white hair home remedy: ತೆಂಗಿನ ಎಣ್ಣೆಗೆ ಈ ಎಲೆಯ ಪುಡಿ ಬೆರೆಸಿ ಹಚ್ಚಿದರೆ ಸಾಕು 10 ನಿಮಿಷದಲ್ಲಿ ಮರಳಿ ಕಪ್ಪಾಗುತ್ತವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... ತೆಂಗಿನ ಎಣ್ಣೆ ಯಲ್ಲಿ ಗೋರಂಟಿ ಎಲೆಗಳನ್ನು ಮಿಶ್ರಣ ಮಾಡಿ ಹಚ್ಚುವುದರಿಂದ ಬಿಳಿ ಕೂದಲು ನೈಸರ್ಗಿಕವಾಗಿ ಕಪ್ಪಾಗುತ್ತವೆ. ಬಿಳಿ ಕೂದಲನ್ನು ಮರಳಿ ಕಪ್ಪಾಗಿಸಲು ತೆಂಗಿನ ಎಣ್ಣೆ ಮತ್ತು ಗೋರಂಟಿ ತುಂಬಾ ಪರಿಣಾಮಕಾರಿ. ತೆಂಗಿನ ಎಣ್ಣೆ ಯು ಕೂದಲಿನ ಬೇರುಗಳಿಗೆ ಗೋರಂಟಿ ತಲುಪಲು ಸಹಾಯ ಮಾಡುತ್ತದೆ.
ಎಣ್ಣೆ ಕಂದು ಬಣ್ಣ ಬರುವವರೆಗೆ ಕುದಿಸಿ. ಎಣ್ಣೆಯ ಬಣ್ಣವು ತಿಳಿ ಕಂದು ಬಣ್ಣಕ್ಕೆ ಬಂದಾಗ ಗ್ಯಾಸ್ ಆಫ್ ಮಾಡಿ. ಅದನ್ನು ತಣ್ಣಗಾಗಿಸಿ ಮತ್ತು ಕೂದಲಿನ ಬೇರುಗಳಿಗೆ ಅನ್ವಯಿಸಿ. 40-50 ನಿಮಿಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಬಿಡಿ. ಬಳಿಕ ಕೂದಲನ್ನು ತೊಳೆಯಿರಿ.ಈ ವಿಧಾನವನ್ನು ಅಳವಡಿಸಿಕೊಂಡರೆ ನಿಮ್ಮ ಕೂದಲು ಕ್ರಮೇಣ ಕಪ್ಪಾಗಲು ಪ್ರಾರಂಭಿಸುತ್ತದೆ.
Coconut Oil For White Hair ಬಿಳಿ ಕೂದಲು ಕಪ್ಪಾಗಿಸಲು ತೆಂಗಿನ ಎಣ್ಣೆ ಬಿಳಿ ಕೂದಲಿಗೆ ಮನೆಮದ್ದು Benefits Of Henna Powder And Coconut Oil Henna Powder And Coconut Oil For White Hair Henna Powder And Coconut Oil For Grey Hair How To Use Henna For Hair Growth ಬಿಳಿ ಕೂದಲು ಕಪ್ಪಾಗಲು ತೆಂಗಿನೆಣ್ಣೆ ಗೋರಂಟಿ ಎಲೆ ಪುಡಿ ತೆಂಗಿನೆಣ್ಣೆ ಗೋರಂಟಿ ಎಲೆ ಪುಡಿ ಹೇರ್ ಪ್ರಯೋಜನ ಬಿಳಿ ಕೂದಲು ಕಪ್ಪಾಗಿಸಲು ಗೋರಂಟಿ ಪುಡಿ White Hair Home Remedy Home Remedies For White Hair
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಈ ಬೀಜವನ್ನು ತೆಂಗಿನೆಣ್ಣೆಯೊಂದಿಗೆ ಅರೆದು ಕೂದಲಿಗೆ ಹಚ್ಚಿದರೆ ಬಿಳಿ ಕೂದಲು ಬುಡದಿಂದಲೇ ಶಾಶ್ವತವಾಗಿ ಕಪ್ಪಾಗುವುದು!ಕೂದಲು ಉದುರುವುದನ್ನೂ ತಡೆಯುತ್ತದೆBest home Remedy for white Hair : ಹಿಂದಿನ ಕಾಲದಲ್ಲಿ ವಯಸ್ಸಾದಾಗ ಮಾತ್ರ ಕೂದಲು ಬಿಳಿಯಾಗುತ್ತಿತ್ತು. ಇದಕ್ಕೆ ಕಾರಣ ಅವರು ಕೂದಲ ಆರೈಕೆಗೆ ಬಳಸುತ್ತಿದ್ದ ವಸ್ತುಗಳು.ಅದೇ ಪದಾರ್ಥಗಳನ್ನು ಬಳಸಿಕೊಂಡು ಬಿಳಿ ಕೂದಲ ಸಮಸ್ಯೆಯಿಂದ ಶಾಶ್ವತ ಪರಿಹಾರ ಕಂಡು ಕೊಳ್ಳಬಹುದು.
Read more »
ತೆಂಗಿನೆಣ್ಣೆಗೆ ಈ ಎಲೆಯ ರಸ ಬೆರೆಸಿ ಹಚ್ಚಿದರೆ 10 ನಿಮಿಷದಲ್ಲಿ ಬಿಳಿ ಕೂದಲು ಕಪ್ಪಾಗುತ್ತೆ... ಸೊಂಪಾಗಿ ಉದ್ದವಾಗಿಯೂ ಬೆಳೆಯುತ್ತೆ!home remedies for white hair: ಕೆಟ್ಟ ಜೀವನಶೈಲಿ, ಕಳಪೆ ಆಹಾರ ಪದ್ಧತಿ, ಮಾಲಿನ್ಯ ಇವೆಲ್ಲಾ ಸಮಸ್ಯೆಗಳಿಂದ ಚಿಕ್ಕ ವಯಸ್ಸಿನಲ್ಲೇ ಕೂದಲು ಬಿಳಿಯಾಗುವುದು, ಕೂದಲು ಉದುರುವುದು ಇಂತಹ ಸಮಸ್ಯೆಗಳು ಕಾಡಲು ಪ್ರಾರಂಭಿಸುತ್ತವೆ. ಹೀಗಿರುವಾಗ ಕೆಲವೊಂದು ಮನೆಮದ್ದುಗಳನ್ನು ಬಳಕೆ ಮಾಡಿ ಕೂದಲು ಅಕಾಲಿಕವಾಗಿ ಬಿಳಿಯಾಗುವುದನ್ನು ತಡೆಯಬಹುದು.
Read more »
ನಿಂಬೆರಸಕ್ಕೆ ಈ ಎಣ್ಣೆ ಬೆರೆಸಿ ಹಚ್ಚಿದರೆ ಬಿಳಿ ಕೂದಲು 10 ನಿಮಿಷದಲ್ಲಿ ಕಪ್ಪುಬಣ್ಣಕ್ಕೆ ತಿರುಗುತ್ತೆ! ಮತ್ತೆಂದೂ ಬರುವುದೇ ಇಲ್ಲHair Care Tips: ಮಾನಸಿಕ ಮತ್ತು ದೈಹಿಕ ಒತ್ತಡಗಳು ಆರೋಗ್ಯದ ಮೇಲೆ ಮಾತ್ರವಲ್ಲದೆ, ಕೂದಲಿನ ಸಮಸ್ಯೆಯನ್ನು ಉಂಟು ಮಾಡುತ್ತದೆ. ದೇಹದಲ್ಲಿ ಪೋಷಕಾಂಶಗಳ ಕೊರತೆ, ಧೂಳು, ಮಣ್ಣು ಮತ್ತು ಮಾಲಿನ್ಯದಿಂದ ಕೂದಲಿನ ಸಮಸ್ಯೆಗಳು ಉಂಟಾಗುತ್ತವೆ. ವಯಸ್ಸಾದಂತೆ ಕೂದಲಿನ ಸಮಸ್ಯೆಗಳು ಸಹಜ, ಆದರೆ ಚಿಕ್ಕ ವಯಸ್ಸಿನಲ್ಲೇ ಕೂದಲು ಬಿಳಿಯಾಗುವುದು ಸಹಜ ಸಂಗತಿ.
Read more »
ಈ ಬಳ್ಳಿಯ ಎಲೆಗಳನ್ನು ಅರೆದು ಕೂದಲಿಗೆ ಹಚ್ಚಿದರೆ ಅರ್ಧ ಗಂಟೆ ಸಾಕು ಬಿಳಿ ಕೂದಲು ಕಪ್ಪಾಗಲುಕೂದಲು ಬಿಳಿಯಾದ ಕೂಡಲೇ ಡೈ ಹಚ್ಚಬೇಕಾಗಿಲ್ಲ.ಅಥವಾ ಮಾರುಕಟ್ಟೆಯಲ್ಲಿ ಲಭ್ಯವಿರುವ ಕಲರ್ ಹೆಚ್ಚಬೇಕು ಎನ್ನುವುದು ಕೂಡಾ ಅನಿವಾರ್ಯವಲ್ಲ. ಬದಲಿಗೆ ಈ ಬಳ್ಳಿಯ ಎಲೆಯನ್ನು ಅರೆದು ಕೂದಲಿಗೆ ಹಚ್ಚಿ.
Read more »
ತೆಂಗಿನ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ ಬಿಳಿ ಕೂದಲು 20 ನಿಮಿಷದಲ್ಲಿ ಬುಡದಿಂದಲೇ ಕಡು ಕಪ್ಪಾಗಿ.. ಉದ್ದವಾಗಿ ಬೆಳೆಯುತ್ತೆ!Best Home Remedies For White Hair: ಚಿಕ್ಕ ವಯಸ್ಸಿನಲ್ಲೇ ಕೂದಲು ಬಿಳಿಯಾಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಇದಕ್ಕೆ ತೆಂಗಿನೆಣ್ಣೆ ಉತ್ತಮ ಪರಿಹಾರವಾಗಿದೆ.
Read more »
ಮೊಟ್ಟೆಗೆ ಈ ಕಾಳಿನ ಪುಡಿ ಬೆರೆಸಿ ತೆಂಗಿನೆಣ್ಣೆ ಜೊತೆ ಬಿಳಿ ಕೂದಲಿಗೆ ಹಚ್ಚಿದ್ರೆ.. 10 ನಿಮಿಷದಲ್ಲೇ ಕಪ್ಪಾಗಿ, ಸೊಂಟ ದಾಟಿ ಬೆಳೆಯುವುದು!Mustard Seeds For White Hair: ಬಿಳಿ ಕೂದಲು ಮತ್ತೆ ಕಪ್ಪಾಗಬೇಕೆಂದರೆ ಅಡುಗೆ ಮನೆಯ ಒಗ್ಗರಣೆ ಡಬ್ಬಿಯಲ್ಲಿರುವ ಈ ಒಂದು ವಸ್ತುವನ್ನು ಮೊಟ್ಟೆ ಜೊತೆ ಕಲಿಸಿ ತೆಂಗಿನೆಣ್ಣೆ ಜೊತೆ ತಲೆಗೆ ಹಚ್ಚಿ.
Read more »