ಇಡೀ ಸಂಚಿನ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಾಯಿತಲ್ಲ, ಮೊಬೈಲ್ ಸಂಭಾಷಣೆಯಲ್ಲಿ ಎಲ್ಲವೂ ಬಯಲಾಗಿದೆ ಡಿ.ಕೆ.ಶಿವಕುಮಾರ್, ಎಲ್.ಆರ್.ಶಿವರಾಮೇಗೌಡ, ದೇವರಾಜೇಗೌಡ ನಡಿವಿನ ಸಂಭಾಷಣೆ ಆಡಿಯೋ ಲೀಕ್ ಆಗಿದೆ.
ಬೆಂಗಳೂರು: ಇಡೀ ಸಂಚಿನ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಾಯಿತಲ್ಲ, ಮೊಬೈಲ್ ಸಂಭಾಷಣೆಯಲ್ಲಿ ಎಲ್ಲವೂ ಬಯಲಾಗಿದೆ ಡಿ.ಕೆ.ಶಿವಕುಮಾರ್, ಎಲ್.ಆರ್.ಶಿವರಾಮೇಗೌಡ, ದೇವರಾಜೇಗೌಡ ನಡಿವಿನ ಸಂಭಾಷಣೆ ಆಡಿಯೋ ಲೀಕ್ ಆಗಿದೆ.ಇಡೀ ಸಂಚಿನ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಾಯಿತಲ್ಲ,ಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ..
ಮಾಧ್ಯಮಗಳು ಪ್ರಸಾರ ಮಾಡಿದ ಆಡಿಯೋವನ್ನು ನಾನೂ ಕೇಳಿದ್ದೇನೆ. ಯಾವ ದೇವರಾಜೇಗೌಡನ ಜತೆ ಶಿವರಾಮೇಗೌಡ ಮಾತಾಡಿದ್ದ ಅನ್ನುವುದು ಗೊತ್ತಾಗಿದೆ. ಮೊದಲ ಆಡಿಯೋದಲ್ಲಿ ದೇವರಾಜೇಗೌಡ ಮಾತಾಡಿದ್ದಾರೆ. ಸದಾಶಿವ ನಗರದಲ್ಲಿ ವಾಸ ಇರುವವರು ಯಾರು? ಸದಾಶಿವ ನಗರದಲ್ಲಿ ವಾಸ ಇರುವುದು ಕುಮಾರಸ್ವಾಮೀನಾ? ʼಸೀಡಿ ಶಿವುʼನಾ? ಆ ದೇವರಾಜೇಗೌಡ ಜತೆ ಮಾತಾಡಿದ್ದು ʼಸೀಡಿ ಶಿವುʼ ತಾನೇ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.
ವಕೀಲ ದೇವರಾಜೇಗೌಡ ಜತೆ ಮಾತನಾಡಿರುವ ಮಾಜಿ ಶಾಸಕ ಹೇಳುತ್ತಾನೆ; ಅವರ ಇಡೀ ಕುಟುಂಬವನ್ನು ಬಲಿ ಹಾಕಲು ಸರಕಾರ ತೀರ್ಮಾನ ಮಾಡಿಬಿಟ್ಟಿದೆ ಎಂದು. ಅಲ್ಲಿಗೆ ಸರಕಾರದ ಉದ್ದೇಶ ಏನು? ಈ ಪೆನ್ ಡ್ರೈವುಗಳ ಹಂಚಿಕೆಯಲ್ಲಿ ಯಾರ ಪಾತ್ರವಿದೆ ಎನ್ನುವುದು ಗೊತ್ತಾಯಿತಲ್ಲವೇ? ನರೇಂದ್ರ ಮೋದಿ ಹಾಗೂ ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರಲು ನಾಲ್ವರು ಸಚಿವರ ಸಮಿತಿ ರಚನೆ ಮಾಡಿದ್ದಾರೆ ಎಂದು ಸ್ವತಃ ದೇವರಾಜೇಗೌಡ ಹೇಳಿದ್ದಾರೆ. ನಮ್ಮ ಕುಟುಂಬವನ್ನು ಮುಗಿಸುವುದಕ್ಕೆ ಇಂತಹ 10 ಮಿನಿ ಕ್ಯಾಬಿನೆಟ್ʼಗಳನ್ನು ರಚನೆ ಮಾಡಿಕೊಳ್ಳಲಿ. ಇದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಗುಡುಗಿದರು.
ಯಾರೋ ಒಬ್ಬರು ಮಾಡಿದ ತಪ್ಪಿಗೆ ಇಡೀ ಕುಟುಂಬವನ್ನೇ ಸರ್ವನಾಶ ಮಾಡಲು ಹೊರಟಿದ್ದೀರಲ್ಲ ನೀವು. ಇದ್ಯಾವ ನ್ಯಾಯ? ಸಿದ್ದರಾಮಯ್ಯನವರೇ.. ನಮ್ಮ ಪಕ್ಷದಲ್ಲಿದ್ದಾಗ ನಮ್ಮ ತಾಯಿ ಕೈಯ್ಯಿಂದ ಊಟ ತಿಂದು ಬೆಳೆದವರು ನೀವು. ಆ ತಾಯಿಯ ನೋವು ಏನು ಎನ್ನುವುದು ಗೊತ್ತಿದೆಯಾ ನಿಮಗೆ. ನಿಮಗೆ ಪ್ರಾಮಾಣಿಕತೆ ಎನ್ನುವುದು ಇದ್ದರೆ ಈ ಪ್ರಕರಣದ ತನಿಖೆ ಎಲ್ಲಿಂದ ನಡೆಯಬೇಕು ಎನ್ನುವುದನ್ನು ಗಮನಿಸಿ. ಕಾರ್ತೀಕ್ ಗೌಡನ ವಿರುದ್ಧ ಕ್ರಮ ಆಗಿದೆಯಾ? 14 ವರ್ಷ ಅವನು ಆ ಮನೆಯಲ್ಲಿ ಚಾಲಕನಾಗಿದ್ದ. ಏಕೆ ಅವನು ಕೆಲಸ ಬಿಟ್ಟ? ಅಶ್ಲೀಲ ವಿಡಿಯೋಗಳು ಹೊರಬರುವಲ್ಲಿ ಅವನ ಪಾತ್ರ ಏನು? ಇದೆಲ್ಲಾ ತನಿಖೆ ಆಗಬೇಕಲ್ಲವೇ? ಎಂದು ಭಾವುಕರಾದರು.
ಕಾರು ಚಾಲಕ ಕಾರ್ತಿಕ್ ಗೌಡ ಖಾಸಗಿ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿದ ಕೂಡಲೇ ದೇವರಾಜೇಗೌಡ ಆಡಿಯೊ ಬಿಡುಗಡೆ ಮಾಡಿದರು. ಆದಾದ ಮೇಲೆ ಆ ಹೆಣ್ಣುಮಗಳನ್ನು ಕರೆದುಕೊಂಡು ಬಂದರು. ಆಕೆಯನ್ನು ಕರೆದುಕೊಂಡು ಬಂದವರು ಯಾರು? ಆಕೆಗೆ ಎಷ್ಟು ದುಡ್ಡು ಕೊಟ್ಟರು? ಆಕೆ ಹೊಳೆನರಸೀಪುರದಲ್ಲಿಯೇ ದೂರು ಕೊಡಲಿಲ್ಲ, ಯಾಕೆ? ಆಕೆಯನ್ನು ಹೊಳೆನರಸೀಪುರದಿಂದ ಬೆಂಗಳೂರಿಗೆ ಕರೆದುಕೊಂಡು ಬಂದವರು ಯಾರು? ಭಾನುವಾರ ʼಸೀಡಿ ಶಿವುʼ ಹೇಳಿದ್ದಾರೆ ಈ ಬಗ್ಗೆ..., ಇದಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಉತ್ತರ ಕೊಡಬೇಕು ಎಂದು ಅವರು ಒತ್ತಾಯಿಸಿದರು.
ಡಿ.ಕೆ ಶಿವಕುಮಾರ್ ಪೆನ್ ಡ್ರೈವ್ ಹಂಚಿಕೆ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಬೆಂಗಳೂರು ಸುದ್ದಿ ಹೆಚ್ ಡಿ ರೇವಣ್ಣ ಪ್ರಜ್ವಲ್ ರೇವಣ್ಣ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರೀಡಾ ಸುದ್ದಿ HD Kumaraswamy DK Shivakumar Pen Drive Sharing Pen Drive Sharing Case Bangalore News HD Revanna Prajwal Revanna Cricket News In Kannada Sports News In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಕಾರು ಚಾಲಕ ಕಾರ್ತಿಕ್, ವಿಡಿಯೋ ಹಂಚಿಕೆ ಮಾಡಿದ ಕಿಡಿಗೇಡಿ ಎಲ್ಲಿ? SIT ಗೆ ನೇರ ಪ್ರಶ್ನೆ ಕೇಳಿದ ಹೆಚ್ಡಿಕೆನಗರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ತುಂಬಲಾಗಿದ್ದ ಪೆನ್ ಡ್ರೈವ್’ಗಳನ್ನು ಹಾದಿಬೀದಿಯಲ್ಲಿ ಸುರಿದಿರುವ ಕಿಡಿಗೇಡಿಗಳನ್ನು ರಾಜ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ನೇರ ಆರೋಪ ಮಾಡಿದರು.
Read more »
ಪೆನ್ ಡ್ರೈವ್ ಪ್ರಕರಣ; ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಕಟ್ಟಿಹಾಕಿರುವವರು ಯಾರು: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟುPen Drive Case; ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ ಎಂದರು.
Read more »
25,000 ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ಬೆಂಗಳೂರು: ಹಾಸನ ವಿಡಿಯೋ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಬಗ್ಗೆ ರಾಜ್ಯ ಸರಕಾರ ನೇಮಕ ಮಾಡಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಆದ್ದರಿಂದ ಅದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಜೆಡಿಎಸ್ ರಾಜ್ಯಪಾಲರಿಗೆ ಮನವಿ ಮಾಡಿದೆ.
Read more »
ಜೇಬಲ್ಲಿ ಪೆನ್ ಡ್ರೈವ್, ಸಿ.ಡಿ ಇದೆ ಎಂದು ಹೆದರಿಸುವವನು ನಾನಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್D.K. Shivakumar: ಇದೆಲ್ಲವೂ ಹಳೇ ವಿಡಿಯೋ ಎಂದು ಸ್ವತಃ ರೇವಣ್ಣ ಅವರೇ ಒಪ್ಪಿಕೊಂಡಿದ್ದಾರೆ. ಉಪ್ಪು ತಿಂದವನು ನೀರು ಕುಡಿಯುತ್ತಾನೆ, ಈ ವಿಚಾರವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ನಾಯಕ ದೇವರಾಜೇಗೌಡ ಅವರು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದರು.
Read more »
ಪೆನ್ ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ-NDA ನಿಲುವೇನು? ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರವಾಗಿ ಪ್ರಶ್ನೆ ಕೇಳಿದಾಗ ಉತ್ತರಿಸಿದ ಅವರು, “ಪ್ರಜ್ವಲ್ ಅವರನ್ನು ಜೆಡಿಎಸ್’ನಿಂದ ಉಚ್ಛಾಟನೆ ಮಾಡಿರುವುದು ಅವರ ಪಕ್ಷ ಹಾಗೂ ಕುಟುಂಬದ ವಿಚಾರ
Read more »
ಪಿತ್ರಾರ್ಜಿತ ಆಸ್ತಿ ಹಂಚಿಕೆ, ಕಾಂಗ್ರೆಸ್’ನವರಿಗೆ ಭಯ ಶುರುವಾಗಿದೆ: ಬಸವರಾಜ ಬೊಮ್ಮಾಯಿಹಾನಗಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿರ್ತೋಡಾ ಹೇಳಿಕೆ ನಮಗೆ ಸಂಬಂಧ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ ಹೇಳಿದರು.
Read more »