ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಮುಂದಿರುವ ಸವಾಲುಗಳೇನು?

BCCI Announced News

ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಮುಂದಿರುವ ಸವಾಲುಗಳೇನು?
CricketGambhirGautam Gambhir
  • 📰 Zee News
  • ⏱ Reading Time:
  • 66 sec. here
  • 14 min. at publisher
  • 📊 Quality Score:
  • News: 68%
  • Publisher: 63%

Gautam Gambhir: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅವಧಿ ಮುಗಿದ ನಂತರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹೊಸ ಕೋಚ್ ಅನ್ನು ಘೋಷಿಸಿದೆ.

Gautam Gambhir : ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅವಧಿ ಮುಗಿದ ನಂತರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಹೊಸ ಕೋಚ್ ಅನ್ನು ಘೋಷಿಸಿದೆ.ಮಾಜಿ ಆರಂಭಿಕ ಮತ್ತು ವಿಶ್ವ ಚಾಂಪಿಯನ್ ಆಟಗಾರ ಗೌತಮ್ ಗಂಭೀರ್ ಅವರು ಟೀಮ್ ಇಂಡಿಯಾದ ಹೊಸ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆFlower Plants That Attract Snakesಯಶಸ್ಸು ಕೈ ಹಿಡಿಯಬೇಕಾದರೆ ಈ ರಾಶಿಯವರು ಚಿನ್ನದ ಉಂಗುರ ಧರಿಸಲೇ ಬೇಕು ! ಚಿನ್ನವೇ ಇವರ ಪಾಲಿಗೆ ಅದೃಷ್ಟಮಾಜಿ ಆರಂಭಿಕ ಮತ್ತು ವಿಶ್ವ ಚಾಂಪಿಯನ್ ಆಟಗಾರ ಗೌತಮ್ ಗಂಭೀರ್ ಅವರು ಟೀಮ್ ಇಂಡಿಯಾದ ಹೊಸ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ.

ಗೌತಮ್ ಗಂಭೀರ್ ಅವರ ಅಧಿಕಾರಾವಧಿಯು ಜುಲೈ 2024 ರಿಂದ ಡಿಸೆಂಬರ್ 31, 2027 ರವರೆಗೆ ಇರುತ್ತದೆ. ಅವರ ಮುಖ್ಯ ಕೋಚ್ ಆಗಿದ್ದಾಗ, ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ 2025, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ಸ್ 2025, T20 ವಿಶ್ವಕಪ್ 2026 ಮತ್ತು ODI ವಿಶ್ವಕಪ್ 2027 ಅನ್ನು ಆಡಲಿದೆ. ಗೌತಮ್ ಗಂಭೀರ್ ತಮ್ಮ ಅಧಿಕಾರವಧಿಯಲ್ಲಿ ಮೂರು ವಿಶ್ವಕಪ್ ಮತ್ತು ಎರಡು ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ಗಳನ್ನು ಗೆಲ್ಲುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಜುಲೈನಲ್ಲಿ ಶ್ರೀಲಂಕಾ ವಿರುದ್ಧದ ವೈಟ್ ಬಾಲ್ ಸರಣಿಯೊಂದಿಗೆ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗಂಭೀರ್ ಅಧಿಕಾರಾವಧಿ ಆರಂಭವಾಗಲಿದೆ.

ವರ್ಷಾಂತ್ಯದಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಭಾರತ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಐದು ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿದೆ. ನಂತರ 2025 ರಲ್ಲಿ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಮತ್ತು ಆ ವರ್ಷದ ಮಧ್ಯದಲ್ಲಿ ಇಂಗ್ಲೆಂಡ್ ಪ್ರವಾಸವಿದೆ. ಭಾರತ-ಶ್ರೀಲಂಕಾ ಜಂಟಿಯಾಗಿ 2026ರಲ್ಲಿ ಟಿ20 ವಿಶ್ವಕಪ್‌ಗೆ ಆತಿಥ್ಯ ವಹಿಸಲಿವೆ. ಅಲ್ಲದೆ, 2027 ರ ಏಕದಿನ ವಿಶ್ವಕಪ್ ಅನ್ನು ದಕ್ಷಿಣ ಆಫ್ರಿಕಾದಲ್ಲಿ ಆಡಲು ನಿಗದಿಪಡಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...LPG-Aadhar linkingನಿತ್ಯ ಹಾಲಿಗೆ ಈ ಪುಡಿ ಬೆರೆಸಿ ಕುಡಿದರೆ ಕೇವಲ ತಿಂಗಳಲ್ಲಿ ಕನ್ನಡಕ್ಕೆ ಗುಡ್ ಬೈ ಹೇಳಬಹುದು!ಜಪಾನ್ ಮತ್ತು ದಕ್ಷಿಣ ಕೊರಿಯಾದ ಕಂಪನಿಗಳಿಂದ ₹6,450 ಕೋಟಿ ಹೂಡಿಕೆಯ ಬದ್ಧತೆ; 1,000ಕ್ಕೂ ಹೆಚ್ಚು ಉದ್ಯೋಗಾವಕಾಶ ಸೃಷ್ಟಿಅಂಬಾನಿ ಮನೆ ಮದುವೆ ಸಮಾರಂಭದಲ್ಲಿ ಜಾನ್ವಿ...

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Cricket Gambhir Gautam Gambhir Gautam Gambhir Team India Head Coach Gautam Gambhir Challenges India India Coach Gambhir Challenges Rahul Dravid Team India Team India Coach Gautam Gambhir Team India New Head Coach

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಟೀಂ ಇಂಡಿಯಾದ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ: ಬಿಸಿಸಿಐನಿಂದ ಅಧಿಕೃತ ಘೋಷಣೆಟೀಂ ಇಂಡಿಯಾದ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ: ಬಿಸಿಸಿಐನಿಂದ ಅಧಿಕೃತ ಘೋಷಣೆGautam Gambhir Team India Coach: 2011ರ ವಿಶ್ವ ಚಾಂಪಿಯನ್ ಗೌತಮ್ ಗಂಭೀರ್ ಈ ರೇಸ್ನಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಬಿಸಿಸಿಐ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದೆ.
Read more »

ಭಾರತದ ನೂತನ ಕೋಚ್ ಗೌತಮ್ ಗಂಭೀರ್: ಬೆಳಗಲಿದೆ ಈ ಆಟಗಾರರ ಅದೃಷ್ಟ!ಭಾರತದ ನೂತನ ಕೋಚ್ ಗೌತಮ್ ಗಂಭೀರ್: ಬೆಳಗಲಿದೆ ಈ ಆಟಗಾರರ ಅದೃಷ್ಟ!new coach Gautam Gambhir: ಭಾರತ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆಟಗಾರ ಗೌತಮ್ ಗಂಭೀರ್ ನೇಮಕಗೊಂಡಿದ್ದಾರೆ.
Read more »

ಟೀಂ ಇಂಡಿಯಾದ ನೂತನ ಕೋಚ್ ಗೌತಮ್ ಗಂಭೀರ್ ಆಸ್ತಿ ಎಷ್ಟು ಗೊತ್ತಾ?ಟೀಂ ಇಂಡಿಯಾದ ನೂತನ ಕೋಚ್ ಗೌತಮ್ ಗಂಭೀರ್ ಆಸ್ತಿ ಎಷ್ಟು ಗೊತ್ತಾ?Gautam Gambhir:‌ ಗೌತಮ್ ಗಂಭೀರ್ ಟೀಂ ಇಂಡಿಯಾ ಆಟಗಾರನಾಗಿ ಸುದೀರ್ಘ ಕಾಲ ಆಡಿದ್ದಾರೆ ಮತ್ತು ಐಪಿಎಲ್‌ನಲ್ಲಿ ಹಲವು ತಂಡಗಳ ನಾಯಕತ್ವವನ್ನೂ ವಹಿಸಿದ್ದಾರೆ. ಸದ್ಯ ಎಲ್ಲರ ನಿರೀಕ್ಷೆಯಂತೆ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ.
Read more »

ಟೀಂ ಇಂಡಿಯಾದ ಹೊಸ ಕೋಚ್‌ ಗೌತಮ್‌ ಗಂಭೀರ್‌ ಸಂಭಾವನೆ ಎಷ್ಟು ಗೊತ್ತಾ..?ಟೀಂ ಇಂಡಿಯಾದ ಹೊಸ ಕೋಚ್‌ ಗೌತಮ್‌ ಗಂಭೀರ್‌ ಸಂಭಾವನೆ ಎಷ್ಟು ಗೊತ್ತಾ..?Gautam Gambhirs Remuneration: ಟಿ20 ವಿಶ್ವಕಪ್‌ 2024 ಚಾಂಪಿಯನ್‌ಶಿಪ್‌ ಗೆದ್ದ ನಂತರ ರಾಹುಲ್‌ ದ್ರಾವಿಡ್‌ ಅವರ ಕೋಚ್‌ ಅಧಿಅಕರಾವದಿ ಮುಗಿದಿದ್ದು. ಈ ಸ್ಥಾನಕ್ಕೆ ರಾಹುಲ್‌ ಗುಡ್‌ ಬೈ ಹೇಳಿದ್ದು ಗೊತ್ತೇ ಇದೆ. ಇದೀಗ ಈ ಸ್ಥಾನಕ್ಕೆ ಗೌತಮ್‌ ಗಂಭಿರ್‌ ಅವರನ್ನು ಆಯ್ಕೆ ಮಾಡಲಾಗಿದ್ದು, ಈ ವಿಷಯವನ್ನು ಬಿಸಿಸಿಐ ಅದಿಕೃತವಾಗಿ ಘೋಷಣೆ ಮಾಡಿದೆ.
Read more »

ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಇವರೇ.. ಅಧಿಕೃತ ಘೋಷಣೆಗೆ ಮುಹೂರ್ತ ಫಿಕ್ಸ್ ಮಾಡಿದ ಬಿಸಿಸಿಐಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಇವರೇ.. ಅಧಿಕೃತ ಘೋಷಣೆಗೆ ಮುಹೂರ್ತ ಫಿಕ್ಸ್ ಮಾಡಿದ ಬಿಸಿಸಿಐಈ ಟೂರ್ನಿಯ ಬಳಿಕ ಮುಖ್ಯ ಕೋಚ್ ದ್ರಾವಿಡ್ ತಮ್ಮ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಇದರೊಂದಿಗೆ ಬಿಸಿಸಿಐ ಹೊಸ ಕೋಚ್’ಗಾಗಿ ಹುಡುಕಾಟ ಆರಂಭಿಸಿದೆ. ಇತ್ತೀಚೆಗಷ್ಟೇ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಓಪನರ್ ಗೌತಮ್ ಗಂಭೀರ್ ಅವರ ಹೆಸರನ್ನು ಬಹುತೇಕ ಅಂತಿಮಗೊಳಿಸಲಾಗಿದೆ ಎಂಬ ವರದಿಗಳು ಹರಿದಾಡಿತ್ತು.
Read more »

ಬೌಲಿಂಗ್‌ ಕೋಚ್‌ ರೇಸ್‌ನಲ್ಲಿ ಟೀಂ ಇಂಡಿಯಾದ ದಿಗ್ಗಜ ವೇಗಿಗಳುಬೌಲಿಂಗ್‌ ಕೋಚ್‌ ರೇಸ್‌ನಲ್ಲಿ ಟೀಂ ಇಂಡಿಯಾದ ದಿಗ್ಗಜ ವೇಗಿಗಳುZaheer Khan: ಭಾರತ ಕ್ರಿಕೆಟ್ ತಂಡದ ಕೋಚಿಂಗ್‌ನಲ್ಲಿ ವಿಶ್ವಕಪ್ ವಿಜೇತ ಹಾಗೂ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರ ಯುಗ ಆರಂಭವಾಗಿದೆ. ಗಂಭೀರ್ ಅವರನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಬಿಸಿಸಿಐ ನೇಮಕ ಮಾಡಿದೆ. ಈ ವಿಷಯವನ್ನು ಮಂಗಳವಾರ ಅಧಿಕೃತವಾಗಿ ಬಹಿರಂಗಪಡಿಸಲಾಗಿದೆ.
Read more »



Render Time: 2025-02-25 03:16:04