ಡಿಕೆಶಿ ಹೆಣ್ಣು ಮಗಳನ್ನು ಕಿಡ್ನಾಪ್ ಮಾಡಿ ಆಸ್ತಿ ಲಪಟಾಯಿಸಿರುವುದು ನಿಜ: ಡಿಕೆಶಿಗೆ ತಿರುಗೇಟು ಕೊಟ್ಟ HDK

ಡಿಕೆ ಶಿವಕುಮಾರ್ News

ಡಿಕೆಶಿ ಹೆಣ್ಣು ಮಗಳನ್ನು ಕಿಡ್ನಾಪ್ ಮಾಡಿ ಆಸ್ತಿ ಲಪಟಾಯಿಸಿರುವುದು ನಿಜ: ಡಿಕೆಶಿಗೆ ತಿರುಗೇಟು ಕೊಟ್ಟ HDK
ಹೆಚ್ ಡಿ ಕುಮಾರಸ್ವಾಮಿಬೆಂಗಳೂರುಕರ್ನಾಟಕ ರಾಜಕೀಯ ಸುದ್ದಿ
  • 📰 Zee News
  • ⏱ Reading Time:
  • 29 sec. here
  • 13 min. at publisher
  • 📊 Quality Score:
  • News: 53%
  • Publisher: 63%

ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಹೆಣ್ಣು ಮಗಳ ಆಯಾ ವ್ಯಕ್ತಿ ಕಿಡ್ನಾಪ್ ಮಾಡಿ, ಅವರ ಪೋಷಕರನ್ನು ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಇದು 1996-1997ರಲ್ಲಿ ನಡೆದ ಘಟನೆ. ನನ್ನ ಬಳಿ ಅದರ ದಾಖಲೆಗಳಿವೆ. ಒಂದು ಮಗುವನ್ನು ಕಿಡ್ನಾಪ್ ಮಾಡಿ ಏನು ಮಾಡಿದರು ಎನ್ನುವುದು ತಿಳಿದಿದೆ ಎಂದರು.

ಹೆಣ್ಣುಮಕ್ಕಳನ್ನು ಅಪಹರಿಸಿ ಅವರ ಅಪ್ಪ-ಅಮ್ಮನಿಂದ ಜಮೀನು ಲಪಟಾಯಿಸಿರುವುದು ನಿಜDwarakishಮುಖೇಶ್, ಅನಿಲ್ ಅಂಬಾನಿ ಜಗತ್ತಿಗೇ ಗೊತ್ತು! ತೆರೆಮರೆಯಲ್ಲಿರುವ ಅಂಬಾನಿ ಸಹೋದರಿಯರ ಬಗ್ಗೆ ಗೊತ್ತಾ ? ಸಂಪತ್ತಿನಲ್ಲಿ ಸಹೋದರರಿಗೆ ಸರಿ ಸಮಾನವಾಗಿ ನಿಂತಿರುವ ಚೆಂದುಳ್ಳಿ ಚೆಲುವೆಯರು !: ಡಿ.ಕೆ ಶಿವಕುಮಾರ್ ಅವರು ಹೆಣ್ಣುಮಕ್ಕಳನ್ನು ಅಪಹರಿಸಿ ಅವರ ಅಪ್ಪ-ಅಮ್ಮನಿಂದ ಜಮೀನು ಲಪಟಾಯಿಸಿರುವುದು ನಿಜ. ಈ ಬಗ್ಗೆ ನನ್ನ ಬಳಿ ದಾಖಲೆಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ಸೋಮವಾರದ ದಿನ ಮೊದಲ ಬಾರಿಗೆ ಈ ವಿಷಯವನ್ನು ಹೇಳಿದ್ದೇನೆ. ಅವರು ನನ್ನನ್ನು ಚರ್ಚೆಗೆ ಕರೆದಿದ್ದಾರೆ. ದಯಮಾಡಿ ಬನ್ನಿ ಚರ್ಚೆಗೆ, ನಾನೂ ಸಿದ್ದನಿದ್ದೇನೆ. ನಿಮ್ಮ ಬಗ್ಗೆ ಕಂತೆಗಟ್ಟಲೇ ದಾಖಲೆ ಇಟ್ಟಿದ್ದೇನೆ ಎಂದು ಅವರು ಸವಾಲು ಹಾಕಿದರು. ಒಕ್ಕಲಿಗ ನಾಯಕತ್ವದ ತೆಗೆದುಕೊಳ್ಳೋದಕ್ಕೆ ಕುಮಾರಸ್ವಾಮಿ ಇದನ್ನೆಲ್ಲಾ ಮಾಡುತ್ತಿದ್ದಾರೆ ಎಂದು ಡಿಕೆಶಿ ಟೀಕಿಸಿದ್ದಾರೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರ ಕೊಟ್ಟ ಕುಮಾರಸ್ವಾಮಿ ಅವರು; ನಾನು ಒಕ್ಕಲಿಗ ನಾಯಕತ್ವ ತೆಗೋತಿನಿ ಎಂದು ಹೇಳಿದ್ದೀನಾ..? ನಾನು ರಾಜಕಾರಣದಲ್ಲಿ ನನ್ನ ಕೈಲಾದ ಮಟ್ಟಿಗೆ ಜಾತಿಯನ್ನು ಮೀರಿ ಜನರ ಸೇವೆ ಮಾಡುತ್ತಿದ್ದೇನೆ. ರಾಜ್ಯದ ನಾನಾ ಕಡೆಗಳಿಂದ ಜನರು ನನ್ನನ್ನು ಹುಡುಕಿಕೊಂಡು ಬರುತ್ತಾರೆ. ನನ್ನ ಕೈಲಾಗುವಷ್ಟನ್ನೇ ಮಾಡುತ್ತಿದ್ದೇನೆ ಎಂದರು.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ಹೆಚ್ ಡಿ ಕುಮಾರಸ್ವಾಮಿ ಬೆಂಗಳೂರು ಕರ್ನಾಟಕ ರಾಜಕೀಯ ಸುದ್ದಿ ಡಿಕೆ ಶಿವಕುಮಾರ್ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ಕನ್ನಡದಲ್ಲಿ ರಾಜಕೀಯ ಸುದ್ದಿ DK Shivakumar HD Kumaraswamy Bangalore Karnataka Political News HD Kumaraswamy Statement On DK Shivakumar Political News In Kannada

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್‌ ಟ್ರೈ ಮಾಡಿ ನೋಡಿ.
Read more »

Amruthadhaare Serial: ಯುಗಾದಿ ಹಬ್ಬದಂದು ಶಕುಂತಲಾಳ ಕುತಂತ್ರ ಬಯಲು: ಅತ್ತೆಗೆ ಶಾಕ್‌ ಕೊಟ್ಟ ಭೂಮಿಕಾ!Amruthadhaare Serial: ಯುಗಾದಿ ಹಬ್ಬದಂದು ಶಕುಂತಲಾಳ ಕುತಂತ್ರ ಬಯಲು: ಅತ್ತೆಗೆ ಶಾಕ್‌ ಕೊಟ್ಟ ಭೂಮಿಕಾ!ಅದೇ ಸಂದರ್ಭದಲ್ಲಿ ಭೂಮಿಕಾ ಗುರುಗಳ ಬಗ್ಗೆ ಬಹಳ ಅದ್ಭುತವಾದ ಮಾತನಾಡುತ್ತಾಳೆ. ಇವರು ಸಾಮಾನ್ಯ ಗುರುಗಳು ಅಲ್ಲ ವೇದಾ ಅಭ್ಯಾಸ ಮಾಡಿದ ಪಂಡಿತರು. ಯುಗಾದಿ ಹಬ್ಬಕ್ಕೆ ನಮ್ಮ ಮನೆಗೆ ಬಂದಿದ್ದಾರೆ ಎಂದು ಹೇಳುತ್ತಾಳೆ. ತಕ್ಷಣ ಗುರುಗಳಿಗೆ ಭೂಮಿಕಾ ಉತ್ತಮ ಆತಿಥ್ಯ ಸತ್ಕಾರ ಮಾಡುತ್ತಾಳೆ. ತದನಂತರ ತನ್ನ ಮತ್ತು ಗೌತಮ್ ಜಾತಕವನ್ನು ಗುರುಗಳ ಹತ್ತಿರ ತೋರಿಸುತ್ತಾಳೆ.
Read more »

ಕಾಂಗ್ರೆಸ್ ಗ್ಯಾರಂಟಿಗಳ ಮುಂದೆ ಮೋದಿ ಗ್ಯಾರಂಟಿ ಶೂನ್ಯ : ಸಚಿವ ದಿನೇಶ್ ಗುಂಡೂರಾವ್ಕಾಂಗ್ರೆಸ್ ಗ್ಯಾರಂಟಿಗಳ ಮುಂದೆ ಮೋದಿ ಗ್ಯಾರಂಟಿ ಶೂನ್ಯ : ಸಚಿವ ದಿನೇಶ್ ಗುಂಡೂರಾವ್Karnataka Lok Sabha Election 2024 : ಕರ್ನಾಟಕ ದಿವಾಳಿಯಾಗಿದೆ ಎಂದು ಹೇಳಿದ್ದಾರೆ. ಆದರೆ ದೇಶದಲ್ಲಿಯೇ ಕರ್ನಾಟಕ ಹೆಚ್ಚು ಆದಾಯ ತಂದುಕೊಡುವ ಎರಡನೇ ರಾಜ್ಯವಾಗಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಎಷ್ಟು ಟ್ಯಾಕ್ಸ್ ಪಡೆಯುತ್ತಿದೆ ಎಂಬುದನ್ನು ಮೋದಿಯವರು ಹೇಳಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದರು.
Read more »

ದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ: ಬಸವರಾಜ ಬೊಮ್ಮಾಯಿದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ: ಬಸವರಾಜ ಬೊಮ್ಮಾಯಿಈ ಚುನಾವಣೆ ಮುಂದಿನ ಜನಾಂಗಕ್ಕೆ ನಡೆಯುತ್ತಿದೆ.ಮೋದಿಯವರು ಮುತ್ಸದ್ದಿ ನಾಯಕರು. ಅವರು ಮುಂದಿನ ಜನಾಂಗದ ಬಗ್ಗೆ ಯೋಚನೆ ಮಾಡುತ್ತಾರೆ.ಹಿಂದಿನ ರಾಜಕಾರಣಿಗಳು ಯುವಕರು, ಬಡವರ ಬಗ್ಗೆ ಯೋಚನೆ ಮಾಡಲಿಲ್ಲ. ಕೇವಲ ಕೆಲವು ಜನರ ಓಲೈಕೆಗೆ ತುಷ್ಡೀಕರಣ ರಾಜಕಾರಣ ಮಾಡಿ ತಮ್ಮ ರಾಜಕಾರಣ ಮುಂದೆ ಮಾಡಿಕೊಂಡು ದೇಶವನ್ನು ಹಿಂದೆ ತಳ್ಳಿದ್ದಾರೆ ಎಂದರು.
Read more »

ಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕನಕಾಪುರ, ಕುರುಬಗೊಂಡ, ಕಬ್ನೂರ, ಕುಳೇನೂರು, ಸಂಗೂರು, ದೇವಿಹೊಸೂರು, ಆಲದಕಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲದ ಬೆಲೆಯೂ ಹೆಚ್ಚಳವಾಗಿದೆ.
Read more »

RCB ಮಾಲೀಕ ಯಾರು ಗೊತ್ತಾ? ಇವರ ನಿವ್ವಳ ಮೌಲ್ಯ ಎಷ್ಟೆಂದು ತಿಳಿದರೆ ಶಾಕ್ ಆಗೋದು ಗ್ಯಾರಂಟಿRCB ಮಾಲೀಕ ಯಾರು ಗೊತ್ತಾ? ಇವರ ನಿವ್ವಳ ಮೌಲ್ಯ ಎಷ್ಟೆಂದು ತಿಳಿದರೆ ಶಾಕ್ ಆಗೋದು ಗ್ಯಾರಂಟಿRCB Owner: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಲೋಕದಲ್ಲಿ ಅತ್ಯಂತ ಪ್ರಸಿದ್ಧ ಕ್ರಿಕೆಟ್ ಲೀಗ್’ಗಳಲ್ಲಿ ಒಂದಾಗಿದೆ. ಪ್ರಸಿದ್ಧವಾಗಿರುವುದರ ಹೊರತಾಗಿ, ಇದು ವಿಶ್ವದ ಅತ್ಯಂತ ಯಶಸ್ವಿ ಮತ್ತು ಲಾಭದಾಯಕ ಕ್ರಿಕೆಟ್ ಲೀಗ್ ಆಗಿದೆ.
Read more »



Render Time: 2025-02-25 11:41:54