Vinod Prabhakar: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲು ಪಾಲಾಗಿದ್ದಾರೆ.. ಸದ್ಯ ಅವರನ್ನು ನೋಡಲು ನಟ ವಿನೋದ್ ಪ್ರಭಾಕರ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.
ನಟ ದರ್ಶನ್ ಹಾಗೂ ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.. ಈ ವೇಳೆ ಹಲವು ಚಿತ್ರರಂಗದ ಗಣ್ಯರು ಅವರ ಬಂಧನಕ್ಕೆ ಪ್ರತಿಕ್ರಿಯಿಸುತ್ತಿದ್ದಾರೆ.. ಇದೀಗ ನಟ ದರ್ಶನ್ ಭೇಟಿ ಮಾಡಲು ವಿನೋದ್ ಪ್ರಭಾಕರ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.. ಅಲ್ಲದೇ ಮಾದ್ಯಮದೊಂದಿಗೂ ಮಾತನಾಡಿದ್ದಾರೆ.. ನಟ ದರ್ಶನ್ ಬಂಧನದ ಕುರಿತು ಮಾತನಾಡಿದ ವಿನೋದ್ ಪ್ರಭಾಕರ್ "ಮೃತ ರೇಣುಕಾ ಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ.. ಅವರ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿ ನೀಡಲಿ..ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ.. ಎಂದಿದ್ದಾರೆ..
ಅಲ್ಲಿ ಭೇಟಿ ಮಾಡಲು ಸಾಧ್ಯವಾಗಲಿಲ್ಲ..ಇಂದು ಪರಪ್ಪನ ಅಗ್ರಹಾರ ಜಲಿಗೆ ಬಂದು ಭೇಟಿ ಮಾಡಿದ್ದೇನೆ" ಎಂದು ಹೇಳಿದ್ದಾರೆ.. ಒಳಗಡೆ ದರ್ಶನ್ ಮೌನವಾಗಿದ್ದರು,, "ಏನ್ ಟೈಗರ್ ಅಂತ ಹೇಳಿದ್ರು ಅಷ್ಟೇ ನನ್ನ ಬಳಿ ಮಾತಾನಾಡಿದ್ದು" ಅವರಿಗೆ ಶೆಕ್ ಹ್ಯಾಂಡ್ ಮಾಡಿ ಬಂದೆ.. ಪ್ರಕರಣ ಬಗ್ಗೆ ಮಾಧ್ಯಮಗಳಲ್ಲಿ ಬಂದಿರುವುದಷ್ಟೇ ನನಗೆ ಗೊತ್ತು..ಈ ಪ್ರಕರಣ ಬಹಳ ಗಂಭೀರವಾಗಿದೆ.. ಪೊಲೀಸ್ ತನಿಖೆಯಲ್ಲಿ ಕೇಸ್ ಇದೇ.. ಏನು ಮಾತನಾಡಬೇಕು ಎನ್ನುವ ಕ್ಲಾರಿಟಿ ನನಗಿಲ್ಲ.. ಅದಕ್ಕೆ ಅವರನ್ನು ಭೇಟಿ ಮಾಡುವವರಗೆ ಮಾತನಾಡಬಾರದು ಅಂದು ಕೊಂಡಿದ್ದೆ..ಕಾನೂನಿಗಿಂತ ಯಾರು ದೊಡ್ಡವರಲ್ಲಿ ಎಲ್ಲರಿಗೂ ನ್ಯಾಯ ಸಿಗಲಿ..
ಕನ್ನಡ ನಟ ದರ್ಶನ್ ಬಂಧನ ಕನ್ನಡ ಸುದ್ದಿ ಕರ್ನಾಟಕ ಸುದ್ದಿ ಜೈಲಿನಲ್ಲಿ ಪವಿತ್ರಾ ಗೌಡ ದರ್ಶನ್ ತೂಗುದೀಪ್ ದರ್ಶನ್ ಪವಿತ್ರ ಗೌಡ ದರ್ಶನ್ ಪವಿತ್ರ ಗೌಡ ಸುದ್ದಿ ನಟ ದರ್ಶನ್ ಇತ್ತೀಚಿನ ಸುದ್ದಿ ಇಂದು ನಟ ದರ್ಶನ್ ಕೂಡ ಸುದ್ದಿ ನವೀಕರಣ ನಟ ವಿನೋದ್ ಪ್ರಭಾಕರ್ ನಟಿ ಪವಿತ್ರ ಗೌಡ ಅರೆಸ್ಟ್ ಪರಪ್ಪನ ಅಗ್ರಹಾರ ಜೈಲು ಪವಿತ್ರ ಗೌಡ ಪವಿತ್ರ ಗೌಡ ಸುದ್ದಿ ಇಂದು ಬೆಂಗಳೂರು ಬೆಂಗಳೂರು ಕೇಂದ್ರ ಕಾರಾಗೃಹ ಬೆಂಗಳೂರು ಪರಪ್ಪನ ಅಗ್ರಹಾರ ಜೈಲು ರೇಣುಕಾ ಸ್ವಾಮಿ ಹತ್ಯೆ ಪ್ರಕರಣ ವಿಜಯಲಕ್ಷ್ಮಿ ಸ್ಯಾಂಡಲ್‌ವುಡ್ ಸುದ್ದಿkannada Actor Darshan Arrest Karnataka News Pavitra Gowda In Jail Actor Actor Vinod Prabhakar Actor Darshan Latest News Today Actor Darshan News Update Actress Pavithra Gowda Arrested Bngaluru Central Jail Darshan Pavithra Gowda Darshan Pavithra Gowda News Darshan Toogudeepa Kannada News Parappana Agrahara Jail Pavithra Gowda Pavithra Gowda News Today Renuka Swamy Murder Case Sandalwood News Vijayalakshmi
Malaysia Latest News, Malaysia Headlines
Similar News:You can also read news stories similar to this one that we have collected from other news sources.
ದರ್ಶನ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ : ಯುವ ನಿರ್ಮಾಪಕ ಆರೋಪರೇಣುಕಾಸ್ವಾಮಿ ಕೊಲೆ ಪ್ರಕರಣದ ಬೆನ್ನಲ್ಲೇ ನಟ ದರ್ಶನ್ ಜೈಲು ಸೇರಿದ್ದು, ದರ್ಶನ್ ಅವರಿಗೆ ಸಂಬಂಧಿಸಿದಂತೆ ಬೇರೆ ಬೇರೆ ವಿಷಯಗಳು ಹೊರಬರುತ್ತಲೇ ಇವೆ.
Read more »
ದರ್ಶನ್ ಅಸಲಿ ಹೆಸರೇ ಬೇರೆ... ʻದಾಸʼನ ರಿಯಲ್ ನೇಮ್ ಏನು ಗೊತ್ತಾ?Darshan Real Name: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇದೇ ವೇಳೆ ದರ್ಶನ್ ನಿಜವಾದ ಹೆಸರೇ ಬೇರೆ ಎಂಬ ವಿಚಾರ ಸುದ್ದಿಯಲ್ಲಿದೆ.
Read more »
Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
Read more »
ಮಾನವೀಯತೆಯಿಲ್ಲದ ಇಂತವರು ದೊಡ್ಡ ಸ್ಟಾರ್ ಗಳಾ! ದರ್ಶನ್ ದೊಡ್ಡ ಕೊಲೆಗಡುಕ : ಮೃತ ರೇಣುಕಾಸ್ವಾಮಿ ತಂದೆರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆನಾಡು ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದು, ಮೃತ ರೇಣುಕಾಸ್ವಾಮಿ ತಂದೆ ದರ್ಶನ್ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read more »
Darshan Pavitra Gowda: ದರ್ಶನ್ ಮತ್ತು ಪವಿತ್ರಾ ಗೌಡ ಸ್ನೇಹ ಆರಂಭವಾಗಿದ್ದು ಎಲ್ಲಿಂದ ಗೊತ್ತೇ!Darshan Pavithra Gowda Relationship: ದರ್ಶನ್ ಪದೆ ಪದೇ ಪವಿತ್ರಾ ಗೌಡ ವಿಚಾರವಾಗಿಯೇ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.
Read more »
ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
Read more »