ದಿನಕ್ಕೆ 40 ಸಾವಿರ ಸಂಪಾದನೆ ಮಾಡ್ತಾರೆ ಈ ಬಿಗ್ ಬಾಸ್ ಚೆಲುವೆ... ಹೇಗೆ ಅಂತ ಗೊತ್ತಾದ್ರೆ ಶಾಕ್‌ ಆಗ್ತೀರಾ!!

Bigg Boss Show News

ದಿನಕ್ಕೆ 40 ಸಾವಿರ ಸಂಪಾದನೆ ಮಾಡ್ತಾರೆ ಈ ಬಿಗ್ ಬಾಸ್ ಚೆಲುವೆ... ಹೇಗೆ ಅಂತ ಗೊತ್ತಾದ್ರೆ ಶಾಕ್‌ ಆಗ್ತೀರಾ!!
Bigg Boss TeluguBigg Boss Telugu Season 7 WinnerBigg Boss Season 8 Winner
  • 📰 Zee News
  • ⏱ Reading Time:
  • 12 sec. here
  • 15 min. at publisher
  • 📊 Quality Score:
  • News: 53%
  • Publisher: 63%

bigg boss contestant: ರಿಯಾಲಿಟಿ ಶೋಗಳಲ್ಲಿ ಬಿಗ್ ಬಾಸ್ ಜನಪ್ರಿಯತೆ ಅಷ್ಟಿಷ್ಟಲ್ಲ. ಈ ಕಾರ್ಯಕ್ರಮದ ಮೂಲಕವೇ ಇಂದಿನ ಸಾಕಷ್ಟು ಸೆಲೆಬ್ರಿಟಿಗಳು ಖ್ಯಾತಿ ಗಳಿಸಿದ್ದಾರೆ..

ಈರುಳ್ಳಿ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ.. ಬಿಳಿ ಕೂದಲು ಒಂದೇ ವಾರದಲ್ಲಿ ಕಪ್ಪಾಗಿ ಮಾರುದ್ದ ಬೆಳೆಯುವುದು!ಒಂದು ಕಾಲದಲ್ಲಿ ಬ್ಯೂಟಿ ಕ್ವೀನ್‌, ಸ್ಟಾರ್‌ ನಟಿ ಈಕೆ.. ಎರಡು ಮದುವೆ.. ಕೊನೆಗೆ ಬಡತನದಿಂದ ಸಾವು.! Chandrika Gera: ಬಿಗ್ ಬಾಸ್ ಶೋ ಮೊದಲು ಹುಟ್ಟಿದ್ದು ಹಿಂದಿಯಲ್ಲಿ. ಅಲ್ಲಿ ಈಗಾಗಲೇ 17 ಸೀಸನ್‌ಗಳು ಮುಗಿದಿದ್ದು, ಎರಡು OTT ಸೀಸನ್‌ಗಳು ಪೂರ್ಣಗೊಂಡಿವೆ. ಸದ್ಯ OTT 3 ನೇ ಸೀಸನ್ ಪ್ರಾರಂಭವಾಗಲಿದೆ. ಆದರೆ ಈ ಬಾರಿ ಅನಿಲ್ ಕಪೂರ್ ಹೋಸ್ಟ್ ಆಗಿದ್ದಾರೆ.

ಇತ್ತೀಚಿನ ಸಂಚಿಕೆಯಲ್ಲಿ, ಚಂದ್ರಿಕಾ ತಮ್ಮ ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ದೆಹಲಿಯ ರಸ್ತೆಗಳಲ್ಲಿ ವಡಾಪಾವ್ ಮಾರಾಟ ಮಾಡುವ ಮೂಲಕ ದಿನಕ್ಕೆ 40 ಸಾವಿರ ರೂಪಾಯಿ ಗಳಿಸುತ್ತೇನೆ ಎಂದು ಚಂದ್ರಿಕಾ ಹೇಳಿದ್ದಾರೆ. ಇದನ್ನು ಕೇಳಿದ ಸಹ ಸ್ಪರ್ಧಿಗಳು ಮೂಕವಿಸ್ಮಿತರಾಗಿದ್ದಾರೆ..

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Bigg Boss Telugu Bigg Boss Telugu Season 7 Winner Bigg Boss Season 8 Winner Bigg Boss Hindi Bigg Boss Ott Bigg Boss Ott Hindi Season 3 Bigg Boss Season 3 Ott Chandrika Chandrika Bigg Boss Bigg Boss Chandrika Bigg Boss Chandrika Ott Bigg Boss Chandrika Income Bigg Boss Chandrika Business

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಈ ಬಾರಿಯ ಬಿಗ್ ಬಾಸ್ ಮೊದಲ ಸ್ಪರ್ಧಿ ಈ ಮಹಿಳೆ... ಯಾರು ಅಂತ ಗೊತ್ತಾದ್ರೆ ಶಾಕ್‌ ಆಗ್ತೀರಾ!!ಈ ಬಾರಿಯ ಬಿಗ್ ಬಾಸ್ ಮೊದಲ ಸ್ಪರ್ಧಿ ಈ ಮಹಿಳೆ... ಯಾರು ಅಂತ ಗೊತ್ತಾದ್ರೆ ಶಾಕ್‌ ಆಗ್ತೀರಾ!!Bigg Boss OTT First Contestant: ಬಿಗ್ ಬಾಸ್ ಮನೆ ಸಾಮಾನ್ಯ ಜನರನ್ನು ಸೆಲೆಬ್ರಿಟಿಗಳನ್ನಾಗಿ ಮಾಡುತ್ತದೆ. ರೈತರು, ಉದ್ಯೋಗಿಗಳು, ಸಾಮಾಜಿಕ ಜಾಲತಾಣದ ತಾರೆಯರು, ಯೂಟ್ಯೂಬರ್‌ಗಳು ಮನೆ ಪ್ರವೇಶಿಸಿ ಕ್ರೇಜ್‌ ಸೃಷ್ಟಿಸಿದ್ದಾರೆ. ಸದ್ಯ ವಡಾಪಾವ್ ಮಾರಾಟ ಮಾಡುವ ಹುಡುಗಿ ಬಿಗ್ ಬಾಸ್ ಮನೆಗೆ ಪ್ರವೇಶಿಸಲಿದ್ದಾರೆ.
Read more »

ರಾಧಿಕಾ ಮದುವೆ, ಬೆಲೆ ಬಾಳುವ ಗಿಫ್ಟ್ ಜೊತೆ ಕೆಂಪು ಲಕೋಟೆಯಲ್ಲಿ ಸಿಗಲಿದೆ ಹಣದ ಉಡುಗೊರೆ..!!!ರಾಧಿಕಾ ಮದುವೆ, ಬೆಲೆ ಬಾಳುವ ಗಿಫ್ಟ್ ಜೊತೆ ಕೆಂಪು ಲಕೋಟೆಯಲ್ಲಿ ಸಿಗಲಿದೆ ಹಣದ ಉಡುಗೊರೆ..!!!Ananth Ambani : ಸೋಶಿಯಲ್ ಮೀಡಿಯಾದಲ್ಲಿ ಒಂದು ಮದುವೆ ಆಮಂತ್ರಣದ ಕುರಿತು ಸಕ್ಕತ್ ಸುದ್ದಿ ಆಗುತ್ತಿದ್ದು, ಮದುವೆಗೆ ಹೋಗುವವರಿಗೆ ಬಂಪರ್ ಗಿಫ್ಟ್ ಗಳು ದೊರೆಯಲಿದೆ ಮದುವೆ ಯಾರದ್ದು ಅಂತ ಗೊತ್ತಾ, ಬಹುಮಾನ ಏನು ಅಂತ ಕೇಳಿದ್ರೆ ಶಾಕ್ ಆಗೋದಂತು ಪಕ್ಕಾ..
Read more »

ಶ್ರಾವಣಿ ಸುಬ್ರಮಣ್ಯ ಸುಬ್ಬು ನಿಜಕ್ಕೂ ಯಾರು ಗೊತ್ತಾ? ಇವರ ವಯಸ್ಸೆಷ್ಟು ಅಂತ ಗೊತ್ತಾದ್ರೆ ಶಾಕ್‌ ಆಗ್ತೀರಾ!!ಶ್ರಾವಣಿ ಸುಬ್ರಮಣ್ಯ ಸುಬ್ಬು ನಿಜಕ್ಕೂ ಯಾರು ಗೊತ್ತಾ? ಇವರ ವಯಸ್ಸೆಷ್ಟು ಅಂತ ಗೊತ್ತಾದ್ರೆ ಶಾಕ್‌ ಆಗ್ತೀರಾ!!shravani subramanya Serial Subbu: ಜೀ ಕನ್ನಡವಾಹಿನಿಯಲ್ಲಿ ಪ್ರಸಾರವಾಗುವ ಸಾಕಷ್ಟು ಜನಪ್ರಿಯ ಧಾರವಾಹಿಗಳಲ್ಲಿ ಇತ್ತೀಚೆಗೆ ಶುರುವಾಗಿರುವ ಶ್ರಾವಣಿ ಸುಬ್ರಮಣ್ಯ ಕೂಡ ಒಂದು.. ಈ ಸಿರೀಯಲ್‌ನಲ್ಲಿ ಈ ಹಿಂದೆ ಕನ್ಯಾಕುಮಾರಿ ಧಾರವಾಹಿಯಲ್ಲಿ ನಟಿಸಿದ್ದ ಆಶಿಯಾ ಹಾಗೂ ಸತ್ಯ ಧಾರವಾಹಿಯಲ್ಲಿ ಸಣ್ಣ ಪಾತ್ರ ನಿರ್ವಹಿಸಿದ್ದ ಅಮೋಘ್‌ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ..
Read more »

200 ಸಿನಿಮಾಗಳಲ್ಲಿ ನಟಿಸಿದ ರಮ್ಯಾ ಕೃಷ್ಣನ್‌.. ಈ ಸ್ಟಾರ್ ನಟಿಗೆ ಮೊದಲ ಸಿನಿಮಾ ಅವಕಾಶ ಸಿಕ್ಕಿದ್ದು ಹೇಗೆ ಗೊತ್ತಾ?200 ಸಿನಿಮಾಗಳಲ್ಲಿ ನಟಿಸಿದ ರಮ್ಯಾ ಕೃಷ್ಣನ್‌.. ಈ ಸ್ಟಾರ್ ನಟಿಗೆ ಮೊದಲ ಸಿನಿಮಾ ಅವಕಾಶ ಸಿಕ್ಕಿದ್ದು ಹೇಗೆ ಗೊತ್ತಾ?Ramya Krishnan: ಸೌತ್ ಸ್ಟಾರ್ ನಟಿ ರಮ್ಯ ಕೃಷ್ಣನ್‌ ಈಗಲೂ ಬ್ಯುಸಿ ಕಲಾವಿದೆ.. ಆದರೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಇವರಿಗೆ ಮೊದಲ ಅವಕಾಶ ಸಿಕ್ಕಿದ್ದು ಹೇಗೆ ಎಂದು ತಿಳಿದರೆ ಶಾಕ್ ಆಗುತ್ತೀರಿ.
Read more »

ರಶ್ಮಿಕಾಗೆ ಹೆಚ್ಚಾಯ್ತು ಡಿಮ್ಯಾಂಡ್‌..! ಸಂಭಾವನೆಯಲ್ಲಿ ಸ್ಟಾರ್‌ ನಟಿಯರನ್ನೂ ಹಿಂದಿಕ್ಕಿದ ನಟಿ..!ರಶ್ಮಿಕಾಗೆ ಹೆಚ್ಚಾಯ್ತು ಡಿಮ್ಯಾಂಡ್‌..! ಸಂಭಾವನೆಯಲ್ಲಿ ಸ್ಟಾರ್‌ ನಟಿಯರನ್ನೂ ಹಿಂದಿಕ್ಕಿದ ನಟಿ..!Rashmika Mandanna: ಬಾಲಿವುಡ್‌ಗೆ ಎಂಟ್ರಿ ಕೊಟ್ಟಿರುವ ರಶ್ಮಿಕಾ ಮಂದಣ್ಣ ಬಿಗ್‌ ಬೀ ಸಲ್ಲು ಜೊತೆ ಬಣ್ಣ ಹಚ್ಚುತ್ತಿದ್ದಾರೆ. ಆದರೆ ಈ ಸಿನಿಮಾದಿಂದ ಪಡೆಯುತ್ತಿರುವ ಸಂಭಾವನೆ ಮೂಲಕ ರಶ್ಮಿಕಾ ಸ್ಟಾರ್‌ ನಟಿಯರನ್ನ ಹಿಂದಿಕ್ಕಿದ್ದಾರೆ.
Read more »

Renukaswamy Murder Case: ನಟ ದರ್ಶನ್‌ಗೆ ಇದೆಯಂತೆ ವಿಚಿತ್ರ ಮಾನಸಿಕ ಕಾಯಿಲೆ!Renukaswamy Murder Case: ನಟ ದರ್ಶನ್‌ಗೆ ಇದೆಯಂತೆ ವಿಚಿತ್ರ ಮಾನಸಿಕ ಕಾಯಿಲೆ!ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಮ್ಮೆ ಜೈಲು ಪಾಲಾಗಿರುವ ನಟ ದರ್ಶನ್‌ಗೆ ವಿಚಿತ್ರ ಮಾನಸಿಕ ಕಾಯಿಲೆ ಇದೆ ಎಂದು ಬಿಗ್​ಬಾಸ್ ಕನ್ನಡ ಸೀಸನ್​ 8ರ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರ್ಗಿ ಆರೋಪ ಮಾಡಿದ್ದಾರೆ.
Read more »



Render Time: 2025-02-25 05:54:37