ದಿನಭವಿಷ್ಯ 22-05-2024: ಈ ರಾಶಿಯವರಿಗೆ ಇಂದು ಮಕ್ಕಳಿಂದ ಶುಭ ವಾರ್ತೆ

Todays Astrology 22Nds May News

ದಿನಭವಿಷ್ಯ 22-05-2024: ಈ ರಾಶಿಯವರಿಗೆ ಇಂದು ಮಕ್ಕಳಿಂದ ಶುಭ ವಾರ್ತೆ
Today Horoscope In KannadaToday Astrology PredictionToday's Horoscope Astroyogy
  • 📰 Zee News
  • ⏱ Reading Time:
  • 37 sec. here
  • 31 min. at publisher
  • 📊 Quality Score:
  • News: 119%
  • Publisher: 63%

Budhvara Dina Bhavishya In Kannada: 22ನೇ ಮೇ 2024 ಬುಧವಾರದ ಈ ದಿನ ವೈಶಾಖ ಮಾಸ, ಶುಕ್ಲ ಪಕ್ಷ, ಚತುರ್ದಶಿ ತಿಥಿ ವರಿಯಾನ್ ಯೋಗ ಇರಲಿದೆ. ಇಂದು ಯಾರಿಗೆ ಶುಭ ಯಾರು ಜಾಗರೂಕರಾಗಿರಬೇಕು ತಿಳಿಯಿರಿ.

Today Horoscope 22nd May 2024: ಇಂದು ವೈಶಾಖ ಶುಕ್ಲ ಪಕ್ಷದ ಚತುರ್ದಶಿ ತಿಥಿ. ಮೇಷದಿಂದ ಮೀನ ರಾಶಿಯವರೆಗೆ ಎಲ್ಲಾ 12 ರಾಶಿಯವರ ದಿನ ಭವಿಷ್ಯ ಹೇಗಿದೆ ತಿಳಿಯಿರಿ.ಮಿಥುನ ರಾಶಿಯವರಿಗೆ ವ್ಯವಹಾರದಲ್ಲಿ ಇಷ್ಟು ದಿನಗಳಿಂದ ತಲೆದೂರಿದ್ದ ಸಮಸ್ಯೆಗಳು ಬಗೆಹರಿಯಲಿವೆ.ವೃಶ್ಚಿಕ ರಾಶಿಯ ಜನರು ಇಂದು ಭಾವನಾತ್ಮಕವಾಗಿ ಯಾವುದೇ ನಿರ್ಧಾರಗಳನ್ನು ಕೈಗೊಳ್ಳುವುದನ್ನು ತಪ್ಪಿಸಿ.ಅಂದು ಒಂದೇ ಒಂದು ಅವಕಾಶಕ್ಕಾಗಿ ಅಂಗಲಾಚುತ್ತಿದ್ದ... ಇಂದು ಈತನೇ RCBಗೆ ಅದೃಷ್ಟ! ಈತ ತಂಡಕ್ಕೆ ಕಾಲಿಟ್ಟ ಮೇಲೆ ಸೋತೇ ಇಲ್ಲ Bengaluruಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ..

ಧನು ರಾಶಿಯವರು ಯಾವುದೇ ವಿಚಾರದ ಬಗ್ಗೆ ಹೆಚ್ಚು ಚಿಂತಿಸಬೇಡಿ. ಬೇರೆಯವರೊಂದಿಗೆ ಘರ್ಷಣೆಯನ್ನು ತಪ್ಪಿಸಿ. ಮನೆಯಲ್ಲಿ ಉತ್ತಮ ವಾತಾವರಣವನ್ನು ಅನುಭವಿಸುವಿರಿ. ವ್ಯಾಪಾರಸ್ಥರಿಗೆ ಶುಭ ದಿನ.ಮಕರ ರಾಶಿಯವರಿಗೆ ಇಷ್ಟು ದಿನಗಳ ಪರಿಶ್ರಮಕ್ಕೆ ತಕ್ಕ ಫಲವನ್ನು ಅನುಭವಿಸುವಿರಿ. ಉದ್ಯೋಗದಲ್ಲಿ ಪ್ರಗತಿ ಕಂಡು ಬರಲಿದೆ. ವ್ಯವಹಾರದಲ್ಲಿ ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ಆದಾಗ್ಯೂ, ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಗಮನಹರಿಸಿ.ಕುಂಭ ರಾಶಿಯ ಜನರಿಗೆ ಇಂದು ಹಣಕಾಸಿನ ಸಮಸ್ಯೆಗಳು ಬಗೆಹರಿಯಲಿವೆ. ಆದಾಗ್ಯೂ, ಭವಿಷ್ಯದ ದೃಷ್ಟಿಯಿಂದ ಹಣ ಉಳಿತಾಯ, ಹೂಡಿಕೆ ಬಗ್ಗೆ ಗಮನಹರಿಸಿ. ಪ್ರೀತಿ-ಪ್ರೇಮದಲ್ಲಿರುವವರಿಗೆ ಉತ್ತಮ ಸಮಯ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Today Horoscope In Kannada Today Astrology Prediction Today's Horoscope Astroyogy Horoscope Today Love Rashi Bhavishya In Kannada Nithya Bhavishya Nithya Bhavishya In Kannada Rashi Bhavishya Today Rashi Bhavishya 2024 Sakal Rashi Bhavishya Rashi Bhavishya In Kannada Dina Bhavishya Zee Kannada Dina Bhavishya In Zee News Dina Bhavishya In Zee News Aries Taurus Gemini Cancer Leo Virgo Libra Scorpio Sagittarius Capricorn Aquarius Pisces ದಿನ ಭವಿಷ್ಯ ಇಂದಿನ ಭವಿಷ್ಯ ಇಂದಿನ ರಾಶಿಫಲ

Malaysia Latest News, Malaysia Headlines

Similar News:You can also read news stories similar to this one that we have collected from other news sources.

ದಿನಭವಿಷ್ಯ 07-05-2024: ಇಂದು ಆಯುಷ್ಮಾನ್ ಯೋಗ, ಈ ರಾಶಿಯವರಿಗೆ ಶುಭದಿನಭವಿಷ್ಯ 07-05-2024: ಇಂದು ಆಯುಷ್ಮಾನ್ ಯೋಗ, ಈ ರಾಶಿಯವರಿಗೆ ಶುಭMangalavara Dina Bhavishya In Kannada: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 07ನೇ ಮೇ 2024ರ ಮಂಗಳವಾರದಂದು ಚತುರ್ದಶಿ ತಿಥಿ ಬೆಳಗ್ಗೆ 11:41 ರಿಂದ ಅಮಾವಾಸ್ಯೆ ತಿಥಿ ಇರಲಿದೆ. ಮಂಗಳವಾರದ ದಿನ ಆಯುಷ್ಮಾನ್ ಯೋಗವು ಯಾರಿಗೆ ಪ್ರಯೋಜನಕಾರಿ ಎಂದು ತಿಳಿಯೋಣ...
Read more »

ದಿನಭವಿಷ್ಯ 15-05-2024: ಇಂದು ವೃದ್ಧಿ ಯೋಗದಿಂದ ವೃಷಭ, ಸಿಂಹ, ವೃಶ್ಚಿಕ ಸೇರಿದಂತೆ ಈ ರಾಶಿಯವರಿಗೆ ಬಂಪರ್ ಧನಲಾಭದಿನಭವಿಷ್ಯ 15-05-2024: ಇಂದು ವೃದ್ಧಿ ಯೋಗದಿಂದ ವೃಷಭ, ಸಿಂಹ, ವೃಶ್ಚಿಕ ಸೇರಿದಂತೆ ಈ ರಾಶಿಯವರಿಗೆ ಬಂಪರ್ ಧನಲಾಭBudhvara Dina Bhavishya In Kannada: ಇಂದು15ನೇ ಮೇ ಬುಧವಾರ ವೈಶಾಖ ಮಾಸದ, ಶುಕ್ಲ ಪಕ್ಷದ, ಅಷ್ಟಮಿ ತಿಥಿ. ಆಶ್ಲೇಷ ನಕ್ಷತ್ರ, ವೃದ್ಧ ಯೋಗ ಯಾವೆಲ್ಲಾ ರಾಶಿಯವರಿಗೆ ಶುಭಫಲಗಳನ್ನು ನೀಡಲಿದೆ ತಿಳಿಯಿರಿ.
Read more »

ದಿನಭವಿಷ್ಯ 30-04-2024: ಇಂದು ಉತ್ತರಾಷಾಢ ನಕ್ಷತ್ರ, ಸಾಧ್ಯ ಯೋಗ ಈ ರಾಶಿಯವರಿಗೆ ಕಾರ್ಯ ಸಿದ್ಧಿ!ದಿನಭವಿಷ್ಯ 30-04-2024: ಇಂದು ಉತ್ತರಾಷಾಢ ನಕ್ಷತ್ರ, ಸಾಧ್ಯ ಯೋಗ ಈ ರಾಶಿಯವರಿಗೆ ಕಾರ್ಯ ಸಿದ್ಧಿ!Mangalavara Dina Bhavishya In Kannada: ಏಪ್ರಿಲ್ ತಿಂಗಳ ಕೊನೆಯ ದಿನ ಚೈತ್ರ ಮಾಸ ಕೃಷ್ಣ ಪಕ್ಷ, ಷಷ್ಠಿ ತಿಥಿಯ ಈ ದಿನ ಮಂಗಳವಾರ ಉತ್ತರಾಷಾಢ ನಕ್ಷತ್ರ ಸಾಧ್ಯ ಯೋಗ ಯಾವೆಲ್ಲಾ ರಾಶಿಯವರಿಗೆ ಶುಭ, ಯಾರಿಗೆ ಎಚ್ಚರಿಕೆ ಅಗತ್ಯ ತಿಳಿಯೋಣ...
Read more »

ದಿನಭವಿಷ್ಯ 26-04-2024: ಈ ಎರಡು ರಾಶಿಯವರಿಗೆ ಇಂದು ಧನವೃಷ್ಟಿದಿನಭವಿಷ್ಯ 26-04-2024: ಈ ಎರಡು ರಾಶಿಯವರಿಗೆ ಇಂದು ಧನವೃಷ್ಟಿShukravara Dina Bhavishya In Kannada: ಶುಕ್ರವಾರದ ಈ ದಿನ ಎಲ್ಲಾ 12 ರಾಶಿಯವರ ಫಲಾಫಲ ಹೇಗಿದೆ. ಇಂದು ಯಾವ ರಾಶಿಯವರಿಗೆ ತಾಯಿ ಲಕ್ಷ್ಮಿ ಕೃಪೆ ಇರಲಿದೆ. ಯಾವ ರಾಶಿಯವರು ಜಾಗರೂಕರಾಗಿರಬೇಕು ಎಂದು ತಿಳಿಯಿರಿ.
Read more »

ದಿನಭವಿಷ್ಯ 23-04-2024: ಇಂದು ಚೈತ್ರ ಮಾಸದ ಹುಣ್ಣಿಮೆ, ಈ ರಾಶಿಯವರಿಗೆ ಅದೃಷ್ಟವನ್ನು ತರಲಿದೆ ವಜ್ರ ಯೋಗದಿನಭವಿಷ್ಯ 23-04-2024: ಇಂದು ಚೈತ್ರ ಮಾಸದ ಹುಣ್ಣಿಮೆ, ಈ ರಾಶಿಯವರಿಗೆ ಅದೃಷ್ಟವನ್ನು ತರಲಿದೆ ವಜ್ರ ಯೋಗMangalvara Dina Bhavishya In Kannada: 23ನೇ ಏಪ್ರಿಲ್ 2024 ಮಂಗಳವಾರದ ಈ ದಿನ ಚೈತ್ರ ಮಾಸ ಶುಕ್ಲ ಪಕ್ಷ ಹುಣ್ಣಿಮೆಯ ಈ ದಿನ ವಜ್ರ ಯೋಗ. ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
Read more »

ದಿನಭವಿಷ್ಯ 17-05-2024: ಶುಕ್ರವಾರದ ಈ ಶುಭ ದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ!ದಿನಭವಿಷ್ಯ 17-05-2024: ಶುಕ್ರವಾರದ ಈ ಶುಭ ದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ!Shukravara Dina Bhavishya In Kannada: ಶುಕ್ರವಾರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯ ಜನರ ಭವಿಷ್ಯ ಹೇಗಿದೆ ತಿಳಿಯಿರಿ.
Read more »



Render Time: 2025-02-25 09:55:49