ದರ್ಶನ್, ಪವಿತ್ರಾಗೆ ಅಂಥಾ ಸಂಬಂಧ ಇತ್ತಾ? ವಕೀಲರು ಹೇಳಿದ್ದೇನು?

Darshan News

ದರ್ಶನ್, ಪವಿತ್ರಾಗೆ ಅಂಥಾ ಸಂಬಂಧ ಇತ್ತಾ? ವಕೀಲರು ಹೇಳಿದ್ದೇನು?
ದರ್ಶನ್‌ಕನ್ನಡದ ನಟಪವಿತ್ರಾ ಗೌಡ
  • 📰 Zee News
  • ⏱ Reading Time:
  • 58 sec. here
  • 19 min. at publisher
  • 📊 Quality Score:
  • News: 85%
  • Publisher: 63%

Darshan Arrest Case: ಕನ್ನಡದ ಸ್ಟಾರ್ ಹೀರೋ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಅರೆಸ್ಟ್ ಆಗಿರುವುದು ಗೊತ್ತೇ ಇದೆ. ರೇಣುಕಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

Blood sugar controlಐಎಎಸ್ ಕನಸು ಕಂಡಿದ್ದ ಈ ವ್ಯಕ್ತಿ ಇದೀಗ ಭಾರತೀಯ ಸಿನಿ ಜಗತ್ತಿನ ಟಾಪ್ ಸಂಗೀತ ನಿರ್ದೇಶಕ..! ಯಾರದು..?Actor Darshan : ನಟ ದರ್ಶನ್ ಬಂಧನ ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ಪವಿತ್ರ ಗೌಡ ಹಾಗೂ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಮತ್ತು ದರ್ಶನ್ ಎ2 ಆರೋಪಿಗಳು. 17ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸುದ್ದಿಗೋಷ್ಠಿ ನಡೆಸಿದ್ದು, ಅಲ್ಲಿ ಪವಿತ್ರಾ ಗೌಡ ದರ್ಶನ್‌ ಎರಡನೇ ಪತ್ನಿ ಎನ್ನಲಾಗಿತ್ತು... ಸದ್ಯ ಎ1 ಆರೋಪಿ ಪವಿತ್ರಾ ಗೌಡ ದರ್ಶನ್ ಪತ್ನಿ ಎನ್ನುವುದರ ಬಗ್ಗೆ ವಕೀಲ ಅನಿಲ್ ಬಾಬು ಸ್ಪಷ್ಟನೆ ನೀಡಿದ್ದಾರೆ."ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ತಪ್ಪಾಗಿ ಹೀಗೆ ಹೇಳಿರಬಹುದು, ಆದರೆ ಪವಿತ್ರಾ ನಟ ದರ್ಶನ್ ಅವರ ಎರಡನೇ ಪತ್ನಿಯಲ್ಲ" ಎಂದು ವಕೀಲರು ಹೇಳಿದ್ದಾರೆ."ದರ್ಶನ್ ಮತ್ತು ಪವಿತ್ರಿ ಗೌಡ ಮದುವೆಯಾಗಿಲ್ಲ. ಮದುವೆ ದಾಖಲೆಗಳಿಲ್ಲ. ನಟ ದರ್ಶನ್ ಅವರ ಏಕೈಕ ಪತ್ನಿ ವಿಜಯಲಕ್ಷ್ಮಿ.

ಇನ್ನು ಚಿತ್ರರಂಗಕ್ಕೆ ಬರುವ ಮುನ್ನ ಪವಿತ್ರಾ ಗೌಡ ಸಂಜಯ್ ಸಿಂಗ್ ಅವರನ್ನು ಪ್ರೀತಿಸಿ ಮದುವೆಯಾಗಿ.. ಹಲವು ವರ್ಷಗಳ ಬಳಿಕ ವಿಚ್ಚೇದನ ಪಡೆದಿದ್ದರು.. ಕೆಲವು ದಿನಗಳ ಹಿಂದೆ ಪವಿತ್ರಾ ಗೌಡ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದು, ದರ್ಶನ್ ಮತ್ತು ನಾನು 10 ವರ್ಷಗಳಿಂದ ಸ್ನೇಹಿತರಾಗಿದ್ದೆವೆ ಎಂದಿದ್ದರು.. ಇಬ್ಬರೂ ಒಟ್ಟಿಗೆ ಇರುವ ಹಲವು ಚಿತ್ರಗಳನ್ನು ಪೋಸ್ಟ್ ಮಾಡಿ ಶಾಕ್‌ ನೀಡಿದ್ದರು..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹೈ-ಪ್ರೊಫೈಲ್ ಬೆಂಗಳೂರು ಡ್ರಗ್ಸ್ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು : ಹೇಮಾ ಜೈಲಿನಿಂದ ಬಿಡುಗಡೆSP Balasubrahmanyam Statue

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ದರ್ಶನ್‌ ಕನ್ನಡದ ನಟ ಪವಿತ್ರಾ ಗೌಡ ರೇಣುಕಾಸ್ವಾಮಿ Actor Darshan Actor Darshan Arrested Kannada Actor Darshan Case Challenging Star Darshan Actor Dharshan Arrest Kannada Actor Darshan Darshan Arrest News Today Renukaswamy Murder Case Actor Darshan Arrested In Murder Case Sandalwood Actor Darshan Arrested Model Pavithra Gowda Pavithra Gowda Celebrity Pavithra Gowda. Darshan Arrest Case

Malaysia Latest News, Malaysia Headlines

Similar News:You can also read news stories similar to this one that we have collected from other news sources.

ದರ್ಶನ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ : ಯುವ ನಿರ್ಮಾಪಕ ಆರೋಪದರ್ಶನ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ : ಯುವ ನಿರ್ಮಾಪಕ ಆರೋಪರೇಣುಕಾಸ್ವಾಮಿ ಕೊಲೆ ಪ್ರಕರಣದ ಬೆನ್ನಲ್ಲೇ ನಟ ದರ್ಶನ್ ಜೈಲು ಸೇರಿದ್ದು, ದರ್ಶನ್ ಅವರಿಗೆ ಸಂಬಂಧಿಸಿದಂತೆ ಬೇರೆ ಬೇರೆ ವಿಷಯಗಳು ಹೊರಬರುತ್ತಲೇ ಇವೆ.
Read more »

ಮಾನವೀಯತೆಯಿಲ್ಲದ ಇಂತವರು ದೊಡ್ಡ ಸ್ಟಾರ್ ಗಳಾ! ದರ್ಶನ್ ದೊಡ್ಡ ಕೊಲೆಗಡುಕ : ಮೃತ ರೇಣುಕಾಸ್ವಾಮಿ ತಂದೆಮಾನವೀಯತೆಯಿಲ್ಲದ ಇಂತವರು ದೊಡ್ಡ ಸ್ಟಾರ್ ಗಳಾ! ದರ್ಶನ್ ದೊಡ್ಡ ಕೊಲೆಗಡುಕ : ಮೃತ ರೇಣುಕಾಸ್ವಾಮಿ ತಂದೆರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆನಾಡು ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದು, ಮೃತ ರೇಣುಕಾಸ್ವಾಮಿ ತಂದೆ ದರ್ಶನ್ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read more »

Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
Read more »

ದರ್ಶನ್‌ ಅಸಲಿ ಹೆಸರೇ ಬೇರೆ... ʻದಾಸʼನ ರಿಯಲ್‌ ನೇಮ್‌ ಏನು ಗೊತ್ತಾ?ದರ್ಶನ್‌ ಅಸಲಿ ಹೆಸರೇ ಬೇರೆ... ʻದಾಸʼನ ರಿಯಲ್‌ ನೇಮ್‌ ಏನು ಗೊತ್ತಾ?Darshan Real Name: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಇದೇ ವೇಳೆ ದರ್ಶನ್‌ ನಿಜವಾದ ಹೆಸರೇ ಬೇರೆ ಎಂಬ ವಿಚಾರ ಸುದ್ದಿಯಲ್ಲಿದೆ.
Read more »

Renuka Swamy case Live Updates: ಜೂನ್ 20 ರವರೆಗೆ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್Renuka Swamy case Live Updates: ಜೂನ್ 20 ರವರೆಗೆ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್Renuka Swamy case Live Updates: ಜೂನ್ 20 ರವರೆಗೆ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್
Read more »

Actor Darshan Arrest Live Updates: ಬಗೆದಷ್ಟು ಬಯಲಾಗ್ತಿದೆ ದರ್ಶನ್‌ ಮತ್ತು ಡಿ ಗ್ಯಾಂಗ್‌ ಕ್ರೌರ್ಯ!?Actor Darshan Arrest Live Updates: ಬಗೆದಷ್ಟು ಬಯಲಾಗ್ತಿದೆ ದರ್ಶನ್‌ ಮತ್ತು ಡಿ ಗ್ಯಾಂಗ್‌ ಕ್ರೌರ್ಯ!?Actor Darshan Arrest Live Updates: ಬಗೆದಷ್ಟು ಬಯಲಾಗ್ತಿದೆ ದರ್ಶನ್‌ ಮತ್ತು ಡಿ ಗ್ಯಾಂಗ್‌ ಕ್ರೌರ್ಯ!?
Read more »



Render Time: 2025-02-25 05:24:32