Darshan in Renuka Swamy murder case : ನನಗೇನೂ ಗೊತ್ತಿಲ್ಲ ಅಂತಿದ್ದ ದರ್ಶನ್ ಇದೀಗ ಈ ಸಾಕ್ಷಿಗಳನ್ನು ಕಂಡು ಮೌನಕ್ಕೆ ಜಾರಿದ್ದಾರಂತೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಕರಿಯರ್ ಮುಗಿದೇ ಹೋಯ್ತಾ ಎಂಬ ಆತಂಕ ಅವರ ಅಭಿಮಾನಿಗಳನ್ನು ಕಾಡುತ್ತಿದೆ. ನನಗೇನೂ ಗೊತ್ತಿಲ್ಲ ಅಂತಿದ್ದ ದರ್ಶನ್ ಇದೀಗ ಈ ಸಾಕ್ಷಿಗಳನ್ನು ಕಂಡು ಮೌನಕ್ಕೆ ಜಾರಿದ್ದಾರಂತೆ ಎನ್ನಲಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ವಿರುದ್ಧ ಕೆಲವು ಪ್ರಮುಖ ಸಾಕ್ಷಿಗಳು ಸಿಕ್ಕಿವೆಯಂತೆ.
ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಜಡೇಜಾ ಜೊತೆ ಮಾಧುರಿ ದೀಕ್ಷಿತ್ ಡೇಟಿಂಗ್! ಆದ್ರೆ ಬ್ರೇಕಪ್’ಗೆ ಕಾರಣವಾಗಿದ್ದು ಅದೊಂದು ಅಪವಾದ!
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ದರ್ಶನ್ ಬಂಧನ ದರ್ಶನ್ ಬ್ಯಾನ್ ಚಿತ್ರರಂಗದಿಂದ ದರ್ಶನ್ ಬ್ಯಾನ್ ಪವಿತ್ರಾ ಗೌಡ Witness Against Darshan Darshan In Renuka Swamy Murder Case Investigation In Renuka Swamy Murder Case Darshan Arrested Darshan Ban Darshan Banned From Sandalwood Darshan Career End Pavithra Gowda Evidence Against Darshan
Malaysia Latest News, Malaysia Headlines
Similar News:You can also read news stories similar to this one that we have collected from other news sources.
Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
Read more »
ಮಾನವೀಯತೆಯಿಲ್ಲದ ಇಂತವರು ದೊಡ್ಡ ಸ್ಟಾರ್ ಗಳಾ! ದರ್ಶನ್ ದೊಡ್ಡ ಕೊಲೆಗಡುಕ : ಮೃತ ರೇಣುಕಾಸ್ವಾಮಿ ತಂದೆರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆನಾಡು ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದು, ಮೃತ ರೇಣುಕಾಸ್ವಾಮಿ ತಂದೆ ದರ್ಶನ್ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read more »
Darshan Arrest Live Updates: ಚಿತ್ರರಂಗದಿಂದ ದರ್ಶನ್ ಬ್ಯಾನ್ ಆಗ್ತಾರಾ? ʻಡೆವಿಲ್ʼ ಕತೆ ಏನು?Darshan Arrest Live Updates: ಚಿತ್ರರಂಗದಿಂದ ದರ್ಶನ್ ಬ್ಯಾನ್ ಆಗ್ತಾರಾ? ʻಡೆವಿಲ್ʼ ಕತೆ ಏನು?
Read more »
ಟೀಂ ಇಂಡಿಯಾದ ಕೋಚಿಂಗ್’ನಲ್ಲಿ 1000 ಪಟ್ಟು ಹೆಚ್ಚು ರಾಜಕೀಯ- ತನ್ನದೇ ತಂಡದ ಬಗ್ಗೆ ಕೆಎಲ್ ರಾಹುಲ್ ಶಾಕಿಂಗ್ ಹೇಳಿಕೆTeam India: ಟೀಮ್ ಇಂಡಿಯಾದ ಹೊಸ ಮುಖ್ಯ ಕೋಚ್’ನ ಅಧಿಕಾರಾವಧಿಯು ಎಲ್ಲಾ ಮೂರು ಸ್ವರೂಪಗಳಿಗೆ ಜುಲೈ 2024 ರಿಂದ ಡಿಸೆಂಬರ್ 2027 ರವರೆಗೆ ಮೂರೂವರೆ ವರ್ಷಗಳವರೆಗೆ ಇರುತ್ತದೆ.
Read more »
ನಟ ದರ್ಶನ್ ವಿರುದ್ಧ ಮತ್ತೊಂದು ಆರೋಪ: ಹತ್ತು ವರ್ಷಗಳ ಹಿಂದಿನ ಕರಾಳ ಕಥೆ ಇದೀಗ ಬಯಲುDarshan Thoogudeep: ಟಿ ನರಸೀಪುರ ಸಮೀಪದ ತೂಗುದೀಪ ಫಾರಂ ಹೌಸ್ (Thoogudeepa Farm House) ನಲ್ಲಿ ಚಾಮರಾಜನಗರ ತಾಲೂಕಿನ ನಿಜಲಿಂಗನಪುರ ಮಹೇಶ್ ಬದುಕು ನರಕಮಯವಾಗಿದ್ದು ಅಂದು ಪರಿಹಾರ ಕೊಡದೇ ದರ್ಶನ್ ಕ್ರೌರ್ಯ ಮೆರೆದಿದ್ದರು ಎಂದು ಮಹೇಶ್ ಆರೋಪಿಸಿದ್ದಾರೆ.
Read more »
ಸೋದರ ಮಾವನನ್ನೇ ಬೀದಿಗಟ್ಟಿದ್ರಂತೆ ಡೆವಿಲ್ : ದರ್ಶನ್ ಕ್ರೌರ್ಯಕ್ಕೆ ಮತ್ತೊಂದು ಸಾಕ್ಷಿರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಅವರ ಗ್ಯಾಂಗ್ ತನಿಖಾ ವಿಚಾರ ನಡೆಯುತ್ತಿದ್ದಂತೆ, ಹೊಸದಾಗಿ ಕ್ರೌರ್ಯದ ಸಾಕ್ಷಿಯೊಂದು ಹೊರಬಿದ್ದಿದೆ.
Read more »