ಕೇಂದ್ರ ಸಚಿವರಾದ ಬಳಿಕ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಇಂತಹ ಪ್ರಕರಣದಲ್ಲಿ ನಾನು ಕೇಂದ್ರ ಸಚಿವನಾಗಿ ಮಾತನಾಡುವುದು ಸರಿಯಲ್ಲ ಎಂದರು.
ನಾನು ಹೊಸದಾಗಿ ಕರ್ನಾಟಕದಲ್ಲಿ ಹೊಸ ಕೈಗಾರಿಕಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇರಿಸಲು ಬಯಸಿದ್ದು ಇಲಾಖೆಯಲ್ಲಿ ಹೊಸ ಆಯಾಮ ತರಲು ಪ್ರಯತ್ನ ಮಾಡಲು ಕಲಿಯಬೇಕಾಗುತ್ತದೆ ಎಂದವರು ಇದೇ ವೇಳೆ ತಿಳಿಸಿದರು.ಪೆಟ್ರೋಲ್, ಡಿಸೇಲ್ ದರ ಏರಿಕೆಗೆ ಆಕ್ರೋಶ- ಏಕಾಏಕಿ ಪೆಟ್ರೋಲ್ ಡಿಸೇಲ್ ದರ ಏರಿಕೆಗೆ ಆಕ್ರೋಶArjun Sarjaಈ ಒಂದು ತರಕಾರಿ ತಿನ್ನಿ ಸಾಕು... ಯುರಿಕ್ ಆಸಿಡ್ ಕರಗಿ ಹೋಗಿ, ಕೀಲು ನೋವು ಕೂಡ ಗುಣವಾಗುತ್ತದೆ ! ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ಚಿತ್ರ ನಟ ದರ್ಶನ್ ಕೇಸ್ ದಲ್ಲಿ ಸರಿಯಾಗಿ ತನಿಖೆ ಆಗಲಿ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದರು.
ಪೆಟ್ರೋಲ್, ಡಿಸೇಲ್ ದರ ಏರಿಕೆಗೆ ಆಕ್ರೋಶ- ಏಕಾಏಕಿ ಪೆಟ್ರೋಲ್ ಡಿಸೇಲ್ ದರ ಏರಿಕೆಗೆ ಆಕ್ರೋಶ ವ್ಯಕ್ತಪಡಿಸಿ ಅವರು ಇದೊಂದು ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಾ ಇದ್ದಾರೆ ಎಂದು ತಿಳಿಸಿದರು.ನಾನು ಪ್ರಧಾನ ಮಂತ್ರಿ ಯೋಜನೆ ಜಾರಿಗಾಗಿ ಧಾರವಾಡಕ್ಕೆ ಬಂದಿದ್ದು ಇದೊಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ ಎಂದ ಅವರು ಇತರ 16 ಕಂತುಗಳಲ್ಲಿ ಪ್ರತಿ ಭಾರಿ ಒಂದು ಸಲ 2000 ರೂಪಾಯಿ ಕೊಡಲಾಗುವುದು. ಇದೊಂದು ರೈತರಿಗೆ ಅನುಕೂಲಾಗಿದೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Renukaswamy Aryavardhan Guruji ದರ್ಶನ್ ನಟ ದರ್ಶನ್ ದರ್ಶನ್ ಬಂಧನ ರೇಣುಕಾಸ್ವಾಮಿ
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಅಂಜಲಿ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಡಾ.ಜಿ ಪರಮೇಶ್ವರ್ಹುಬ್ಬಳ್ಳಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೇಗೀಡಾದ ಇಬ್ಬರು ಯುವತಿಯರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದ ಅವರು, ಆ ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.
Read more »
ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ: ಪ್ರಹ್ಲಾದ್ ಜೋಶಿಚುನಾವಣಾ ಸಮೀಕ್ಷೆಗಳನ್ನು ಮೀರಿಸಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
Read more »
Remal Cyclone : ಬಂಗಾಳ ಸೇರಿದಂತೆ ಈಶಾನ್ಯ ಭಾರತದಲ್ಲಿ ರೆಮಲ್ ಚಂಡಮಾರುತ ಅನಾಹುತ, ಆತಂಕದಲ್ಲಿ ಅಮಿತ್ ಶಾ!Remal Cyclone : ಪಶ್ಚಿಮ ಬಂಗಾಳದೊಂದಿಗೆ ಅಸ್ಸಾಂ, ತ್ರಿಪುರಾ, ಮಣಿಪುರ, ಮೇಘಾಲಯ ಮತ್ತು ಮಿಜೋರಾಂನಲ್ಲಿ ರೆಮಲ್ ಚಂಡಮಾರುತದಿಂದ ಉಂಟಾದ ನೈಸರ್ಗಿಕ ವಿಕೋಪಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತುಂಬಾ ಕಳವಳ ವ್ಯಕ್ತಪಡಿಸಿದ್ದಾರೆ.
Read more »
ಬಿಜೆಪಿಯಿಂದ ಲಿಂಗಾಯತ, ಹಿಂದುಳಿದ ವರ್ಗ ಹಾಗೂ ದಲಿತರಿಗೆ ಮತ್ತೊಮ್ಮೆ ಖಾಲಿ ಚೊಂಬು!ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರವು ಕಾಂಗ್ರೆಸ್, ಕೇಂದ್ರ ಸಚಿವ ಸಂಪುಟ ರಚಿಸಿರುವ ಬಿಜೆಪಿ ರಾಜ್ಯದ ಲಿಂಗಾಯತ, ಹಿಂದುಳಿದ ವರ್ಗ ಹಾಗೂ ದಲಿತರಿಗೆ ಮತ್ತೊಮ್ಮೆ ಖಾಲಿ ಚೊಂಬು ಕೊಟ್ಟಿದೆ! ಎಂದ ಟೀಕಿಸಿದೆ.
Read more »
ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆG C Chandrashekar : ಇದನ್ನು ರಾಜಕೀಯವಾಗಿ ತೆಗೆದುಕೊಂಡಿರುವ ಕುಮಾರಸ್ವಾಮಿ ಅವರು ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು ಎಸ್ ಐಟಿ ತನಿಖೆ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ.
Read more »
ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂHubballi : ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
Read more »