Gautam Gambhir: ಗೌತಮ್ ಗಂಭೀರ್ ಟೀಂ ಇಂಡಿಯಾ ಆಟಗಾರನಾಗಿ ಸುದೀರ್ಘ ಕಾಲ ಆಡಿದ್ದಾರೆ ಮತ್ತು ಐಪಿಎಲ್‌ನಲ್ಲಿ ಹಲವು ತಂಡಗಳ ನಾಯಕತ್ವವನ್ನೂ ವಹಿಸಿದ್ದಾರೆ. ಸದ್ಯ ಎಲ್ಲರ ನಿರೀಕ್ಷೆಯಂತೆ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ.
ಎಲ್ಲರ ನಿರೀಕ್ಷೆಯಂತೆ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ.ಗರ್ಲ್’ಫ್ರೆಂಡ್ ಆತ್ಮಹತ್ಯೆ ನೋವು ಕಾಡುತ್ತಿದ್ದರೂ ದೇಶಕ್ಕಾಗಿ ಆಡುತ್ತಾ ಮಿಂಚುತ್ತಿದ್ದಾನೆ ಟೀಂ ಇಂಡಿಯಾದ ಈ ಕ್ರಿಕೆಟಿಗ! ಆತ ಬೇರಾರು ಅಲ್ಲ…6
ಗೌತಮ್ ಗಂಭೀರ್ ಟೀಂ ಇಂಡಿಯಾ ಆಟಗಾರನಾಗಿ ಸುದೀರ್ಘ ಕಾಲ ಆಡಿದ್ದಾರೆ ಮತ್ತು ಐಪಿಎಲ್‌ನಲ್ಲಿ ಹಲವು ತಂಡಗಳ ನಾಯಕತ್ವವನ್ನೂ ವಹಿಸಿದ್ದಾರೆ. ಕ್ರಿಕೆಟ್‌ನಿಂದ ನಿವೃತ್ತರಾದ ನಂತರ ಅವರು ಐಪಿಎಲ್‌ನಲ್ಲಿ ಕಾಮೆಂಟೇಟರ್ ಮತ್ತು ಮೆಂಟರ್ ಆಗಿ ಕೆಲಸ ಮಾಡಿದರು. ಹೀಗೆ ಅಪಾರ ಪ್ರಮಾಣದ ಆಸ್ತಿಯನ್ನು ಮಾಡಿದ್ದಾರೆ..ಗೌತಮ್ ಗಂಭೀರ್ ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರು. ಅವರ ಒಟ್ಟು ಗಳಿಕೆ ಸುಮಾರು ರೂ.265 ಕೋಟಿ ಎಂದು ಅಂದಾಜಿಸಲಾಗಿದೆ. ಗಂಭೀರ್ ಅವರು ಕ್ರಿಕೆಟ್‌ನಿಂದ ಮಾತ್ರವಲ್ಲದೆ ಬ್ರ್ಯಾಂಡ್ Sponsorships ಮತ್ತು ಹಲವಾರು ವ್ಯವಹಾರಗಳಲ್ಲಿ ಹೂಡಿಕೆಗಳ ಮೂಲಕ ಅಪಾರ ಆಸ್ತಿಯನ್ನು ಗಳಿಸಿದ್ದಾರೆ.
Gautam Gambhir Appointed News Rahul Dravid Rahul Dravid News Rahul Dravid Cricket Gautam Gambhir Appointed Gautam Gambhir Appointed News Rahul Dravid Rahul Dravid News Rahul Dravid Cricket Gautam Gambhir Appointed Gautam Gambhir Appointed News Rahul Dravid Rahul Dravid News Rahul Dravid Cricket Gautam Gambhir Appointed Gautam Gambhir Appointed News Rahul Dravid Rahul Dravid News Rahul Dravid Cricket
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಟೀಂ ಇಂಡಿಯಾದ ಹೊಸ ಕೋಚ್ ಗೌತಮ್ ಗಂಭೀರ್ ಸಂಭಾವನೆ ಎಷ್ಟು ಗೊತ್ತಾ..?Gautam Gambhirs Remuneration: ಟಿ20 ವಿಶ್ವಕಪ್ 2024 ಚಾಂಪಿಯನ್‌ಶಿಪ್ ಗೆದ್ದ ನಂತರ ರಾಹುಲ್ ದ್ರಾವಿಡ್ ಅವರ ಕೋಚ್ ಅಧಿಅಕರಾವದಿ ಮುಗಿದಿದ್ದು. ಈ ಸ್ಥಾನಕ್ಕೆ ರಾಹುಲ್ ಗುಡ್ ಬೈ ಹೇಳಿದ್ದು ಗೊತ್ತೇ ಇದೆ. ಇದೀಗ ಈ ಸ್ಥಾನಕ್ಕೆ ಗೌತಮ್ ಗಂಭಿರ್ ಅವರನ್ನು ಆಯ್ಕೆ ಮಾಡಲಾಗಿದ್ದು, ಈ ವಿಷಯವನ್ನು ಬಿಸಿಸಿಐ ಅದಿಕೃತವಾಗಿ ಘೋಷಣೆ ಮಾಡಿದೆ.
Read more »
ಟೀಂ ಇಂಡಿಯಾದ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ: ಬಿಸಿಸಿಐನಿಂದ ಅಧಿಕೃತ ಘೋಷಣೆGautam Gambhir Team India Coach: 2011ರ ವಿಶ್ವ ಚಾಂಪಿಯನ್ ಗೌತಮ್ ಗಂಭೀರ್ ಈ ರೇಸ್ನಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಬಿಸಿಸಿಐ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದೆ.
Read more »
ʼವಾಲ್ ಆಫ್ ಕ್ರಿಕೆಟ್ʼ ಎಂದೇ ಕರೆಸಿಕೊಳ್ಳುವ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಆಸ್ತಿ ಎಷ್ಟು ಗೊತ್ತಾ?Team India Coach Rahul Dravid: ಮಾಜಿ ಕ್ರಿಕೆಟಿಗ ಮತ್ತು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಆಸ್ತಿ ಎಷ್ಟಿದೆ ಎನ್ನುವದರ ಸಣ್ಣ ಮಾಹಿತಿ ಇಲ್ಲಿದೆ..
Read more »
ಭಾರತದ ನೂತನ ಕೋಚ್ ಗೌತಮ್ ಗಂಭೀರ್: ಬೆಳಗಲಿದೆ ಈ ಆಟಗಾರರ ಅದೃಷ್ಟ!new coach Gautam Gambhir: ಭಾರತ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆಟಗಾರ ಗೌತಮ್ ಗಂಭೀರ್ ನೇಮಕಗೊಂಡಿದ್ದಾರೆ.
Read more »
ಗೌತಮ್ ಗಂಭೀರ್ ಅಲ್ಲ, ಟೀಂ ಇಂಡಿಯಾದ ಮುಂದಿನ ಹೆಡ್ ಕೋಚ್ ಇವರೆಂದು ಖಚಿತಪಡಿಸಿದ ಜಯ್ ಶಾ! ಯಾರವರು?Jay Shah on Team India Head Coach: ಭಾರತ ತಂಡವು ಜುಲೈ 27 ರಿಂದ ಮೂರು ಟಿ20 ಮತ್ತು ಏಕದಿನ ಪಂದ್ಯಗಳಿಗಾಗಿ ಶ್ರೀಲಂಕಾ ಪ್ರವಾಸ ಮಾಡಲಿದೆ.
Read more »
Jasprit Bumrah Net Worth : ಕ್ರಿಕೆಟ್‌ನಿಂದ ಜಸ್ಪ್ರೀತ್ ಬುಮ್ರಾ ಗಳಿಸುವ ಸಂಭಾವನೆ ಎಷ್ಟು ಗೊತ್ತಾ?ಜಸ್ಪ್ರೀತ್ ಬುಮ್ರಾ ತಮ್ಮ ಕ್ರಿಕೆಟ್ ವೃತ್ತಿಯಲ್ಲಿ ಎಷ್ಟು ಸಂಪಾದಿಸುತ್ತಾರೆ ಗೊತ್ತಾ, ತಮ್ಮ ಬೌಲಿಂಗ್ ನಿಂದಲೇ ಜನಮನ ಸೆಳೆದಿರುವ ಜಸ್ಪ್ರೀತ್ ಬುಮ್ರಾ ಅವರ ನೆಟ್ ವರ್ತ್ ಎಷ್ಟು ಗೊತ್ತಾ ಇಲ್ಲಿದೆ ತಿಳಿಯಿರಿ.
Read more »