್ ಸಹಾಯ ಪಡೆದಿದ್ದರಂತೆ ಭಜ್ಜಿ. ಆ ಬಳಿಕ ಗೀತಾ ಕಾಂಟಾಕ್ಟ್ ನಂಬರ್ ಪಡೆದುಕೊಂಡು ಸ್ನೇಹ ಬೆಳಸಿದ್ದರು ಭಜ್ಜಿ./7 ಟೀಂ ಇಂಡಿಯಾ ಟಿ20 ವಿಶ್ವಕಪ್’ನಲ್ಲಿ ಚಾಂಪಿಯನ್ ಆದಾಗ, ಗೀತಾ ಭಜ್ಜಿಗೆ ಅಭಿನಂದನಾ ಪತ್ರವನ್ನು ಬರೆದಿದ್ದರಂತೆ, ಈ ಪತ್ರ ಕಂಡ ಭಜ್ಜಿ ತಮ್ಮ ಸಂಬಂಧದ ಬಗ್ಗೆ ಭರವಸೆ ಹೊಂದಿದರು.
ಹರ್ಭಜನ್ ಸಿಂಗ್ ಪತ್ನಿ ಹರ್ಭಜನ್ ಸಿಂಗ್ ಪತ್ನಿ ಗೀತಾ ಬಸ್ರಾ ಹರ್ಭಜನ್ ಸಿಂಗ್ ಗೀತಾ ಬಸ್ರಾ ಲವ್ ಸ್ಟೋರಿ ಹರ್ಭಜನ್ ಸಿಂಗ್ ಸುದ್ದಿ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕ್ರಿಕೆಟರ್ ಲವ್ ಸ್ಟೋರಿ Harbhajan Singh Harbhajan Singh Wife Harbhajan Singh Wife Geeta Basra Harbhajan Singh Geeta Basra Love Story Harbhajan Singh News Cricket News In Kannada Cricketer Love Story
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಮಗುವಾಗಿ 3 ವರ್ಷಗಳ ಬಳಿಕ ಖ್ಯಾತ ನಟಿ ಜೊತೆ ಅದ್ಧೂರಿಯಾಗಿ ವಿವಾಹವಾದ ಟೀಂ ಇಂಡಿಯಾದ ಸ್ಟಾರ್ ಬೌಲರ್!Hardik Pandya Natasha Stankovic Marriage: ಭಾರತ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ 2023ರ ಫೆಬ್ರವರಿ 14 ರಂದು ಎರಡನೇ ಬಾರಿಗೆ ಮದುವೆಯಾದರು.
Read more »
ಟೀಂ ಇಂಡಿಯಾ ಸ್ಟಾರ್ ಯುವರಾಜ್ ಸಿಂಗ್ ಪತ್ನಿ ಯಾರೆಂದು ಗೊತ್ತೇ? ಈಕೆ ಬಾಲಿವುಡ್’ನ ಖ್ಯಾತ ನಟಿ.. ಸಲ್ಮಾನ್ ಖಾನ್ ಜೊತೆಯೂ ನಟಿಸಿದ್ರು ಈ ಬ್ಯೂಟಿYuvraj Singh wife Hazel Keech: ಟೀಂ ಇಂಡಿಯಾದ ದಿಗ್ಗಜ ಆಟಗಾರರಲ್ಲಿ ಯುವರಾಜ್ ಸಿಂಗ್ ಕೂಡ ಒಬ್ಬರು. ಟಿ20 ವಿಶ್ವಕಪ್ ಬ್ರಾಂಡ್ ಅಂಬಾಸಿಡರ್ ಆಗಿ ಯುವಿ ಇತ್ತೀಚೆಗೆ ನೇಮಕಗೊಂಡಿದ್ದಾರೆ.
Read more »
Amruthadhaare Kannada serial: ಅಮೃತಧಾರೆ ನಟಿ ಭೂಮಿಕಾ ನಿಜವಾದ ಪತಿ ಇವರೇ!! ಖ್ಯಾತ ನಟನ ಪತ್ನಿ ಈಕೆ!Amruthadhaare Kannada serial Bhoomika: ಸ್ಯಾಂಡಲ್‌ವುಡ್‌ನ ಮೂಲಕ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ನಟಿ ಭೂಮಿಕಾ ಅಲಿಯಾಸ್ ಛಾಯಾಸಿಂಗ್ ಕನ್ನಡ, ತೆಲುಗು, ತಮಿಳು, ಮಲಯಾಳಂ, ಬಂಗಾಳಿ.. ಹೀಗೆ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ..
Read more »
ಟೀಂ ಇಂಡಿಯಾದ ದಿಗ್ಗಜ ಜಹೀರ್ ಖಾನ್ ಪತ್ನಿ ಯಾರು ಗೊತ್ತಾ? ಈಕೆ ಖ್ಯಾತ ನಟಿಯೂ…ಭಾರತದ ಸ್ಟಾರ್ ಹಾಕಿ ಪ್ಲೇಯರ್ ಕೂಡ ಹೌದು!Zaheer Khan Wife: ಕ್ರಿಕೆಟ್ ಮತ್ತು ಬಾಲಿವುಡ್ ನಡುವಿನ ಸಂಬಂಧ ಬಹಳ ಇಂದಿನದಲ್ಲ. ಕ್ರಿಕೆಟಿಗರು ಮತ್ತು ನಟಿಯರ ನಡುವೆ ಉತ್ತಮ ಬಾಂಧವ್ಯವಿದೆ.
Read more »
Bollywood: ಒಂದು ಕಾಲದಲ್ಲಿ ಶಾಲಾ ಮಕ್ಕಳ ಡೈಪರ್ ಬದಲಿಸುತ್ತಿದ್ದ ಈಕೆ ಇಂದು ಬಾಲಿವುಡ್ ಸ್ಟಾರ್ ನಟಿ!!Bollywood Star Actress: ಒಂದು ಕಾಲದಲ್ಲಿ ಶಾಲಾಪೂರ್ವ ಶಿಕ್ಷಕಿಯಾಗಿ ಕೆಲಸ ಮಾಡಿ ಶಾಲಾ ಮಕ್ಕಳ ಡೈಪರ್ ಬದಲಿಸಿದ ಯುವತಿ ಈಗ ಜನಪ್ರಿಯ ನಟನನ್ನು ಮದುವೆಯಾಗಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಬಾಲಿವುಡ್ ಅನ್ನು ಆಳುತ್ತಿರುವ ಆ ಚೆಲುವೆ ಯಾರೆಂದು ಇದೀಗ ತಿಳಿಯೋಣ..
Read more »
ಏಳನೇ ವಯಸ್ಸಿನಲ್ಲಿ ಹತ್ತಿರದ ಸಂಬಂಧಿಯಿಂದಲೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಖ್ಯಾತ ನಟಿ ಈಕೆ!!Famous actress: ವರದಿಗಳ ಪ್ರಕಾರ ಇತ್ತೀಚೆನ ದಿನಗಳಲ್ಲಿ ಭಾರತದಲ್ಲಿ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ.. ಆ ಕಿರುಕುಳಕ್ಕೆ ಸಂಬಂಧಿಸಿದಂತೆ ಪ್ರತಿದಿನ ಒಂದಿಲ್ಲೊಂದು ಸುದ್ದಿಗಳು ಜನರಲ್ಲಿ ಅಸಹನೆ ಹೆಚ್ಚಿಸುತ್ತಿವೆ..
Read more »