ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಇವರೇ.. ಅಧಿಕೃತ ಘೋಷಣೆಗೆ ಮುಹೂರ್ತ ಫಿಕ್ಸ್ ಮಾಡಿದ ಬಿಸಿಸಿಐ

ಟೀಂ ಇಂಡಿಯಾ ಮುಖ್ಯ ಕೋಚ್ News

ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಇವರೇ.. ಅಧಿಕೃತ ಘೋಷಣೆಗೆ ಮುಹೂರ್ತ ಫಿಕ್ಸ್ ಮಾಡಿದ ಬಿಸಿಸಿಐ
ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ಕೋಚ್ ಗೌತಮ್ ಗಂಭೀರ್ಬಿಸಿಸಿಐ
  • 📰 Zee News
  • ⏱ Reading Time:
  • 53 sec. here
  • 17 min. at publisher
  • 📊 Quality Score:
  • News: 77%
  • Publisher: 63%

ಈ ಟೂರ್ನಿಯ ಬಳಿಕ ಮುಖ್ಯ ಕೋಚ್ ದ್ರಾವಿಡ್ ತಮ್ಮ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಇದರೊಂದಿಗೆ ಬಿಸಿಸಿಐ ಹೊಸ ಕೋಚ್’ಗಾಗಿ ಹುಡುಕಾಟ ಆರಂಭಿಸಿದೆ. ಇತ್ತೀಚೆಗಷ್ಟೇ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಓಪನರ್ ಗೌತಮ್ ಗಂಭೀರ್ ಅವರ ಹೆಸರನ್ನು ಬಹುತೇಕ ಅಂತಿಮಗೊಳಿಸಲಾಗಿದೆ ಎಂಬ ವರದಿಗಳು ಹರಿದಾಡಿತ್ತು.

Team India Coach: ಈ ಟೂರ್ನಿಯ ಬಳಿಕ ಮುಖ್ಯ ಕೋಚ್ ದ್ರಾವಿಡ್ ತಮ್ಮ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಇದರೊಂದಿಗೆ ಬಿಸಿಸಿಐ ಹೊಸ ಕೋಚ್‌’ಗಾಗಿ ಹುಡುಕಾಟ ಆರಂಭಿಸಿದೆ. ಇತ್ತೀಚೆಗಷ್ಟೇ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಓಪನರ್ ಗೌತಮ್ ಗಂಭೀರ್ ಅವರ ಹೆಸರನ್ನು ಬಹುತೇಕ ಅಂತಿಮಗೊಳಿಸಲಾಗಿದೆ ಎಂಬ ವರದಿಗಳು ಹರಿದಾಡಿತ್ತು.ಈ ಟೂರ್ನಿಯ ಬಳಿಕ ಮುಖ್ಯ ಕೋಚ್ ದ್ರಾವಿಡ್ ತಮ್ಮ ಹುದ್ದೆಯಿಂದ ಕೆಳಗಿಳಿಯಲಿದ್ದಾರೆಐಎಎಸ್ ಕನಸು ಕಂಡಿದ್ದ ಈ ವ್ಯಕ್ತಿ ಇದೀಗ ಭಾರತೀಯ ಸಿನಿ ಜಗತ್ತಿನ ಟಾಪ್ ಸಂಗೀತ ನಿರ್ದೇಶಕ..! ಯಾರದು..?ಒಗ್ಗರಣೆಗೆ ಬಳಸುವ ಈ ಪುಟ್ಟ ಕಾಳು ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತದೆ...

ತಮ್ಮ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಇದರೊಂದಿಗೆ ಬಿಸಿಸಿಐ ಹೊಸ ಕೋಚ್‌’ಗಾಗಿ ಹುಡುಕಾಟ ಆರಂಭಿಸಿದೆ. ಇತ್ತೀಚೆಗಷ್ಟೇ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಓಪನರ್ ಗೌತಮ್ ಗಂಭೀರ್ ಅವರ ಹೆಸರನ್ನು ಬಹುತೇಕ ಅಂತಿಮಗೊಳಿಸಲಾಗಿದೆ ಎಂಬ ವರದಿಗಳು ಹರಿದಾಡಿತ್ತು. ಇದೀಗ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ಹೇಳಲಾಗುತ್ತಿದೆ. ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರ ನೇಮಕ ಪೂರ್ಣಗೊಂಡಿದ್ದು, ಈ ತಿಂಗಳ ಕೊನೆಯಲ್ಲಿ ಬಿಸಿಸಿಐ ಅಧಿಕೃತ ಘೋಷಣೆ ಮಾಡಲಿದೆ ಎಂದು ರಾಷ್ಟ್ರೀಯ ದಿನಪತ್ರಿಕೆಯೊಂದು ವರದಿ ಮಾಡಿದೆ. ಟಿ20 ವಿಶ್ವಕಪ್ ಬಳಿಕ ಗಂಭೀರ್ ನೇಮಕದ ಕುರಿತು ಪ್ರಕಟಣೆ ಹೊರಬೀಳಲಿದೆ ಎಂದು ಹೇಳಿದೆ.ಇನ್ನೊಂದೆಡೆ ಪ್ರಸ್ತುತ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಜೊತೆಗೆ ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ದಿಲೀಪ್ ಅವರನ್ನೂ ಬದಲಾಯಿಸುವ ಸಾಧ್ಯತೆಯಿದೆ. ರವಿಶಾಸ್ತ್ರಿ ಕೋಚ್ ಆಗಿದ್ದಾಗಿನಿಂದಲೂ ವಿಕ್ರಮ್ ರಾಥೋಡ್ ಬ್ಯಾಟಿಂಗ್ ಕೋಚ್ ಆಗಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Mallikarjun Khargeನೀಟ್ ಬದಲು ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಅವಕಾಶ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಕೋಚ್ ಗೌತಮ್ ಗಂಭೀರ್ ಬಿಸಿಸಿಐ ಭಾರತ ಕ್ರಿಕೆಟ್ ತಂಡದ ಕೋಚ್ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಯಾರು ಟೀಂ ಇಂಡಿಯಾದ ಮುಖ್ಯ ಕೋಚ್ ಯಾರು ಕನ್ನಡದಲ್ಲಿ ಕ್ರಿಕೆಟ್ ಸುದ್ದಿ Team India Head Coach Team India Head Coach Gautam Gambhir Coach Gautam Gambhir BCCI Coach Of Indian Cricket Team Who Is The Head Coach Of Indian Cricket Team Who Is The Head Coach Of Team India Cricket News In Kannada

Malaysia Latest News, Malaysia Headlines

Similar News:You can also read news stories similar to this one that we have collected from other news sources.

Team India Head Coach : ಈ ಖ್ಯಾತ ಆಟಗಾರ ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್‌?!Team India Head Coach : ಈ ಖ್ಯಾತ ಆಟಗಾರ ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್‌?!Team India Coach: ರಾಹುಲ್ ದ್ರಾವಿಡ್ ನಂತರ ಮಾಜಿ ಆಟಗಾರ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಟೀಮ್ ಇಂಡಿಯಾ ಎಚ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ..
Read more »

ಟೀಂ ಇಂಡಿಯಾದ ಕೋಚಿಂಗ್’ನಲ್ಲಿ 1000 ಪಟ್ಟು ಹೆಚ್ಚು ರಾಜಕೀಯ- ತನ್ನದೇ ತಂಡದ ಬಗ್ಗೆ ಕೆಎಲ್ ರಾಹುಲ್ ಶಾಕಿಂಗ್ ಹೇಳಿಕೆಟೀಂ ಇಂಡಿಯಾದ ಕೋಚಿಂಗ್’ನಲ್ಲಿ 1000 ಪಟ್ಟು ಹೆಚ್ಚು ರಾಜಕೀಯ- ತನ್ನದೇ ತಂಡದ ಬಗ್ಗೆ ಕೆಎಲ್ ರಾಹುಲ್ ಶಾಕಿಂಗ್ ಹೇಳಿಕೆTeam India: ಟೀಮ್ ಇಂಡಿಯಾದ ಹೊಸ ಮುಖ್ಯ ಕೋಚ್‌’ನ ಅಧಿಕಾರಾವಧಿಯು ಎಲ್ಲಾ ಮೂರು ಸ್ವರೂಪಗಳಿಗೆ ಜುಲೈ 2024 ರಿಂದ ಡಿಸೆಂಬರ್ 2027 ರವರೆಗೆ ಮೂರೂವರೆ ವರ್ಷಗಳವರೆಗೆ ಇರುತ್ತದೆ.
Read more »

ಇವರೇ ನೋಡಿ ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಪತ್ನಿ! ಈಕೆ ವೈದ್ಯೆಯೂ… ಖ್ಯಾತ ನೃತ್ಯಗಾರ್ತಿಯೂ ಹೌದುಇವರೇ ನೋಡಿ ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಪತ್ನಿ! ಈಕೆ ವೈದ್ಯೆಯೂ… ಖ್ಯಾತ ನೃತ್ಯಗಾರ್ತಿಯೂ ಹೌದುRavi Shastri Wife: ಆಲ್’ರೌಂಡರ್, ಬಲಗೈ ಬ್ಯಾಟಿಂಗ್ ಮತ್ತು ಎಡಗೈ ಸ್ಪಿನ್ ಬೌಲಿಂಗ್ ಮಾಡುವ ಕೌಶಲ್ಯಗಳಿಗೆ ಹೆಸರುವಾಸಿಯಾಗಿರುವ ರವಿಶಾಸ್ತ್ರಿ ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ! ಆದರೆ ನಾವಿಂದು ಈ ವರದಿಯಲ್ಲಿ ಅವರ ಪತ್ನಿ ಮತ್ತು ಕುಟುಂಬದ ಬಗ್ಗೆ ಮಾಹಿತಿ ನೀಡಲಿದ್ದೇವೆ.
Read more »

ಅನುಷ್ಕಾಗೂ ಮುನ್ನ ವಿರಾಟ್’ನ್ನು ಹುಚ್ಚರಂತೆ ಪ್ರೀತಿಸುತ್ತಿದ್ದಳು ಈ ನಟಿ! ಕೊಹ್ಲಿ ಸ್ಟೈಲ್’ಗೆ ಫಿದಾ ಆಗಿದ್ದ ಆಕೆ ಯಾರು ಗೊತ್ತಾ?ಅನುಷ್ಕಾಗೂ ಮುನ್ನ ವಿರಾಟ್’ನ್ನು ಹುಚ್ಚರಂತೆ ಪ್ರೀತಿಸುತ್ತಿದ್ದಳು ಈ ನಟಿ! ಕೊಹ್ಲಿ ಸ್ಟೈಲ್’ಗೆ ಫಿದಾ ಆಗಿದ್ದ ಆಕೆ ಯಾರು ಗೊತ್ತಾ?Mrunal Thakur Love Story: ಸಾಮಾನ್ಯವಾಗಿ ಟೀಂ ಇಂಡಿಯಾದ ಕ್ರಿಕೆಟಿಗರ ಮತ್ತು ಬಾಲಿವುಡ್ ನಟಿಯರ ಮಧ್ಯೆ ಉತ್ತಮವಾದ ಸಂಬಂಧವಿದೆ. ಅದರಲ್ಲೊಂದು ಬಾಂಧವ್ಯ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ.
Read more »

ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಓದಿದ್ದು ಕರ್ನಾಟಕದ ಈ ಸ್ಕೂಲ್’ನಲ್ಲಿ! ಯಾವ ಶಾಲೆಯದು?ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಓದಿದ್ದು ಕರ್ನಾಟಕದ ಈ ಸ್ಕೂಲ್’ನಲ್ಲಿ! ಯಾವ ಶಾಲೆಯದು?Anushka Sharma Education: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಓದಿದ್ದು ಕೇವಲ 12ನೇ ತರಗತಿ. ಆದರೆ ಅವರ ಪತ್ನಿ, ನಟಿ ಅನುಷ್ಕಾ ಶರ್ಮಾ ಪದವೀಧರೆಯಾಗಿದ್ದು, ಶಿಕ್ಷಣದಲ್ಲಿ ಟಾಪರ್ ಆಗಿದ್ದರು.
Read more »

ಟೀಂ ಇಂಡಿಯಾದ ಸ್ಟಾರ್ ಬೌಲರ್ ಆರ್ ಅಶ್ವಿನ್ ಪತ್ನಿ ಯಾರು ಗೊತ್ತಾ? ಈಕೆ ರೋಹಿತ್ ಶರ್ಮಾ ಪತ್ನಿಯ ಬೆಸ್ಟ್ ಫ್ರೆಂಡ್.. ನಟಿಯರನ್ನೂ ಮೀರಿಸುವ ಅಂದಗಾತಿಟೀಂ ಇಂಡಿಯಾದ ಸ್ಟಾರ್ ಬೌಲರ್ ಆರ್ ಅಶ್ವಿನ್ ಪತ್ನಿ ಯಾರು ಗೊತ್ತಾ? ಈಕೆ ರೋಹಿತ್ ಶರ್ಮಾ ಪತ್ನಿಯ ಬೆಸ್ಟ್ ಫ್ರೆಂಡ್.. ನಟಿಯರನ್ನೂ ಮೀರಿಸುವ ಅಂದಗಾತಿRavichandran Ashwin: ರವಿಚಂದ್ರನ್ ಅಶ್ವಿನ್… ಟೀಂ ಇಂಡಿಯಾದ ಸ್ಟಾರ್ ಬಲಗೈ ಆಫ್ ಸ್ಪಿನ್ ಬೌಲರ್ ಮತ್ತು ಕೆಳ ಕ್ರಮಾಂಕದ ಬ್ಯಾಟರ್.
Read more »



Render Time: 2025-02-25 03:11:44