Team India: ಟೀಮ್ ಇಂಡಿಯಾದ ಹೊಸ ಮುಖ್ಯ ಕೋಚ್’ನ ಅಧಿಕಾರಾವಧಿಯು ಎಲ್ಲಾ ಮೂರು ಸ್ವರೂಪಗಳಿಗೆ ಜುಲೈ 2024 ರಿಂದ ಡಿಸೆಂಬರ್ 2027 ರವರೆಗೆ ಮೂರೂವರೆ ವರ್ಷಗಳವರೆಗೆ ಇರುತ್ತದೆ.
: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಂ ಇಂಡಿಯಾ ದ ಹೊಸ ಮುಖ್ಯ ಕೋಚ್’ಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅಂದಹಾಗೆ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 27.ದ ಹೊಸ ಮುಖ್ಯ ಕೋಚ್’ನ ಅಧಿಕಾರಾವಧಿಯು ಎಲ್ಲಾ ಮೂರು ಸ್ವರೂಪಗಳಿಗೆ ಜುಲೈ 2024 ರಿಂದ ಡಿಸೆಂಬರ್ 2027 ರವರೆಗೆ ಮೂರೂವರೆ ವರ್ಷಗಳವರೆಗೆ ಇರುತ್ತದೆ. ಟೀಂ ಇಂಡಿಯಾ ದ ಹೊಸ ಮುಖ್ಯ ಕೋಚ್ ಆಯ್ಕೆ ಈಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಹೆಚ್ಚು ಸವಾಲಿನ ಕೆಲಸವಾಗಿದೆ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಂ ಇಂಡಿಯಾದ ಹೊಸ ಮುಖ್ಯ ಕೋಚ್ ಹುದ್ದೆಗೆ ಕೆಲವು ದೊಡ್ಡ ಹೆಸರುಗಳಲ್ಲಿ ಆಸಕ್ತಿ ತೋರಿಸಿದೆ. ಗೌತಮ್ ಗಂಭೀರ್, ಸ್ಟೀಫನ್ ಫ್ಲೆಮಿಂಗ್, ರಿಕಿ ಪಾಂಟಿಂಗ್, ಜಸ್ಟಿನ್ ಲ್ಯಾಂಗರ್ ಮತ್ತು ಮಹೇಲಾ ಜಯವರ್ಧನೆ ಅವರ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ. ಆದರೆ, ಈ ಪೈಕಿ ರಿಕಿ ಪಾಂಟಿಂಗ್ ಮತ್ತು ಜಸ್ಟಿನ್ ಲ್ಯಾಂಗರ್ ತಮ್ಮ ಹೆಜ್ಜೆಗಳನ್ನು ಹಿಂದೆ ಹಾಕಿದ್ದಾರೆ ಎಂದು ಹೇಳಲಾಗಿದೆ.
ಕೆಎಲ್ ರಾಹುಲ್ ವೈರಲ್ ಕೆಎಲ್ ರಾಹುಲ್ ಜಸ್ಟಿನ್ ಲ್ಯಾಂಗರ್ ಟೀಂ ಇಂಡಿಯಾ ಬಿಸಿಸಿಐ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಗೌತಮ್ ಗಂಭೀರ್ ಸ್ಟೀಫನ್ ಫ್ಲೆಮಿಂಗ್ ರಿಕಿ ಪಾಂಟಿಂಗ್ ಜಸ್ಟಿನ್ ಲ್ಯಾಂಗರ್ KL Rahul KL Rahul Viral KL Rahul Justin Langer Team India BCCI Board Of Control For Cricket In India Gautam Gambhir Stephen Fleming Ricky Ponting Justin Langer
Malaysia Latest News, Malaysia Headlines
Similar News:You can also read news stories similar to this one that we have collected from other news sources.
MS Dhoni: ಧೋನಿ ಐಪಿಎಲ್ ನಿವೃತ್ತಿಯ ಬಗ್ಗೆ ಬಿಗ್ ಅಪ್‌ಡೇಟ್.. CSKಗೆ ಯಾವಾಗ ವಿದಾಯ ಹೇಳಲಿದ್ದಾರೆ ಕ್ಯಾಪ್ಟನ್ ಕೂಲ್?!Dhoni IPL retirement: ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಬಗ್ಗೆ ಸುದ್ದಿಯೊಂದು ಬಂದಿದೆ.
Read more »
Highest paid director: ಅತಿ ಹೆಚ್ಚು ಸಂಭಾವನೆ ಪಡೆಯುವ ನಿರ್ದೇಶಕ, ನಟರಿಗಿಂತ 30 ಪಟ್ಟು ಹೆಚ್ಚು ಶುಲ್ಕ.. ಹಿರಾನಿ, ಅಟ್ಲಿ, ಕರಣ್ ಜೋಹರ್ ಅಲ್ಲ !Highest paid director : ಅತಿ ಹೆಚ್ಚು ಸಂಭಾವನೆ ಪಡೆದ ಈ ನಿರ್ದೇಶಕ ನಟರಿಗಿಂತ 30 ಪಟ್ಟು ಹೆಚ್ಚು ಶುಲ್ಕ ವಿಧಿಸುತ್ತಾರೆ.
Read more »
ದ್ರಾವಿಡ್ ಅಧಿಕಾರಾವಧಿ ಅಂತ್ಯ: ಟಿ20 ವಿಶ್ವಕಪ್’ಗೆ ಮುನ್ನ ಭಾರತದ ಮುಖ್ಯ ಕೋಚ್ ಆಗಿ ಈ ದಿಗ್ಗಜ ನೇಮಕ!Head coach of Indian team: ಟೀಂ ಇಂಡಿಯಾದ ಮುಖ್ಯ ಕೋಚ್ ಬಗ್ಗೆ ನಡೆಯುತ್ತಿರುವ ಚರ್ಚೆಗಳ ನಡುವೆ, ಭಾರತ ತಂಡವನ್ನು ಸೇರುವ ಪ್ರಬಲ ಸಾಧ್ಯತೆಯನ್ನು ಹೊಂದಿರುವ ಮೂವರು ದಿಗ್ಗಜರು ಯಾರೆಂದು ತಿಳಿಯೋಣ.
Read more »
ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಜೆಡಿಎಸ್ ಆಗ್ರಹಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ,ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಗಳಲ್ಲಿ ಮಾಸ್ ರೇಪ್ ಬಗ್ಗೆ ಹೇಳಿದ್ದರು.ಈ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಎಸ್ ಐಟಿ ಅವರಿಗೆ ಸಮನ್ಸ್ ನೀಡಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.
Read more »
ಟೀಂ ಇಂಡಿಯಾ ದಿಗ್ಗಜ ಬೌಲರ್ ಹರ್ಭಜನ್ ಸಿಂಗ್ ಪತ್ನಿ ಇವರೇ! ಈಕೆ ಬಾಲಿವುಡ್’ನ ಖ್ಯಾತ ನಟಿ… 9 ವರ್ಷ ಡೇಟಿಂಗ್ ಮಾಡಿ ಮದ್ವೆಯಾದ ಜೋಡಿHarbhajan Singh- Geeta Basra Love Story: ಟೀಂ ಇಂಡಿಯಾದ ದಿಗ್ಗಜ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ಅವರ ಪತ್ನಿ ಬಗ್ಗೆ ಈ ವರದಿಯಲ್ಲಿ ಮಾಹಿತಿ ನೀಡಲಿದ್ದೇವೆ.
Read more »
ಸುನಿಲ್ ಗವಾಸ್ಕರ್ ಸಹೋದರಿಯನ್ನೇ ಪಟಾಯಿಸಿ ಮದುವೆಯಾದ ಭಾರತದ ಶ್ರೇಷ್ಠ ಬಲಗೈ ಬ್ಯಾಟರ್ ಇವರೇ! ಈತ ಕನ್ನಡಿಗನೂ ಹೌದು…Sunil Gavaskar sister: ಟೀಂ ಇಂಡಿಯಾದ ಲಿಟಲ್ ಮಾಸ್ಟರ್ ಸುನಿಲ್ ಗವಾಸ್ಕರ್ 1983ರ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು ಎಂಬುದು ನಮಗೆಲ್ಲರಿಗೂ ತಿಳಿದಿದೆ.
Read more »