Deepika Padukone baby boy: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಾಯಿಯಾಗಿದ್ದು, ಮಗುವಿನ ಜೊತೆಯಲ್ಲಿರುವ ಆಸ್ಪತ್ರೆಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಾಯಿಯಾಗಿದ್ದು, ಮಗುವಿನ ಜೊತೆಯಲ್ಲಿರುವ ಆಸ್ಪತ್ರೆಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ದೀಪಿಕಾ ಪಡುಕೋಣೆ ಸೆಪ್ಟೆಂಬರ್‌ನಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ ಎಂದು ಈ ಹಿಂದೆ ತಿಳಿಸಿದ್ದರು. ಈ ಬಗ್ಗೆ ಖುದ್ದು ದೀಪಿಕಾ ಮತ್ತು ರಣವೀರ್ ದಂಪತಿ ಪೋಸ್ಟ್ ಮೂಲಕ ತಿಳಿಸಿದ್ದರು. ಆದರೆ ಈಗ ದೀಪಿಕಾ ಪಡುಕೋಣೆ ಮಗುವಿನೊಂದಿಗೆ ಆಸ್ಪತ್ರೆಯಲ್ಲಿರುವ ಫೋಟೋ ವೈರಲ್ ಆಗಿದ್ದು ಜನರಲ್ಲಿ ಆಶ್ಚರ್ಯ ಮೂಡಿಸಿದೆ.
ವೈರಲ್ ಆದ ಈ ಫೋಟೋದಲ್ಲಿ ದೀಪಿಕಾ ಪಡುಕೋಣೆ ಹಾಸಿಗೆ ಮೇಲೆ ಮಲಗಿದ್ದು ಅವರ ಪಕ್ಕದಲ್ಲಿ ರಣವೀರ್ ಮಗು ಹಿಡಿದು ನಿಂತಿದ್ದಾರೆ. ಆದರೆ ಈ ಫೋಟೋದ ಅಸಲಿಯತ್ತು ಬೇರೆಯೇ ಇದೆ.ಇದು ನಕಲಿ ಫೋಟೋ ಆಗಿದ್ದು, ಅದನ್ನು ಚೆನ್ನಾಗಿ ಎಡಿಟ್ ಮಾಡಲಾಗಿದೆ. ದೀಪಿಕಾ ಪಡುಕೋಣೆ ಮಗುವಿಗೆ ಜನ್ಮ ನೀಡಿಲ್ಲ. ದೀಪಿಕಾ ಸೆಪ್ಟೆಂಬರ್ 2024 ರಲ್ಲಿ ತಮ್ಮ ಪುಟ್ಟ ಮಗುವನ್ನು ಸ್ವಾಗತಿಸಲಿದ್ದಾರೆ. Shreerastu Shubhamastu Serial: ಶ್ರೀರಸ್ತು ಶುಭಮಸ್ತು ಸಿರೀಯಲ್ ಮಾಧವ್ ಅವರ ಹೆಂಡತಿ, ಮಗ ಇವರೇ!! ಪತ್ನಿಯೂ ಫೇಮಸ್ ಸೆಲೆಬ್ರಿಟಿ!Shreya Ghoshal : ಗ್ಲಾಮರ್ ಕ್ವೀನ್ ಆದ ಮೆಲೋಡಿ ಕ್ವೀನ್..! ಕ್ಯೂಟ್ ಶ್ರೇಯಾ ಘೋಷಾಲ್ ಫೋಟೋಸ್ ನೋಡಿ..
Deepika Padukone Baby Boy Deepika Padukone News ದೀಪಿಕಾ ಪಡುಕೋಣೆ ದೀಪಿಕಾ ಪಡುಕೋಣೆ ಮಗುವಿನ ಫೋಟೋ ದೀಪಿಕಾ ಪಡುಕೋಣೆಗೆ ಗಂಡು ಮಗು ಜನನ ನಟಿ ದೀಪಿಕಾ ಪಡುಕೋಣೆ ಫೋಟೋ ನಟಿ ದೀಪಿಕಾ ಪಡುಕೋಣೆ ಮಗು Deepika Padukone Baby Boy Deepika Padukone Baby Photo Deepika Padukone Baby Deepika Padukone Baby Photos Deepika Padukone News Deepika Padukone Pregnancy Deepika Padukone Latest Photos Deepika Padukone Gave Birth To Baby Boy Deepika Padukone In Hospital Deepika Padukone Delivery News Deepika Padukone Baby Name
Malaysia Latest News, Malaysia Headlines
Similar News:You can also read news stories similar to this one that we have collected from other news sources.
ದೀಪಿಕಾ ಪಡುಕೋಣೆ ಪ್ರೇಗ್ನೆಂಟ್ ಅಲ್ಲ!! ಈ ಬಗ್ಗೆ ಏನ್ ಹೇಳ್ತಿದಾರೆ ಫ್ಯಾನ್ಸ್...Deepika Padukone : ಇತ್ತೀಚಿಗಷ್ಟೇ ಕಲ್ಕಿ ಇವೆಂಟ್ ನಲ್ಲಿ ಭಾಗವಹಿಸಿದ್ದ ನಟಿ ದೀಪಿಕಾ ಪಡುಕೋಣೆ ಬ್ಲಾಕ್ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದು, ಬೇಬಿ ಬಂಪ್ ಫೋಟೋಗಳು ವೈರಲ್ ಆಗಿದ್ದವು.
Read more »
27ನೇ ವಯಸ್ಸಿನ ಈ ನಟಿ ಭರ್ತಿ 1000 ಕೋಟಿಯ ಒಡತಿ..!South Actress : ಈ ಖ್ಯಾತ ನಟಿಯ ಬಾಲ್ಯದ ಫೋಟೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾವಿರಾರು ಕೋಟಿ ಆಸ್ತಿಗೆ ವಾರಸುದಾರರಾದ ಈ ಯುವ ನಟಿ ಯಾರು ಗೊತ್ತೇ?
Read more »
ಎಂಎಸ್ ಧೋನಿಯ ನಿಜವಾದ ಸಹೋದರ ಯಾರು ಗೊತ್ತಾ? ಮಹಿ ಬಯೋಪಿಕ್ ನಲ್ಲಿ ಅವರ ಉಲ್ಲೇಖವಿಲ್ಲ ಯಾಕೆ?!!MSDhoni : ಇತ್ತೀಚಿಗಷ್ಟೇ ಅನಂತ್ ಅಂಬಾನಿ ಮದುವೆಯಲ್ಲಿ ಕಾಣಿಸಿಕೊಂಡ ಮಹೇಂದ್ರ ಸಿಂಗ್ ಧೋನಿ ದಂಪತಿ ಫೋಟೋ ವೈರಲ್ ಆಗುತ್ತಿರುವ ಬೆನ್ನಲ್ಲೇ ರೋಚಕ ಮಾಹಿತಿ ಒಂದು ಹೊರ ಬಿದ್ದಿದೆ.
Read more »
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಿದೆ ವಿಶ್ವದ ಮೊದಲ AI ಉಡುಗೆWorlds first AI Dress: ಗೂಗಲ್‌ನ ಸಾಫ್ಟ್‌ವೇರ್ ಇಂಜಿನಿಯರ್ (Software Engineer at Google) ಆಗಿರುವ ಕೆಲಸ ನಿರ್ವಹಿಸುತ್ತಿರುವ ಕ್ರಿಸ್ಟಿನಾ ಅರ್ನ್ಸ್ಟ್ (Christina Ernst) ಎಂಬಾಕೆ ರೋಬೋಟಿಕ್ ಹಾವುಗಳನ್ನು ಒಳಗೊಂಡಿರುವಂತಹ ವಿಶ್ವದ ಮೊದಲ AI ಉಡುಗೆ ಅನ್ನು ತಯಾರಿಸಿದ್ದು, ಸದ್ಯ ಈ ಡ್ರೆಸ್ ಸೋಶಿಯಲ್ ಮೀಡಿಯಾಗಳಲ್ಲಿ ಸಖತ್ ಸದ್ದು ಮಾಡುತ್ತಿದೆ.
Read more »
12ನೇ ತರಗತಿ ಇನ್ನೂ ಮುಗಿದಿಲ್ಲ, ಆಗ್ಲೇ ಒಂದು ಮಗುವಿನ ತಾಯಿ, ಸ್ಟಾರ್ ನಟನ ಹೆಂಡತಿ ಈಕೆ..!Alia Bhatt Education : ತನ್ನ ಶಾಲಾ ಶಿಕ್ಷಣವನ್ನೂ ಪೂರ್ಣಗೊಳಿಸದ ನಟಿ ಇಂದು ಜನಪ್ರಿಯ ನಟಿ ಮತ್ತು ಕೋಟ್ಯಾಧಿಪತಿ. ಚಿತ್ರರಂಗದ ಹಲವು ತಾರೆಯರ ಮಕ್ಕಳು ಇಂದು ಯುವ ನಟರಾಗಿ ಸ್ಟಾರ್ ಪಟ್ಟ ಪಡೆದು ಸಿನಿ ಇಂಡ್ರಸ್ಟ್ರಿಯಲ್ಲಿ ಮಿಂಚುತ್ತಿದ್ದಾರೆ. ಈ ಪೈಕಿ ಆಲಿಯಾ ಭಟ್ ಕೂಡ ಒಬ್ರು.
Read more »
ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಬಲವಂತವಾಗಿ ಕಿಸ್ ಮಾಡಿದ ಖ್ಯಾತ ನಿರ್ದೇಶಕ! ಸೆನ್ಸೇಷನಲ್ ವಿಡಿಯೋ ವೈರಲ್Homi Adajania Forcibly Kissing Deepika Padukone: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತು ನಟ ರಣವೀರ್ ಸಿಂಗ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸಂದರ್ಭದಲ್ಲಿ ದೀಪಿಕಾಗೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಸೆನ್ಸೇಷನ್ ಕ್ರಿಯೇಟ್ ಮಾಡಿದೆ.
Read more »